• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆನಡಾದಲ್ಲಿ ಕನ್ನಡಿಗನ ಶೂಟೌಟ್: ದುಷ್ಕರ್ಮಿಗಳ ಗುಂಡಿಗೆ ನೆಲಮಂಗಲದ ಟೆಕ್ಕಿ ಬಲಿ

admin by admin
February 9, 2026 - 3:56 pm
in Flash News, ಕರ್ನಾಟಕ, ಬೆಂ. ಗ್ರಾಮಾಂತರ, ವಿದೇಶ
0 0
0
Untitled design 2026 02 09T155429.466

ಟೊರೆಂಟೋ: ವಿದೇಶದಲ್ಲಿ ನೆಲೆಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಕನಸು ಹೊತ್ತಿದ್ದ ಕನ್ನಡಿಗನೊಬ್ಬ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಘಟನೆ ಕೆನಡಾದ ಟೊರೆಂಟೋದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮೂಲದ ಚಂದನ್ ಕುಮಾರ್ (34) ಮೃತಪಟ್ಟ ದುರ್ದೈವಿ.

ಘಟನೆಯ ಹಿನ್ನೆಲೆ:

ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ನೆಲೆಸಿದ್ದ ಚಂದನ್ ಕುಮಾರ್, ಅಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಟೊರೆಂಟೋದ ವುಸ್ಟೈನ್ ಪ್ಲಾಜಾ ಪ್ರದೇಶದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಕೆಲಸ ಮುಗಿಸಿ ವೈಯಕ್ತಿಕ ಕಾರ್ಯದ ಮೇಲೆ ಹೊರಗಿದ್ದ ಚಂದನ್ ಮೇಲೆ ದುಷ್ಕರ್ಮಿಗಳು ಏಕಾಏಕಿ ಫೈರಿಂಗ್ ನಡೆಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ ತಕ್ಷಣ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.

RelatedPosts

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಅಡ್ಡಮತದಾನ ತನಿಖೆಗೆ ತ್ರಿಸದಸ್ಯ ಸಮಿತಿ ರಚನೆ

ADVERTISEMENT
ADVERTISEMENT

ಚಂದನ್ ಕೇವಲ ವೃತ್ತಿಪರ ಎಂಜಿನಿಯರ್ ಮಾತ್ರವಲ್ಲದೆ, ಕೆನಡಾದಲ್ಲಿ ಕನ್ನಡ ಕಲೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಟೊರೆಂಟೋ ಸುತ್ತಮುತ್ತ ನಡೆಯುವ ಕನ್ನಡ ಕಾರ್ಯಕ್ರಮಗಳಿಗೆ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದರು. ಕೆಲವು ಕನ್ನಡ ಚಲನಚಿತ್ರಗಳ ಚಿತ್ರೀಕರಣ ಕೆನಡಾದಲ್ಲಿ ನಡೆದಾಗ ಅಲ್ಲಿನ ತಂಡಕ್ಕೆ ನೆರವಾಗುವ ಮೂಲಕ ಚಂದನವನದೊಂದಿಗೂ ನಿಕಟ ಸಂಪರ್ಕ ಹೊಂದಿದ್ದರು.

ಸದ್ಯ ಕೆನಡಿಯನ್ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದು ಪೂರ್ವನಿಯೋಜಿತ ಅಥವಾ ‘ಟಾರ್ಗೆಟ್ ಕಿಲ್ಲಿಂಗ್’ ಇರಬಹುದೇ ಎಂಬ ಸಂಶಯ ವ್ಯಕ್ತವಾಗಿದೆ. ಆದರೆ ಈಗಲೇ, ಇದು ಕೊಲೆನಾ ಅಥವಾ ಆಕಸ್ಮಿಕವಾಗಿ ನಡೆದ ಘಟನೆಯೇ ಎಂಬುದನ್ನು ಸ್ಪಷ್ಟಪಡಿಸಲು ಸಾಧ್ಯವಿಲ್ಲ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶಂಕಿತರಿಗಾಗಿ ಶೋಧ ನಡೆಯುತ್ತಿದೆ.

ನೆಲಮಂಗಲದಲ್ಲಿರುವ ಚಂದನ್ ಪೋಷಕರು ಮಗನ ಸಾವಿನ ಸುದ್ದಿ ಕೇಳಿ ಕಂಗಾಲಾಗಿದ್ದಾರೆ. ಮೃತ ಚಂದನ್ ತಂದೆ ನಂದಕುಮಾರ್ (ನಿವೃತ್ತ ಶಿಕ್ಷಕ) ಕಣ್ಣೀರಿಡುತ್ತಾ, ಶುಕ್ರವಾರವಷ್ಟೇ ಮಗ ಮಾತನಾಡಿದ್ದ. ಮುಂದಿನ ತಿಂಗಳು ರಜೆ ಪಡೆದು ಮನೆಗೆ ಬರುವುದಾಗಿ ಹೇಳಿದ್ದ. ಅವನಿಗೆ ಮದುವೆ ಮಾಡಬೇಕೆಂದು ನಾವೆಲ್ಲಾ ತಯಾರಿ ನಡೆಸುತ್ತಿದ್ದೆವು. ಆದರೆ ಈಗ ಹೆಣವಾಗಿ ಬರುತ್ತಿದ್ದಾನೆ ಎಂದು ಹೇಳಿದ್ದಾರೆ.

ತಮ್ಮ ಮಗನ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೆರವಾಗಬೇಕು ಎಂದು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಹಠಾತ್ ದಾಳಿಗೆ ಕಾರಣವೇನು ? ಮಗನ ಸಾವಿಗೆ ನ್ಯಾಯ ಸಿಗಬೇಕೆಂದು ಕುಟುಂಬ ಆಗ್ರಹಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 19T171843.826

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

by ದಿಶಾ ಕೆ. ಎಸ್.
June 19, 2026 - 5:20 pm
0

Untitled design 2026 06 19T164502.841

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

by ದಿಶಾ ಕೆ. ಎಸ್.
June 19, 2026 - 4:46 pm
0

Untitled design (57)

ಅಲ್ಲು ಅರ್ಜುನ್‌ಗೆ ಸಮನ್ಸ್ ಜಾರಿ: ಜೂ.22ರಂದು ವಿಚಾರಣೆಗೆ ಹಾಜರಾಗಲು ಆದೇಶ!

by ಕವಿತಾ
June 19, 2026 - 4:42 pm
0

Untitled design 2026 06 19T161416.572

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

by ದಿಶಾ ಕೆ. ಎಸ್.
June 19, 2026 - 4:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version