• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶೀಘ್ರದಲ್ಲೇ ವರ್ಷದ ಮೊದಲ ‘ಕಂಕಣ ಸೂರ್ಯಗ್ರಹಣ’: ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ

admin by admin
February 11, 2026 - 10:16 pm
in Flash News, ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 02 11T221106.585

ಈ ವರ್ಷದ ಪ್ರಥಮ ಸೂರ್ಯಗ್ರಹಣವು ಫೆಬ್ರವರಿ ತಿಂಗಳಿನಲ್ಲಿ ಸಂಭವಿಸಲಿದ್ದು, ಇದು ಕಂಕಣ ಸೂರ್ಯಗ್ರಹವಾಗಿರಲಿದೆ. ಸೂರ್ಯನು ಒಂದು ಚಿನ್ನದ ಉಂಗುರದಂತೆ ಹೊಳೆಯುವ ಈ ದೃಶ್ಯವನ್ನು ನೋಡಲು ಇಡೀ ಜಗತ್ತು ಕಾತರದಿಂದ ಕಾಯುತ್ತಿದೆ. ಆದರೆ, ಈ ಸುಂದರ ದೃಶ್ಯ ಭಾರತೀಯರಿಗೆ ಲಭ್ಯವಿದೆಯೇ ಎಂಬ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ.

Surya & Chandra Grahans In 2026: Date, Time & Visibility for Solar & Lunar  Eclipses In India - Oneindia News

RelatedPosts

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ADVERTISEMENT
ADVERTISEMENT
ಗ್ರಹಣ ಯಾವಾಗ ?

ಸಮಯ ಮತ್ತು ದಿನಾಂಕ: 2026ರ ಮೊದಲ ಸೂರ್ಯಗ್ರಹಣವು ಫೆಬ್ರವರಿ 17, ಮಂಗಳವಾರ ಸಂಭವಿಸಲಿದೆ.

  • ಆರಂಭದ ಸಮಯ: ಭಾರತೀಯ ಕಾಲಮಾನದ ಪ್ರಕಾರ (IST) ಮಧ್ಯಾಹ್ನ 12:31 ಕ್ಕೆ ಗ್ರಹಣ ಪ್ರಕ್ರಿಯೆ ಆರಂಭವಾಗಲಿದೆ.

  • ಗರಿಷ್ಠ ಮಟ್ಟ: ಮಧ್ಯಾಹ್ನ 3:26 ರಿಂದ ಸಂಜೆ 7:57 ರ ಅವಧಿಯಲ್ಲಿ ಗ್ರಹಣವು ವಿವಿಧ ಹಂತಗಳಲ್ಲಿ ಘಟಿಸಲಿದೆ. ವಿಶೇಷವೆಂದರೆ, ಈ ದಿನ ಫಾಲ್ಗುಣ ಮಾಸದ ಅಮಾವಾಸ್ಯೆಯೂ ಆಗಿರುವುದರಿಂದ ಆಧ್ಯಾತ್ಮಿಕವಾಗಿಯೂ ಇದಕ್ಕೆ ಮಹತ್ವವಿದೆ.First annular solar eclipse of 2026 to dim the Sun: When will it happen? -  India Today

ಭಾರತದಲ್ಲಿ ಗೋಚರವಿದೆಯೇ ?

ಗ್ರಹಣ ವೀಕ್ಷಿಸಲು ಕಾತರರಾಗಿರುವ ಭಾರತೀಯರಿಗೆ ಈ ಬಾರಿ ನಿರಾಸೆ ಕಾದಿದೆ. ಈ ಕಂಕಣ ಸೂರ್ಯಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ. ಭಾರತ ಮಾತ್ರವಲ್ಲದೆ ಏಷ್ಯಾದ ಬಹುತೇಕ ರಾಷ್ಟ್ರಗಳಲ್ಲಿ ಈ ಗ್ರಹಣ ಕಾಣಿಸುವುದಿಲ್ಲ. ಆದ್ದರಿಂದ ಭಾರತದಲ್ಲಿ ಯಾವುದೇ ರೀತಿಯ ಸೂತಕ ಅಥವಾ ಧಾರ್ಮಿಕ ನಿಯಮಗಳ ಪಾಲನೆಯ ಅಗತ್ಯವಿರುವುದಿಲ್ಲ ಎಂದು ಜ್ಯೋತಿಷ್ಯ ಶಾಸ್ತ್ರಜ್ಞರು ತಿಳಿಸಿದ್ದಾರೆ.

ಎಲ್ಲಿ ಗೋಚರವಾಗಲಿದೆ ?

ಈ ಬಾರಿಯ “ರಿಂಗ್ ಆಫ್ ಫೈರ್” ದೃಶ್ಯವು ಮುಖ್ಯವಾಗಿ ಅಂಟಾರ್ಕ್ಟಿಕಾ ಖಂಡದಲ್ಲಿ ಅತ್ಯಂತ ಸ್ಪಷ್ಟವಾಗಿ ಕಾಣಿಸಲಿದೆ. ಇದರ ಜೊತೆಗೆ ದಕ್ಷಿಣ ಆಫ್ರಿಕಾ, ಅರ್ಜೆಂಟೀನಾ ಮತ್ತು ಚಿಲಿ ದೇಶಗಳ ದಕ್ಷಿಣ ಭಾಗಗಳಲ್ಲಿ ಭಾಗಶಃ ಗ್ರಹಣ ಗೋಚರಿಸಲಿದೆ. ಜೊತೆಗೆ ಮಾರಿಷಸ್, ಜಿಂಬಾಬ್ವೆ ಮತ್ತು ತಾಂಜಾನಿಯಾ ಭಾಗಗಳಲ್ಲಿಯೂ ಸಲ್ಪ ಮಟ್ಟಿಗೆ ಇದರ ದರ್ಶನವಾಗಲಿದೆ.

Annular solar eclipse February 2026: Live updates

ಏನಿದು ಕಂಕಣ ಸೂರ್ಯಗ್ರಹಣ?

ಭೂಮಿ ಮತ್ತು ಸೂರ್ಯನ ನಡುವೆ ಚಂದ್ರನು ಹಾದುಹೋಗುವಾಗ, ಚಂದ್ರನು ಭೂಮಿಯಿಂದ ದೂರವಿರುವುದರಿಂದ ಸೂರ್ಯನನ್ನು ಸಂಪೂರ್ಣವಾಗಿ ಮುಚ್ಚಲು ಸಾಧ್ಯವಾಗುವುದಿಲ್ಲ. ಆಗ ಸೂರ್ಯನ ಮಧ್ಯಭಾಗ ಕಪ್ಪಾಗಿ ಕಾಣಿಸಿ, ಅಂಚುಗಳು ಮಾತ್ರ ಪ್ರಕಾಶಮಾನವಾದ ಉಂಗುರದಂತೆ ಹೊಳೆಯುತ್ತವೆ. ಇದನ್ನೇ ‘ಕಂಕಣ’ ಅಥವಾ ‘ರಿಂಗ್ ಆಫ್ ಫೈರ್’ ಎಂದು ಕರೆಯಲಾಗುತ್ತದೆ.

ವೀಕ್ಷಕರಿಗೆ ಎಚ್ಚರಿಕೆ: ಗ್ರಹಣ ಗೋಚರಿಸುವ ಪ್ರದೇಶಗಳಲ್ಲಿ ಇರುವವರು ಎಂದಿಗೂ ಬರಿಗಣ್ಣಿನಿಂದ ಸೂರ್ಯನನ್ನು ನೋಡಬಾರದು. ಸೌರ ಫಿಲ್ಟರ್‌ಗಳು ಅಥವಾ ವಿಶೇಷ ಗ್ರಹಣ ಕನ್ನಡಕಗಳನ್ನು (Solar Glasses) ಬಳಸಿ ಮಾತ್ರ ವೀಕ್ಷಿಸಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version