• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ರಾಜ್ ಬಿ ಶೆಟ್ಟಿಯ ರಕ್ಕಸಪುರದೋಳ್ ಮೆಚ್ಚಿದ ಸಲ್ಮಾನ್ ಖಾನ್

ಗಲ್ವಾನ್ ಶೂಟಿಂಗ್ ವೇಳೆ ಟೀಸರ್, ಟ್ರೈಲರ್‌‌ ನೋಡಿ ಥ್ರಿಲ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 15, 2026 - 5:07 pm
in ಬಾಲಿವುಡ್, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 15T164243.690

ರಾಜ್ ಬಿ ಶೆಟ್ಟಿ ಸದ್ಯ ಸ್ಯಾಂಡಲ್‌ವುಡ್‌ನ ಮೋಸ್ಟ್ ಸೆನ್ಸೇಷನಲ್ ಸ್ಟಾರ್. ತರಹೇವಾರಿ ಪಾತ್ರಗಳು, ಕಥೆಗಳ ಮೂಲಕ ಚಿತ್ರಪ್ರೇಮಿಗಳಿಗೆ ಮಸ್ತ್ ಮನರಂಜನೆ ನೀಡ್ತಿದ್ದಾರೆ. ರಕ್ಕಸಪುರದೋಳ್ ಚಿತ್ರ ಸದ್ಯ ಎರಡನೇ ವಾರ ಕೂಡ ಹೌಸ್‌ಫುಲ್ ಪ್ರದರ್ಶನ ಕಾಣ್ತಿದ್ದು, ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ಕೂಡ ಚಿತ್ರವನ್ನ ಪ್ರಶಂಸಿಸಿದ್ದಾರೆ.

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

ರಾಜ್ ಬಿ ಶೆಟ್ಟಿಯ ಹೆಸರು ಸದ್ಯ ಕರುನಾಡಿನಲ್ಲಷ್ಟೇ ಅಲ್ಲ, ಪರಭಾಷಾ ಸ್ಟಾರ್‌ಗಳು, ಫಿಲ್ಮ್ ಮೇಕರ್ಸ್ ಹಾಗೂ ಚಿತ್ರಪ್ರೇಮಿಗಳ ಬಾಯಲ್ಲೂ ಮೊಳಗುವಂತಾಗಿದೆ. ಅದಕ್ಕೆ ಕಾರಣ ಅವ್ರಲ್ಲಿರೋ ಟ್ಯಾಲೆಂಟ್. ಯಾವುದೇ ಪಾತ್ರ ಕೊಟ್ಟರೂ ನೀರು ಕುಡಿದಷ್ಟೇ ಸಲೀಸಾಗಿ ನಿರ್ವಹಿಸುವ ರಾಜ್ ಶೆಟ್ಟಿ, ಮಮ್ಮುಟ್ಟಿ ಅಂತಹ ಮೆಗಾಸ್ಟಾರ್ ಜೊತೆ ಸ್ಕ್ರೀನ್ ಶೇರ್ ಮಾಡಿದ್ರು.

ರಾಜ್ ಬಿ ಶೆಟ್ಟಿ ರಕ್ಕಸಪುರದೋಳ್ ಮೆಚ್ಚಿದ ಸಲ್ಮಾನ್ ಖಾನ್

ಯಶಸ್ವಿ 2ನೇ ವಾರಕ್ಕೆ ಕಾಲಿಟ್ಟಿರೋ ಕ್ರೈಂ ಥ್ರಿಲ್ಲರ್ ವೆಂಚರ್..!!

ಅಜಯ್ ದೇವಗನ್, ಅಕ್ಷಯ್ ಕುಮಾರ್ ಅಂತಹ ಬಾಲಿವುಡ್ ಸ್ಟಾರ್‌ಗಳು ಸು ಫ್ರಮ್ ಸೋ ನೋಡಿ ಮನೆಗೆ ಕರೆಸಿ, ಒಳ್ಳೆಯ ಕಥೆ ಇದ್ರೆ ಹೇಳಿ ಒಟ್ಟಿಗೆ ಮಾಡೋಣ ಅಂದಿದ್ರು. ಇದೀಗ ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ಅವರೇ ರಾಜ್ ಶೆಟ್ರ ರಕ್ಕಸಪುರದೋಳ್ ಚಿತ್ರವನ್ನ ಮೆಚ್ಚಿದ್ದಾರೆ. ಟೀಸರ್ ಹಾಗೂ ಟ್ರೈಲರ್ ನಲ್ಲಿರೋ ಒಂದೊಂದು ಸೀಕ್ವೆನ್ಸ್‌ನ ಕೂಡ ಹುಬ್ಬೇರಿಸಿ ನೋಡಿದ್ದಾರೆ. ಅಲ್ಲದೆ, ಇದು ಯಾವ ಜಾನರ್..? ಹೋ.. ರಾಜ್ ಬಿ ಶೆಟ್ಟಿ ಅವ್ರಾ ಲೀಡ್ ಅಂತೆಲ್ಲಾ ಕ್ಯೂರಿಯಾಸಿಟಿಯಿಂದ ಕೇಳಿದ್ದಾರೆ.

ಇದೆಲ್ಲಾ ಹೇಗೆ ಸಾಧ್ಯವಾಯ್ತು ಅಂದ್ರೆ ಅದಕ್ಕೆ ಕಾರಣ ರಕ್ಕಸಪುರದೋಳ್ ಚಿತ್ರದ ನಿರ್ಮಾಪಕರು. ಸ್ಟಂಟ್ ಮಾಸ್ಟರ್ ರವಿವರ್ಮಾ ಅವರು ಸಲ್ಮಾನ್ ಖಾನ್ ಅಚ್ಚು ಮೆಚ್ಚಿನ ಸಾಹಸ ನಿರ್ದೇಶಕ. ಅವ್ರ ಸಾಕಷ್ಟು ಚಿತ್ರಗಳಿಗೆ ರವಿವರ್ಮಾ ಮಾಸ್ಟರ್ ಸ್ಟಂಟ್ಸ್ ಮಾಡಿಸಿದ್ದಾರೆ. ಹಾಗಾಗಿ ಇತ್ತೀಚೆಗೆ ಗಲ್ವಾನ್ ಸಿನಿಮಾದ ಸೆಟ್‌‌ನಲ್ಲಿ ಫೈಟ್ ಕಂಪೋಸ್ ಬಳಿಕ ಬಿಡುವಿನ ವೇಳೆ ಅವರಿಗೆ ರಕ್ಕಸಪುರದೋಳ್ ಗ್ಲಿಂಪ್ಸ್ ತೋರಿಸಿದ್ದಾರೆ. ಆಗ ಸಲ್ಲು ಎಂಜಾಯ್ ಮಾಡ್ತಾ ಕಣ್ತುಂಬಿಕೊಂಡಿದ್ದಾರೆ.

ಗಲ್ವಾನ್ ಶೂಟಿಂಗ್ ವೇಳೆ ಟೀಸರ್, ಟ್ರೈಲರ್‌‌ ನೋಡಿ ಥ್ರಿಲ್

ಜಾನರ್ ಜೊತೆ ರಾಜ್ ಶೆಟ್ಟಿ ಬಗ್ಗೆ ಭಾಯಿಜಾನ್ ಏನಂದ್ರು..?!

ಅಂದಹಾಗೆ ರಾಜ್ ಬಿ ಶೆಟ್ಟಿ ಅವ್ರ ಕ್ರೈಂ ಥ್ರಿಲ್ಲರ್ ಜಾನರ್ ರಕ್ಕಸಪುರದೋಳ್ ಸಿನಿಮಾ ಫೆಬ್ರವರಿ 6ಕ್ಕೆ ತೆರೆಕಂಡಿತ್ತು. ಎಲ್ಲೆಡೆಯಿಂದ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿರೋ ಈ ಸಿನಿಮಾ, ಯಶಸ್ವಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಹೌಸ್‌ಫುಲ್ ಪ್ರದರ್ಶನ ಕಾಣ್ತಿರೋ ರಕ್ಕಸಪುರದೋಳ್ ನೋಡುಗರ ನಿರೀಕ್ಷೆಗೂ ಮೀರಿದಂತಹ ಮನರಂಜನೆ ನೀಡ್ತಿದೆ. ಒಟ್ಟಾರೆ ರವಿ ಸಾರಂಗ ನಿರ್ದೇಶನದ ರಕ್ಕಸಪುರದೋಳ್ ಈ ವರ್ಷದ ಸಕ್ಸಸ್‌ಫುಲ್ ಸಿನಿಮಾಗಳ ಲಿಸ್ಟ್ ಸೇರಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version