• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಲ್ಲು ಅರ್ಜುನ್ ಭೇಟಿಗೆ 42 ಕಂಡೀಷನ್ಸ್​ ಅಪ್ಲೈ..? ಸ್ಷಷ್ಟನೆ ನೀಡಿದ ಅಲ್ಲು ಟೀಂ

ಎಲ್ಲವೂ ಸುಳ್ಳು.. ಕಾನೂನು ಕ್ರಮಕ್ಕೆ ಮುಂದಾದ ಅಲ್ಲು

admin by admin
February 12, 2026 - 7:48 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 02 12T194209.222

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಟಾಲಿವುಡ್​ ನಟ ಅಲ್ಲು ಅರ್ಜುನ್​ ಈಗ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ.. ಹೀಗಾಗಿ ಅವ್ರನ್ನ ಭೇಟಿ ಮಾಡೋದು ಈಗ ಅಷ್ಟು ಸುಲಭ ಅಲ್ಲ. ಅಲ್ಲು ಭೇಟಿಗಾಗಿ ಸುಮಾರು 42 ಕಂಡೀಷನ್ಸ್​ ಇದೆ ಅಂತೆಲ್ಲಾ ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಒಬ್ಬರು ಆರೋಪವನ್ನ ಮಾಡಿದ್ರು. ಸದ್ಯ ಈ ಹೇಳಿಕೆ ವೈರಲ್​ ಆದ ಬೆನ್ನಲ್ಲೆ ಕೊನೆಗೂ ಅಲ್ಲು ಅರ್ಜುನ್​ ಟೀಂ ಈ ಬಗ್ಗೆ ಕ್ಲಾರಿಟಿ ಕೊಟ್ಟಿದೆ.

RelatedPosts

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್

‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!

ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!

ADVERTISEMENT
ADVERTISEMENT

ಕಣ್ಣಲ್ಲಿ ಕಣ್ಣಿಟ್ಟು ನೋಡುವಂತಿಲ್ಲ..ಕೈಕುಲುವಂತಿಲ್ಲ..!

ಅಲ್ಲು ಅರ್ಜುನ್ ಭೇಟಿಗೆ 42 ಕಂಡೀಷನ್ಸ್​ ಅಪ್ಲೈ..!?

‘ಪುಷ್ಪ 2’ ರಿಲೀಸ್ ಆದ ಬಳಿಕ  ಟಾಲಿವುಡ್​ ನಟ ಅಲ್ಲು ಅರ್ಜುನ್​ ಖ್ಯಾತಿ ಸಾಕಷ್ಟು ಹೆಚ್ಚಿದೆ. ಅವರ ಖ್ಯಾತಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಬ್ಬಿದೆ. ಹೀಗಾಗಿ ಭೇಟಿ ಮಾಡಲು ಬರೋಬ್ಬರಿ 42 ಕಠಿಣ ನಿಯಮಗಳಿವೆ ಎಂದು ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಒಬ್ಬರು ಪಾಡ್​​ಕಾಸ್ಟ್​​ನಲ್ಲಿ ಆರೋಪ ಮಾಡಿದ್ದರು.  ಅವರು ಅಲ್ಲು ಅರ್ಜುನ್ ಜೊತೆ ಶೂಟ್ ಒಂದರಲ್ಲಿ ಭಾಗಿ ಆಗಿದ್ದರಂತೆ. ಆಗ ತಮಗೆ ಸಮಸ್ಯೆ ಆಗಿತ್ತು ಎಂದು ಹೇಳಿದ್ದರು. ನಟನ ಭೇಟಿ ಮಾಡಬೇಕು ಎಂದರೆ ಸಾಕಷ್ಟು ಮ್ಯಾನೇಜರ್​​ಗಳನ್ನು ಸಂಪರ್ಕಿಸಬೇಕಾಗುತ್ತದೆ, ನಟನ ಭೇಟಿ ಮಾಡುವಾಗ ಏನು ಮಾಡಬೇಕು ಹಾಗೂ ಏನು ಮಾಡಬಾರದು ಎಂಬ 42 ನಿಯಮಗಳಿವೆ ಎಂದು ಆರೋಪಿಸಿದ್ದರು.

ತೆಲುಗು ನಟ ಅಲ್ಲು ಅರ್ಜುನ್ ಭೇಟಿ ಮಾಡಲು 42 ನಿಯಮಗಳಿವೆ, ಅವೆಲ್ಲವನ್ನೂ ಪಾಲಿಸಿದರೆ ಮಾತ್ರ ನಿಮಗೆ ಅಲ್ಲು ಅರ್ಜುನ್ ಅವರನ್ನು ಭೇಟಿಯಾಗುವ ಅವಕಾಶ ಸಿಗುತ್ತದೆ ಎಂದು ಬಾಲಿವುಡ್‌ನ ಖ್ಯಾತ ಬ್ರ್ಯಾಂಡ್ ಸ್ಟ್ರ್ಯಾಟಜರ್ ಕಾವೇರಿ ಬರುವಾ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಭೇಟಿ ಮಾಡುವವರು ಅಲ್ಲು ಅರ್ಜುನ್ ಕಣ್ಣಲ್ಲಿ ಕಣ್ಣಿಟ್ಟು ನೋಡುವಂತಿಲ್ಲ, ಕೈಕುಲುವಂತಿಲ್ಲ ಎಂದು ಹೇಳಿರುವುದು ಭಾರೀ ಚರ್ಚೆ ಹುಟ್ಟಾಕ್ಕಿದೆ. ಯಾಕೆ ಕಣ್ಣಲ್ಲಿ ಕಣ್ಣಿಟ್ಟು ನೋಡುವಂತಿಲ್ಲ? ಎಂದು ನಿರೂಪಕಿ ಕೇಳುತ್ತಿದ್ದಂತೆ “ದಟ್ಸ್‌ ದಿ ರೂಲ್” ಎಂದು ತಿಳಿಸಿದ್ದಾರೆ. ಫೋಟೊಶೂಟ್ ವೇಳೆ ಕೂಡ ಸಾಕಷ್ಟು ಕಠಿಣ ನಿಯಮಗಳಿರುತ್ತವೆ ಎಂದಿದ್ದಾರೆ. ಆದರೆ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್ ಆಗ್ತಿದೆ.

ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಆರೋಪ – ಅಲ್ಲು ಟೀಂ ಪ್ರತಿಕ್ರಿಯೆ

ಎಲ್ಲವೂ ಸುಳ್ಳು.. ಕಾನೂನು ಕ್ರಮಕ್ಕೆ ಮುಂದಾದ ಅಲ್ಲು

ಸದ್ಯ ಈ ಹೇಳಿಕೆ ವೈರಲ್​ ಬೆನ್ನಲ್ಲೆ ಇದೀಗ ಅಲ್ಲು ಅರ್ಜುನ್​ ಟೀಮ್​ ಪ್ರೆಸ್​ ನೋಟ್​ ರಿಲೀಸ್​ ಮಾಡಿದೆ. ಅಲ್ಲು ಅರ್ಜುನ್ ವಿರುದ್ಧದ ಹೇಳಿಕೆಗಳೆಲ್ಲಾ ನಿರಾಧಾರ ಹಾಗೂ ಸುಳ್ಳು. ಅವರು ಎಲ್ಲರನ್ನೂ ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಾರೆ. ನಾವು ಈ ಸುಳ್ಳು ಆರೋಪಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಮ್ಮ ಕಾನೂನು ತಂಡವು ಇದಕ್ಕೆ ಕಾರಣರಾದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಿದ್ಧವಾಗಿದೆ. ದಯವಿಟ್ಟು ಸತ್ಯಾಂಶ ಗೊತ್ತಿಲ್ಲದೇ ಯಾವುದೇ ಮಾಹಿತಿಯನ್ನು ಹರಡಬೇಡಿ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ .

ಒಟ್ನಲ್ಲಿ  ಅಲ್ಲು ಅರ್ಜುನ್ ಖ್ಯಾತಿ ವಿಶ್ವಮಟ್ಟದಲ್ಲಿ ಇದೆ. ಹೀಗಾಗಿ, ಅವರ ಬಗ್ಗೆ ಈ ರೀತಿ ಸುಳ್ಳು ಆರೋಪ ಮಾಡುವುದರಿಂದ ಅವರ ಕರಿಯರ್​​ಗೆ ಹಾನಿ ಆಗುತ್ತದೆ. ಈ ಕಾರಣದಿಂದಲೇ ಅಲ್ಲು ಅರ್ಜುನ್ ತಂಡ ಇದಕ್ಕೆ ಸ್ಪಷ್ಟನೆ ನೀಡಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 21T222256.380

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

by ಕವಿತಾ
August 21, 2026 - 11:24 pm
0

Untitled design 2026 08 21T223549.883

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 10:39 pm
0

Untitled design 2026 08 21T221141.162

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

by ಕವಿತಾ
August 21, 2026 - 10:25 pm
0

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T223549.883
    ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್
    August 21, 2026 | 0
  • Untitled design 2026 08 21T204151.028
    ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್
    August 21, 2026 | 0
  • Untitled design 2026 08 21T201154.013
    ‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!
    August 21, 2026 | 0
  • Untitled design (100)
    ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!
    August 21, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version