• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತೀಯರ ಪಾಲಿಗೆ ಇಂದು ಕರಾಳ ದಿನ: ಪುಲ್ವಾಮಾ ದಾಳಿಗೆ 7 ವರ್ಷ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 14, 2026 - 8:02 am
in Flash News, ದೇಶ
0 0
0
Untitled design 2026 02 14T080148.345

ನವದೆಹಲಿ: 2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೇತಾಪೋರಾ ಪ್ರದೇಶದಲ್ಲಿ ನಡೆದ ಭೀಕರ ಆತ್ಮಾಹುತಿ ಬಾಂಬ್ ದಾಳಿ ಭಾರತವನ್ನು ದುಃಖದ ಸಾಗರದಲ್ಲಿ ಮುಳುಗಿಸಿತು. ಈ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯ 40 ಯೋಧರು ಹುತಾತ್ಮರಾದರು. ಏಳು ವರ್ಷಗಳು ಕಳೆದರೂ ಆ ದಿನದ ಕಹಿ ನೆನಪು ಭಾರತೀಯರ ಮನಸ್ಸಿನಲ್ಲಿ ಇನ್ನೂ ಹಚ್ಚಹಳಿಯದೇ ಉಳಿದಿದೆ.

ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಆರ್‌ಪಿಎಫ್ ಯೋಧರ ಕಾಫಿಲಾ ಮೇಲೆ ಸ್ಫೋಟಕಗಳಿಂದ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿ ಆತ್ಮಾಹುತಿ ದಾಳಿ ನಡೆಸಲಾಯಿತು. ಕ್ಷಣಾರ್ಧದಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದ ಹಲವು ವಾಹನಗಳು ಚೂರ್ ಚೂರಾಗಿ, ಅನೇಕ ಯೋಧರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. 1989ರ ನಂತರ ಕಾಶ್ಮೀರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಇದು ಒಂದು ಎಂದು ಪರಿಗಣಿಸಲಾಗಿದೆ.

RelatedPosts

ಕೊಳವೆಬಾವಿಗೆ ಬಿದ್ದ ಬಾಲಕ; ರಕ್ಷಣೆಗೆ ಸೇನೆ, SDRF ಕಾರ್ಯಾಚರಣೆ

‘ಸಿಯಾ ಪಾಯಿಂಟ್’: ಲೋಹಗಡ ಕೋಟೆಗೆ ಹೆಚ್ಚಿದ ಪ್ರವಾಸಿಗರು!

ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್

ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ

ADVERTISEMENT
ADVERTISEMENT

ಈ ದಾಳಿಯ ಹೊಣೆಗಾರಿಕೆಯನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಹೊತ್ತುಕೊಂಡಿತು. ಆತ್ಮಾಹುತಿ ದಾಳಿ ನಡೆಸಿದ ವ್ಯಕ್ತಿ ಕಾಕಪೋರಾ ನಿವಾಸಿ ಆದಿಲ್ ಅಹಮದ್ ದಾರ್ ಎಂದು ಗುರುತಿಸಲಾಯಿತು. ದಾಳಿಯ ನಂತರ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, #BlackDay ಎಂಬ ಹ್ಯಾಶ್‌ಟ್ಯಾಗ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಜನರು ವೀರ ಯೋಧರ ಬಲಿದಾನವನ್ನು ಸ್ಮರಿಸಿದರು.

ಈ ಘಟನೆ ಭಾರತಕ್ಕೆ ಭದ್ರತಾ ದೃಷ್ಟಿಯಿಂದ ದೊಡ್ಡ ಸವಾಲಾಗಿ ಪರಿಣಮಿಸಿತು. ಕೇಂದ್ರ ಸರ್ಕಾರ ಉಗ್ರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿತು. ಸಿಆರ್‌ಪಿಎಫ್ ಮತ್ತು 55 ರಾಷ್ಟ್ರೀಯ ರೈಫಲ್ಸ್ ಸಂಯುಕ್ತವಾಗಿ ಕಾರ್ಯಾಚರಣೆ ಆರಂಭಿಸಿ, ದಾಳಿಗೆ ಸಂಬಂಧಿಸಿದವರನ್ನು ಪತ್ತೆಹಚ್ಚಲು ವಿಶೇಷ ಕಾರ್ಯತಂತ್ರ ರೂಪಿಸಿತು. ಫೆಬ್ರವರಿ 18ರಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾದರೂ, ಪ್ರಮುಖ ಸಂಚುಕೋರರನ್ನು ಹೊಡೆದುರುಳಿಸಲಾಯಿತು.

ದಾಳಿಗೆ ಪ್ರತಿಯಾಗಿ 2019ರ ಫೆಬ್ರವರಿ 26ರಂದು ಭಾರತೀಯ ವಾಯುಪಡೆ ಮಹತ್ವದ ಕ್ರಮ ಕೈಗೊಂಡಿತು. 12 ಮಿರಾಜ್–2000 ಯುದ್ಧ ವಿಮಾನಗಳು ನಿಯಂತ್ರಣ ರೇಖೆ ದಾಟಿ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಾಲಾಕೋಟ್ ಪ್ರದೇಶದಲ್ಲಿದ್ದ ಉಗ್ರ ತರಬೇತಿ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿದವು.

ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ ವಾಯುಪಡೆಯ ವಿಮಾನಗಳು ಭಾರತೀಯ ಗಡಿಗೆ ನುಗ್ಗಲು ಪ್ರಯತ್ನಿಸಿತು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ವೀರ ಪೈಲಟ್ ಅಭಿನಂದನ್ ವರ್ಧಮಾನ್ ಮಿಗ್–21 ವಿಮಾನದಲ್ಲಿ ಹಾರಾಟ ನಡೆಸುವ ವೇಳೆ ಪಾಕಿಸ್ತಾನ ಭೂಭಾಗದಲ್ಲಿ ಬಂಧಿತರಾದರು. ಅಂತಾರಾಷ್ಟ್ರೀಯ ಒತ್ತಡದ ಹಿನ್ನೆಲೆ ಪಾಕಿಸ್ತಾನ ಸರ್ಕಾರ ಅವರನ್ನು ಬಿಡುಗಡೆ ಮಾಡಬೇಕಾಯಿತು. ಅವರ ವಾಪಸಾತಿ ದೇಶದಾದ್ಯಂತ ಹೆಮ್ಮೆಯ ಕ್ಷಣವಾಯಿತು.

ಪುಲ್ವಾಮಾ ದಾಳಿಯ ನಂತರ ತನಿಖೆಗಳು ತೀವ್ರಗೊಂಡವು. National Investigation Agency (ಎನ್‌ಐಎ) 2020ರ ಆಗಸ್ಟ್‌ನಲ್ಲಿ ತನ್ನ ಸವಿಸ್ತಾರ ವರದಿಯನ್ನು ಸಲ್ಲಿಸಿ, ದಾಳಿಗೆ ಸಂಬಂಧಿಸಿದ ಹಲವಾರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಿತು. 2021ರಲ್ಲಿ ಭದ್ರತಾ ಪಡೆಗಳು ಇನ್ನೂ ಕೆಲವು ಉಗ್ರರನ್ನು ಹೊಡೆದುರುಳಿಸಿ, ಪ್ರಕರಣದ ತನಿಖೆಯನ್ನು ಮುಂದುವರಿಸಿತು.

ಪುಲ್ವಾಮಾ ದಾಳಿ ಕೇವಲ ಒಂದು ಉಗ್ರ ಕೃತ್ಯವಷ್ಟೇ ಅಲ್ಲ, ಅದು ದೇಶದ ಏಕತೆ ಮತ್ತು ಸೈನಿಕರ ತ್ಯಾಗದ ಮಹತ್ವವನ್ನು ಮತ್ತೆ ಸ್ಮರಿಸಿದ ಘಟನೆ. ಪ್ರತಿ ವರ್ಷ ಫೆಬ್ರವರಿ 14ರಂದು ದೇಶಾದ್ಯಂತ ವೀರ ಯೋಧರಿಗೆ ಗೌರವ ಸಲ್ಲಿಸಲಾಗುತ್ತದೆ. ಶಾಲೆಗಳು, ಕಚೇರಿಗಳು ಮತ್ತು ಸೈನಿಕ ಸ್ಮಾರಕಗಳಲ್ಲಿ ಮೌನಾಚರಣೆ ನಡೆಸಿ ಹುತಾತ್ಮರ ಆತ್ಮಕ್ಕೆ ಶಾಂತಿ ಕೋರುತ್ತಾರೆ.

ಏಳು ವರ್ಷಗಳಾದರೂ ಪುಲ್ವಾಮಾ ದಾಳಿ ಭಾರತೀಯರ ಮನಸ್ಸಿನಲ್ಲಿ ಮರೆಯಲಾಗದ ಕರಾಳ ಅಧ್ಯಾಯವಾಗಿ ಉಳಿದಿದೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ 40 ಸಿಆರ್‌ಪಿಎಫ್ ಯೋಧರ ಬಲಿದಾನವನ್ನು ಭಾರತ ಸದಾ ಕೃತಜ್ಞತೆಯಿಂದ ಸ್ಮರಿಸುತ್ತದೆ. ಅವರ ತ್ಯಾಗ ದೇಶದ ಭದ್ರತೆಗಾಗಿ ಹೋರಾಡುವ ಪ್ರತಿಯೊಬ್ಬ ಯೋಧನಿಗೂ ಪ್ರೇರಣೆಯಾಗಿಯೇ ಉಳಿಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T205933.836

ಹಾನಗಲ್ ಘಟನೆ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಆರೋಪಿಗಳ ಬಂಧನಕ್ಕೆ ಆಗ್ರಹ

by ಕವಿತಾ
June 30, 2026 - 9:02 pm
0

Untitled design 2026 06 30T204151.902

ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ!

by ಕವಿತಾ
June 30, 2026 - 8:42 pm
0

Untitled design 2026 06 30T201950.837

ಕೊಳವೆಬಾವಿಗೆ ಬಿದ್ದ ಬಾಲಕ; ರಕ್ಷಣೆಗೆ ಸೇನೆ, SDRF ಕಾರ್ಯಾಚರಣೆ

by ಕವಿತಾ
June 30, 2026 - 8:22 pm
0

Untitled design 2026 06 30T194027.861

‘ಸಿಯಾ ಪಾಯಿಂಟ್’: ಲೋಹಗಡ ಕೋಟೆಗೆ ಹೆಚ್ಚಿದ ಪ್ರವಾಸಿಗರು!

by ಕವಿತಾ
June 30, 2026 - 7:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (6)
    ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್
    June 30, 2026 | 0
  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version