• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮದುವೆಯ ಮಮತೆಯ ಕರೆಯೋಲೆ” ಖ್ಯಾತಿಯ ನಟ ಸೂರಜ್ ಗೌಡ ಹೊಸ ಚಿತ್ರಕ್ಕೆ ಚಾಲನೆ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 13, 2026 - 8:17 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 13T201419.017

RelatedPosts

ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ ಮುಕ್ತಾಯ

ವಿಷ್ಣುವರ್ಧನ್‌ಗೆ ‘ಸಾಹಸ ಸಿಂಹ’ ಪಟ್ಟ ಕೊಟ್ಟ ನಿರ್ದೇಶಕ ಜೋ ಸೈಮನ್

ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಡಿ ಬಾಸ್ ಬರ್ತ್‌ ಡೇಗೆ ಧನ್ವೀರ್ ಗೌಡ ಕೊಡ್ತಾರೆ ಸರ್‌ಪ್ರೈಸ್

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ತಾಜಾ ಸುದ್ದಿ

Untitled design 2026 02 13T232209.587

ಟೋಲ್‌ನಲ್ಲಿ ಕೊಳಕು ಶೌಚಾಲಯದ ಫೋಟೋ ಕಳಿಸಿದ್ರೆ 1000 ರೂ. ಉಚಿತ FASTag ರೀಚಾರ್ಜ್

by ಶಾಲಿನಿ ಕೆ. ಡಿ
February 13, 2026 - 11:28 pm
0

Untitled design 2026 02 13T225811.451

ಮಳೆ ಭೀತಿ: ಇಂಡಿಯಾ-ಪಾಕ್ ಟಿ20 ವಿಶ್ವಕಪ್ ಪಂದ್ಯ ರದ್ದಾಗುವ ಸಾಧ್ಯತೆ!

by ಶಾಲಿನಿ ಕೆ. ಡಿ
February 13, 2026 - 11:04 pm
0

Untitled design 2026 02 13T224239.453

ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
February 13, 2026 - 10:43 pm
0

Untitled design 2026 02 13T223057.697

ಪ್ರೇಮಿಗಳೇ ಹೆದರಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ; ಯುವ ಕಾಂಗ್ರೆಸ್

by ಶಾಲಿನಿ ಕೆ. ಡಿ
February 13, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T210005.007
    ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ ಮುಕ್ತಾಯ
    February 13, 2026 | 0
  • Untitled design 2026 02 13T183724.592
    ವಿಷ್ಣುವರ್ಧನ್‌ಗೆ ‘ಸಾಹಸ ಸಿಂಹ’ ಪಟ್ಟ ಕೊಟ್ಟ ನಿರ್ದೇಶಕ ಜೋ ಸೈಮನ್
    February 13, 2026 | 0
  • Untitled design 2026 02 13T174031.513
    ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ
    February 13, 2026 | 0
  • BeFunky collage 2026 02 13T165914.187
    ಡಿ ಬಾಸ್ ಬರ್ತ್‌ ಡೇಗೆ ಧನ್ವೀರ್ ಗೌಡ ಕೊಡ್ತಾರೆ ಸರ್‌ಪ್ರೈಸ್
    February 13, 2026 | 0
  • BeFunky collage 2026 02 13T164221.242
    ಕಿಂಗ್ ಆದ ಯೋಗಿ..ಶಿವಣ್ಣ, ತಮಿಳ್ ಡೈರೆಕ್ಟರ್ಸ್ ಏನಂದ್ರು ?
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version