• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

7.11 ಕೋಟಿ ದೋಚಿ ಗೋವಾ ಕ್ಯಾಸಿನೊಗೆ ಸುರಿಯಲು ಪ್ಲಾನ್! ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಸತ್ಯ ಬಯಲು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 13, 2026 - 4:08 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 02 13T160801.722

ಬೆಂಗಳೂರಿನಲ್ಲಿ 2025ರ ನವೆಂಬರ್ 19ರಂದು ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಸಿದ್ಧಾಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ. 1,328 ಪುಟಗಳ ಈ ದೊಡ್ಡ ದಾಖಲೆಯಲ್ಲಿ ಆರೋಪಿಗಳು ದೋಚಿದ ಹಣವನ್ನು ಗೋವಾ ಕ್ಯಾಸಿನೊಗಳಲ್ಲಿ ಖರ್ಚು ಮಾಡುವ ಯೋಜನೆ ಹೊಂದಿದ್ದರು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಆರ್‌ಬಿಐ ಅಧಿಕಾರಿಗಳಂತೆ ನಟಿಸಿ ಸಿಎಂಎಸ್ ಇನ್ಫೋ ಸಿಸ್ಟಮ್ಸ್‌ನ ಹಣ ಸಾಗಾಣಿಕೆ ವ್ಯಾನ್‌ನ್ನು ಅಡ್ಡಗಟ್ಟಿ, ಸಿಬ್ಬಂದಿಯನ್ನು ಬೆದರಿಸಿ 7.11 ಕೋಟಿ ರೂಪಾಯಿ ದರೋಡೆ ಮಾಡಿದ್ದ ಈ ಗ್ಯಾಂಗ್‌ನ ಪ್ರಮುಖ ಸಂಚುಕೋರ ಸಿಎಂಎಸ್‌ನ ಮಾಜಿ ಉದ್ಯೋಗಿ ಜೆ. ಜೇವಿಯರ್ ಎಂದು ತನಿಖೆಯಿಂದ ದೃಢಪಟ್ಟಿದೆ. ಕಂಪನಿಯ ಎಲ್ಲಾ ರೂಟ್‌ಗಳು, ಸಮಯ, ಸಿಬ್ಬಂದಿ ವಿವರಗಳು ಅವನಿಗೆ ಚೆನ್ನಾಗಿ ತಿಳಿದಿದ್ದವು.

RelatedPosts

ಮಹಾಶಿವರಾತ್ರಿ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲು

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಯಾನಕ ಅಪಘಾತ: KSRTC-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ,10ಕ್ಕೂ ಹೆಚ್ಚು ಮಂದಿಗೆ ಗಾಯಾ

ದಕ್ಷಿಣ ಕನ್ನಡ: ಟಿಪ್ಪರ್‌ನಲ್ಲಿ ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಹೆಡ್‌ಮಾಸ್ಟರ್ ಅಮಾನತು!

ಬೀದರ್ ಜಿಲ್ಲೆಯಲ್ಲಿ ಸಾಲದ ಸುಳಿಗೆ ಸಿಲುಕಿ ಬಾವಿಗೆ ಜಿಗಿದು ವ್ಯಕ್ತಿ ಆ*ತ್ಮಹ*ತ್ಯೆ

ADVERTISEMENT
ADVERTISEMENT

ಆರೋಪಿಗಳು ದರೋಡೆಯ ನಂತರ ಕರ್ನಾಟಕದಿಂದ ಆಂಧ್ರಪ್ರದೇಶದ ಮೂಲಕ ಅಥವಾ ನೇರವಾಗಿ ಗೋವಾಕ್ಕೆ ತೆರಳಿ ಕ್ಯಾಸಿನೊಗಳಲ್ಲಿ ಹಣ ಖರ್ಚು ಮಾಡುವ ಯೋಜನೆ ಮಾಡಿಕೊಂಡಿದ್ದರು. ಸಾಲದ ಹಣ ತೀರಿಸುವುದು ಸಹ ಅವರ ಉದ್ದೇಶಗಳಲ್ಲಿ ಒಂದಾಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದಲ್ಲಿ ಒಂಭತ್ತು ಆರೋಪಿಗಳ ವಿರುದ್ಧ ದರೋಡೆ, ಅಕ್ರಮ ಬಂಧನ, ಸಾಕ್ಷ್ಯ ನಾಶ, ಅಪರಾಧ ಸಂಚು, ಜೀವ ಬೆದರಿಕೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿ ಆರೋಪಗಳನ್ನು ದಾಖಲಿಸಲಾಗಿದೆ.

ಪ್ರಮುಖ ಆರೋಪಿಗಳು:

  • ಎ1 ಜೆ. ಜೇವಿಯರ್ – ಸಿಎಂಎಸ್ ಮಾಜಿ ಉದ್ಯೋಗಿ, ಮುಖ್ಯ ಸಂಚುಕೋರ
  • ಎ2 ಅಣ್ಣಪ್ಪ ನಾಯ್ಕ್ – ಗೋವಿಂದಪುರ ಪೊಲೀಸ್ ಕಾನ್ಸ್‌ಟೇಬಲ್
  • ಎ3 ಗೋಪಾಲ ಪ್ರಸಾದ್ ಅಲಿಯಾಸ್ ಗೋಪಿ – ಲಾಜಿಸ್ಟಿಕ್ ಮಾಹಿತಿ ಒದಗಿಸಿದವ
  • ಎ4 ರವಿ – ಕಾರ್ಯಾಚರಣೆ ಜಾರಿಗೊಳಿಸಿದವ

ಜಯನಗರ ಎಸಿಪಿ ನೇತೃತ್ವದ ತಂಡವು 54 ಗಂಟೆಗಳಲ್ಲೇ ಪ್ರಕರಣ ಭೇದಿಸಿ, 129 ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಕಣ್ಣಾರೆ ಕಂಡ ಸಾಕ್ಷಿಗಳ ಹೇಳಿಕೆಗಳು, ಸಿಸಿಟಿವಿ ದೃಶ್ಯಗಳು, ಫೊರೆನ್ಸಿಕ್ ಸಾಕ್ಷ್ಯಗಳು, ಬೆರಳಚ್ಚುಗಳು, ಮೊಬೈಲ್ ಡೇಟಾ ಸೇರಿದಂತೆ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಈ ದರೋಡೆ ಪ್ರಕರಣವು ಬೆಂಗಳೂರಿನಲ್ಲಿ ಇತ್ತೀಚಿನ ಕಾಲದ ಅತಿ ದೊಡ್ಡ ಹಣದ ದರೋಡೆಗಳಲ್ಲಿ ಒಂದಾಗಿದ್ದು, ಆರೋಪಿಗಳು ಹಣವನ್ನು ಕ್ಯಾಸಿನೊಗಳಲ್ಲಿ ಸುರಿಯುವ ಯೋಜನೆ ಹೊಂದಿದ್ದರು ಎಂಬುದು ತನಿಖೆಯಲ್ಲಿ ಬಹಿರಂಗವಾಗಿರುವುದು ಆಘಾತಕಾರಿ ಸತ್ಯವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 13T185625.551

ಮಹಾಶಿವರಾತ್ರಿ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲು

by ಶಾಲಿನಿ ಕೆ. ಡಿ
February 13, 2026 - 7:02 pm
0

BeFunky collage 2026 02 13T184419.644

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಯಾನಕ ಅಪಘಾತ: KSRTC-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ,10ಕ್ಕೂ ಹೆಚ್ಚು ಮಂದಿಗೆ ಗಾಯಾ

by ಶ್ರೀದೇವಿ ಬಿ. ವೈ
February 13, 2026 - 6:45 pm
0

Untitled design 2026 02 13T183724.592

ವಿಷ್ಣುವರ್ಧನ್‌ಗೆ ‘ಸಾಹಸ ಸಿಂಹ’ ಪಟ್ಟ ಕೊಟ್ಟ ನಿರ್ದೇಶಕ ಜೋ ಸೈಮನ್

by ಶಾಲಿನಿ ಕೆ. ಡಿ
February 13, 2026 - 6:38 pm
0

BeFunky collage 2026 02 13T183031.171

ಭೋಪಾಲ್‌ನಲ್ಲಿ ಐಷಾರಾಮಿ ಕಾರಿನಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

by ಶ್ರೀದೇವಿ ಬಿ. ವೈ
February 13, 2026 - 6:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T185625.551
    ಮಹಾಶಿವರಾತ್ರಿ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲು
    February 13, 2026 | 0
  • BeFunky collage 2026 02 13T184419.644
    ಮಲೆ ಮಹದೇಶ್ವರ ಬೆಟ್ಟದಲ್ಲಿ ಭಯಾನಕ ಅಪಘಾತ: KSRTC-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ,10ಕ್ಕೂ ಹೆಚ್ಚು ಮಂದಿಗೆ ಗಾಯಾ
    February 13, 2026 | 0
  • BeFunky collage 2026 02 13T135824.424
    ದಕ್ಷಿಣ ಕನ್ನಡ: ಟಿಪ್ಪರ್‌ನಲ್ಲಿ ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಹೆಡ್‌ಮಾಸ್ಟರ್ ಅಮಾನತು!
    February 13, 2026 | 0
  • BeFunky collage 2026 02 13T133606.648
    ಬೀದರ್ ಜಿಲ್ಲೆಯಲ್ಲಿ ಸಾಲದ ಸುಳಿಗೆ ಸಿಲುಕಿ ಬಾವಿಗೆ ಜಿಗಿದು ವ್ಯಕ್ತಿ ಆ*ತ್ಮಹ*ತ್ಯೆ
    February 13, 2026 | 0
  • Untitled design 2026 02 13T125433.531
    SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version