• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಪ್ರೇಮಿಗಳ ದಿನದಂದು ಯಾವ ರಾಶಿಯವರಿಗೆ ಶುಭ ದಿನ?: ಇಲ್ಲಿದೆ ಇಂದಿನ ದಿನಭವಿಷ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 14, 2026 - 6:45 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ಶಾಲಿವಾಹನ ಶಕ 1948ರ ಉತ್ತರಾಯಣ, ಶಿಶಿರ ಋತು, ಮಾಘ ಮಾಸ ಕೃಷ್ಣ ಪಕ್ಷದ ದ್ವಾದಶಿ ತಿಥಿ ಶನಿವಾರದಂದು ಕ್ರಿಯಾಶೀಲತೆ, ಪರೋಪಕಾರ, ಅಭಿಮಾನ, ಪ್ರತಿಭಟನೆ, ಉತ್ಸಾಹ ಮತ್ತು ಸ್ನೇಹಭಾವ ಹೆಚ್ಚಾಗುವ ಸಾಧ್ಯತೆ ಇದೆ. ಕೆಲವರಿಗೆ ಅನುಮಾನಗಳು ಕಾಡಬಹುದು. ಪ್ರತಿಯೊಂದು ರಾಶಿಗೂ ದಿನವು ವಿಭಿನ್ನ ಸಂದೇಶವನ್ನು ನೀಡುತ್ತಿದೆ.

ಮೇಷ ರಾಶಿ

ಇಂದು ನೀವು ನಿಮ್ಮ ಸಾಮರ್ಥ್ಯವನ್ನು ತೋರಿಸಬೇಕಾದ ಸಂದರ್ಭ ಎದುರಾಗಬಹುದು. ಹಳೆಯ ಹಣಕಾಸಿನ ವ್ಯವಹಾರಗಳನ್ನು ಮುಗಿಸುವ ಅವಕಾಶ ಸಿಗುತ್ತದೆ. ಆಪ್ತರ ಜೊತೆ ಮನದಾಳದ ಮಾತು ಹಂಚಿಕೊಳ್ಳುವಿರಿ. ಕಚೇರಿ ಕೆಲಸಗಳಿಗೆ ಹೆಚ್ಚು ಸಮಯ ಬೇಕಾಗಬಹುದು. ಮನೆ ಬದಲಾವಣೆ ಯೋಚನೆ ಮೂಡಬಹುದು. ಪದವಿ ಅಥವಾ ಸ್ಥಾನಕ್ಕಾಗಿ ಯಾರ ಮೇಲೂ ಅಪವಾದ ಹಾಕದಿರಿ.

RelatedPosts

ಎಲ್ಲಾ ಕಷ್ಟಗಳಿಂದ ದೂರವಾಗಲು ಗುರುವಾರದಂದು ರಾಘವೇಂದ್ರ ವ್ರತ ಮಾಡಿ

ದಿನ ಭವಿಷ್ಯ: ಈ ರಾಶಿಯವರು ಹೊಸ ಮನೆ ಖರೀದಿಸುವ ಸಾಧ್ಯತೆ

ದಿನ ಭವಿಷ್ಯ: ಇಂದು ಈ ರಾಶಿಯವರು ಅಪಘಾತಕ್ಕೆ ಒಳಗಾಗುವ ಸಾಧ್ಯತೆ, ಎಚ್ಚರಿಕೆ!

ದಿನ ಭವಿಷ್ಯ: ಈ ರಾಶಿಯವರಿಗೆ ಮಾನಸಿಕ ಒತ್ತಡ ಎದುರಾಗಬಹುದು

ADVERTISEMENT
ADVERTISEMENT
ವೃಷಭ ರಾಶಿ

ಬೇಸರವನ್ನು ಕೆಲಸದಲ್ಲಿ ತೊಡಗಿಸಿಕೊಂಡು ದೂರ ಮಾಡಬಹುದು. ಕುಟುಂಬದ ಜೊತೆ ಸಂತೋಷದ ಕ್ಷಣಗಳನ್ನು ಕಳೆಯುವಿರಿ. ಆದರೆ ಸಹವಾಸದಿಂದ ಅಪವಾದಗಳು ಬರಬಹುದಾದ್ದರಿಂದ ಎಚ್ಚರಿಕೆ ಅಗತ್ಯ. ಉನ್ನತ ವ್ಯಾಸಂಗದ ಆಸಕ್ತಿ ಸ್ವಲ್ಪ ಕಡಿಮೆಯಾಗಬಹುದು. ಮನೆಯ ಕೆಲಸಗಳಿಂದ ಆಯಾಸ ಹೆಚ್ಚಾಗಬಹುದು.

ಮಿಥುನ ರಾಶಿ

ನಿಮ್ಮ ವರ್ತನೆಗೆ ಸಹೋದ್ಯೋಗಿಗಳಿಂದ ಪ್ರತಿಕ್ರಿಯೆ ಎದುರಾಗಬಹುದು. ಆದರೂ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ. ಅಪರೂಪದ ವಸ್ತುವಿನಿಂದ ಲಾಭವಾಗಬಹುದು. ಮಹಿಳೆಯರು ಅಲಂಕಾರಿಕ ವಸ್ತುಗಳಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಸ್ನೇಹಿತರ ನಡುವೆ ಸಣ್ಣ ವೈಮನಸ್ಸು ಉಂಟಾಗಬಹುದು.

ಕರ್ಕಾಟಕ ರಾಶಿ

ಇಂದು ಮನಸ್ಥಿತಿ ಅಸ್ಥಿರವಾಗಬಹುದು. ಮಾತನಾಡುವಾಗ ಜಾಗರೂಕತೆ ಅಗತ್ಯ. ನಿಮ್ಮ ಮೇಲೆ ತಪ್ಪು ಆರೋಪಗಳು ಬರುವ ಸಾಧ್ಯತೆ ಇದೆ. ಬರಬೇಕಾದ ಹಣ ವಿಳಂಬವಾಗಬಹುದು. ಸಂಗಾತಿಯೊಂದಿಗೆ ಅಸಮಾಧಾನ ಉಂಟಾಗುವ ಸಾಧ್ಯತೆ ಇದೆ. ಅಲ್ಪ ಲಾಭಕ್ಕೂ ತೃಪ್ತಿಪಡಬೇಕಾದ ದಿನ.

ಸಿಂಹ ರಾಶಿ

ಶುಭವಾರ್ತೆಯ ಸೂಚನೆ ಇದೆ. ಆಪ್ತರ ಸಹಕಾರದಿಂದ ಸ್ಪರ್ಧೆಯಲ್ಲಿ ಜಯ ಸಾಧ್ಯ. ಲಲಿತಕಲೆಗಳತ್ತ ಆಸಕ್ತಿ ಮೂಡಬಹುದು. ಆದರೆ ನಿಮಗೆ ನೀಡಿದ ಜವಾಬ್ದಾರಿಯಲ್ಲಿ ಸಂಪೂರ್ಣ ತೃಪ್ತಿ ಇರದಿರಬಹುದು. ಚರ್ಮ ಸಂಬಂಧಿ ಸಮಸ್ಯೆ ಕಂಡುಬಂದರೆ ತಕ್ಷಣ ಗಮನ ನೀಡಿ.

ಕನ್ಯಾ ರಾಶಿ

ನೀವು ಕೈಗೊಂಡ ಕಾರ್ಯ ಯಶಸ್ವಿಯಾಗಲಿದೆ. ಹಿರಿಯರಿಂದ ನಿರೀಕ್ಷಿತ ಲಾಭ ಸಿಗಬಹುದು. ಸಂಗಾತಿಯೊಂದಿಗೆ ಮಾತುಕತೆ ಪ್ರೀತಿಯಿಂದ ಆರಂಭವಾಗಿ ಕಲಹದಲ್ಲಿ ಅಂತ್ಯಗೊಳ್ಳದಂತೆ ನೋಡಿಕೊಳ್ಳಿ. ಅಡೆತಡೆಗಳು ದೂರವಾಗುವ ಸಾಧ್ಯತೆ ಇದೆ. ಅಸಮಾಧಾನವನ್ನು ಬಿಡುವುದು ಒಳಿತು.

ತುಲಾ ರಾಶಿ

ಪೂರ್ವಯೋಜಿತ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗಬಹುದು. ಕೃಷಿ ಉತ್ಪನ್ನ ಮಾರಾಟಕ್ಕೆ ಉತ್ತಮ ಅವಕಾಶ ಸಿಗಬಹುದು. ನೌಕರರು ನಿಮ್ಮ ಮೇಲೆ ಅನುಮಾನ ವ್ಯಕ್ತಪಡಿಸಬಹುದು. ಅನುಮಾನ ಬುದ್ಧಿ ಹೆಚ್ಚಾದರೆ ಅವಕಾಶ ಕಳೆದುಕೊಳ್ಳುವಿರಿ. ವಾಹನದಿಂದ ಸಣ್ಣ ಲಾಭದ ಸೂಚನೆ.

ವೃಶ್ಚಿಕ ರಾಶಿ

ಕಾರ್ಯಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸರ್ಕಾರ ಸಂಬಂಧಿತ ಕೆಲಸಗಳಲ್ಲಿ ವಿಳಂಬ ಸಾಧ್ಯ. ಹಳೆಯ ರಹಸ್ಯ ವಿಷಯ ಹೊರಬರುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳಿಂದ ಬೇಸರವಾಗಬಹುದು. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಮಕ್ಕಳ ಜೊತೆಗಿನ ಸಂಭಾಷಣೆ ಸಂತೋಷ ತರಲಿದೆ. ನ್ಯಾಯಾಲಯ ಸಂಬಂಧಿತ ಕಾರ್ಯ ವಿಳಂಬವಾಗಬಹುದು. ಹಣಕಾಸು ವ್ಯಯ ಹೆಚ್ಚಾಗುವ ಸಾಧ್ಯತೆ. ಕಚೇರಿ ಒತ್ತಡ ಮನಸ್ಸನ್ನು ಹಿಡಿದಿಡಬಹುದು. ನಿಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗದಂತೆ ನಡೆದುಕೊಳ್ಳಿ.

ಮಕರ ರಾಶಿ

ಹಣಕಾಸಿನ ವ್ಯವಹಾರಗಳನ್ನು ಸಾಧ್ಯವಾದಷ್ಟು ತಪ್ಪಿಸಿ. ಕರ್ತವ್ಯಕ್ಕೆ ಆದ್ಯತೆ ನೀಡಿ. ಕುಟುಂಬ ಸಮಸ್ಯೆಗಳ ಬಗ್ಗೆ ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಿ. ವಿದೇಶ ಪ್ರವಾಸ ಯೋಜನೆ ಮುಂದೂಡಲ್ಪಡಬಹುದು.

ಕುಂಭ ರಾಶಿ

ಅನಗತ್ಯ ಮಾತುಗಳನ್ನು ಬಿಟ್ಟು ಕೆಲಸದಲ್ಲಿ ತೊಡಗಿಕೊಳ್ಳಿ. ಪಾಲುದಾರಿಕೆಯಲ್ಲಿ ಒಗ್ಗಟ್ಟು ಅಗತ್ಯ. ಕಲಾವಿದರಿಗೆ ಹೊಸ ಯೋಜನೆ ಲಾಭದಾಯಕವಾಗಬಹುದು. ಮಕ್ಕಳ ಭವಿಷ್ಯದ ಬಗ್ಗೆ ಚರ್ಚೆ ನಡೆಯಬಹುದು. ಭಾವನೆಗಳಿಗೆ ಸೂಕ್ತ ಮೌಲ್ಯ ಸಿಗದಿರಬಹುದು.

ಮೀನ ರಾಶಿ

ಹೊಸ ವೃತ್ತಿಯಲ್ಲಿ ಗೊಂದಲ ಉಂಟಾಗಬಹುದು. ಆದರೆ ವಿರೋಧಿಗಳು ಸೋಲಿಸಲ್ಪಡುತ್ತಾರೆ. ಒಳ್ಳೆಯ ಸುದ್ದಿಗಳು ಉತ್ಸಾಹ ತುಂಬಲಿವೆ. ಮೌಲ್ಯಯುತ ವಸ್ತು ಖರೀದಿ ಸಾಧ್ಯ. ಕುಟುಂಬ ಬೆಂಬಲ ನಿಮ್ಮ ಹೊಸ ಪ್ರಯತ್ನಕ್ಕೆ ಶಕ್ತಿ ನೀಡಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 21T232604.463

ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್: ಯುರೇನಿಯಂ ಹಸ್ತಾಂತರಿಸಲು ನಿರಾಕರಿಸಿದ ಖಮೇನಿ

by ಶಾಲಿನಿ ಕೆ. ಡಿ
May 21, 2026 - 11:27 pm
0

Untitled design 2026 05 21T230352.905

ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

by ಶಾಲಿನಿ ಕೆ. ಡಿ
May 21, 2026 - 11:05 pm
0

Untitled design 2026 05 21T224423.185

ಪಶ್ಚಿಮ ಬಂಗಾಳದ ಮದರಸಾಗಳಲ್ಲೂ ಇನ್ಮುಂದೆ ‘ವಂದೇ ಮಾತರಂ’ ಕಡ್ಡಾಯ

by ಶಾಲಿನಿ ಕೆ. ಡಿ
May 21, 2026 - 10:45 pm
0

Untitled design 2026 05 21T222613.116

ಪೆಟ್ರೋಲ್, ಡೀಸೆಲ್ ಖರೀದಿಗೆ ಮಿತಿ ಇಲ್ಲ, ವದಂತಿಗಳಿಗೆ ಕಿವಿ ಕೊಡಬೇಡಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
May 21, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (64)
    ಎಲ್ಲಾ ಕಷ್ಟಗಳಿಂದ ದೂರವಾಗಲು ಗುರುವಾರದಂದು ರಾಘವೇಂದ್ರ ವ್ರತ ಮಾಡಿ
    May 21, 2026 | 0
  • BeFunky collage (61)
    ದಿನ ಭವಿಷ್ಯ: ಈ ರಾಶಿಯವರು ಹೊಸ ಮನೆ ಖರೀದಿಸುವ ಸಾಧ್ಯತೆ
    May 21, 2026 | 0
  • BeFunky collage (33)
    ದಿನ ಭವಿಷ್ಯ: ಇಂದು ಈ ರಾಶಿಯವರು ಅಪಘಾತಕ್ಕೆ ಒಳಗಾಗುವ ಸಾಧ್ಯತೆ, ಎಚ್ಚರಿಕೆ!
    May 20, 2026 | 0
  • BeFunky collage (15)
    ದಿನ ಭವಿಷ್ಯ: ಈ ರಾಶಿಯವರಿಗೆ ಮಾನಸಿಕ ಒತ್ತಡ ಎದುರಾಗಬಹುದು
    May 19, 2026 | 0
  • Untitled design 2026 05 18T065721.882
    ಇಂದಿನ ದಿನಭವಿಷ್ಯ: ಈ ರಾಶಿಯವರಿಗೆ ಶ್ರಮಕ್ಕೆ ತಕ್ಕ ಫಲ ಸಿಗದು, ಆಸ್ತಿ ಖರೀದಿಗೆ ಸೂಕ್ತ ಸಮಯ
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version