• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ

admin by admin
February 15, 2026 - 5:50 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ, ಬೆಳಗಾವಿ
0 0
0
Untitled design 2026 02 15T174609.160

ಬೆಳಗಾವಿ: ಅಂತರರಾಜ್ಯ ಮಟ್ಟದಲ್ಲಿ ಸಂಚಲನ ಮೂಡಿಸಿರುವ ಚೋರ್ಲಾ ಘಾಟ್‌ನ ₹400 ಕೋಟಿ ದರೋಡೆ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ದೂರುದಾರ ಸಂದೀಪ್ ಪಾಟೀಲ್ ಈಗ ಮಹಾರಾಷ್ಟ್ರ ಪೊಲೀಸರ ವಿಶೇಷ ತನಿಖಾ ತಂಡದ (SIT) ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದು, ಬೆಳಗಾವಿಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

SIT ತನಿಖೆ ಪಾರದರ್ಶಕವಾಗಿಲ್ಲ ಎಂದು ಆರೋಪ

ಮಹಾರಾಷ್ಟ್ರದ ನಾಸಿಕ್ ಪೊಲೀಸರು ರಚಿಸಿರುವ ಎಸ್‌ಐಟಿ ತಂಡವು ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿರುವ ಸಂದೀಪ್ ಪಾಟೀಲ್, ಈ ಸಂಬಂಧ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ. ರಾಮರಾಜನ್ ಅವರಿಗೆ ಪತ್ರ ಬರೆದಿದ್ದಾರೆ. ತನಿಖೆಯಲ್ಲಿ ಹಲವು ಲೋಪದೋಷಗಳಿದ್ದು, ನನ್ನ ಬಳಿ ಇರುವ ಸ್ಫೋಟಕ ಆಡಿಯೋ ದಾಖಲೆಗಳನ್ನು ಆಧರಿಸಿ ಬೆಳಗಾವಿಯಲ್ಲೇ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

RelatedPosts

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ADVERTISEMENT
ADVERTISEMENT

ದೂರಿನ ಪ್ರಕಾರ, ಈ ದರೋಡೆ ನಡೆದದ್ದು 2025ರ ಅಕ್ಟೋಬರ್ 16 ರಂದು. ರದ್ದಾಗಿದ್ದ ₹2,000 ಮುಖಬೆಲೆಯ ನೋಟುಗಳನ್ನು ಎಕ್ಸ್‌ಚೇಂಜ್ ಮಾಡಲು ಗೋವಾದಿಂದ ಕರ್ನಾಟಕದ ಮಾರ್ಗವಾಗಿ ಎರಡು ಕಂಟೈನರ್‌ಗಳಲ್ಲಿ ಸಾಗಿಸಲಾಗುತ್ತಿತ್ತು. ಮುಂಬೈ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ ಹಣವಿದು ಎಂದು ಹೇಳಲಾಗಿದೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿ ಪ್ರದೇಶವಾದ ಚೋರ್ಲಾ ಘಾಟ್‌ನಲ್ಲಿ ದರೋಡೆಕೋರರು ಕಂಟೈನರ್‌ಗಳನ್ನು ಅಡ್ಡಗಟ್ಟಿ ₹400 ಕೋಟಿ ಲೂಟಿ ಮಾಡಿದ್ದರು.

ಅಪಹರಣದಿಂದ ಬಯಲಾದ ಲೂಟಿ ಪ್ರಕರಣ

ಈ ಪ್ರಕರಣ ಬೆಳಕಿಗೆ ಬಂದಿದ್ದು ಅತ್ಯಂತ ರೋಚಕವಾಗಿ. ಅಕ್ಟೋಬರ್ 22ರಂದು ನಾಸಿಕ್‌ನಲ್ಲಿ ಸಂದೀಪ್ ಪಾಟೀಲ್ ಅವರ ಅಪಹರಣ ನಡೆದಿತ್ತು. ಅಪಹರಣಕಾರರು ಅವರಿಗೆ ದೈಹಿಕ ಹಿಂಸೆ ನೀಡಿ ಕೊಲೆ ಬೆದರಿಕೆ ಹಾಕಿದ್ದರು. ಈ ಅಪಹರಣ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಚೋರ್ಲಾ ಘಾಟ್‌ನಲ್ಲಿ ನಡೆದ ಲೂಟಿಯ ಸುಳಿವು ಸಿಕ್ಕಿತು. ನಂತರ ಜನವರಿ 6ರಂದು ನಾಸಿಕ್ ಎಸ್‌ಪಿ ಅವರು ಬೆಳಗಾವಿ ಎಸ್‌ಪಿಯವರಿಗೆ ಪತ್ರ ಬರೆದು ಘಟನೆಯ ವಿವರಗಳನ್ನು ಹಂಚಿಕೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಯೇಶ್ ಕದಂ, ವಿಶಾಲ್ ನಾಯ್ಡು, ಸುನಿಲ್ ದುಮಾನ್, ವಿರಾಟ್ ಗಾಂಧಿ ಮತ್ತು ಜನಾರ್ದನ್ ಧಾಯೇಗುಡೆ ಎಂಬ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ದರೋಡೆಯ ಮಾಸ್ಟರ್ ಮೈಂಡ್ ಕಿಶೋರ್ ಸಾಳ್ವೆ ಎಂಬಾತನಾಗಿದ್ದು, ಆತ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ.

ದೂರುದಾರನೇ ಈಗ ತನಿಖಾ ತಂಡದ ವಿರುದ್ಧ ತಿರುಗಿ ಬಿದ್ದಿರುವುದು ಪ್ರಕರಣದಲ್ಲಿ ಹಲವು ಪ್ರಭಾವಿಗಳ ಕೈವಾಡವಿರುವ ಶಂಕೆಯನ್ನು ಮೂಡಿಸಿದೆ. ಬೆಳಗಾವಿ ಪೊಲೀಸರು ಈ ಪತ್ರಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

Untitled design 2026 09 19T164611.393

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

by Hemanth Kumar S
September 19, 2026 - 4:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version