• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾಲಿವುಡ್‌ ನಟನ ಜೊತೆ ಕಿಸ್‌ ಬೆಡಗಿ ಶ್ರೀಲೀಲಾ ಡೇಟಿಂಗ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2025 - 2:16 pm
in ಸಿನಿಮಾ
0 0
0
111 (9)

ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳು ಡೇಟಿಂಗ್‌ ಮಾಡೋದು ಬ್ರೇಕಪ್‌ ಮಾಡಿಕೊಳ್ಳೊದು ಸಾಮಾನ್ಯವಾಗಿದೆ. ಸೆಲೆಬ್ರಿಟಿಗಳ ಡೇಟಿಂಗ್‌‌ ವಂದತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಅದೇ ರೀತಿ ಇದೀಗ ಬಾಲಿವುಡ್ ಸ್ಟಾರ್ ಕಾರ್ತಿಕ್ ಆರ್ಯನ್ ಮತ್ತು ದಕ್ಷಿಣ ಭಾರತದ ಸುಂದರಿ ಶ್ರೀಲೀಲಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಈಗ ಭಾರಿ ಸದ್ದು ಮಾಡುತ್ತಿದೆ.

Kartik aaryan sreeleela sreeleela edited

RelatedPosts

ನಿರ್ಮಾಪಕ ಸುಧನ್ ಸುಂಧರಮ್ ಜೊತೆಗಿನ ಎಂಗೇಜ್ಮೆಂಟ್ ಫೋಟೋ ಶೇರ್ ಮಾಡಿದ ಶರ್ಮಿಳಾ ಮಾಂಡ್ರೆ

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

ADVERTISEMENT
ADVERTISEMENT

ಇತ್ತೀಚೆಗೆ 2025ರ IIFA ಪ್ರಶಸ್ತಿ ಸಮಾರಂಭದಲ್ಲಿ ಕಾರ್ತಿಕ್ ಅವರ ತಾಯಿ ಮಾಲಾ ತಿವಾರಿ ತಮ್ಮ ಮಗನ ಜೊತೆ ಕಾಣಿಸಿಕೊಂಡಿದ್ದರು. ಈ ವೇಳೆ ಮಾಲಾ ತಿವಾರಿ ಅವರ ಮಗನ ಡೇಟಿಂಗ್‌ ವದಂತಿ ಬಗ್ಗೆ ಮಾತನಾಡಿದ ಅವರು ನಟಿ ಶ್ರೀಲೀಲಾ ಜೊತೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ದೃಢಪಡಿಸಿದ್ದಾರೆ. 

502221 srileela 6

2025ರ IIFA ಪ್ರಶಸ್ತಿ ಕಾರ್ಯಕ್ರಮದಲ್ಲಿ ಕಾರ್ತಿಕ್‌ ತಾಯಿ ಭಾಗಿಯಾಗಿದ್ದು, ಅವರಿಗೆ ಭಾವಿ ಸೊಸೆಯ ನಿರೀಕ್ಷೆಗಳ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾರ್ತಿಕ್ ತಾಯಿ, ತಮ್ಮ ಮಗನ ಪತ್ನಿ ಉತ್ತಮ ವೈದ್ಯೆಯಾಗಿರಬೇಕು ಎಂದು ಬಹಿರಂಗಪಡಿಸಿದ್ದಾರೆ.

Kartik sreeleela

ಕಾರ್ತಿಕ್‌ ಅವರ ಕುಟುಂಬದ ಬೇಡಿಕೆ ಏನೆಂದರೆ ಆಕೆ ತುಂಬಾ ಒಳ್ಳೆಯ ವೈದ್ಯೆಯಾಗಿರಬೇಕು ಎಂದು ಅವರು ಹೇಳಿದ್ದರು. ಆಶ್ಚರ್ಯ ಸಂಗತಿಯೆಂದರೆ, ಶ್ರೀಲೀಲಾ ಮೆಡಿಕಲ್ ವಿದ್ಯಾರ್ಥಿನಿಯಾಗಿದ್ದು, ಈ ಹೇಳಿಕೆ ಅವರ ಮೇಲೆಯೇ ಇರಬಹುದು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಕಾರ್ತಿಕ್ ಮತ್ತು ಶ್ರೀಲೀಲಾ ಡೇಟಿಂಗ್ ಮಾಡುತ್ತಿರುವ ಸಾಧ್ಯತೆಗಳು ಮತ್ತಷ್ಟು ಬಲಗೊಂಡಿವೆ.

ಕನ್ನಡದ ನಟಿ ಶ್ರೀಲೀಲಾ ಕೂಡ ವೈದ್ಯೆ ಆಗಲು ಮೆಡಿಕಲ್‌ ಓದುತ್ತಿದ್ದಾರೆ. ಆದರೆ ಬಾಲಿವುಡ್‌ ನಟ ಕಾರ್ತಿಕ್‌ ಅಥವಾ ಶ್ರೀಲೀಲಾ ತಮ್ಮ ಸಂಬಂಧದ ಬಗ್ಗೆ ಇಲ್ಲಿಯವರೆಗೆ ದೃಢಿಕರಿಸಿಲ್ಲ. ಇದಕ್ಕೂ ಮುನ್ನ, ಕಾರ್ತಿಕ್ ಅವರ ಕುಟುಂಬ ಆಯೋಜಿಸಿದ್ದ ಫ್ಯಾಮಿಲಿ ಫಂಕ್ಷನ್‌ನಲ್ಲಿ ಶ್ರೀಲೀಲಾ ಪಾಲ್ಗೊಂಡಿದ್ದರು. ಕಾರ್ತಿಕ್ ಆರ್ಯನ್ ಮತ್ತು ಅವರ ಕುಟುಂಬವು ತಮ್ಮ ವೈದ್ಯಕೀಯ ವೃತ್ತಿಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ ತಮ್ಮ ಸಹೋದರಿ ಡಾ. ಕೃತಿಕಾ ತಿವಾರಿಗಾಗಿ ಕಾರ್ಯಕ್ರಮ ಆಯೋಜಿಸಿದ್ದರು.

ಬಾಲಿವುಡ್‌ ನಟ ಕಾರ್ತಿಕ್ ಅವರ ಫ್ಯಾಮಿಲಿ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಶ್ರೀಲೀಲಾ ಕೂಡ ಭಾಗವಹಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ವೀಡಿಯೊದಲ್ಲಿ, ಕಾರ್ತಿಕ್ ಮತ್ತು ಶ್ರೀಲೀಲಾ ಫ್ಯಾಮಿಲಿ ಪಾರ್ಟಿಯಲ್ಲಿ ಜೊತೆಯಾಗಿ ಸಮಯ ಕಳೆಯುತ್ತಿರುವುದು ಕಂಡುಬಂದಿದೆ.

ಅಲ್ಲದೆ, ಈ ಜೋಡಿ ಅನುರಾಗ್ ಬಸು ನಿರ್ದೇಶನದ ಹೊಸ ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಇಬ್ಬರ ಕೆಮಿಸ್ಟ್ರಿ ಸಿಕ್ಕಾಪಟ್ಟೆ ಹಿಟ್ ಆಗಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೀಡಿಯೋಗಳ ಪ್ರಕಾರ, ಕಾರ್ತಿಕ್ ಮತ್ತು ಶ್ರೀಲೀಲಾ ಹಲವಾರು ಸಮಾರಂಭಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಆದರೆ ಇಬ್ಬರು ಡೇಟಿಂಗ್ ಬಗ್ಗೆ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ಈ ಜೋಡಿ ಹೀಗೆಯೇ ಮುಂದುವರಿಯಬಹುದು ಎಂಬ ಊಹಾಪೋಹಗಳು ಹರಡುತ್ತಿವೆ. ಕಾರ್ತಿಕ್ ಮತ್ತು ಶ್ರೀಲೀಲಾ ಅವರ ಪ್ರೀತಿಯ ಕುರಿತು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಇತ್ತೀಚೆಗೆ, ಪುಷ್ಪ 2 ಚಿತ್ರದ ‘ಕಿಸ್ಸಿಕ್’ ಹಾಡಿನಲ್ಲಿ ಶ್ರೀಲೀಲಾ ತಮ್ಮ ಸ್ಟೆಪ್ಸ್ ಮೂಲಕ ಟ್ರೆಂಡ್ ಆದರು. ಈ ಸಿನಿಮಾದಲ್ಲಿ ಅವರು ಸ್ಪೆಷಲ್ ಸಾಂಗ್ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಅವರ ಅಭಿಮಾನಿಗಳು ಅವರ ಮುಂದಿನ ಸಿನಿಮಾಗಾಗಿ ಕಾಯುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (80)

ನಿರ್ಮಾಪಕ ಸುಧನ್ ಸುಂಧರಮ್ ಜೊತೆಗಿನ ಎಂಗೇಜ್ಮೆಂಟ್ ಫೋಟೋ ಶೇರ್ ಮಾಡಿದ ಶರ್ಮಿಳಾ ಮಾಂಡ್ರೆ

by ದಿಶಾ ಕೆ. ಎಸ್.
June 28, 2026 - 9:42 am
0

Web Photo Editor (79)

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ನಡೆಸಿದ ಅಮೆರಿಕ

by ದಿಶಾ ಕೆ. ಎಸ್.
June 28, 2026 - 8:45 am
0

Web Photo Editor (76)

ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್ ಪೋಲಿಯೋ ಅಭಿಯಾನ

by ದಿಶಾ ಕೆ. ಎಸ್.
June 28, 2026 - 8:29 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 28, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (80)
    ನಿರ್ಮಾಪಕ ಸುಧನ್ ಸುಂಧರಮ್ ಜೊತೆಗಿನ ಎಂಗೇಜ್ಮೆಂಟ್ ಫೋಟೋ ಶೇರ್ ಮಾಡಿದ ಶರ್ಮಿಳಾ ಮಾಂಡ್ರೆ
    June 28, 2026 | 0
  • Untitled design 2026 06 27T230545.412
    ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T200135.068
    ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!
    June 27, 2026 | 0
  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version