• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಫಾರಿನ್ ಡಿಸ್ಟ್ರಿಬ್ಯೂಷನ್‌‌ 105Cr ಡೀಲ್ ಕುದುರಿಸಿದ ಯಶ್..!

ಓ ಮೈ ಗಾಡ್..105 ಕೋಟಿಗೆ ಟಾಕ್ಸಿಕ್ ಓವರ್‌ಸೀಸ್ ರೈಟ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 11, 2026 - 2:00 pm
in ಸಿನಿಮಾ
0 0
0
BeFunky collage 2026 02 11T135224.996

ಇಷ್ಟು ದಿನ ಟ್ರೆಂಡ್ ಮಾಸ್ಟರ್ ಆಗಿದ್ದ ರಾಕಿಭಾಯ್ ಯಶ್, ಇದೀಗ ಈಗ ಟ್ರೇಡ್‌ಗೆ ಕೇರ್ ಆಫ್ ಅಡ್ರೆಸ್ ಆಗಿದ್ದಾರೆ. ಹಾಲಿವುಡ್ ಫಿಲ್ಮ್ ಮೇಕರ್ಸ್‌ ಕೂಡ ನಿದ್ದೆ ಕೆಡುವಂತೆ ಮಾಡ್ತಿದ್ದಾರೆ ನಮ್ಮ ಹೆಮ್ಮೆಯ ಕನ್ನಡಿಗ. ಟಾಕ್ಸಿಕ್ ಆಂಧ್ರ-ತೆಲಂಗಾಣ ರೈಟ್ಸ್ ಬಳಿಕ ಓವರ್‌ಸೀಸ್ ರೈಟ್ಸ್ ಕೂಡ ಸೋಲ್ಡ್ ಔಟ್ ಆಗಿದೆ. ಎಷ್ಟು ಕೋಟಿಗೆ ಮಾರಾಟವಾಯ್ತು ಅಂತ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ.

ಅಣ್ತಮ್ಮಾ ಇಲ್ಲಿ ಯಾರನ್ನ ಯಾರೂ ಹೀರೋ ಮಾಡಲ್ಲ. ನಮಗೆ ನಾವೇ ಹೀರೋ ಆಗ್ಬೇಕು ಅನ್ನೋ ಮಾತು ಹೇಳಿದ್ದ ರಾಕಿಂಗ್ ಸ್ಟಾರ್ ಯಶ್, ಅದ್ರಂತೆ ಬಹುದೊಡ್ಡ ಸೂಪರ್ ಸ್ಟಾರ್ ಆಗಿ ನಿಂತಿದ್ದಾರೆ. ಯಾವುದೇ ಗಾಡ್‌ಫಾದರ್ ಇಲ್ಲದೆ, ಸಿನಿಮಾ ಬ್ಯಾಗ್ರೌಂಡ್ ಇಲ್ಲದೆ, ಹಣ, ಇನ್‌‌ಫ್ಲುಯೆನ್ಸ್ ಇಲ್ಲದೆ ಸ್ವಂತ ಟ್ಯಾಲೆಂಟ್‌‌ನಿಂದ ಕೋಟೆ ಕಟ್ಟಿದವರು ಯಶ್. ಇವ್ರು ಅದೆಷ್ಟೋ ಮಂದಿ ಸಿನಿಮೋತ್ಸಾಹಿಗಳಿಗೆ ರೋಲ್ ಮಾಡೆಲ್. ಯಾಕಂದ್ರೆ ಸೆಲ್ಫ್ ಮೇಡ್ ಶಹಜಾದ. ಸ್ವಂತಿಕೆಯಿಂದ ಮೇಲೆ ಬಂದವ್ರಿಗೆ ಸ್ವಾಭಿಮಾನ ಕೂಡ ಕೊಂಚ ಜಾಸ್ತಿ.

RelatedPosts

ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

ADVERTISEMENT
ADVERTISEMENT

626298622 1225905179645980 2724506848328682312 n

ಓ ಮೈ ಗಾಡ್..105 ಕೋಟಿಗೆ ಟಾಕ್ಸಿಕ್ ಓವರ್‌ಸೀಸ್ ರೈಟ್ಸ್

ಸಲಾಂ ‘ರಾಯ’..ನೀವು ಸ್ಯಾಂಡಲ್‌ವುಡ್ ಕಾಯೋ ದೈವ..!

627386234 1226800812889750 8183060437871790345 n

ಟಾಕ್ಸಿಕ್ ಚಿತ್ರದಿಂದ ಹಾಲಿವುಡ್ ಮಂದಿಯ ನಿದ್ದೆ ಕೆಡುವಂತೆ ಮಾಡ್ತಿರೋ ಯಶ್, ಅಕ್ಷರಶಃ ಕನ್ನಡದಿಂದಲೇ ಹಾಲಿವುಡ್ ಶೈಲಿಯ ಸಿನಿಮಾ ತಯಾರಿಸಿದ್ದಾರೆ. ರಾಯನಾಗಿ ಅಬ್ಬರಿಸಿ, ಆರ್ಭಟಿಸುತ್ತಿರೋ ಯಶ್ ನಮ್ಮ ಕನ್ನಡ ಚಿತ್ರರಂಗ ಕಾಯುವ ದೈವ ಅನಿಸಿಕೊಳ್ತಿದ್ದಾರೆ. ಸಿಂಗಲ್ ಟೀಸರ್ ಇಡೀ ವಿಶ್ವ ಸಿನಿದುನಿಯಾ ಪತರಗುಟ್ಟುವಂತೆ ಮಾಡಿದೆ. ಅದು ಯಶ್ ಅನ್ನೋ ಬ್ರ್ಯಾಂಡ್‌ಗಿರೋ ವ್ಯಾಲ್ಯೂ. ಅವ್ರ ಸ್ವ್ಯಾಗ್, ಖದರ್, ನಟನಾ ಗಮ್ಮತ್ತಿಗೆ ಸೋಲದವರೇ ಇಲ್ಲ.

627477108 878759555059018 1570046772120555458 nಸಾಮಾನ್ಯವಾಗಿ ಸ್ಟಾರ್‌ಗಳು ತಮ್ಮ ಜೀವಮಾನದಲ್ಲಿ ಒಂದು ನೂರು ಕೋಟಿ ರೂಪಾಯಿ ಬಜೆಟ್ ಸಿನಿಮಾ ಮಾಡ್ಬೇಕು ಅನ್ನೋ ಕನಸಿರುತ್ತೆ. ಅಷ್ಟೇ ಯಾಕೆ..? ತಾವು ಮಾಡಿದ ಯಾವುದಾದರು ಒಂದು ಚಿತ್ರ ನೂರು ಕೋಟಿ ರೂಪಾಯಿ ಬಾಕ್ಸ್ ಆಫೀಸ್ ಗಳಿಸಿದ್ರೆ ತಮ್ಮ ಜೀವನ ಪಾವನ ಆಗುತ್ತೆ ಅಂದುಕೊಳ್ತಾರೆ. ಆದ್ರೆ ಇಲ್ಲೊಬ್ಬ ತನ್ನ ಸಿನಿಮಾದ ವಿದೇಶಿ ಡಿಸ್ಟ್ರಿಬ್ಯೂಷನ್ ರೈಟ್ಸ್‌‌‌ನ ಬರೋಬ್ಬರಿ 105 ಕೋಟಿಗೆ ಡೀಲ್ ಕುದುರಿಸಿದ್ದಾನೆ. ಅದು ಬೇರಾರೂ ಅಲ್ಲ, ಒನ್ ಅಂಡ್ ಓನ್ಲಿ ರಾಕಿಂಗ್ ಸ್ಟಾರ್ ಯಶ್.

627844383 878629135072060 3142791925042156098 n

100 ಕೋಟಿ ಸಿನಿಮಾ ಮಾಡೋದು ಸ್ಟಾರ್ಸ್‌ಗೆ ಬಿಗ್ ಡ್ರೀಮ್

ಫಾರಿನ್ ಡಿಸ್ಟ್ರಿಬ್ಯೂಷನ್‌‌ 105Cr ಡೀಲ್ ಕುದುರಿಸಿದ ಯಶ್..!

ಇತ್ತೀಚೆಗೆ ಆಂಧ್ರ ಹಾಗೂ ತೆಲಂಗಾಣ ಟಾಕ್ಸಿಕ್ ಡಿಸ್ಟ್ರಿಬ್ಯೂಷನ್ ರೈಟ್ಸ್‌ನ 120 ಕೋಟಿ ಬೃಹತ್ ಮೊತ್ತಕ್ಕೆ ಸೋಲ್ಡ್ ಔಟ್ ಮಾಡಲಾಗಿತ್ತು. ಆದ್ರೀಗ ಓವರ್‌ಸೀಸ್ ಹಕ್ಕುಗಳನ್ನ ಪ್ರತಿಷ್ಠಿತ PHF ಬ್ಯಾನರ್ ತನ್ನದಾಗಿಸಿಕೊಂಡಿದೆ. ಅದೂ 105 ಕೋಟಿ ದಾಖಲೆ ಮೊತ್ತಕ್ಕೆ ಅನ್ನೋದು ಎಲ್ಲರ ಹುಬ್ಬೇರಿಸಿದೆ. ಅಂದಹಾಗೆ ಟಾಕ್ಸಿಕ್ ವಿದೇಶಿ ವಿತರಣಾ ಹಕ್ಕುಗಳು ಬರೀ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯದ್ದು ಮಾತ್ರ ಇಷ್ಟು ಬೃಹತ್ ಮೊತ್ತಕ್ಕೆ ಮಾರಾಟವಾಗಿದೆ. ಇಂಗ್ಲಿಷ್ ವರ್ಷನ್ ಟಾಕ್ಸಿಕ್‌ ವಿತರಣಾ ಹಕ್ಕುಗಳು ಇನ್ನೂ ಮಾತುಕತೆ ಹಂತದಲ್ಲಿದೆ.

625743190 1221447580091740 4722498717340574187 nಯಶ್ ನಿಜಕ್ಕೂ ಯಶಸ್ಸಿಗೆ ಕೇರ್ ಆಫ್ ಅಡ್ರೆಸ್ ಅನ್ನೋದು ಈ ಬೆಳವಣಿಗೆಯಿಂದ ಗೊತ್ತಾಗ್ತಿದೆ. ಸುಮಾರು 600 ಕೋಟಿ ಬಜೆಟ್ ಹಾಕಿ ತಯಾರಿಸಿರೋ ಟಾಕ್ಸಿಕ್, ಪ್ರೀ ರಿಲೀಸ್ ಬ್ಯುಸಿನೆಸ್‌‌ನಿಂದಲೇ 620ಕೋಟಿ ಗಳಿಸಲಿದೆ ಅಂತ ಅಂದಾಜಿಸಲಾಗಿದೆ. ಈಗಾಗ್ಲೇ 225 ಕೋಟಿ ಬ್ಯುಸಿನೆಸ್ ಮಾಡಿರೋ ಟಾಕ್ಸಿಕ್, ಬಾಕ್ಸ್ ಆಫೀಸ್ ಪಾಲಿಗೆ ನಿಜಕ್ಕೂ ಸುನಾಮಿ ಸುಂಟರಗಾಳಿಯಾಗೋದ್ರಲ್ಲಿ ಯಾವುದೇ ಡೌಟ್ ಇಲ್ಲ. ಮಾರ್ಚ್‌ 19ರ ನಂತ್ರ ಯಶ್ ವರ್ಲ್ಡ್ ಈಸ್ ಮೈ ಟೆರಿಟರಿ ಅನ್ನೋದು ಗ್ಯಾರಂಟಿ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 01T141241.478

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

by ಶಾಲಿನಿ ಕೆ. ಡಿ
October 1, 2026 - 2:15 pm
0

Your paragraph text 2026 10 01T135909.329

ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು

by ಶಾಲಿನಿ ಕೆ. ಡಿ
October 1, 2026 - 2:01 pm
0

Your paragraph text 2026 10 01T134145.006

ಶ್ರೀಲಂಕಾ ಮಣಿಸಿ ಫೈನಲ್‌ ತಲುಪಿದ ಭಾರತ: ಶನಿವಾರ ‘ಚಿನ್ನ’ಕ್ಕಾಗಿ ಭಾರತ-ಪಾಕ್ ಕಾದಾಟ

by ಶಾಲಿನಿ ಕೆ. ಡಿ
October 1, 2026 - 1:45 pm
0

Your paragraph text 2026 10 01T132421.321

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ

by ಶಾಲಿನಿ ಕೆ. ಡಿ
October 1, 2026 - 1:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T135909.329
    ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು
    October 1, 2026 | 0
  • Your paragraph text 2026 10 01T132421.321
    ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ
    October 1, 2026 | 0
  • Untitled design 2026 10 01T110342.104
    ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ
    October 1, 2026 | 0
  • ಬೆಂಗಳೂರಲ್ಲಿ (7)
    ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ
    September 30, 2026 | 0
  • ಬೆಂಗಳೂರಲ್ಲಿ (3)
    ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version