• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಸ್ತಿಗಾಗಿ ಸ್ವಂತ ತಂಗಿಗೆ ಮಾಜಿ ಶಾಸಕ ಭೀಮಾ ನಾಯಕ್ ಕಿರುಕುಳ..?

ಯಶಸ್ವಿನಿ ಎಂ by ಯಶಸ್ವಿನಿ ಎಂ
February 15, 2026 - 8:29 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0

ಹೊಸಪೇಟೆ: ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಭೀಮಾ ನಾಯಕ್ ಅವರು ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಆಸ್ತಿ ಹಂಚಿಕೆಯ ವಿಚಾರದಲ್ಲಿ ಭೀಮಾ ನಾಯಕ್ ಅವರು ತಮ್ಮ ಸ್ವಂತ ತಂಗಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಅವರ ತಂಗಿ ಸಕ್ಕುಬಾಯಿ ನಾಯಕ್  ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಘಟನೆಯ ಹಿನ್ನೆಲೆ: 

ಮಾಜಿ ಶಾಸಕ ಭೀಮಾ ನಾಯಕ್ ಹಾಗೂ ಅವರ ತಂಗಿ ಸಕ್ಕುಬಾಯಿ ನಾಯಕ್ ಅವರ ನಡುವೆ ಕಳೆದ ಕೆಲವು ದಿನಗಳಿಂದ ಆಸ್ತಿ ಹಂಚಿಕೆಯ ವಿಚಾರವಾಗಿ ಕಾನೂನು ಹೋರಾಟ ನಡೆಯುತ್ತಿತ್ತು. ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದಲ್ಲಿದ್ದರೂ ಸಹ, ಭೀಮಾ ನಾಯಕ್ ತಂಗಿಯ ಮನೆಗೆ ನುಗ್ಗಿ ಮನಬಂದಂತೆ ಹಲ್ಲೆ ಮಾಡಿರುವ ಆರೋಪ ಅವರ ಮೇಲಿದೆ.

RelatedPosts

ಏಪ್ರಿಲ್ 22ಕ್ಕೆ ಕೇದಾರನಾಥ ದರ್ಶನ: ಚಾರ್ ಧಾಮ್ ಯಾತ್ರೆಗೆ ಮುಹೂರ್ತ ಫಿಕ್ಸ್

ರಾಯಚೂರಿನ ಚಂದ್ರಮೌಳೇಶ್ವರ ಸನ್ನಿಧಿಯಲ್ಲಿ ಅದ್ದೂರಿ ಪಾರ್ವತಿ-ಪರಮೇಶ್ವರ ಕಲ್ಯಾಣೋತ್ಸವ

ಮಹಾಶಿವರಾತ್ರಿ 2026: ಸಂಕಷ್ಟಗಳ ನಿವಾರಣೆಗೆ ಜಾಗರಣೆ ವೇಳೆ ಪಠಿಸಿ ಈ 5 ಶಕ್ತಿಶಾಲಿ ಶಿವ ಮಂತ್ರಗಳು

ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ

ADVERTISEMENT
ADVERTISEMENT
ತಂಗಿ ಸಕ್ಕುಬಾಯಿ ಮಾಡಿದ ಗಂಭೀರ ಆರೋಪಗಳೇನು?

ಹೊಸಪೇಟೆಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಸಕ್ಕುಬಾಯಿ ನಾಯಕ್ ಅವರು ತಮ್ಮ ಅಣ್ಣನ ವಿರುದ್ಧ ಸ್ಫೋಟಕ ಆರೋಪಗಳನ್ನ ಮಾಡಿದ್ದಾರೆ. ಸಕ್ಕುಬಾಯಿ ತಿಳಿಸಿದಂತೆ, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಭೀಮಾ ನಾಯಕ್ ತಂಗಿ ಮನೆಗೆ ನುಗ್ಗಿ ಕಿರುಕುಳ ನೀಡಿದ್ದಾರೆ ಮತ್ತು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡುವ ಸಮಯದಲ್ಲಿ ಭೀಮಾ ನಾಯಕ್ ಅವರು ಮುಖ್ಯಮಂತ್ರಿಗಳ ಹೆಸರನ್ನು ಹೇಳಿಕೊಂಡು ಬೆದರಿಕೆ ಹಾಕಿದ್ದಾರೆ. ನನಗೆ ಮುಖ್ಯಮಂತ್ರಿಗಳ ಬೆಂಬಲವಿದೆ, ನೀವು ಏನೂ ಮಾಡಲು ಸಾಧ್ಯವಿಲ್ಲ ಎಂದು ದರ್ಪ ತೋರಿದ್ದಾರೆ ಎಂದು ಸಕ್ಕುಬಾಯಿ ಆರೋಪಿಸಿದ್ದಾರೆ. ಕೇವಲ ತಂಗಿಯ ಮೇಲೆ ಮಾತ್ರವಲ್ಲದೆ, ಅವರ ಇಡೀ ಕುಟುಂಬಕ್ಕೆ ನಿರಂತರವಾಗಿ ಹಿಂಸೆ ನೀಡಲಾಗುತ್ತಿದೆ ಎಂದು ದೂರಲಾಗಿದೆ.

ಪೊಲೀಸ್ ಠಾಣೆಯ ಮೆಟ್ಟಿಲೇರಿದ ತಂಗಿ

ತಮ್ಮ ಅಣ್ಣನಿಂದ ಪ್ರಾಣಾಪಾಯವಿದೆ ಎಂದು ಹೆದರಿರುವ ಸಕ್ಕುಬಾಯಿ ನಾಯಕ್ ಅವರು ಸದ್ಯ ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಆಶ್ರಯ ಪಡೆದಿದ್ದು, ಮಾಜಿ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಒಬ್ಬ ಮಾಜಿ ಶಾಸಕರಾಗಿ ಜನಪ್ರತಿನಿಧಿಯಾಗಿದ್ದವರು ತಮ್ಮದೇ ಕುಟುಂಬದ ಹೆಣ್ಣುಮಗಳ ಮೇಲೆ ಹಲ್ಲೆ ನಡೆಸಿರುವುದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದೆ. ಈ ಪ್ರಕರಣದ ಬಗ್ಗೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರಹಾಕಬೇಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದುನೋಡಬೇಕಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 15T233324.375

ಏಪ್ರಿಲ್ 22ಕ್ಕೆ ಕೇದಾರನಾಥ ದರ್ಶನ: ಚಾರ್ ಧಾಮ್ ಯಾತ್ರೆಗೆ ಮುಹೂರ್ತ ಫಿಕ್ಸ್

by ಯಶಸ್ವಿನಿ ಎಂ
February 15, 2026 - 11:38 pm
0

Untitled design 2026 02 15T231812.712

ರಾಯಚೂರಿನ ಚಂದ್ರಮೌಳೇಶ್ವರ ಸನ್ನಿಧಿಯಲ್ಲಿ ಅದ್ದೂರಿ ಪಾರ್ವತಿ-ಪರಮೇಶ್ವರ ಕಲ್ಯಾಣೋತ್ಸವ

by ಯಶಸ್ವಿನಿ ಎಂ
February 15, 2026 - 11:19 pm
0

Untitled design 2026 02 15T225944.073

ಮಹಾಶಿವರಾತ್ರಿ 2026: ಸಂಕಷ್ಟಗಳ ನಿವಾರಣೆಗೆ ಜಾಗರಣೆ ವೇಳೆ ಪಠಿಸಿ ಈ 5 ಶಕ್ತಿಶಾಲಿ ಶಿವ ಮಂತ್ರಗಳು

by ಯಶಸ್ವಿನಿ ಎಂ
February 15, 2026 - 11:03 pm
0

Untitled design 2026 02 15T223222.424

ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ

by ಯಶಸ್ವಿನಿ ಎಂ
February 15, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 15T233324.375
    ಏಪ್ರಿಲ್ 22ಕ್ಕೆ ಕೇದಾರನಾಥ ದರ್ಶನ: ಚಾರ್ ಧಾಮ್ ಯಾತ್ರೆಗೆ ಮುಹೂರ್ತ ಫಿಕ್ಸ್
    February 15, 2026 | 0
  • Untitled design 2026 02 15T231812.712
    ರಾಯಚೂರಿನ ಚಂದ್ರಮೌಳೇಶ್ವರ ಸನ್ನಿಧಿಯಲ್ಲಿ ಅದ್ದೂರಿ ಪಾರ್ವತಿ-ಪರಮೇಶ್ವರ ಕಲ್ಯಾಣೋತ್ಸವ
    February 15, 2026 | 0
  • Untitled design 2026 02 15T225944.073
    ಮಹಾಶಿವರಾತ್ರಿ 2026: ಸಂಕಷ್ಟಗಳ ನಿವಾರಣೆಗೆ ಜಾಗರಣೆ ವೇಳೆ ಪಠಿಸಿ ಈ 5 ಶಕ್ತಿಶಾಲಿ ಶಿವ ಮಂತ್ರಗಳು
    February 15, 2026 | 0
  • Untitled design 2026 02 15T223222.424
    ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ
    February 15, 2026 | 0
  • Untitled design 2026 02 15T212610.100
    T20 World Cup: ಪಾಕಿಸ್ತಾನಕ್ಕೆ 176 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ
    February 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version