• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹದಿಹರೆಯದ ಮಕ್ಕಳಲ್ಲಿ ಹಲವಾರು ಸಮಸ್ಯೆ ವಿಧಾನ ಪರಿಷತ್‌‌‌‌ನಲ್ಲಿ ಸುದೀರ್ಘ ಚರ್ಚೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 12, 2025 - 11:07 am
in Flash News, ಕರ್ನಾಟಕ
0 0
0
Befunky collage 2025 03 12t110353.207

ವಿಧಾನ‌ ಪರಿಷತ್ ಅಧಿವೇಶನದಲ್ಲಿ ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತ ವಿಶೇಷ ಚರ್ಚೆಯಲ್ಲಿ ಸದನದ ಸದಸ್ಯರು ತಮ್ಮ ಅಭಿಪ್ರಾಯ ಮಂಡಿಸಿದರು.
ಈ ಕುರಿತು ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ, ಒಟ್ಟು ಜನಸಂಖ್ಯೆಯಲ್ಲಿ ಹದಿಹರೆಯದ ಮಕ್ಕಳು ಶೇ 34 ರಷ್ಟಿದ್ದಾರೆ. ಇವರಿಗೆ ಸರ್ಕಾರ ಬಿಸಿ ಊಟದ ಜೊತೆಗೆ ಮೊಟ್ಟೆ, ಬೇಳೆಕಾಳು, ಹಾಲು ಮುಂತಾದ ಪೌಷ್ಠಿಕ ಆಹಾರ ನೀಡುತ್ತಿದೆ. ಋತುಮತಿಯಾದ ಶೇ 64ರಷ್ಟು ಹೆಣ್ಣುಮಕ್ಕಳು ಅನೀಮಿಯಾದಿಂದ ಬಳಲುತ್ತಿದ್ದು, ಇವರಿಗೆ ಕಬ್ಬಿಣ ಮತ್ತು ಫೊಲಿಕ್ ಆಸಿಡ್ ಮಾತ್ರೆಗಳನ್ನು ಸಹ ನೀಡಲಾಗುತ್ತಿದೆ ಎಂದರು

ಬಾಲ್ಯವಿವಾಹ ಪ್ರಕರಣಗಳಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಒಟ್ಟು 8,348 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ, ಗೃಹಲಕ್ಷ್ಮಿ ಮುಂತಾದ ಯೋಜನೆ ಜಾರಿಗೆ ತರಲಾಗಿದೆ.ಯುವಜನತೆಗೆ ಶಿಕ್ಷಣದಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಅವರು ಕೆಟ್ಟ ಚಟಗಳಿಗೆ ದಾಸರಾಗದೆ ಸಮಾಜದ ಏಳ್ಗೆಗೆ ಶ್ರಮಿಸಬೇಕೆಂದರು.

RelatedPosts

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

7 ದಿನದ ಕಂದಮ್ಮನನ್ನು ಬಿಟ್ಟು ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ದಂಪತಿ

ADVERTISEMENT
ADVERTISEMENT

ನಂತರ ಸದನದ ಸದಸ್ಯರಾದ ಉಮಾಶ್ರೀ ಮಾತನಾಡಿ, ಅಪ್ರಾಪ್ರ ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಉತ್ತಮ ಆರೋಗ್ಯ ಕಲ್ಪಿಸುವುದು ನಮ್ಮ ಹೊಣೆಯಾಗಿದೆ. 13 ರಿಂದ 18 ವರ್ಷದೊಳಗಿನ ಮಕ್ಕಳನ್ನು ದಾರಿತಪ್ಪದಂತೆ ಕಾಪಾಡುವುದು ಸವಾಲೇ ಸರಿ. ಅವರು ಸಾಮಾಜಿಕ ಜಾಲತಾಣ, ಆನ್ ಲೈನ್ ಆಟಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುತ್ತಿರುವುದು ಆತಂಕಕಾರಿ ವಿಷಯವಾಗಿದೆ .ಈ ವಯಸ್ಸಿನಲ್ಲಿ ಯಾವುದು ಒಳಿತು ಯಾವುದು ಕೆಡಕು ಎಂಬುದರ ಅರಿವು ಅವರಲ್ಲಿ ಇರುವುದಿಲ್ಲ.ಅಲ್ಲದೆ ಮಾದಕ ದ್ರವ್ಯ, ಮದ್ಯಪಾನದಿಂದ ತಮ್ಮ ಸಂಯಮ ಕಳೆದುಕೊಳ್ಳುತ್ತಿದ್ದಾರೆ ‌‌. ಇದರಿಂದ ಆತ್ಮಹತ್ಯೆ ಪ್ರಕರಣಗಳು ಸಹ ಹೆಚ್ಚುತ್ತಿವೆ ಎಂದರು

ಸದೃಢ ಹಾಗೂ ಉತ್ತಮ ಯುವಜನತೆಯನ್ನು ಬೆಳೆಸಬೇಕಾದ ಹೊಣೆಗಾರಿಕೆ ಸಮಾಜದ ಮೇಲಿದೆ. ಒಮ್ಮೆ ದಾರಿ ತಪ್ಪಿದರೆ ಮತ್ತೆ ಅವರನ್ನು ಮುಖ್ಯವಾಹಿನಿಗೆ ತರಲು ಕಷ್ಟಕರವಾಗುತ್ತದೆ. ಆದ್ದರಿಂದ ಬೆಳೆಯುವ ವಯಸ್ಸಿನಲ್ಲಿ ಅವರಿಗೆ ಉತ್ತಮ ಭವಿಷ್ಯ ನೀಡುವ ಹೊಣೆಗಾರಿಕೆ ನಮ್ಮ ನಿಮೆಲ್ಲರ ಮೇಲಿದೆ ಎಂದು ಅಭಿಪ್ರಾಯಪಟ್ಟ, ನಂತರ ಈ ಕುರಿತು ಹಲವು ಸದಸ್ಯರು ಸಹ ವಿಚಾರ ವಿನಿಮಯ ಮಾಡಿಕೊಂಡರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T235852.330

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

by ಯಶಸ್ವಿನಿ ಎಂ
December 8, 2025 - 12:00 am
0

Untitled design 2025 12 07T234230.191

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

by ಯಶಸ್ವಿನಿ ಎಂ
December 7, 2025 - 11:44 pm
0

Untitled design 2025 12 07T231022.983

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

by ಯಶಸ್ವಿನಿ ಎಂ
December 7, 2025 - 11:18 pm
0

Untitled design 2025 12 07T224650.836

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

by ಯಶಸ್ವಿನಿ ಎಂ
December 7, 2025 - 10:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T235852.330
    ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!
    December 8, 2025 | 0
  • Untitled design 2025 12 07T234230.191
    ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ
    December 7, 2025 | 0
  • Untitled design 2025 12 07T224650.836
    ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
    December 7, 2025 | 0
  • Untitled design 2025 12 07T195313.596
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ
    December 7, 2025 | 0
  • Untitled design 2025 12 07T191537.510
    ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version