• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮನೆ ಒಡತಿಯ ವಿವಾಹ ವಾರ್ಷಿಕೋತ್ಸವಕ್ಕೆ ಅದ್ಭುತ ಗಿಫ್ಟ್​​​ ಕೊಟ್ಟ ಮನೆಗೆಲಸದಾಕೆ: ನೆಟ್ಟಿಗರು ಫಿದಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 9, 2026 - 2:49 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 09T144756.216

RelatedPosts

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

ADVERTISEMENT
ADVERTISEMENT

ಬೆಂಗಳೂರು, ಫೆ.9: ವೇಗದ ಬದುಕು, ಕೆಲಸದ ಒತ್ತಡ, ಮಕ್ಕಳ ಜವಾಬ್ದಾರಿ, ಸಂಸಾರದ ಜಂಜಾಟ… ಇವೆಲ್ಲದರ ನಡುವೆ ಬೆಂಗಳೂರು ನಗರದ ಜನರಿಗೆ ಸಂಬಂಧಗಳಿಗೆ ಸಮಯವೇ ಸಿಗುವುದಿಲ್ಲ ಎಂಬ ಮಾತು ಸಾಮಾನ್ಯ. ಈ ನಗರದಲ್ಲಿ ಮನೆಗೆಲಸದವರನ್ನು ಕೇವಲ ಕೆಲಸಕ್ಕೆ ಮಾತ್ರ ಸೀಮಿತವಾಗಿಯೇ ನೋಡುತ್ತಾರೆ ಎಂಬ ಆರೋಪವೂ ಆಗಾಗ ಕೇಳಿಬರುತ್ತದೆ. ಆದರೆ ಬೆಂಗಳೂರಿನಲ್ಲಿ ನಡೆದ ಒಂದು ಸಣ್ಣ ಹಾಗೂ ಅತ್ಯಂತ ಹೃದಯಸ್ಪರ್ಶಿ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಬೆಂಗಳೂರಿನ ನೇಹಾ ಹರ್ಚಂದಾನಿ ಮತ್ತು ಅವರ ಪತಿ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದ ಸಂದರ್ಭದಲ್ಲಿ, ಅವರ ಮನೆಯಲ್ಲಿ ಕೆಲಸ ಮಾಡುವ ಮಹಿಳೆ ನೀಡಿದ ಸಣ್ಣ ಉಡುಗೊರೆ ಎಲ್ಲರ ಮನ ಗೆದ್ದಿದೆ. ಯಾವುದೇ ದುಬಾರಿ ಗಿಫ್ಟ್ ಅಲ್ಲ, ಕೇವಲ ಒಂದು ಗುಲಾಬಿ ಹೂವು ಮತ್ತು ಚಾಕೊಲೇಟ್. ಆದರೆ ಅದರ ಹಿಂದಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಈ ಉಡುಗೊರೆಯನ್ನು ಅಮೂಲ್ಯವಾಗಿಸಿದೆ.

ವೈರಲ್ ಆಗಿರುವ ಈ ವಿಡಿಯೋವನ್ನು ನೇಹಾ ಹರ್ಚಂದಾನಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮನೆಗೆಲಸದ ಮಹಿಳೆ ಕೈಯಲ್ಲಿ ಗುಲಾಬಿ ಮತ್ತು ಚಾಕೊಲೇಟ್ ಹಿಡಿದು ನಾಚಿಕೆಯಿಂದ ನಿಂತಿರುವುದು ಕಾಣುತ್ತದೆ. ನೇಹಾ ಅವರು “ದೀದಿ, ಇದು ಏನು?” ಎಂದು ಕೇಳಿದಾಗ, ಆ ಮಹಿಳೆ “ಇವತ್ತು ನಿಮ್ಮ ವಿವಾಹ ವಾರ್ಷಿಕೋತ್ಸವ ಅಲ್ವಾ? ನನ್ನ ಕಡೆಯಿಂದ ಚಿಕ್ಕ ಉಡುಗೊರೆ” ಎಂದು ನಗುಮುಖದಿಂದ ಹೇಳುತ್ತಾರೆ.

ನೇಹಾ ಹರ್ಚಂದಾನಿ ಅವರು “ಅಯ್ಯೋ… ಎಷ್ಟು ಕ್ಯೂಟ್!” ಎಂದು ಪ್ರತಿಕ್ರಿಯಿಸುತ್ತಾರೆ. ಅದೇ ವೇಳೆ ಅವರ ಪತಿ ಆ ಮಹಿಳೆಯ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವ ದೃಶ್ಯ ವಿಡಿಯೋದಲ್ಲಿದೆ.. ಮನೆಗೆಲಸದ ಮಹಿಳೆಯನ್ನು ಕೇವಲ ಕೆಲಸಗಾರ್ತಿ ಎಂದು ಅಲ್ಲ, ಮನೆಯ ಸದಸ್ಯೆಯಂತೆ ಗೌರವಿಸುವ ಈ ನಡೆ ನೆಟ್ಟಿಗರ ಮನಗೆದ್ದಿದೆ.

View this post on Instagram

 

A post shared by Neha Harchandani (@nehaaaa_unfiltered)

ಇನ್ನೊಂದು ವಿಶೇಷ ಸಂಗತಿ ಎಂದರೆ, ಈ ಉಡುಗೊರೆಯನ್ನು ತರುವುದಕ್ಕಾಗಿ ಆ ಮಹಿಳೆ ತನ್ನ ಗಂಡನಿಗೆ ಬ್ಲಿಂಕಿಟ್ ಮೂಲಕ ಆರ್ಡರ್ ಮಾಡಲು ಹೇಳಿದ್ದಾರಂತೆ. ಇದು ಆಕೆಯ ಪ್ರಾಮಾಣಿಕತೆ ಮತ್ತು ಪ್ರೀತಿಯ ಮನಸ್ಸನ್ನು ತೋರಿಸುತ್ತದೆ. ಆಕೆಯ ಸರಳತೆ ಮತ್ತು ಹೃದಯಪೂರ್ವಕ ಶುಭಾಶಯಗಳು ಈ ದಂಪತಿಗೆ ಮಾತ್ರವಲ್ಲ, ವಿಡಿಯೋ ನೋಡಿದ ಸಾವಿರಾರು ಜನರಿಗೂ ಸಂತಸ ತಂದಿವೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಇದು ಶುದ್ಧ ಪ್ರೀತಿ”, “ಅತ್ಯಂತ ಸಿಹಿಯಾದ ಕ್ಷಣ”, “ಮಾನವೀಯತೆ ಇನ್ನೂ ಜೀವಂತವಾಗಿದೆ” ಎಂಬಂತ ಕಮೆಂಟ್‌ಗಳು ಹರಿದು ಬರುತ್ತಿವೆ. ಕೆಲವರು “ಇದು ಹಣದಿಂದ ಕೊಳ್ಳಲಾಗದ ಸಂಬಂಧ” ಎಂದೂ ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 04T070243.618

ಈ ರಾಶಿಯವರಿಗೆ ಕೋಪವೇ ಸಮಸ್ಯೆಗೆ ಕಾರಣ..ಯುಗಾದಿ ದಿನ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

by ಶಾಲಿನಿ ಕೆ. ಡಿ
March 19, 2026 - 6:45 am
0

Untitled design 2026 03 18T233633.639

ಮೆಟ್ಟಿಲು ಹತ್ತುವಾಗ ಉಸಿರು ಗಟ್ಟಿದಂತೆ ಆಗುತ್ತಿದೆಯೇ ? ಇದು ಹೃದಯದ ಸಮಸ್ಯೆಯ ಎಚ್ಚರಿಕೆ ಇರಬಹುದು

by ಯಶಸ್ವಿನಿ ಎಂ
March 18, 2026 - 11:40 pm
0

Untitled design 2026 03 18T232556.488

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

by ಯಶಸ್ವಿನಿ ಎಂ
March 18, 2026 - 11:26 pm
0

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
  • Untitled design 2026 03 18T230820.973
    ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ
    March 18, 2026 | 0
  • Untitled design 2026 03 18T222232.545
    ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ
    March 18, 2026 | 0
  • Untitled design 2026 03 18T215005.627
    ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ
    March 18, 2026 | 0
  • ನೋರಾ (4)
    ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version