• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡೈವೋರ್ಸ್ ನಂತರ ಮೊದಲ ಬಾರಿಗೆ ಮುಖಾಮುಖಿಯಾದ ಚಂದನ್- ನಿವೇದಿತಾ

ಅಭಿನಯದಲ್ಲೂ ಕಣ್ಣೀರಾದ ಮುದ್ದುರಾಕ್ಷಸಿ

admin by admin
March 12, 2025 - 12:27 pm
in ಸಿನಿಮಾ
0 0
0
Befunky collage 2025 03 12t121545.377

ಪುನೀತ್ ಶ್ರೀನಿವಾಸ್ ಅವರ ನಿರ್ದೇಶನದ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿದ ಚಿತ್ರ ‘ಮುದ್ದು ರಾಕ್ಷಸಿ’. ಶ್ರೀಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ಅವರು ಬಿಗ್ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿರುವ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ಮೊದಲಬಾರಿಗೆ ಒಟ್ಟಿಗೇ ನಟಿಸಿದ್ದಾರೆ.

ರಿಯಲ್ ಲೈಫ್ ಜೋಡಿಯಾಗಿದ್ದ ಚಂದನ್ ಶೆಟ್ಟಿ- ನಿವೇದಿತಾಗೌಡ ವಿಚ್ಚೇದನ‌ ಪಡೆದ ನಂತರ ಬಾಕಿ ಉಳಿದಿದ್ದ ಕೆಲ ಭಾವನಾತ್ಮಕ‌ ದೃಶ್ಯಗಳ ಚಿತ್ರೀಕರಣವನ್ನು ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ವಜ್ರಮುನಿ ಫಾರಂ ಹೌಸ್ ನಲ್ಲಿ ನಡೆಸಲಾಯಿತು. ಈ ವೇಳೆ ಡೈವೋರ್ಸ್ ನಂತರ ಮೊದಲಬಾರಿಗೆ ಚಂದನ್, ನಿವೇದಿತಾ ಮುಖಾಮುಖಿಯಾದರು.


ಅಲ್ಲಿ ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು ಬೀಳ್ಕೊಡುವ ಸೀನ್ ಚಿತ್ರೀಕರಿಸಲಾಯಿತು. ಈ ಸಂದರ್ಭದಲ್ಲಿ ಗ್ಲಿಸರಿನ್ ಹಾಕದಿದ್ದರೂ ನಿವೇದಿತಾ ಕಣ್ಣಂಚಲ್ಲಿ ನೀರು ತುಂಬಿಬಂತು. ಅಲ್ಲಿ ನೆರೆದಿದ್ದ ಚಿತ್ರತಂಡದ ಎಲ್ಲರೂ ಒಂದು ಕ್ಷಣ ಭಾವುಕರಾದರು. ಅಲ್ಲಿದ್ದ ಎಲ್ಲರ ಮನದಲ್ಲೂ ಓಡುತ್ತಿದ್ದುದು ಒಂದೇ, ಈ ಜೋಡಿ ಮತ್ತೆ ಒಂದಾಗಬೇಕು ಅನ್ನೋದು. ಇದರೊಂದಿಗೆ ಮುದ್ದುರಾಕ್ಷಸಿ ಚಿತ್ರದ ಶೂಟಿಂಗ್ ಬಹುತೇಕ ಮುಕ್ತಾಯಗೊಂಡಿತು.
ಪುನೀತ್ ಶ್ರೀನಿವಾಸ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ.
ವಿಭಿನ್ನ ರೊಮ್ಯಾಂಟಿಕ್ ಲವ್ ಸ್ಟೋರಿ ಜೊತೆಗೆ ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಮುದ್ದುರಾಕ್ಷಸಿ. ಈ ಚಿತ್ರದ ಹಾಡುಗಳಿಗೆ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಎ.ಕರುಣಾಕರ್ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

RelatedPosts

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor 2026 08 07T124359.652

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

by ದಿಶಾ ಕೆ. ಎಸ್.
August 7, 2026 - 12:44 pm
0

ಕೈಗೊಳ್ಳಲಿರುವ (59)

ಸಿಎಂ ಡಿಕೆಶಿ ಭೇಟಿ ಬಳಿಕ ಬೇಸರದಲ್ಲೇ ಹೊರಬಂದ ಸಭಾಪತಿ ಬಸವರಾಜ ಹೊರಟ್ಟಿ

by ದಿಶಾ ಕೆ. ಎಸ್.
August 7, 2026 - 12:27 pm
0

ಕೈಗೊಳ್ಳಲಿರುವ (56)

ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ

by ದಿಶಾ ಕೆ. ಎಸ್.
August 7, 2026 - 11:55 am
0

ಕೈಗೊಳ್ಳಲಿರುವ (54)

KEA ಕೃಷಿ ಅಧಿಕಾರಿ ಪರೀಕ್ಷೆ ಮುಂದೂಡಿಕೆ: CM ಡಿ ಕೆ ಶಿವಕುಮಾರ್

by ದಿಶಾ ಕೆ. ಎಸ್.
August 7, 2026 - 11:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 08 07T124359.652
    ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ
    August 7, 2026 | 0
  • ಕೈಗೊಳ್ಳಲಿರುವ (53)
    ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ
    August 7, 2026 | 0
  • ಕೈಗೊಳ್ಳಲಿರುವ (51)
    ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ
    August 7, 2026 | 0
  • ಕೈಗೊಳ್ಳಲಿರುವ (46)
    ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ
    August 7, 2026 | 0
  • Untitled design 2026 08 06T170535.640
    ಮೂರು ದಶಕಗಳ ಬಳಿಕ ಮರಳುತ್ತಿದೆ ಶಾಂತಿ ಕ್ರಾಂತಿ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version