• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಶ್ಮಿಕಾ ಜೊತೆ ಮದ್ವೆ ಬೆನ್ನಲ್ಲೇ ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 11, 2026 - 10:47 am
in Flash News, ಸಿನಿಮಾ
0 0
0
Untitled design 2026 02 11T104415.076

RelatedPosts

ನಿಮಗೆ ನಾಚಿಕೆ ಆಗಲ್ವಾ? ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ರಣಾರ್ಭಟ

ಫಾರಿನ್ ಡಿಸ್ಟ್ರಿಬ್ಯೂಷನ್‌‌ 105Cr ಡೀಲ್ ಕುದುರಿಸಿದ ಯಶ್..!

ಸರಿಗಮಪ Little Champs Audition: ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್, ಎಲ್ಲಿ? ಯಾವಾಗ?

ಮೂವರು ಮಕ್ಕಳನ್ನು ಕೊಂದು ಆತ್ಮಹ*ತ್ಯೆ ಮಾಡಿಕೊಂಡ ದಂಪತಿ

ADVERTISEMENT
ADVERTISEMENT

ಹೈದರಾಬಾದ್ (ಫೆ.10): ದಕ್ಷಿಣ ಭಾರತದ ಸಿನಿರಂಗದ ಜನಪ್ರಿಯ ಜೋಡಿ ಎಂದೇ ಗುರುತಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಅವರ ಮದುವೆ ಕುರಿತ ಸುದ್ದಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಜೋಡಿ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಗಾಸಿಪ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೆಲ ವರದಿಗಳ ಪ್ರಕಾರ, ಈಗಾಗಲೇ ಇವರ ನಿಶ್ಚಿತಾರ್ಥವೂ ನೆರವೇರಿದೆ ಎಂಬ ಮಾತುಗಳು ಹರಿದಾಡುತ್ತಿವೆ. ಆದರೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ.

ಅಭಿಮಾನಿಗಳು ಗಮನಿಸಿದಂತೆ, ಹಲವು ಬಾರಿ ರಶ್ಮಿಕಾ ಮತ್ತು ವಿಜಯ್ ಒಟ್ಟಿಗೆ ಪ್ರವಾಸ ಕೈಗೊಂಡಿರುವುದು, ಕುಟುಂಬ ಸಮಾರಂಭಗಳಲ್ಲಿ ಭಾಗಿಯಾಗಿರುವುದು ಹಾಗೂ ಒಂದೇ ಸ್ಥಳದಿಂದ ಪೋಸ್ಟ್‌ಗಳನ್ನು ಹಂಚಿಕೊಂಡಿರುವುದು ಈ ಗಾಸಿಪ್‌ಗೆ ಬಲ ಸಿಕ್ಕಿದೆ. ಇದೇ ತಿಂಗಳ ಅಂತ್ಯದೊಳಗೆ ಈ ಜೋಡಿ ಸಪ್ತಪದಿ ತುಳಿಯಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ಇದೀಗ, ಈ ಮದುವೆ ಗಾಸಿಪ್‌ಗಳ ನಡುವೆಯೇ ವಿಜಯ್ ದೇವರಕೊಂಡ ಅವರ ಹಳೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಈ ಫೋಟೋಗಳಲ್ಲಿ ವಿಜಯ್ ಒಬ್ಬ ಯುವತಿಯ ಜೊತೆ ಆಪ್ತವಾಗಿ ಕಾಣಿಸಿಕೊಂಡಿದ್ದಾರೆ.

ಆ ಫೋಟೋದಲ್ಲಿರುವ ಯುವತಿ ಯಾರು?

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿಗಳ ಪ್ರಕಾರ, ವಿಜಯ್ ದೇವರಕೊಂಡ ಈ ಹಿಂದೆ ಬೆಲ್ಜಿಯಂ ಮೂಲದ ಮಾಡೆಲ್ ಒಬ್ಬರ ಜೊತೆ ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗುತ್ತಿದೆ. ಆ ಮಾಡೆಲ್ ಹೆಸರು ‘ವರ್ಜಿನಿಯಾ’ ಎಂದು ಕೆಲ ವರದಿಗಳು ಸೂಚಿಸುತ್ತಿವೆ. 2016ರಲ್ಲಿ ಬಿಡುಗಡೆಯಾದ ವಿಜಯ್ ಅಭಿನಯದ ‘ಪೆಲ್ಲಿ ಚೂಪುಲು’ ಚಿತ್ರದಲ್ಲಿ ಆಕೆ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ.

ಸಿನಿಮಾ ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದು, ಕೆಲವು ವರ್ಷಗಳ ಕಾಲ ಅವರು ಡೇಟಿಂಗ್ ಮಾಡುತ್ತಿದ್ದರು ಎಂಬ ಮಾತುಗಳು ಕೇಳಿಬಂದಿವೆ. ಕೋವಿಡ್ ಅವಧಿಯಲ್ಲಿ ವಿಜಯ್ ಯೂರೋಪ್‌ಗೆ ತೆರಳಿ ಆಕೆಯನ್ನು ಭೇಟಿ ಮಾಡಿದ್ದರು ಎಂಬ ಸುದ್ದಿಯೂ ಕೆಲ ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಅಲ್ಲದೆ, ಮಾಡೆಲ್ ಪೋಷಕರು ಹೈದರಾಬಾದ್‌ಗೆ ಭೇಟಿ ನೀಡಿದ್ದರು ಎನ್ನುವ ಮಾಹಿತಿ ಸಹ ಹರಿದಾಡಿತ್ತು.

ಆದರೆ, ಈ ಎಲ್ಲಾ ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಊಹಾಪೋಹಗಳಷ್ಟೇ. ವಿಜಯ್ ದೇವರಕೊಂಡ ಅಥವಾ ಸಂಬಂಧಿತ ವ್ಯಕ್ತಿಗಳಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಹೊರಬಂದಿಲ್ಲ.

ರಶ್ಮಿಕಾ ಮಂದಣ್ಣ ಜೊತೆ ವಿಜಯ್ ಅಭಿನಯಿಸಿದ ಸಿನಿಮಾಗಳ ನಂತರ, ಬೆಲ್ಜಿಯಂ ಮಾಡೆಲ್ ಜೊತೆಗಿನ ಸಂಬಂಧಕ್ಕೆ ಅಂತ್ಯವಾಯಿತಂತೆ. ಆದರೆ ಇದಕ್ಕೂ ಸ್ಪಷ್ಟ ದಾಖಲೆಗಳಿಲ್ಲ. ಅಭಿಮಾನಿಗಳ ವಲಯದಲ್ಲಿ ಮಾತ್ರ ಈ ಕುರಿತು ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಮದುವೆ ಸುದ್ದಿಗೆ ಟ್ವಿಸ್ಟ್?

ವಿಜಯ್ ಮತ್ತು ರಶ್ಮಿಕಾ ಮದುವೆ ಸುದ್ದಿ ಹರಿದಾಡುತ್ತಿರುವ ಈ ಸಂದರ್ಭದಲ್ಲಿ ಹಳೆಯ ಫೋಟೋಗಳು ಮತ್ತೆ ವೈರಲ್ ಆಗಿರುವುದು ಸಿನಿರಂಗದಲ್ಲಿ ಕುತೂಹಲ ಮೂಡಿಸಿದೆ. ಕೆಲವರು ಇದನ್ನು ಕೇವಲ ಹಳೆಯ ವಿಚಾರಗಳನ್ನು ಎಳೆದು ತರುವ ಪ್ರಯತ್ನ ಎಂದು ಹೇಳುತ್ತಿದ್ದರೆ, ಇನ್ನೂ ಕೆಲವರು “ಮದುವೆಗೂ ಮುನ್ನ ಈ ರೀತಿಯ ಗಾಸಿಪ್ ಸಹಜ” ಎಂದು ಪ್ರತಿಕ್ರಿಯಿಸುತ್ತಿದ್ದಾರೆ.

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಕುರಿತ ಅಧಿಕೃತ ಮಾಹಿತಿ ಹೊರಬರುವವರೆಗೆ ಈ ಎಲ್ಲಾ ಸುದ್ದಿಗಳನ್ನು ಗಾಸಿಪ್‌ಗಳೆಂದು ಪರಿಗಣಿಸುವುದೇ ಸೂಕ್ತ. ಅಭಿಮಾನಿಗಳು ಮಾತ್ರ ಈ ಜೋಡಿಯಿಂದ ಶೀಘ್ರದಲ್ಲೇ ಖುಷಿಯ ಸುದ್ದಿಯ ನಿರೀಕ್ಷೆಯಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T140429.140

ನಿಮಗೆ ನಾಚಿಕೆ ಆಗಲ್ವಾ? ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ರಣಾರ್ಭಟ

by ಶಾಲಿನಿ ಕೆ. ಡಿ
February 11, 2026 - 2:05 pm
0

BeFunky collage 2026 02 11T135224.996

ಫಾರಿನ್ ಡಿಸ್ಟ್ರಿಬ್ಯೂಷನ್‌‌ 105Cr ಡೀಲ್ ಕುದುರಿಸಿದ ಯಶ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 11, 2026 - 2:00 pm
0

Untitled design 2026 02 11T133000.821

ಪ್ರೇಮಿಗಳ ದಿನ ಹೋಟೆಲ್ ಬುಕ್ಕಿಂಗ್‌ನಲ್ಲಿ ಹೆಚ್ಚಳ: ಕಪಲ್ಸ್‌ಗೆ ಈ ತಾಣಗಳೇ ಹಾಟ್‌ ಫೇವರಿಟ್

by ಶಾಲಿನಿ ಕೆ. ಡಿ
February 11, 2026 - 1:31 pm
0

BeFunky collage 2026 02 11T131954.451

ಸೊಮಾಲಿಯಾ: ರನ್‌ವೇಯಿಂದ ಜಾರಿ ಬೀಚ್‌ಗೆ ಬಿದ್ದ ವಿಮಾನ, 55 ಜನರಿದ್ದರೂ ಯಾರಿಗೂ ಗಾಯವಿಲ್ಲ!

by ಶ್ರೀದೇವಿ ಬಿ. ವೈ
February 11, 2026 - 1:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T140429.140
    ನಿಮಗೆ ನಾಚಿಕೆ ಆಗಲ್ವಾ? ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ರಣಾರ್ಭಟ
    February 11, 2026 | 0
  • BeFunky collage 2026 02 11T123332.482
    ಸರಿಗಮಪ Little Champs Audition: ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್, ಎಲ್ಲಿ? ಯಾವಾಗ?
    February 11, 2026 | 0
  • Untitled design 2026 02 11T124458.270
    ಮೂವರು ಮಕ್ಕಳನ್ನು ಕೊಂದು ಆತ್ಮಹ*ತ್ಯೆ ಮಾಡಿಕೊಂಡ ದಂಪತಿ
    February 11, 2026 | 0
  • Untitled design 2026 02 11T120129.484
    ನಟ ಯಶ್‌‌ ನಟನೆಯ ‘Toxic’ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
    February 11, 2026 | 0
  • Untitled design 2026 02 11T110312.192
    ಸುಂದರವಾಗಿದ್ದೀಯಾ..ನನ್ನ ಆಸೆ ಈಡೇರಿಸು: ಸೊಸೆ ಮೇಲೆ ಮಾವನಿಂದಲೇ ಲೈಂ*ಗಿಕ ದೌರ್ಜನ್ಯ
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version