• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾನು ಡಿಸಿಎಂ ಅಷ್ಟೇ ಅಲ್ಲ, ಕೆಪಿಸಿಸಿ ಅಧ್ಯಕ್ಷನಾಗಿ ದೆಹಲಿಗೆ ಭೇಟಿ ನೀಡುತ್ತಿರುವೆ ಎಂದ ಡಿ.ಕೆ ಶಿವಕುಮಾರ್‌

admin by admin
February 9, 2026 - 9:07 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 02 09T210054.508

ಬೆಂಗಳೂರು : ಸಿಎಂ ಕುರ್ಚಿ ಗುದ್ದಾಟದ ನಡುವೆ ನಾಳೆ ಡಿಸಿಎಂ ಡಿಕೆ ಶಿವಕುಮಾರ್‌ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ರಾಜಕೀಯದಲ್ಲಿ ಭಾರಿ ಚರ್ಚೆಗಳು ಕೇಳಿಬರುತ್ತಿದೆ. ಈ ಬಗ್ಗೆ ಸ್ವತಃ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದೆಹಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವ ಸಮಯದಲ್ಲಿ, ಬಜೆಟ್‌ ಸಭೆಯ ನಡುವೆ ದೆಹಲಿ ಭೇಟಿ ಹಾಗೂ ರಾಹುಲ್‌ ಗಾಂಧಿ ನಿಮ್ಮನ್ನು ಕರೆಯುತ್ತಿದ್ದಾರೆಯೇ ಎಂದು ಕೇಳಿದಾಗ, ಭೇಟಿ ಮಾಡುವ ಎಲ್ಲರ ಹೆಸರನ್ನು ಹೇಳಲು ಆಗುವುದಿಲ್ಲ. ನಾನು ಉಪಮುಖ್ಯಮಂತ್ರಿ ಅಷ್ಟೇ ಅಲ್ಲ, ಕೆಪಿಸಿಸಿ ಅಧ್ಯಕ್ಷ ಕೂಡ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಮಾರ್ಚ್‌ 10 ಕ್ಕೆ 6 ವರ್ಷವಾಗುತ್ತದೆ. ನಮ್ಮ ಸಂಸದರನ್ನು, ನಾಯಕರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ನಾನು ಭೇಟಿ ಮಾಡುತ್ತಾ ಇರುತ್ತೇನೆ, ಭೇಟಿ ಮಾಡಿದಾಗ ನನ್ನ ಕಷ್ಟ, ದುಃಖ, ದುಮ್ಮಾನ, ಬಯಕೆ ಎಲ್ಲಾ ಹೇಳುತ್ತಾ ಇರುತ್ತೇನೆ ಎಂದು ಹೇಳಿದರು.

RelatedPosts

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ADVERTISEMENT
ADVERTISEMENT

ನಿಮ್ಮ ಇಲಾಖೆಗೆ ಸಂಬಂಧಿದಂತೆ ಬಜೆಟ್ ಪೂರ್ವಸಿದ್ಧತಾ ಸಭೆ ಕರೆದಿದ್ದು, ನೀವು ದೆಹಲಿ ಹೋಗುತ್ತಿದ್ದೀರಿ ಎಂದು ಕೇಳಿದಾಗ, ನಾನು ಸಿಎಂ ಅನುಮತಿ ಪಡೆದುಕೊಳ್ಳುತ್ತಿದ್ದೇನೆ. ನೀರಾವರಿ ಇಲಾಖೆಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿದ್ದು, ಮಂಗಳವಾರದ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಲಿದ್ದಾರೆ, ನನಗಿಂತ ಸಿಎಂ ಅವರಿಗೆ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚು ಗೊತ್ತಿದೆ. ಮೇಕೆದಾಟು ಯೋಜನೆ ಬಗ್ಗೆ ಅಧಿಕಾರಿಗಳು ಭೇಟಿ ಮಾಡಿದ್ದಾರೆ ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

by ಕವಿತಾ
September 9, 2026 - 10:31 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

by ಕವಿತಾ
September 9, 2026 - 9:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

ತ್ಯಾವರೆಕೊಪ್ಪ ಸಫಾರಿಗೆ ಹೊಸ ಆಕರ್ಷಣೆ: ಪಾಟ್ನಾದಿಂದ ಬಂತು 12 ಅಪರೂಪದ ಜೀವಿಗಳು

by ಕವಿತಾ
September 9, 2026 - 8:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (2)

ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು

by ಕವಿತಾ
September 9, 2026 - 7:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (15)
    ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (12)
    ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!
    September 9, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version