• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಊಟಕ್ಕಷ್ಟೇ ಹೋಟೆಲ್‌, ಮೀಟಿಂಗ್‌ಗೆ ಅಲ್ಲ!: ಇನ್ಮುಂದೆ ಟೇಬಲ್‌ ಚಾರ್ಜ್ ಜಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 9, 2026 - 11:46 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 09T114350.182

RelatedPosts

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ADVERTISEMENT
ADVERTISEMENT

ಬೆಂಗಳೂರು, ಫೆ.09: ಸಿಲಿಕಾನ್ ಸಿಟಿ ಬೆಂಗಳೂರು ಎಂದಾಕ್ಷಣ ಐಟಿ ಕಂಪನಿಗಳು, ಸ್ಟಾರ್ಟ್‌ಅಪ್‌ಗಳು, ಮೀಟಿಂಗ್‌ಗಳು, ಡೀಲ್ಸ್‌ ನೆನಪಾಗುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಎಲ್ಲ ಚರ್ಚೆಗಳು ಕಚೇರಿಗಳಲ್ಲಿ ಅಲ್ಲ, ಬದಲಾಗಿ ಹೋಟೆಲ್‌ಗಳ ಟೇಬಲ್‌ಗಳ ಮೇಲೆ ನಡೆಯುತ್ತಿರುವುದು ಸಾಮಾನ್ಯವಾಗಿದೆ. ಒಂದು ಕಪ್ ಕಾಫಿ ಅಥವಾ ಟೀ ಆರ್ಡರ್ ಮಾಡಿ ಗಂಟೆಗಟ್ಟಲೆ ಮಾತಾಡುತ್ತಾ ಕುಳಿತುಕೊಳ್ಳುವ ಟ್ರೆಂಡ್‌ ಈಗ ಹೋಟೆಲ್ ಮಾಲೀಕರಿಗೆ ತಲೆನೋವಾಗುತ್ತಿದೆ.

ಇತ್ತೀಚೆಗೆ ಬೆಂಗಳೂರಿನ ಒಂದು ಹೋಟೆಲ್ ಗೋಡೆಯ ಮೇಲೆ ಅಂಟಿಸಿದ್ದ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. “ಇಲ್ಲಿ ಯಾವುದೇ ಮೀಟಿಂಗ್‌ಗಳಿಗೆ ಅವಕಾಶವಿಲ್ಲ. ಒಂದು ವೇಳೆ ಒಂದು ಗಂಟೆಗೂ ಹೆಚ್ಚು ಕಾಲ ಮೀಟಿಂಗ್ ನಡೆದರೆ ಪ್ರತಿ ಗಂಟೆಗೆ 1,000 ರೂ. ಶುಲ್ಕ ವಿಧಿಸಲಾಗುವುದು” ಎಂಬ ಎಚ್ಚರಿಕೆ ನೋಟಿಸ್‌ ಸಾರ್ವಜನಿಕರ ಗಮನ ಸೆಳೆದಿತ್ತು.

ಬೆಂಗಳೂರು ನಗರದಲ್ಲಿ ಐದು ನಕ್ಷತ್ರ ಹೋಟೆಲ್‌ಗಳಿಂದ ಹಿಡಿದು ಸಣ್ಣ ಪುಟ್ಟ ಹೋಟೆಲ್‌ಗಳವರೆಗೆ ಸುಮಾರು 35 ಸಾವಿರಕ್ಕೂ ಹೆಚ್ಚು ಹೋಟೆಲ್‌ಗಳಿವೆ. ಇವುಗಳಲ್ಲಿ ಬಹುತೇಕ ಸಣ್ಣ ಮತ್ತು ಮಧ್ಯಮ ವರ್ಗದ ಹೋಟೆಲ್‌ಗಳು ಕೇವಲ ಊಟ-ಉಪಹಾರ ಸೇವನೆಗೆ ಸೀಮಿತವಾಗದೇ, ಈಗ ಮೀಟಿಂಗ್ ಸ್ಪಾಟ್‌ಗಳಾಗಿ ಪರಿವರ್ತನೆಗೊಂಡಿವೆ. ರಾಜಕೀಯ ಚರ್ಚೆಗಳು, ಭೂ ವ್ಯವಹಾರ, ರಿಯಲ್ ಎಸ್ಟೇಟ್ ಡೀಲ್ಸ್‌, ಮದುವೆ ಮಾತುಕತೆಗಳು, ಆಫೀಸ್ ಮೀಟಿಂಗ್‌ಗಳು ಎಲ್ಲವೂ ಇಲ್ಲಿ ನಡೆಯುತ್ತಿವೆ.

ಹೋಟೆಲ್ ಮಾಲೀಕರ ಪ್ರಕಾರ, ಕೆಲ ಗ್ರಾಹಕರು ಒಂದು ಕಾಫಿ ಹಿಡಿದುಕೊಂಡು 2-3 ಗಂಟೆಗಳ ಕಾಲ ಟೇಬಲ್‌ ನಲ್ಲಿ ಕುಳಿತ್ತಿರುತ್ತಾರೆ. ಇದರಿಂದ ಪೀಕ್ ಅವರ್‌ಗಳಲ್ಲಿ ಬರುವ ನಿಜವಾದ ಊಟಕ್ಕೆ ಬಂದ ಗ್ರಾಹಕರಿಗೆ ಕುಳಿತುಕೊಳ್ಳಲು ಜಾಗ ಸಿಗುವುದಿಲ್ಲ. ಕೆಲವರು ಜಾಗ ಇಲ್ಲದೆ ವಾಪಸ್ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ಹೋಟೆಲ್‌ಗಳ ವ್ಯಾಪಾರಕ್ಕೂ ನಷ್ಟವಾಗುತ್ತಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಹಲವು ಹೋಟೆಲ್ ಮಾಲೀಕರು ಬೃಹತ್ ಬೆಂಗಳೂರು ಹೋಟೆಲ್ ಸಂಘಕ್ಕೆ ದೂರು ಸಲ್ಲಿಸಿದ್ದಾರೆ. “ಹೋಟೆಲ್‌ಗಳು ಕಚೇರಿಗಳಲ್ಲ, ಸಹಭೋಜನದ ಸ್ಥಳಗಳು. ಮೀಟಿಂಗ್‌ಗಳಿಗೆ ಪ್ರತ್ಯೇಕ ಸ್ಥಳಗಳಿವೆ. ಆದರೆ ಗ್ರಾಹಕರು ಅದನ್ನು ಬಳಸದೆ ಹೋಟೆಲ್‌ಗಳಲ್ಲಿ ಗಂಟೆಗಟ್ಟಲೆ ಕುಳಿತರೆ ನಾವು ಏನು ಮಾಡಬೇಕು?” ಎಂಬ ಪ್ರಶ್ನೆಯನ್ನು ಸಂಘದ ಮುಂದೆ ಇಟ್ಟಿದ್ದಾರೆ.

ಐದು ನಕ್ಷತ್ರ ಹೋಟೆಲ್‌ಗಳಲ್ಲಿ ಈಗಾಗಲೇ ಲಾಬಿಯಲ್ಲಿ ಕುಳಿತುಕೊಳ್ಳಲು ಗಂಟೆಗಟ್ಟಲೆ ಶುಲ್ಕ ವಿಧಿಸುವ ವ್ಯವಸ್ಥೆ ಇದೆ. ಜೊತೆಗೆ ಕನಿಷ್ಠ ಆಹಾರ ಆರ್ಡರ್ ಮಾಡುವುದು ಕಡ್ಡಾಯ. ಇದೇ ಮಾದರಿಯನ್ನು ಸಣ್ಣ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಲ್ಲೂ ಅಳವಡಿಸುವ ಕುರಿತು ಚರ್ಚೆ ನಡೆಯುತ್ತಿದೆ. ಪಾರ್ಕಿಂಗ್ ಚಾರ್ಜ್‌ನಂತೆ ‘ಟೇಬಲ್‌ ಚಾರ್ಜ್’ ಪರಿಚಯಿಸುವುದಕ್ಕೆ ಸಲಹೆಗಳು ಕೇಳಿಬರುತ್ತಿವೆ.

ಈ ಹೊಸ ವ್ಯವಸ್ಥೆಯಡಿ ಟೀ, ಕಾಫಿ, ಉಪಹಾರ ಅಥವಾ ಊಟಕ್ಕೆ ನಿಗದಿತ ಸಮಯ ನೀಡುವುದು, ಆ ಸಮಯ ಮೀರಿದರೆ ಹೆಚ್ಚುವರಿ ಶುಲ್ಕ ವಿಧಿಸುವ ಬಗ್ಗೆ ಚಿಂತನೆ ನಡೆದಿದೆ. ಇದರಿಂದ ಹೋಟೆಲ್‌ಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಹಾಗೂ ನಿಜವಾದ ಗ್ರಾಹಕರಿಗೆ ಅನುಕೂಲವಾಗುತ್ತದೆ ಎಂಬುದು ಸಂಘದ ಅಭಿಪ್ರಾಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T154136.806

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

Untitled design 2026 04 10T101920.194

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
April 10, 2026 - 10:19 am
0

Untitled design 2026 04 09T191742.146

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 9, 2026 - 7:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T154136.806
    ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ
    April 10, 2026 | 0
  • Untitled design 2026 04 10T105106.839
    ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
  • Untitled design 2026 04 09T190730.484
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version