• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಷಕರೇ ಹುಷಾರ್..ಶಾಲೆ ಸುತ್ತಮುತ್ತ ಮಾಸ್ಕ್ ಮ್ಯಾನ್: ಚಾಕೋಲೇಟ್ ಬೇಡ ಅಂದ್ರೆ ಮುಗೀತು ಮಕ್ಕಳ ಕಥೆ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 14, 2026 - 10:30 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು, ಫೆಬ್ರವರಿ 14: ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದರ ಸಮೀಪ ಅಪರಿಚಿತ ವ್ಯಕ್ತಿಯೊಬ್ಬ ಮಕ್ಕಳಿಗೆ ಚಾಕೊಲೇಟ್ ನೀಡಿ ಕರೆದೊಯ್ಯಲು ಯತ್ನಿಸಿದ ಘಟನೆ ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ಆತ ಮಕ್ಕಳ ಭುಜದ ಮೇಲೆ ಕೈ ಹಾಕಿ ಚಾಕೊಲೇಟ್ ನೀಡಲು ಯತ್ನಿಸಿರುವ ಘಟನೆ ಎರಡು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ.

ರೆಸಿಡೆನ್ಸಿ ರಸ್ತೆಯಲ್ಲಿ ನಡೆದ ಘಟನೆ

ಬೆಂಗಳೂರಿನಲ್ಲಿ ನಗರದ ಪ್ರತಿಷ್ಠಿತ ಬಿಶಪ್ ಕಾಟನ್ ಬಾಲಕರ ಶಾಲೆ ಬಳಿ ಈ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ರೆಸಿಡೆನ್ಸಿ ರಸ್ತೆಯಲ್ಲಿರುವ ಶಾಲೆಯ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಮಕ್ಕಳಿಗೆ ಚಾಕೊಲೇಟ್ ನೀಡಲು ಯತ್ನಿಸಿದ್ದಾನೆ. ವಿದ್ಯಾರ್ಥಿಯೊಬ್ಬನ ಭುಜದ ಮೇಲೆ ಕೈ ಹಾಕಿ ಚಾಕೊಲೇಟ್ ನೀಡಲು ಮುಂದಾದಾಗ, ಬಾಲಕ ಶಂಕಿತ ವ್ಯಕ್ತಿಯಿಂದ ತಪ್ಪಿಸಿಕೊಂಡು ಶಾಲೆಯೊಳಗೆ ಓಡಿ ಹೋಗಿದ್ದಾನೆ. ಚಾಕೊಲೇಟ್ ನಿರಾಕರಿಸಿದ ಬಾಲಕನನ್ನು ಹಿಡಿಯಲು ಆತ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

RelatedPosts

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ

ದೇಹದಲ್ಲಿ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ! ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡಿದ ಕಿರಣ್

ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಏಳು ತಿಂಗಳ ಗರ್ಭಿಣಿ ಪತ್ನಿ ಎಂಟ್ರಿ!

ADVERTISEMENT
ADVERTISEMENT

ಶಾಲಾ ವಾಹನದ ಚಾಲಕರ ಗಮನಕ್ಕೆ ಈ ವಿಚಾರ ಬರುತ್ತಿದ್ದಂತೆಯೇ ಅಪರಿಚಿತ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ಆತನ ಗುರುತು ಪತ್ತೆಯಾಗಿಲ್ಲ. ಘಟನೆ ಬೆಳಕಿಗೆ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದೆ. ತಕ್ಷಣವೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಲಾಗಿದೆ.

ಪೊಲೀಸರಿಂದ ತನಿಖೆ ಆರಂಭ

ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಾಲೆಯ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಅಪರಿಚಿತ ವ್ಯಕ್ತಿಯ ಪತ್ತೆಗೆ ಬಲೆ ಬೀಸಲಾಗಿದೆ. ಈ ಘಟನೆಯು ಇತ್ತೀಚೆಗೆ ದೆಹಲಿ ಮತ್ತು ಮುಂಬೈ ನಗರಗಳಲ್ಲಿ ನಡೆದ ಘಟನೆಗಳನ್ನು ನೆನಪಿಸುತ್ತಿದ್ದು, ಪಾಲಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಈ ಘಟನೆಯ ಬೆನ್ನಲ್ಲೇ ಶಾಲಾ ಆಡಳಿತ ಮಂಡಳಿ ಪಾಲಕರಿಗೆ ಎಚ್ಚರಿಕೆ ಸುತ್ತೋಲೆ ಹೊರಡಿಸಿದೆ. ಶಾಲೆಗೆ ಮಕ್ಕಳನ್ನು ಕರೆತರುವ ಮತ್ತು ಬಿಡುವ ಸಮಯದಲ್ಲಿ ಪಾಲಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ. ಅಪರಿಚಿತರ ಬಳಿ ಮಕ್ಕಳನ್ನು ಒಂಟಿಯಾಗಿ ಬಿಡದಂತೆ ಮನವಿ ಮಾಡಲಾಗಿದೆ. ಶಾಲಾ ವಾಹನಗಳ ಚಾಲಕರಿಗೂ ಮಕ್ಕಳ ಸುರಕ್ಷತೆ ಕುರಿತು ವಿಶೇಷ ಸೂಚನೆ ನೀಡಲಾಗಿದೆ.

ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ

ಶಾಲಾ ಆವರಣ ಅಥವಾ ಸುತ್ತಮುತ್ತ ಯಾವುದೇ ಅನುಮಾನಾಸ್ಪದ ವ್ಯಕ್ತಿ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಪಾಲಕರು ಮತ್ತು ಶಾಲಾ ಆಡಳಿತ ಮಂಡಳಿಗಳು ಜಾಗೃತರಾಗಿರಬೇಕು ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (39)

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

by ಶ್ರೀದೇವಿ ಬಿ. ವೈ
May 3, 2026 - 12:18 pm
0

BeFunky collage (38)

ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ

by ಶ್ರೀದೇವಿ ಬಿ. ವೈ
May 3, 2026 - 11:44 am
0

BeFunky collage (37)

ದೇಹದಲ್ಲಿ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ! ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡಿದ ಕಿರಣ್

by ಶ್ರೀದೇವಿ ಬಿ. ವೈ
May 3, 2026 - 11:30 am
0

BeFunky collage (36)

ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಏಳು ತಿಂಗಳ ಗರ್ಭಿಣಿ ಪತ್ನಿ ಎಂಟ್ರಿ!

by ಶ್ರೀದೇವಿ ಬಿ. ವೈ
May 3, 2026 - 11:00 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version