• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ದಿನಭವಿಷ್ಯ: ಈ ಜನ್ಮಸಂಖ್ಯೆಯವರು ಹೂಡಿಕೆ, ಉದ್ಯೋಗ, ವ್ಯವಹಾರದಲ್ಲಿ ಜಾಗ್ರತೆ ವಹಿಸಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 12, 2026 - 7:55 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆ ವ್ಯಕ್ತಿಯ ಸ್ವಭಾವ, ನಿರ್ಧಾರ ಮತ್ತು ದಿನದ ಫಲಿತಾಂಶಗಳ ಮೇಲೆ ವಿಶೇಷ ಪ್ರಭಾವ ಬೀರುತ್ತದೆ. ಫೆಬ್ರವರಿ 12ರ ಗುರುವಾರದ ದಿನವು ಧಾರ್ಮಿಕ ಚಿಂತನೆ, ಆರ್ಥಿಕ ವಿಚಾರಗಳು ಮತ್ತು ವೃತ್ತಿ ಸಂಬಂಧಿತ ನಿರ್ಧಾರಗಳಲ್ಲಿ ಎಚ್ಚರಿಕೆಯಿಂದ ಮುಂದೆ ಸಾಗಬೇಕಾದ ದಿನವಾಗಿದೆ. ರಾಘವೇಂದ್ರ ಸ್ವಾಮಿ ಮಠದ ವೃಂದಾವನಕ್ಕೆ ತುಳಸಿ ಅರ್ಪಿಸುವುದು ಹಾಗೂ ‘ಓಂ ನಮಃ ಶಿವಾಯ’ ಜಪ ಮಾಡುವುದು ಈ ದಿನ ಶುಭಕಾರಿಯಾಗುತ್ತದೆ.

ಜನ್ಮಸಂಖ್ಯೆ 1 (1, 10, 19, 28)

ಈ ದಿನ ಆರ್ಥಿಕ ಹೂಡಿಕೆಗಳಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮಲ್ಲಿರುವ ಸಂಪೂರ್ಣ ಮೊತ್ತವನ್ನು ಒಂದೇ ಕ್ಷೇತ್ರದಲ್ಲಿ ಹೂಡಲು ಯತ್ನಿಸಬೇಡಿ. ವಾಹನ ಮಾಡಿಫಿಕೇಷನ್ ಅಥವಾ ಹೊಸ ಖರ್ಚುಗಳ ನಿರ್ಧಾರವನ್ನು ಸ್ವಲ್ಪ ಮುಂದೂಡುವುದು ಒಳಿತು. ಈಗಾಗಲೇ ಆರಂಭಿಸಿರುವ ಕೆಲಸಗಳನ್ನು ಪೂರ್ಣಗೊಳಿಸುವ ಮೊದಲು ಮಾರುಕಟ್ಟೆ ಟ್ರೆಂಡ್ ಪರಿಶೀಲನೆ ಮಾಡುವುದು ಉತ್ತಮ.

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ

ADVERTISEMENT
ADVERTISEMENT
ಜನ್ಮಸಂಖ್ಯೆ 2 (2, 11, 20, 29)

ನೀವು ನೀಡಿದ ಭರವಸೆಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಅಸಾಧ್ಯವಾಗುವ ಸಾಧ್ಯತೆ ಇದೆ. ಈ ವಿಚಾರವನ್ನು ಸೂಕ್ತವಾಗಿ ಹೇಗೆ ಹೇಳುವುದು ಎಂಬುದರ ಬಗ್ಗೆ ಆತಂಕ ಉಂಟಾಗಬಹುದು. ಆರ್ಥಿಕ ಭದ್ರತೆ ಕುರಿತು ಚಿಂತನೆ ಹೆಚ್ಚಾಗಬಹುದು. ನಿಮ್ಮ ಉದ್ದೇಶಗಳಲ್ಲಿ ಬದಲಾವಣೆ ಸಾಧ್ಯವಾದರೆ ಅದನ್ನು ಪರಿಗಣಿಸುವುದು ಒಳಿತು.

ಜನ್ಮಸಂಖ್ಯೆ 3 (3, 12, 21, 30)

ದೊಡ್ಡ ಪ್ರಾಜೆಕ್ಟ್ ಕೈಗೆತ್ತಿಕೊಳ್ಳುವ ಮೊದಲು ನಿಮ್ಮ ಸಾಮರ್ಥ್ಯದ ಸ್ಪಷ್ಟ ಚಿತ್ರಣ ಹೊಂದಿರಿ. ಮೇಲ್ನೋಟಕ್ಕೆ ಲಾಭದಾಯಕವೆನಿಸುವ ಕೆಲಸಗಳು ಮುಂದಿನ ಸರ್ಕಾರಿ ನೀತಿ ಬದಲಾವಣೆಗಳಿಂದ ನಿರೀಕ್ಷಿತ ಫಲ ನೀಡದೇ ಇರಬಹುದು. ತಾಳ್ಮೆ ಮತ್ತು ಪರಿಶೀಲನೆ ಅಗತ್ಯ.

ಜನ್ಮಸಂಖ್ಯೆ 4 (4, 13, 22, 31)

ಸೇಲ್ಸ್ ಅಥವಾ ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಇರುವವರು ಮೇಲಾಧಿಕಾರಿಗಳ ಸಲಹೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ದೂರ ಪ್ರಯಾಣ ಪ್ರಯೋಜನಕಾರಿಯಾಗಬಹುದು. ದೇವತಾ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ದೊರೆತರೆ ತಪ್ಪದೇ ಪಾಲ್ಗೊಳ್ಳಿ. ಇದರಿಂದ ಮಾನಸಿಕ ಶಾಂತಿ ಮತ್ತು ಹೊಸ ಸಂಪರ್ಕಗಳು ಲಭಿಸುತ್ತವೆ.

ಜನ್ಮಸಂಖ್ಯೆ 5 (5, 14, 23)

ಸಾವಯವ ಉತ್ಪನ್ನಗಳ ವ್ಯಾಪಾರದಲ್ಲಿ ಇರುವವರು ವಿಸ್ತರಣೆಗೆ ಯೋಜನೆ ರೂಪಿಸುತ್ತೀರಿ. ಉಳಿತಾಯದ ಹಣವನ್ನು ಬಳಸುವ ಮೊದಲು ಸಮಗ್ರ ಲೆಕ್ಕಾಚಾರ ಮಾಡಿ. ಹೊಸ ಮಾರುಕಟ್ಟೆಯಲ್ಲಿ ಆರಂಭಿಸಿರುವವರು ತಾಳ್ಮೆ ಕಾಪಾಡುವುದು ಮುಖ್ಯ.

ಜನ್ಮಸಂಖ್ಯೆ 6 (6, 15, 24)

ಹಣ್ಣು-ತರಕಾರಿ ಬೆಳೆಗಾರರಿಗೆ ಹೊಸ ಸಂಪರ್ಕಗಳಿಂದ ಲಾಭದ ಅವಕಾಶಗಳು ದೊರೆಯಲಿವೆ. ಇಷ್ಟು ದಿನ ಎದುರಿಸಿದ ಅಡೆತಡೆಗಳು ನಿವಾರಣೆಯಾಗಬಹುದು. ಚಿತ್ರಮಂದಿರ ಮಾಲೀಕರು ವ್ಯವಹಾರದಲ್ಲಿ ಬದಲಾವಣೆ ಮಾಡುವ ನಿರ್ಧಾರ ಕೈಗೊಳ್ಳಬಹುದು. ಕುಟುಂಬದ ಬೆಂಬಲ ದೊರೆಯಲಿದೆ.

ಜನ್ಮಸಂಖ್ಯೆ 7 (7, 16, 25)

ಕಷ್ಟವೆನಿಸಿದ ಕೆಲಸಗಳನ್ನು ಸಹ ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ನಿಮ್ಮ ಸಾಮರ್ಥ್ಯವನ್ನು ತಿರಸ್ಕರಿಸಿದ್ದವರು ಆಶ್ಚರ್ಯಗೊಳ್ಳುವಂತಹ ಸಾಧನೆ ಸಾಧ್ಯ. ತಂದೆ-ತಾಯಿಯ ಪ್ರವಾಸಕ್ಕೆ ಖರ್ಚು ಮಾಡುವ ಯೋಗ ಇದೆ. ಆತ್ಮವಿಶ್ವಾಸ ಹೆಚ್ಚಾಗಲಿದೆ.

ಜನ್ಮಸಂಖ್ಯೆ 8 (8, 17, 26)

ನೀವು ಹೆಚ್ಚಿನ ಸಮಯ ಕಳೆಯಲು ಬಯಸಿದ ವ್ಯಕ್ತಿಯೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ದೊರೆಯಲಿದೆ. ಕಟ್ಟಡ ನಿರ್ಮಾಣ ಕ್ಷೇತ್ರದವರಿಗೆ ಮೆಚ್ಚುಗೆ ಮಾತುಗಳು ಕೇಳಿಬರಬಹುದು. ಪ್ರಮುಖ ಪ್ರಾಜೆಕ್ಟ್ ಹೊಣೆಗಾರಿಕೆ ಸಿಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 9 (9, 18, 27)

ಹೊಸ ವ್ಯಾಪಾರ ಆರಂಭಿಸಲು ಬಂಡವಾಳ ಒದಗಿಸುವ ಶುಭ ಸುದ್ದಿ ದೊರೆಯಬಹುದು. ಪ್ರಭಾವಿ ವ್ಯಕ್ತಿಯೊಬ್ಬರ ಶಿಫಾರಸು ಲಭಿಸುವ ಸಾಧ್ಯತೆ ಇದೆ. ಆದರೆ ಅವಕಾಶವನ್ನು ಹೇಗೆ ಬಳಸಬೇಕು ಎಂಬುದರ ಬಗ್ಗೆ ಗೊಂದಲ ಉಂಟಾಗಬಹುದು. ಏಕಾಂಗಿ ಭಾವನೆ ಕಾಡಬಹುದು. ಧ್ಯಾನ ಮತ್ತು ಜಪ ಸಹಕಾರಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 20T212924.700

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

by ಶಾಲಿನಿ ಕೆ. ಡಿ
July 20, 2026 - 9:29 pm
0

Untitled design 2026 07 20T210702.712

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
July 20, 2026 - 9:08 pm
0

Untitled design 2026 07 20T203942.702

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

by ಶಾಲಿನಿ ಕೆ. ಡಿ
July 20, 2026 - 8:41 pm
0

Untitled design 2026 07 20T202104.657

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

by ಶಾಲಿನಿ ಕೆ. ಡಿ
July 20, 2026 - 8:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 20, 2026 | 0
  • Untitled design 2026 07 19T062113.251
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 19, 2026 | 0
  • Untitled design (23)
    ರಾಶಿಭವಿಷ್ಯ: ಇಂದು ಯಾರಿಗೆ ಶುಭ?
    July 18, 2026 | 0
  • Untitled design 2026 07 16T064652.627
    ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ
    July 16, 2026 | 0
  • ಷ್ಯ
    ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version