• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಜನಿ, ಕಮಲ್ ರೆಕಾರ್ಡ್‌ ಬ್ರೇಕ್..ಟಾಕ್ಸಿಕ್ OTTಗೆ 180 Cr

ಆಂಧ್ರದಲ್ಲಿ ಹೆಚ್ಚು ಬೆಲೆಗೆ ಡಿಸ್ಟ್ರಿಬ್ಯೂಷನ್ ಪಡೆದ ಪರಭಾಷಾ ಚಿತ್ರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 15, 2026 - 2:28 pm
in ಸಿನಿಮಾ
0 0
0
BeFunky collage 2026 02 15T142557.724

ಸಾವಿರ ಕೋಟಿ ಪ್ರೀ ರಿಲೀಸ್ ಬ್ಯುಸಿನೆಸ್ ಮಾಡೋ ಮೂಲಕ ಎಲ್ಲರನ್ನ ನಿಬ್ಬೆರಗಾಗಿಸಿರೋ ಟಾಕ್ಸಿಕ್ ಅಡ್ಡಾದಿಂದ ಮತ್ತೊಂದು ಬಿಗ್ ಬ್ರೇಕಿಂಗ್ ನ್ಯೂಸ್ ಬಂದಿದೆ. ರಜನೀಕಾಂತ್, ಕಮಲ್ ಹಾಸನ್ ಹಾಗೂ ರಣ್‌ವೀರ್ ಸಿಂಗ್ ರೆಕಾರ್ಡ್‌ನ ಬ್ರೇಕ್ ಮಾಡಿದ್ದಾರೆ ನಮ್ಮ ರಾಕಿಂಗ್ ಸ್ಟಾರ್ ಯಶ್. ಅಷ್ಟೇ ಅಲ್ಲ, ಅಮೆಜಾನ್ ಪ್ರೈಮ್ ಟಾಕ್ಸಿಕ್ ಓಟಿಟಿ ರೈಟ್ಸ್‌ಗಾಗಿ 180 ಕೋಟಿ ಡೀಲ್ ನೀಡಿದೆ ಎನ್ನಲಾಗ್ತಿದೆ.

ಟಾಕ್ಸಿಕ್ ಅಬ್ಬರ, ಆರ್ಭಟಕ್ಕೆ ಬಾಲಿವುಡ್ ಸಿನಿಮಾಗಳಷ್ಟೇ ಅಲ್ಲ, ಹಾಲಿವುಡ್ ಚಿತ್ರಗಳು ಕೂಡ ಪತರಗುಟ್ಟುತ್ತಿವೆ. ಬ್ಯುಸಿನೆಸ್, ಕ್ರೇಜ್ ಎಲ್ಲಾ ವಿಚಾರದಲ್ಲಿ ಟಾಕ್ಸಿಕ್ ದಿ ಬೆಸ್ಟ್ ಅನಿಸಿದೆ. ಈಗಾಗ್ಲೇ ಇಂಡಿಯನ್ ಮೂವಿಯೊಂದು ರಿಲೀಸ್‌ಗೂ ಮೊದಲೇ ಸಾವಿರ ಕೋಟಿ ಬ್ಯುಸಿನೆಸ್ ಮಾಡಿರೋದು ಇದೇ ಮೊದಲು. ಅದೂ ನಮ್ಮ ರಾಕಿಂಗ್ ಸ್ಟಾರ್ ಯಶ್‌ರ ಟಾಕ್ಸಿಕ್ ಅನ್ನೋದು ನಾವೆಲ್ಲಾ ಖುಷಿ ಜೊತೆ ಹೆಮ್ಮೆ ಪಡುವ ವಿಷಯವಾಗಿದೆ.

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

630925787 1344153101075638 8872352328119884711 n

ರಜನಿ, ಕಮಲ್ ರೆಕಾರ್ಡ್‌ ಬ್ರೇಕ್..ಟಾಕ್ಸಿಕ್ OTTಗೆ 180 Cr

ಆಂಧ್ರದಲ್ಲಿ ಹೆಚ್ಚು ಬೆಲೆಗೆ ಡಿಸ್ಟ್ರಿಬ್ಯೂಷನ್ ಪಡೆದ ಪರಭಾಷಾ ಚಿತ್ರ

ಯಶ್‌‌‌ ಕೆಜಿಎಫ್ ಸಿನಿಮಾಗಳ ಸಕ್ಸಸ್, ಟಾಕ್ಸಿಕ್ ಟೀಸರ್‌‌ ಹಿಟ್ ಆಗಿದ್ದು, ಹಾಲಿವುಡ್ ಶೈಲಿಯ ಮೇಕಿಂಗ್, ಸ್ಟಾರ್‌ಕಾಸ್ಟ್..ಹೀಗೆ ಎಲ್ಲಾ ಕಾರಣಗಳಿಂದಾಗಿ ಟಾಕ್ಸಿಕ್‌ಗೆ ಓಟಿಟಿ ಅಂಗಳದಲ್ಲೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿದೆ. ಓಟಿಟಿ ಪ್ಲಾಟ್‌‌ಫಾರ್ಮ್‌‌‌ಗಳು ನಾ ಮುಂದು ತಾ ಮುಂದು ಅಂತ ಟಾಕ್ಸಿಕ್ ರೈಟ್ಸ್ ಖರೀದಿಗೆ ಮುಗಿ ಬೀಳುತ್ತಿವೆ. ಆದ್ರೆ ಮುಳಗಳ ಪ್ರಕಾರ ಈಗಾಗ್ಲೇ 180 ಕೋಟಿ ಬೃಹತ್ ಮೊತ್ತ ನೀಡಿ, ಅಮೆಜಾನ್ ಪ್ರೈಮ್ ಓಟಿಟಿ ರೈಟ್ಸ್‌ನ ಖರೀದಿಸಿದೆ ಎನ್ನಲಾಗ್ತಿದೆ.

633736370 1483463203146914 2185654507022401592 n

ಕನ್ನಡ ಸಿನಿಮಾವೊಂದಕ್ಕೆ ಬರೋಬ್ಬರಿ 180 ಕೋಟಿ ರೂಪಾಯಿ ಓಟಿಟಿ ಬೆಲೆ ಬಂದಿರೋದು ನಿಜಕ್ಕೂ ಗ್ರೇಟ್. ಇದು ನಮ್ಮ ಕನ್ನಡಿಗರ ಗತ್ತು, ಗೈರತ್ತಿನ ಪ್ರತೀಕವಾಗಿದೆ. ಯಶ್ ಎಲ್ಲವನ್ನೂ ಸಮರ್ಪಕವಾಗಿ ಪ್ಲ್ಯಾನ್ ಮಾಡಿಯೇ ಹಂತ ಹಂತವಾಗಿ ಮಾಡ್ತಿರೋದು ಬಹುದೊಡ್ಡ ಶುಭ ಸೂಚನೆ ನೀಡ್ತಿದೆ.

ಸಾವಿರ ಕೋಟಿ ಸರದಾರ ಯಶ್ ಮುಡಿಗೆ ಮತ್ತೊಂದು ದಾಖಲೆ

ಸೆಲ್ಫ್ ಮೇಡ್ ಶಹಜಾದ ಯಶ್ ಏನೇ ಮಾಡಿದ್ರು ಟ್ರೆಂಡ್ ಗುರು

632202011 18438844021129274 7577875310739360748 n

ಇಂಟರೆಸ್ಟಿಂಗ್ ವಿಷಯ ಏನಪ್ಪಾ ಅಂದ್ರೆ ರೆಕಾರ್ಡ್‌ ಕಾ ಬಾಪ್ ಆಗಿರೋ ಯಶ್, ಆಂಧ್ರದಲ್ಲಿ ಸೂಪರ್ ಸ್ಟಾರ್ ರಜನೀಕಾಂತ್, ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಹಾಗೂ ರಣ್‌ವೀರ್ ಸಿಂಗ್ ದಾಖಲೆಗಳನ್ನ ಸರಿಗಟ್ಟಿದ್ದಾರೆ. ಆಂಧ್ರದಲ್ಲಿ ಅತಿಹೆಚ್ಚು ಮೊತ್ತಕ್ಕೆ ವಿತರಣಾ ಹಕ್ಕುಗಳು ಮಾರಾಟಗೊಂಡ ಮೊದಲ ಪರಭಾಷಾ ಚಿತ್ರವಾಗಿ ಟಾಕ್ಸಿಕ್ ಅಗ್ರಸ್ಥಾನದಲ್ಲಿದೆ.

ತಲೈವಾ ರಜನೀಕಾಂತ್‌ರ ಕೂಲಿ ಸಿನಿಮಾದ ಡಿಸ್ಟ್ರಿಬ್ಯೂಷನ್ ರೈಟ್ಸ್ ಆಂಧ್ರದಲ್ಲಿ 68 ಕೋಟಿ ಕೊಟ್ಟು ಖರೀಸಿದಿದ್ದರು. ಕಮಲ್ ಹಾಸನ್‌ರ ಥಗ್‌ಲೈಫ್ ಸಿನಿಮಾಗೆ 53 ಕೋಟಿ ಮೊತ್ತ ನೀಡಲಾಗಿತ್ತು. ರಣ್‌ವೀರ್ ಸಿಂಗ್‌ರ ಧುರಂಧರ್ ಸಿನಿಮಾಗೆ 80 ಕೋಟಿ ನೀಡಿ ಖರೀದಿಸಿದ್ದರು. ಆದ್ರೀಗ ಯಶ್‌ರ ಟಾಕ್ಸಿಕ್ 120 ಕೋಟಿಗೆ ಮಾರಾಟಗೊಂಡು ನಂಬರ್ ಒನ್ ಸ್ಥಾನಕ್ಕೇರಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (91)
    ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ
    July 16, 2026 | 0
  • Untitled design (89)
    ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ
    July 16, 2026 | 0
  • Untitled design (79)
    ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್
    July 16, 2026 | 0
  • ಅಪಾಯ (17)
    ‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ
    July 16, 2026 | 0
  • ಅಪಾಯ (15)
    ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version