• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಿಳೆಯರೇ ಗಮನಿಸಿ! ಫ್ರೀ ಬಸ್‌ಗೆ ಇನ್ಮುಂದೆ ಆಧಾರ್‌ ಅಲ್ಲ, ಸ್ಮರ್ಟ್‌ಕಾರ್ಡ್ ಕಡ್ಡಾಯ

admin by admin
February 13, 2026 - 8:21 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 13T082049.722

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಕಠಿಣ ನಿರ್ಧಾರಗಳನ್ನು ಕೈಗೊಂಡಿದೆ. ಇವುಗಳಲ್ಲಿ ಶಕ್ತಿ ಯೋಜನೆಗೆ ಹೊಸ ರೂಪ ನೀಡುವುದು ಹಾಗೂ ಬೆಂಗಳೂರಿನ ಐತಿಹಾಸಿಕ ರೇಸ್ ಕೋರ್ಸ್ ಸ್ಥಳಾಂತರ ಪ್ರಮುಖವಾಗಿವೆ.

ಶಕ್ತಿ ಯೋಜನೆಗೆ ಸ್ಮಾರ್ಟ್ ಸ್ಪರ್ಶ: ಇನ್ಮುಂದೆ ಆಧಾರ್ ಬೇಡ!

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ‘ಶಕ್ತಿ’ ಯೋಜನೆಗೆ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಇಲ್ಲಿಯವರೆಗೆ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿ ತೋರಿಸಿ ಪ್ರಯಾಣಿಸುತ್ತಿದ್ದರು. ಆದರೆ, ಇನ್ನು ಮುಂದೆ ಕೇವಲ ‘ಶಕ್ತಿ ಸ್ಮಾರ್ಟ್ ಕಾರ್ಡ್’ (Shakti Smart Card) ಇದ್ದರೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲು ಸಂಪುಟ ಅನುಮೋದನೆ ನೀಡಿದೆ. ಸಾರಿಗೆ ನಿಗಮಗಳ ಮೂಲಕ ಈ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲಾಗುವುದು. ಇದರಿಂದ ಯೋಜನೆಯಲ್ಲಿ ಪಾರದರ್ಶಕತೆ ಬರಲಿದ್ದು, ಆಧಾರ್ ಕಾರ್ಡ್ ತೋರಿಸುವ ವ್ಯವಸ್ಥೆಗೆ ಹಂತ-ಹಂತವಾಗಿ ಬ್ರೇಕ್ ಬೀಳಲಿದೆ.

RelatedPosts

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ADVERTISEMENT
ADVERTISEMENT
ಕುಣಿಗಲ್‌ಗೆ ಸ್ಥಳಾಂತರಗೊಳ್ಳಲಿರುವ ರೇಸ್ ಕೋರ್ಸ್

ಬೆಂಗಳೂರಿನ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ಅಥವಾ ಟರ್ಫ್ ಕ್ಲಬ್ ಅನ್ನು ಸ್ಥಳಾಂತರಿಸುವ ಐತಿಹಾಸಿಕ ನಿರ್ಧಾರವನ್ನು ಕ್ಯಾಬಿನೆಟ್ ತೆಗೆದುಕೊಂಡಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಸ್ಟಡ್ ಫಾರ್ಮ್‌ಗೆ ರೇಸ್ ಕೋರ್ಸ್ ಶಿಫ್ಟ್ ಆಗಲಿದೆ. ಬೆಂಗಳೂರಿನ ರೇಸ್ ಕೋರ್ಸ್ ಜಾಗದ ಲೀಸ್ ಅವಧಿ ಮುಕ್ತಾಯಗೊಂಡಿರುವುದು ಮತ್ತು ಬಾಡಿಗೆ ಪರಿಷ್ಕರಣೆಯಾಗದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ವಿಶಾಲವಾದ ಜಾಗವನ್ನು ಸರ್ಕಾರ ತನ್ನ ಸುಪರ್ದಿಗೆ ಪಡೆದು, ಸಾರ್ವಜನಿಕ ಹಿತಾಸಕ್ತಿಗೆ ಬಳಸಿಕೊಳ್ಳುವ ಸಾಧ್ಯತೆಯಿದೆ.

ಶಿಕ್ಷಣ ಕ್ಷೇತ್ರಕ್ಕೆ ಉತ್ತೇಜನ ನೀಡುವ ಸಲುವಾಗಿ, ಸರ್ಕಾರಿ ಶಾಲೆಯ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನಲ್ಲಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ‘ವಿದ್ಯಾವಿಕಾಸ’ ಯೋಜನೆಯಡಿ ಈ ಸೌಲಭ್ಯ ದೊರೆಯಲಿದ್ದು, ಇದರಿಂದ ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಕೃಷಿ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ
  • ಕ್ಯಾನ್ಸರ್ ಆಸ್ಪತ್ರೆ: ಬಳ್ಳಾರಿಯ ವಿಮ್ಸ್ (VIMS) ಆವರಣದಲ್ಲಿ ಸುಸಜ್ಜಿತ 200 ಹಾಸಿಗೆಗಳ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದು ಕಲ್ಯಾಣ ಕರ್ನಾಟಕ ಭಾಗದ ರೋಗಿಗಳಿಗೆ ವರದಾನವಾಗಲಿದೆ.

  • ವಿಶೇಷ ಕೃಷಿ ವಲಯ: ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ಸುಮಾರು 1777 ಎಕರೆ ಜಮೀನನ್ನು ‘ಶಾಶ್ವತ ವಿಶೇಷ ಕೃಷಿ ವಲಯ’ ಎಂದು ಘೋಷಿಸಲಾಗಿದೆ. ಇದರಿಂದ ಕೃಷಿ ಭೂಮಿ ಕೈಗಾರಿಕೆಗಳ ಪಾಲಾಗುವುದು ತಪ್ಪಲಿದೆ.

  • ದ್ರಾಕ್ಷಾರಸ ಘಟಕ: ತಿಕೋಟಾದಲ್ಲಿ ದ್ರಾಕ್ಷಿ ಬೆಳೆಗಾರರ ಹಿತದೃಷ್ಟಿಯಿಂದ ದ್ರಾಕ್ಷಾರಸ ಶೀತಲೀಕರಣ ಘಟಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ಇವುಗಳ ಜೊತೆಗೆ ನ್ಯಾಯಾಲಯದ ಕಟ್ಟಡ ಉದ್ಘಾಟನಾ ಶಿಷ್ಟಾಚಾರಗಳಲ್ಲಿ ಶಾಸಕರಿಗೆ ಪ್ರಾತಿನಿಧ್ಯ ನೀಡುವುದು ಹಾಗೂ ವಿವಾದಾತ್ಮಕ ಎಸ್‌ಐಆರ್ (SIR) ಕುರಿತು ಕಾನೂನು ಇಲಾಖೆಯಿಂದ ಸಮಗ್ರ ವರದಿ ಪಡೆಯಲು ನಿರ್ಧರಿಸಲಾಗಿದೆ. ಒಟ್ಟಾರೆಯಾಗಿ, ಈ ಸಂಪುಟ ಸಭೆಯು ಸಾರಿಗೆ, ಶಿಕ್ಷಣ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಸಮಾನ ಆದ್ಯತೆ ನೀಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಬೆಂಗಳೂರಲ್ಲಿ (9)

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

by ಶಾಲಿನಿ ಕೆ. ಡಿ
September 30, 2026 - 10:14 pm
0

ಬೆಂಗಳೂರಲ್ಲಿ (8)

ಅ.1ರಿಂದ ಬ್ಯಾಂಕಿಂಗ್ ವಹಿವಾಟಿನಲ್ಲಿ ಭಾರೀ ಬದಲಾವಣೆ: ಹೊಸ ಹಣಕಾಸು ನಿಯಮಗಳು ಜಾರಿ

by ಶಾಲಿನಿ ಕೆ. ಡಿ
September 30, 2026 - 10:02 pm
0

ಬೆಂಗಳೂರಲ್ಲಿ (7)

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
September 30, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version