• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆರು ತಿಂಗಳಿನಲ್ಲಿ ಅಪ್ಪರ್‌‌ ಭದ್ರಾ ಯೋಜನೆ ಕಾಮಗಾರಿ ಮುಗಿಸಲು ಪ್ಲಾನ್: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 11, 2025 - 8:59 pm
in ಕರ್ನಾಟಕ
0 0
0
Untitled design (32)

ಬೆಂಗಳೂರು : “ಭದ್ರಾ ಮೇಲ್ದಂಡೆ ಕಾಮಗಾರಿ ವೇಳೆ ರೈತರಿಗೆ ನೀಡಿರುವ ಭೂ ಸ್ವಾಧೀನ ಪರಿಹಾರ ತಾರತಮ್ಯವನ್ನು ಕಾನೂನು ಪ್ರಕಾರ ಸರಿಪಡಿಸಿ ಮುಂದಿನ ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಕೊಡಬಹುದು ಎಂದು ಮಂತ್ರಿಗಳು, ಶಾಸಕರು ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಮತ್ತು ತುಮಕೂರು ಶಾಖಾ ಕಾಲುವೆಗಳ ಭೂಸ್ವಾಧೀನ ಸಮಸ್ಯೆ ನಿವಾರಿಸುವ ಕುರಿತು ಸಂತ್ರಸ್ತ ರೈತರೊಂದಿಗಿನ ಸಭೆಯ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

RelatedPosts

ಫಸ್ಟ್ ನೈಟ್ ಗಲಾಟೆ: ಕನ್ಯತ್ವ-ಪುರುಷತ್ವ ಪರೀಕ್ಷೆ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಮಳೆ ಮುನ್ಸೂಚನೆ!

ನಾಳೆಯಿಂದ 4 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆಗೆ ಬ್ರೇಕ್

ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ADVERTISEMENT
ADVERTISEMENT

“ಪರಿಹಾರ ತಾರತಮ್ಯ ಪರಿಹರಿಸುವುದಕ್ಕೆ ರೈತರು ಸಹ ಒಪ್ಪಿಕೊಂಡಿದ್ದಾರೆ. ಅವರಿಗೂ ಅನ್ಯಾಯವಾಗದ ರೀತಿಯಲ್ಲಿ ನಾವು ಗಮನ ಹರಿಸುತ್ತೇವೆ. ಆದಷ್ಟು ಬೇಗ ಈ ಯೋಜನೆ ಪೂರ್ಣಗೊಳಿಸಲು ನಾವು ಗಮನ ಹರಿಸುತ್ತೇವೆ” ಎಂದರು.

“ಭೂ ಸ್ವಾಧೀನ ಪರಿಹಾರ ವಿಚಾರದಲ್ಲಿ ತಾರತಮ್ಯವಾಗಿರುವ ಕಾರಣಕ್ಕೆ ಭದ್ರಾ ಮೇಲ್ದಂಡೆ ಕಾಮಗಾರಿಗೆ ರೈತರು ತಡೆ ಒಡ್ಡಿದ್ದರು. ಏಕೆಂದರೆ ಹಳೇ ದರದ ಪ್ರಕಾರ ಕೆಲವರಿಗೆ ₹4 ಲಕ್ಷ ಪರಿಹಾರ ಸಿಕ್ಕಿದೆ.‌ ಅದೇ ಸರ್ವೇ ನಂಬರ್ ಅಲ್ಲಿ ಕೆಲವರಿಗೆ ₹20 ಲಕ್ಷ ಪರಿಹಾರ ಸಿಕ್ಕಿದ್ದು ತಾರತಮ್ಯವಾಗಿದೆ ಎಂದು ರೈತರು ಕೆಲಸ ಮುಂದುವರೆಸಲು ಬಿಟ್ಟಿರಲಿಲ್ಲ” ಎಂದರು.

“ಈ ಮೊದಲು ನಾನು, ಒಂದಷ್ಟು ಸಚಿವರು, ಶಾಸಕರು, ಅಧಿಕಾರಿಗಳು ರೈತರ ಬಳಿ ಕೆಲಸ ಮುಂದುವರೆಸಲು ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದೆವು. ಅದೇ ರೀತಿ ಪರಿಹಾರದ ತಾರತಮ್ಯ ಹೋಗಲಾಡಿಸಲು ಕಾನೂನಿನ ಅಡಿ ಏನು ಮಾಡಬಹುದು ಎಂದು ಚರ್ಚೆ ನಡೆಸಿದೆವು. ಮೂರು- ನಾಲ್ಕು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದರು.

ಕಾರ್ಯಕರ್ತರಿಗೆ ಗೌರವ

ಗ್ಯಾರಂಟಿ ಅನುಷ್ಠಾನ ಸಮಿತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಕೇಳಿದಾಗ, “ಗ್ಯಾರಂಟಿ ಸಮಿತಿ ನೇಮಕಾತಿ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರಿಗೆ ಗೌರವ ನೀಡಿದ್ದೇವೆ. ಇದರಿಂದ ಶಾಸಕರ ಅಧಿಕಾರವನ್ನು ನಾವು ಕಿತ್ತು ಕೊಳ್ಳುವುದಿಲ್ಲ. ಅವರಿಗೆ ಇರುವ ಅಧಿಕಾರ ಇದ್ದೇ ಇರುತ್ತದೆ. ಅನುಷ್ಠಾನ ಸಮಿತಿ ಮೂಲಕ ಫಲಾನುಭವುಗಳನ್ನು ಗುರುತಿಸುವ ಹಾಗೂ ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಕಾರ್ಯಕರ್ತರ ನೇಮಕಾತಿಗಳನ್ನು ಬದಲಾವಣೆ ಮಾಡುವುದಿಲ್ಲ” ಎಂದರು.

ಹೋರಾಟ ಮಾಡುವವರನ್ನು ಬೇಡ ಎನ್ನಲು ಆಗುವುದಿಲ್ಲ

ಅನುಷ್ಠಾನ ಸಮಿತಿಗಳ ವಿರುದ್ಧ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ಹೋರಾಟ ಮಾಡುವವರಿಗೆ ಬೇಡ ಎಂದು ಹೇಳಲು ಆಗುವುದಿಲ್ಲ. ಅವರಿಗೂ ಅರಿವಿದೆ, ಏಕೆಂದರೆ ಇದು ರಾಜಕೀಯ ಕಾರ್ಯಕ್ರಮವಲ್ಲ. ಜನರ ಬದುಕಿಗೆ ಇರುವ ಕಾರ್ಯಕ್ರಮ. ಅನುಷ್ಠಾನ ಸಮಿತಿಯವರಿಗೆ ಗೌರವಧನ ಎಂದು ಹೇಳಿ 25- 30 ಸಾವಿರ, ಸಭೆಗೆ ಬಂದರೆ 1 ಸಾವಿರ ಕೊಡಲಾಗುತ್ತಿದೆ. ಇದು ಹೊರತಾಗಿ ಬೇರೆ ಏನಿಲ್ಲ. ಶಾಸಕರಿಗೆ ಯಾವ ಹಕ್ಕು ಇದೆಯೋ ಅದು ಇರುತ್ತದೆ. ಗ್ಯಾರಂಟಿಗಳ ಅನುಷ್ಠಾನ ಚೆನ್ನಾಗಿ ಆಗಲಿ ಎಂದು ಇದನ್ನು ನಮ್ಮ ಸರ್ಕಾರ ಹೊಸದಾಗಿ ಸೃಷ್ಟಿಸಿದ್ದು.‌ ಇದಕ್ಕೆ ಸಹಕಾರ ಕೊಡಬೇಕು” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 06T104652.367

ಕರ್ನಾಟಕದ ಎಲ್ಲಾ ಜಿಲ್ಲೆಗಳ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಲಿಸ್ಟ್

by ಶಾಲಿನಿ ಕೆ. ಡಿ
December 6, 2025 - 10:51 am
0

Untitled design 2025 12 06T103123.459

ಫಸ್ಟ್ ನೈಟ್ ಗಲಾಟೆ: ಕನ್ಯತ್ವ-ಪುರುಷತ್ವ ಪರೀಕ್ಷೆ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

by ಶಾಲಿನಿ ಕೆ. ಡಿ
December 6, 2025 - 10:34 am
0

Untitled design 2025 12 06T091045.934

ವೀಕೆಂಡ್‌ನಲ್ಲಿ ಬಂಗಾರ ಖರೀದಿಸುವ ಮುನ್ನ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
December 6, 2025 - 9:22 am
0

Untitled design 2025 12 06T084629.919

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಮಳೆ ಮುನ್ಸೂಚನೆ!

by ಶಾಲಿನಿ ಕೆ. ಡಿ
December 6, 2025 - 8:59 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 06T103123.459
    ಫಸ್ಟ್ ನೈಟ್ ಗಲಾಟೆ: ಕನ್ಯತ್ವ-ಪುರುಷತ್ವ ಪರೀಕ್ಷೆ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ
    December 6, 2025 | 0
  • Untitled design 2025 12 06T084629.919
    ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಮಳೆ ಮುನ್ಸೂಚನೆ!
    December 6, 2025 | 0
  • Web 2025 12 05T190730.419
    ನಾಳೆಯಿಂದ 4 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆಗೆ ಬ್ರೇಕ್
    December 5, 2025 | 0
  • Untitled design 2025 12 05T095746.933
    ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ
    December 5, 2025 | 0
  • Untitled design 2025 12 05T085941.968
    ಇಂದು ಬೆಂಗಳೂರಿನಲ್ಲಿ ತುಂತುರು ಮಳೆ: ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ
    December 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version