• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖಾಸಗಿ ಬಸ್ ಪ್ರಯಾಣಿಕರ ಸುರಕ್ಷತೆಗೆ ಹೊಸ ರೂಲ್ಸ್: ಸಾರಿಗೆ ಇಲಾಖೆಯಿಂದ 11 ಕಟ್ಟುನಿಟ್ಟಿನ ನಿಯಮ ಜಾರಿ

admin by admin
February 13, 2026 - 10:26 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 13T102354.587

ಬೆಂಗಳೂರು: ಚಿತ್ರದುರ್ಗದ ಬಳಿ ನಡೆದ ಭೀಕರ ಖಾಸಗಿ ಬಸ್ ಅಗ್ನಿದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸಾರಿಗೆ ಇಲಾಖೆ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ನಿರ್ಧಾರಗಳನ್ನು ಕೈಗೊಂಡಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಮತ್ತು ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ (CIRT) ನೀಡಿದ ಸೂಚನೆಗಳ ಅನ್ವಯ, ರಾಜ್ಯದ ಎಲ್ಲಾ ಖಾಸಗಿ ಸ್ಲೀಪರ್ ಕೋಚ್ ಹಾಗೂ ಅಖಿಲ ಭಾರತ ಪ್ರವಾಸಿ ಬಸ್‌ಗಳಿಗೆ ಫೆಬ್ರವರಿ 28ರ ಗಡುವು ನೀಡಲಾಗಿದೆ.

ಸಚಿವ ರಾಮಲಿಂಗ ರೆಡ್ಡಿ ಖಡಕ್ ವಾರ್ನಿಂಗ್

ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಇತ್ತೀಚೆಗೆ ಖಾಸಗಿ ಬಸ್ ಮಾಲೀಕರು ಮತ್ತು ಕೋಚ್ ನಿರ್ಮಾಣ ಸಂಸ್ಥೆಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಬಸ್ಸಿನ ಬಾಡಿ ನಿರ್ಮಾಣದಿಂದ ಹಿಡಿದು ತುರ್ತು ನಿರ್ಗಮನದವರೆಗೆ ಒಟ್ಟು 11 ಕಟ್ಟುನಿಟ್ಟಿನ ಮಾನದಂಡಗಳನ್ನು ಕಡ್ಡಾಯಗೊಳಿಸಲಾಗಿದೆ. ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುವಂತಿಲ್ಲ. ನಿಗದಿಪಡಿಸಿದ ಅವಧಿಯೊಳಗೆ ಸುರಕ್ಷತಾ ಕ್ರಮಗಳನ್ನು ಅಳವಡಿಸದ ಬಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

RelatedPosts

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ಅಕ್ಕಿ ಮಾರಾಟದಲ್ಲಿ ಕೇಂದ್ರದ ಲೆಕ್ಕಾಚಾರವೇ ತಪ್ಪೇ? ಎಥೆನಾಲ್‌ ನೀತಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

ADVERTISEMENT
ADVERTISEMENT
ಪ್ರಮುಖವಾಗಿ ಜಾರಿಗೆ ಬಂದಿರುವ 11 ನಿಯಮಗಳು:

ಖಾಸಗಿ ಬಸ್‌ಗಳಲ್ಲಿ ಇನ್ಮುಂದೆ ಈ ಕೆಳಗಿನ ಬದಲಾವಣೆಗಳು ಕಡ್ಡಾಯವಾಗಿರಲಿವೆ:

  1. ಎಮರ್ಜೆನ್ಸಿ ಎಕ್ಸಿಟ್‌: 12 ಮೀಟರ್ ಉದ್ದದ ಬಸ್ಸಿನಲ್ಲಿ ಕನಿಷ್ಠ 4 ಮತ್ತು ಅದಕ್ಕಿಂತ ಹೆಚ್ಚಿನ ಉದ್ದದ ಬಸ್‌ಗಳಲ್ಲಿ ಕನಿಷ್ಠ 5 ತುರ್ತು ನಿರ್ಗಮನ ಡೋರ್‌ಗಳಿರಬೇಕು

  2. ಸ್ಲೀಪರ್ ಬರ್ತ್ ಬದಲಾವಣೆ: ಸ್ಲೀಪರ್ ಕೋಚ್‌ಗಳಲ್ಲಿರುವ ಸ್ಲೈಡರ್‌ಗಳನ್ನು ತೆರವುಗೊಳಿಸಬೇಕು ಮತ್ತು ಚಾಲಕನ ಹಿಂಬದಿಯ ಬಾಗಿಲನ್ನು ಸುಲಭವಾಗಿ ತೆರೆಯುವಂತೆ ಮಾಡಬೇಕು.

  3. ಅಗ್ನಿಶಾಮಕ ವ್ಯವಸ್ಥೆ: ಪ್ರತಿ ಬಸ್ಸಿನಲ್ಲಿ 10 ಕೆಜಿ ತೂಕದ ಅಗ್ನಿಶಾಮಕ ಸಾಧನ ಇರಬೇಕು ಹಾಗೂ ಒಂದು ತಿಂಗಳೊಳಗೆ ‘ಫೈರ್ ಡಿಟೆಕ್ಷನ್’ ಸಿಸ್ಟಮ್ ಅಳವಡಿಸಬೇಕು.

  4. ಹ್ಯಾಮರ್ ಮತ್ತು ಅಲಾರಂ: ಬೆಂಕಿ ಅಥವಾ ಅಪಘಾತದ ಸಮಯದಲ್ಲಿ ಗ್ಲಾಸ್ ಒಡೆಯಲು ಹ್ಯಾಮರ್‌ಗಳನ್ನು ಸಿದ್ಧವಾಗಿಡಬೇಕು ಮತ್ತು ಪ್ರಯಾಣಿಕರಿಗೆ ಎಚ್ಚರಿಕೆ ನೀಡಲು ಅಲಾರಂ ಇರಬೇಕು.

  5. ನಕ್ಷೆ ಪ್ರದರ್ಶನ: ಬಸ್ಸಿನ ಚಾವಣಿಯ ಹ್ಯಾಚ್‌ಗಳು ಮತ್ತು ತುರ್ತು ನಿರ್ಗಮನಗಳ ರೇಖಾಚಿತ್ರವನ್ನು ಪ್ರಯಾಣಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು.

  6. ಅನಧಿಕೃತ ಬದಲಾವಣೆ ನಿಷೇಧ: ಬಸ್ಸಿನ ಚಾಸಿಸ್ ಅನ್ನು ಅನಧಿಕೃತವಾಗಿ ವಿಸ್ತರಿಸುವುದಕ್ಕೆ ಬ್ರೇಕ್ ಹಾಕಲಾಗಿದೆ.

  7. ಪ್ರಮಾಣಪತ್ರ ಕಡ್ಡಾಯ: ಅನುಮೋದಿತ ಟೆಸ್ಟಿಂಗ್ ಏಜೆನ್ಸಿಯಿಂದ ಸುರಕ್ಷತಾ ಪ್ರಮಾಣಪತ್ರ ಪಡೆದರೆ ಮಾತ್ರ ಎಫ್‌ಸಿ (FC) ನವೀಕರಣ ಮಾಡಲಾಗುವುದು.

ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಹಲವು ನಿಯಮಗಳನ್ನು ಈಗಾಗಲೇ ಜಾರಿಗೆ ತಂದಿದ್ದೇವೆ ಎಂದಿದ್ದಾರೆ. ಆದರೆ, ಗಡುವಿಗೆ ಇನ್ನು ಕೇವಲ 16 ದಿನಗಳು ಮಾತ್ರ ಬಾಕಿ ಇರುವುದರಿಂದ, ಸಾವಿರಾರು ಖಾಸಗಿ ಬಸ್‌ಗಳು ಈ ಎಲ್ಲಾ 11 ನಿಯಮಗಳನ್ನು ಪೂರೈಸುವುದು ದೊಡ್ಡ ಸವಾಲಾಗಿದೆ. ಫೆಬ್ರವರಿ 28ರ ನಂತರ ಸಾರಿಗೆ ಅಧಿಕಾರಿಗಳು ಕಾರ್ಯಾಚರಣೆಗಿಳಿಯಲಿದ್ದು, ನಿಯಮ ಪಾಲಿಸದ ಬಸ್‌ಗಳ ಪರವಾನಗಿ ರದ್ದಾಗುವ ಸಾಧ್ಯತೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಾರಾಟ (11)

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

by ಶಾಲಿನಿ ಕೆ. ಡಿ
August 25, 2026 - 2:41 pm
0

ಮಾರಾಟ (10)

ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!

by ಶಾಲಿನಿ ಕೆ. ಡಿ
August 25, 2026 - 2:18 pm
0

ಮಾರಾಟ (9)

ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

by ಶಾಲಿನಿ ಕೆ. ಡಿ
August 25, 2026 - 2:06 pm
0

ಮಾರಾಟ (8)

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

by Hemanth Kumar S
August 25, 2026 - 1:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
  • ಮಾರಾಟ (3)
    ಬೆಂಗಳೂರಿನಲ್ಲಿ ಎದೆ ಝಲ್ ಎನಿಸುವ ಡೆಡ್ಲಿ ಆ್ಯಕ್ಸಿಡೆಂಟ್: ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್‌ ಸವಾರ ಸಾವು
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version