• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 14, 2026 - 8:32 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 14T083015.313

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಇಂದು ಫೆಬ್ರವರಿ 14ರಂದು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಪ್ರಕಟಣೆಯಲ್ಲಿ ತಿಳಿಸಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಸಂಸ್ಥೆ ತಿಳಿಸಿದೆ. ಅಗತ್ಯ ನಿರ್ವಹಣಾ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಬೆಸ್ಕಾಂ ಗ್ರಾಹಕರು ಸಹಕರಿಸುವಂತೆ ಮನವಿ ಮಾಡಿದ್ದು, ಈ ಅವಧಿಯಲ್ಲಿ ಅಗತ್ಯ ಕೆಲಸಗಳನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಸೂಚಿಸಿದೆ. ವಿಶೇಷವಾಗಿ ವಾಣಿಜ್ಯ ಚಟುವಟಿಕೆಗಳು, ಕಚೇರಿ ಕಾರ್ಯಗಳು ಮತ್ತು ಗೃಹ ಬಳಕೆಗಾಗಿ ವಿದ್ಯುತ್ ಅವಶ್ಯಕತೆಯನ್ನು ಪರಿಗಣಿಸಿ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

RelatedPosts

ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ

ADVERTISEMENT
ADVERTISEMENT
ಜಾಲಹಳ್ಳಿ ವ್ಯಾಪ್ತಿಯಲ್ಲಿ ಪವರ್ ಕಟ್

ಜಾಲಹಳ್ಳಿ ಪ್ರದೇಶದ ಡಿಬಿ ಸಂದ್ರ 2ನೇ ಮತ್ತು 4ನೇ ಬ್ಲಾಕ್, ಜೆಬಿ ಕಾವಲ್ ಟೀ ಪಾರ್ಕ್, ಗಂಗಮ್ಮ ಸರ್ಕಲ್, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಹಾಗೂ ದಕ್ಷಿಣ ಕಾಲೋನಿ, ಬಾಹುಬಲಿ ನಗರ, ಬ್ಲೂಮ್‌ಫೀಲ್ಡ್ ಗಾರ್ಡನ್, ರಾಮಚಂದ್ರಾಪುರ, ಎಚ್‌ಎಂಟಿ ಇಂಡಸ್ಟ್ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಇದೇ ವೇಳೆ ಪ್ರೆಸ್ಟೀಜ್ ವೆಲ್ಲಿಂಗ್ಟನ್, ಪ್ರೆಸ್ಟೀಜ್ ಕೆನ್ಸಿಂಗ್ಟನ್, ಚಾಮುಂಡೇಶ್ವರಿ ಲೇಔಟ್ ಮತ್ತು ನಂಜಪ್ಪ ಲೇಔಟ್ ಪ್ರದೇಶಗಳಲ್ಲೂ ಇದೇ ಅವಧಿಯಲ್ಲಿ ಪವರ್ ಕಟ್ ಜಾರಿಯಾಗಲಿದೆ.

ದೊಮ್ಮಲೂರು ಭಾಗದಲ್ಲಿ ಮಧ್ಯಾಹ್ನ 3ರವರೆಗೆ ವ್ಯತ್ಯಯ

ದೊಮ್ಮಲೂರು ವ್ಯಾಪ್ತಿಯ ದೊಮ್ಮಲೂರು 2ನೇ ಹಂತ, ಕೋಡಿಹಳ್ಳಿ, ಯೋಗಾನಂದ ಲೇಔಟ್, ಪರಮಹಂಸ ರಸ್ತೆ, ಧೂಪನಹಳ್ಳಿ, ಎಚ್‌ಎಎಲ್ 2ನೇ ಹಂತ (6ನೇ ಮೇನ್ ವರೆಗೆ), ಇಎಸ್‌ಐ ಆಸ್ಪತ್ರೆ ಸುತ್ತಮುತ್ತ, 100 ಅಡಿ ರಸ್ತೆ, ಸಲಾರ್ಪುರಿಯಾ ಜಿಆರ್ ಟೆಕ್ ಪಾರ್ಕ್, ಜೆಆರ್‌ಆರ್ ಲೇಔಟ್ ಮತ್ತು ಡೈಮಂಡ್ ಡಿಸ್ಟ್ರಿಕ್ಟ್ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಈ ಪ್ರದೇಶಗಳಲ್ಲಿ ಐಟಿ ಕಂಪನಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಇರುವುದರಿಂದ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದು ಸೂಚಿಸಲಾಗಿದೆ.

ಮೈಸೂರು ರಸ್ತೆ ಭಾಗದಲ್ಲೂ ಪವರ್ ಕಟ್

ಮೈಸೂರು ರಸ್ತೆ ವ್ಯಾಪ್ತಿಯ ಶಾಮಣ್ಣ ಗಾರ್ಡನ್, ಮಂಜುನಾಥ ನಗರ, ಪೈಪ್‌ಲೈನ್ ರಸ್ತೆ, ಸಂತೋಷ್ ಟೆಂಟ್ ಪ್ರದೇಶ, ನ್ಯೂ ಗುಡ್ಡದಹಳ್ಳಿ ಹಾಗೂ ಕುವೆಂಪು ನಗರ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ನೃಪತುಂಗ ರಸ್ತೆ ಹಾಗೂ ಸುತ್ತಮುತ್ತ ಪ್ರದೇಶಗಳು

ನೃಪತುಂಗ ರಸ್ತೆಯ ಕುಬ್ಬನ್‌ಪೇಟೆ 3ನೇ, 4ನೇ, 5ನೇ, 6ನೇ ಕ್ರಾಸ್, 13ನೇ, 14ನೇ ಹಾಗೂ 15ನೇ ಕ್ರಾಸ್ ಪ್ರದೇಶಗಳಲ್ಲಿ ಪವರ್ ಕಟ್ ಜಾರಿಯಾಗಲಿದೆ. ಜೊತೆಗೆ ಆರ್‌ಬಿಐ, ಯುವಿಸಿಇ, ಕೃಷಿ ಕಚೇರಿ, ಸರ್ಕಾರಿ ಕಲಾ ಕಾಲೇಜು, ಸೇಂಟ್ ಮಾರ್ತಾ ಆಸ್ಪತ್ರೆ, ನಾಗರ್ತಪೇಟೆ ಮುಖ್ಯ ರಸ್ತೆ, ಕೆಎಎಸ್ ಲೇನ್, ಕೆಜಿ ರಸ್ತೆ, ಓಟಿಸಿ ರಸ್ತೆ, ಶಾರದಾ ಥಿಯೇಟರ್, ಎಸ್‌ಪಿ ರಸ್ತೆ, ಎಸ್‌ಜೆಪಿ ರಸ್ತೆ ಹಾಗೂ ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆ ಪ್ರದೇಶಗಳಲ್ಲಿಯೂ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ.

ಬೆಂಗಳೂರಿನ ಜೊತೆಗೆ ತುಮಕೂರು ಜಿಲ್ಲೆಯ ಶಿರಾ ಹಾಗೂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿಯೂ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 18T124559.295

ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ

by ಶಾಲಿನಿ ಕೆ. ಡಿ
June 18, 2026 - 12:53 pm
0

Untitled design (40)

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

by ಕವಿತಾ
June 18, 2026 - 12:37 pm
0

Untitled design 2026 06 18T123310.118

‘ದೃಶ್ಯಂ 3’ OTT ರಿಲೀಸ್‌ಗೆ ಬಿಗ್ ಶಾಕ್: ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

by ದಿಶಾ ಕೆ. ಎಸ್.
June 18, 2026 - 12:34 pm
0

Untitled design 2026 06 18T120202.243

ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ: ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫುಲ್‌ ಫಿದಾ!

by ಶಾಲಿನಿ ಕೆ. ಡಿ
June 18, 2026 - 12:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T124559.295
    ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ
    June 18, 2026 | 0
  • Untitled design 2026 06 18T105448.275
    ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version