• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

admin by admin
February 11, 2026 - 5:11 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 02 11T165619.221

ಬಾಲಿವುಡ್‌ನ ಗಾಯಕ ಉದಿತ್ ನಾರಾಯಣ್ ಅವರ ವಿರುದ್ದ ಇದ್ದ ಹಳೆಯ ವಿವಾದವೊಂದು ಈಗ ಹೊಸ ಸ್ವರೂಪ ಪಡೆದುಕೊಂಡಿದೆ. ಮೊದಲ ಪತ್ನಿ ರಂಜನಾ ನಾರಾಯಣ್, ಗಾಯಕ ಉದಿತ್ ನಾರಾಯಣ್ ಮತ್ತು ಅವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಫೆಬ್ರವರಿ 10, 2026ರಂದು ರಂಜನಾ ನಾರಾಯಣ್ ಅವರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನಲ್ಲಿ ಉದಿತ್ ನಾರಾಯಣ್, ಅವರ ಸಹೋದರರಾದ ಸಂಜಯ್ ಕುಮಾರ್ ಝಾ, ಲಲಿತ್ ನಾರಾಯಣ್ ಝಾ ಮತ್ತು ಉದಿತ್ ಅವರ ಎರಡನೇ ಪತ್ನಿ ದೀಪಾ ನಾರಾಯಣ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ದೂರಿನಲ್ಲಿ, ತನ್ನ ಅರಿವಿಲ್ಲದಂತೆ ಮತ್ತು ಅನುಮತಿ ಇಲ್ಲದೆ ಶಸ್ತ್ರಚಿಕಿತ್ಸೆಯ ಮೂಲಕ ತನ್ನ ಗರ್ಭಕೋಶವನ್ನು (Uterus) ತೆಗೆಸಲಾಗಿದೆ ಎಂದು ತಿಳಿಸಿದ್ದಾರೆ.

RelatedPosts

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

ರಣ್ಬೀರ್ ರಾಮಾಯಣ..ರಾಮನಾಮಕ್ಕೆ 5 ಕೋಟಿ ವೀವ್ಸ್..!

ADVERTISEMENT
ADVERTISEMENT

ರಂಜನಾ ಅವರು ತಿಳಿಸಿದಂತೆ, ಈ ಘಟನೆ ನಡೆದದ್ದು 1996ರಲ್ಲಿ ದೆಹಲಿಯ ಆಸ್ಪತ್ರೆಯೊಂದರಲ್ಲಿ. ಆ ಸಮಯದಲ್ಲಿ ಉದಿತ್ ನಾರಾಯಣ್ ಅವರ ಎರಡನೇ ಪತ್ನಿ ದೀಪಾ ನಾರಾಯಣ್ ಕೂಡ ಅಲ್ಲಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉದಿತ್ ಮತ್ತು ರಂಜನಾ ಅವರ ಮದುವೆಯು ಡಿಸೆಂಬರ್ 7, 1984 ರಂದು ಹಿಂದೂ ಸಂಪ್ರದಾಯದಂತೆ ನಡೆದಿತ್ತು. ಆದರೆ, ವೃತ್ತಿಜೀವನಕ್ಕಾಗಿ ಮುಂಬೈಗೆ ಹೋದ ಉದಿತ್, ಅಲ್ಲಿ ದೀಪಾ ಅವರನ್ನು ಎರಡನೇ ಮದುವೆಯಾಗಿದ್ದರು.

2006ರಲ್ಲಿ ರಂಜನಾ ಅವರು ತಮ್ಮ ಹಕ್ಕನ್ನು ಕೇಳಲು ಮುಂಬೈಗೆ ಹೋದಾಗ, ಉದಿತ್ ಮತ್ತು ದೀಪಾ ಅವರಿಗೆ ಅವಮಾನಿಸಿ ಮನೆಯಿಂದ ಹೊರಹಾಕಿದ್ದರು ಎನ್ನಲಾಗಿದೆ. ನಂತರ ನೇಪಾಳದ ಅತ್ತೆ ಮನೆಯಿಂದಲೂ ಅವರನ್ನು ಹೊರದಬ್ಬಲಾಯಿತು. ಅಂದಿನಿಂದ ರಂಜನಾ ತವರು ಮನೆಯಲ್ಲೇ ವಾಸಿಸುತ್ತಿದ್ದಾರೆ. ಈ ಹಿಂದೆ ಮಹಿಳಾ ಆಯೋಗದ ಮಧ್ಯಸ್ಥಿಕೆಯಲ್ಲಿ ಉದಿತ್ ಅವರು ರಂಜನಾ ತನ್ನ ಪತ್ನಿ ಎಂದು ಒಪ್ಪಿಕೊಂಡು, ಜೊತೆಯಲ್ಲಿ ಇರಿಸಿಕೊಳ್ಳುವ ಭರವಸೆ ನೀಡಿದ್ದರು ಆದರೆ ಅದರಂತೆ ಅವರು ನನ್ನನ್ನ ತಮ್ಮೊಟಿಗೆ ಇರಿಸೊಕೊಂಡಿದ್ದ ಎಂದು ಆರೋಪಿಸಿದ್ದಾರೆ.

ಫೆಬ್ರವರಿ 2025 ರಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಉದಿತ್ ನಾರಾಯಣ್, ಸಂಧಾನದ ಸಾಧ್ಯತೆಯನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ರಂಜನಾ ಕೇವಲ ಹಣಕ್ಕಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಅವರು ಲಿಖಿತ ಉತ್ತರ ನೀಡಿದ್ದಾರೆ. ಸದ್ಯ ಉದಿತ್ ಅವರು ರಂಜನಾ ಅವರಿಗೆ ತಿಂಗಳಿಗೆ 25,000 ರೂ. ಜೀವನಾಂಶ ಹಾಗೂ ಒಂದು ಕೋಟಿ ರೂಪಾಯಿ ಮೌಲ್ಯದ ಮನೆ ಮತ್ತು ಕೃಷಿ ಭೂಮಿಯನ್ನು ನೀಡಿದ್ದಾರೆ ಎಂದು ಮಹಿಳಾ ಆಯೋಗದ ವರದಿ ತಿಳಿಸಿದೆ.

ಈ ಪ್ರಕರಣವು ಸುಮಾರು 30 ವರ್ಷಗಳಷ್ಟು ಹಳೆಯದಾದ ಕಾರಣ, ಪೊಲೀಸರು ಅತ್ಯಂತ ಜಾಗರೂಕತೆಯಿಂದ ತನಿಖೆ ನಡೆಸುತ್ತಿದ್ದಾರೆ. ಹಳೆಯ ವೈದ್ಯಕೀಯ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (23)

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 1:34 pm
0

Your paragraph text (22)

ಚಿನ್ನದ ದರ ದಿಢೀರ್ ಕುಸಿತ; ಬೆಳ್ಳಿ ಬೆಲೆಯಲ್ಲೂ ಇಳಿಕೆ: ಇಂದಿನ ದರ ಎಷ್ಟು?

by ದಿಶಾ ಕೆ. ಎಸ್.
September 28, 2026 - 1:17 pm
0

Your paragraph text (21)

ಕೇಂದ್ರದ 3 ತಂಡಗಳಿಂದ ರಾಜ್ಯದ ಬರ ಅಧ್ಯಯನ: ಡಾ.ಜಿ.ಪರಮೇಶ್ವರ್

by ದಿಶಾ ಕೆ. ಎಸ್.
September 28, 2026 - 1:01 pm
0

Your paragraph text (20)

Amazon Great Indian Festival 2026: ಅಕ್ಟೋಬರ್ 8ರಿಂದ ಬಂಪರ್ ಸೇಲ್: ಮೊಬೈಲ್‌ನಿಂದ ಟಿವಿವರೆಗೆ ಭರ್ಜರಿ ಆಫರ್

by ದಿಶಾ ಕೆ. ಎಸ್.
September 28, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version