• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಯಾನಕ ಅಪಘಾತ: KSRTC-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ,10ಕ್ಕೂ ಹೆಚ್ಚು ಮಂದಿಗೆ ಗಾಯಾ

admin by admin
February 13, 2026 - 6:45 pm
in ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
BeFunky collage 2026 02 13T184419.644

ಪವಿತ್ರ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಘಾಟ್ ರಸ್ತೆಯ 7ನೇ ತಿರುವಿನಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ , ಇಬ್ಬರು ಚಾಲಕರು ಸೇರಿದಂತೆ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹದೇಶ್ವರ ಬೆಟ್ಟದಿಂದ ತಾಳಬೆಟ್ಟಕ್ಕೆ ತೆರಳುವ ಘಾಟ್ ರಸ್ತೆಯ ಮಧ್ಯಭಾಗದ 7ನೇ ತಿರುವಿನಲ್ಲಿ ಈ ದುರಂತ ನಡೆದಿದೆ. ಕಡಿದಾದ ತಿರುವುಗಳು ಮತ್ತು ಸೀಮಿತ ದೃಷ್ಟಿಕ್ಷೇತ್ರದಿಂದಾಗಿ ಎದುರು ಬದಿಯಿಂದ ಬಂದ ಎರಡು ಬಸ್‌ಗಳು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ ಜಖಂಗೊಂಡಿದ್ದು, ಚಾಲಕರು ಸೀಟಿನ ನಡುವೆ ಸಿಲುಕಿಕೊಂಡಿದ್ದರು ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.

RelatedPosts

ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹನುಮಂತಪ್ಪ, ನಿರ್ವಾಹಕ ವೆಂಕಟೇಶ್ , ಪ್ರಯಾಣಿಕರು: ರಾಮನಗರ ಮೂಲದ ಚಂದ್ರಶೇಖರ್, ದತ್ತರಾಜು, ಅಭಿಷೇಕ್, ಸ್ವಾಮಿ ಸೇರಿದಂತೆ ಇತರರು ಗಾಯಾಳುಗಳಿಗೆ ತಲೆ-ಮುಖಕ್ಕೆ ಗಾಯಗಳು, ರಕ್ತಸ್ರಾವ, ಮೂಳೆ ಮುರಿತಗಳು ಸೇರಿದಂತೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಮತ್ತು ಇತರ ವಾಹನ ಸವಾರರು ತಕ್ಷಣ ರಕ್ಷಣಾ ಕಾರ್ಯಕ್ಕೆ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಹನೂರು ಮತ್ತು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಚಾಲಕರು ಮತ್ತು ನಿರ್ವಾಹಕರಿಗೆ ಐಸಿಯು ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಎಲ್ಲರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮಲೆ ಮಹದೇಶ್ವರ ಬೆಟ್ಟದ ಘಾಟ್ ರಸ್ತೆಯು ಕಡಿದಾದ ತಿರುವುಗಳು, ಸೀಮಿತ ದೃಷ್ಟಿಕ್ಷೇತ್ರ ಮತ್ತು ಭಾರೀ ಸಂಚಾರದಿಂದ ಕೂಡಿದೆ. ವಾರಾಂತ್ಯ ಮತ್ತು ವಿಶೇಷ ದಿನಗಳಲ್ಲಿ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. 7ನೇ ತಿರುವಿನಲ್ಲಿ ಈ ಹಿಂದೆಯೂ ಹಲವು ಅಪಘಾತಗಳು ಸಂಭವಿಸಿವೆ. ಚಾಲಕರು ವೇಗ ಕಡಿಮೆ ಮಾಡದಿರುವುದು, ಮೊಬೈಲ್ ಬಳಕೆ, ಅಜಾಗರೂಕತೆ ಮುಖ್ಯ ಕಾರಣಗಳಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆಯಿಂದಾಗಿ ಘಾಟ್ ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಈ ದುರಂತವು ಘಾಟ್ ರಸ್ತೆಗಳಲ್ಲಿ ಸುರಕ್ಷತಾ ಕ್ರಮಗಳು, ವೇಗ ನಿಯಂತ್ರಣ ಮತ್ತು ಚಾಲಕರ ಜಾಗೃತಿಯ ಮಹತ್ವವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • Untitled design 2026 08 16T075906.145
    ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR
    August 16, 2026 | 0
  • ಕೆಂಪುಕೋಟೆಯಲ್ಲಿ (4)
    ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ
    August 15, 2026 | 0
  • Untitled design (59)
    ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ
    July 5, 2026 | 0
  • Untitled design 2026 06 29T232555.797
    ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version