• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ

admin by admin
February 15, 2026 - 10:36 pm
in Flash News, ಕ್ರೀಡೆ
0 0
0
Untitled design 2026 02 15T223222.424

ಕೊಲಂಬೊ: ಇಡೀ ಕ್ರಿಕೆಟ್ ಲೋಕವೇ ಕಾತರದಿಂದ ಕಾಯುತ್ತಿದ್ದ ಟಿ20 ವಿಶ್ವಕಪ್ 2026ರ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ಈ ಹೈವೋಲ್ಟೇಜ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾ, ಬದ್ಧ ವೈರಿ ಪಾಕಿಸ್ತಾನವನ್ನು 61 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಆರಂಭಿಕ ಆಘಾತ ಎದುರಾದರೂ, ಯುವ ಬ್ಯಾಟರ್ ಇಶಾನ್ ಕಿಶನ್ ಪಾಕ್ ಬೌಲರ್‌ಗಳನ್ನು ಧೂಳೀಪಟ ಮಾಡಿದರು. ಕೇವಲ 40 ಎಸೆತಗಳಲ್ಲಿ 77 ರನ್ ಚಚ್ಚುವ ಮೂಲಕ ಕಿಶನ್ ಪಂದ್ಯದ ದಿಕ್ಕನೇ ಬದಲಿಸಿದರು. ಇವರಿಗೆ ಸಾಥ್ ನೀಡಿದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಜವಾಬ್ದಾರಿಯುತ ಆಟವಾಡಿ ತಂಡದ ಮೊತ್ತವನ್ನು ಹೆಚ್ಚಿಸಿದರು. ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಶೂನ್ಯಕ್ಕೆ ಔಟಾಗಿ ನಿರಾಶೆ ಮೂಡಿಸಿದರೂ, ಅಂತಿಮ ಓವರ್‌ಗಳಲ್ಲಿ ರಿಂಕು ಸಿಂಗ್ ಸಿಡಿಸಿದ ಉಪಯುಕ್ತ ರನ್‌ಗಳಿಂದಾಗಿ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್‌ಗಳ ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕಿತು.

RelatedPosts

ಭಾರತ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?

ಅಸ್ಸಾಂನಲ್ಲಿ ವಾಯುಪಡೆಯ ವಿಮಾನ ಪತನ: ಐವರು ಐಎಎಫ್ ಸಿಬ್ಬಂದಿ ಹುತಾತ್ಮ

7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್

ADVERTISEMENT
ADVERTISEMENT
ತತ್ತರಿಸಿದ ಪಾಕಿಸ್ತಾನದ ಬ್ಯಾಟಿಂಗ್ ಪಡೆ

176 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡವು ಭಾರತದ ಬೌಲಿಂಗ್ ದಾಳಿಗೆ ಆರಂಭದಲ್ಲೇ ತತ್ತರಿಸಿತು. ಜಸ್‌ಪ್ರೀತ್ ಬುಮ್ರಾ ಮತ್ತು ಸ್ಪಿನ್ ತ್ರಿವಳಿಗಳ ಕರಾರುವಾಕ್ ದಾಳಿಗೆ ಪಾಕ್ ಬ್ಯಾಟರ್‌ಗಳ ಬಳಿ ಉತ್ತರವಿಲ್ಲದಂತಾಯಿತು. ಪಾಕ್ ಪರ ಉಸ್ಮಾನ್ ಖಾನ್ ಒಬ್ಬಂಟಿ ಹೋರಾಟ ನಡೆಸಿದರಾದರೂ, ಉಳಿದ ಯಾವೊಬ್ಬ ಬ್ಯಾಟರ್ ಕೂಡ ಭಾರತದ ಬೌಲಿಂಗ್‌ ಎದುರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಪಾಕಿಸ್ತಾನದ ಸ್ಟಾರ್ ಬ್ಯಾಟರ್‌ಗಳಾದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ವೈಫಲ್ಯ ತಂಡಕ್ಕೆ ದೊಡ್ಡ ಹೊಡೆತ ನೀಡಿತು. ಅಂತಿಮವಾಗಿ ಪಾಕಿಸ್ತಾನವು ನಿಗದಿತ ಓವರ್‌ಗಳಲ್ಲಿ ಗುರಿ ತಲುಪಲು ವಿಫಲವಾಗಿ 61 ರನ್‌ಗಳಿಂದ ಔಟಾಯಿತು.

T20 World Cup: ಪಾಕಿಸ್ತಾನಕ್ಕೆ 176 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ

ಕೊಲಂಬೊ: ಐಸಿಸಿ ಟಿ20 ವಿಶ್ವಕಪ್ 2026ರ ಅತ್ಯಂತ ನಿರೀಕ್ಷಿತ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಸಾರಥ್ಯದ ಟೀಂ ಇಂಡಿಯಾ, ನಿಗದಿತ 20 ಓವರ್‌ಗಳಲ್ಲಿ 175 ರನ್‌ಗಳ ಸ್ಪರ್ಧಾತ್ಮಕ ಮೊತ್ತವನ್ನು ದಾಖಲಿಸಿದೆ.

ಇಶಾನ್ ಕಿಶನ್ ಪವರ್‌ಫುಲ್ ಇನ್ನಿಂಗ್ಸ್

ಪಂದ್ಯದ ಮೊದಲ ಓವರ್‌ನಲ್ಲೇ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ವಿಕೆಟ್ ಕಳೆದುಕೊಂಡ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಆದರೆ, ಎರಡನೇ ವಿಕೆಟ್‌ಗೆ ಜೊತೆಯಾದ ಇಶಾನ್ ಕಿಶನ್ ಮತ್ತು ತಿಲಕ್ ವರ್ಮಾ ಜೋಡಿ ಪಾಕ್ ಬೌಲರ್‌ಗಳನ್ನು ಧೂಳೀಪಟ ಮಾಡಿತು. ಈ ಜೋಡಿ ಕೇವಲ 46 ಎಸೆತಗಳಲ್ಲಿ 87 ರನ್‌ಗಳ ಅಮೂಲ್ಯ ಜೊತೆಯಾಟವಾಡಿತು.

ವಿಶೇಷವೆಂದರೆ, ಈ ಜೊತೆಯಾಟದಲ್ಲಿ ಸಿಂಹಪಾಲು ಇಶಾನ್ ಕಿಶನ್ ಅವರದ್ದಾಗಿತ್ತು. ಕೇವಲ 40 ಎಸೆತಗಳನ್ನು ಎದುರಿಸಿದ ಕಿಶನ್, 10 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳೊಂದಿಗೆ 77 ರನ್ ಚಚ್ಚಿದರು. ಇನ್ನೊಂದೆಡೆ ಇವರಿಗೆ ಸಾಥ್ ನೀಡಿದ ತಿಲಕ್ ವರ್ಮಾ 24 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದರು.

ಮಧ್ಯಮ ಕ್ರಮಾಂಕದ ಹೋರಾಟ

ಇಶಾನ್ ಕಿಶನ್ ಔಟಾದ ಬಳಿಕ ಭಾರತದ ರನ್ ವೇಗಕ್ಕೆ ಸ್ವಲ್ಪ ಮಟ್ಟಿಗೆ ಬ್ರೇಕ್ ಬಿತ್ತು. ನಾಯಕ ಸೂರ್ಯಕುಮಾರ್ ಯಾದವ್ (32 ರನ್, 29 ಎಸೆತ) ಹಾಗೂ ಶಿವಂ ದುಬೆ (27 ರನ್, 17 ಎಸೆತ) ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಹಾರ್ದಿಕ್ ಪಾಂಡ್ಯ ಮೊದಲ ಎಸೆತದಲ್ಲೇ ಶೂನ್ಯಕ್ಕೆ ಔಟಾಗಿ ನಿರಾಶೆ ಮೂಡಿಸಿದರೆ, ಕೊನೆಯಲ್ಲಿ ರಿಂಕು ಸಿಂಗ್ ಕೇವಲ 4 ಎಸೆತಗಳಲ್ಲಿ ಅಜೇಯ 11 ರನ್ ಸಿಡಿಸಿ ತಂಡದ ಮೊತ್ತವನ್ನು 175ಕ್ಕೆ ತಲುಪಿಸಿದರು.

ಭಾರತದ ಈ 175 ರನ್ ಮೊತ್ತವು ಈ ಮೈದಾನದಲ್ಲಿ ಟಿ20 ವಿಶ್ವಕಪ್ ಇತಿಹಾಸದ 2ನೇ ಗರಿಷ್ಠ ಸ್ಕೋರ್ ಆಗಿದೆ. ಈ ಹಿಂದೆ ಆಸ್ಟ್ರೇಲಿಯಾ ತಂಡ ಐರ್ಲೆಂಡ್ ವಿರುದ್ಧ 182 ರನ್ ಗಳಿಸಿದ್ದು ಅಗ್ರಸ್ಥಾನದಲ್ಲಿದೆ.

ಕೊಲಂಬೊದಲ್ಲಿ ಚೇಸಿಂಗ್ ಇತಿಹಾಸ: ಈ ಮೈದಾನದಲ್ಲಿ ಗರಿಷ್ಠ ರನ್ ಬೆನ್ನಟ್ಟಿದ ದಾಖಲೆ ಬಾಂಗ್ಲಾದೇಶದ ಹೆಸರಲ್ಲಿದೆ (215 ರನ್). ಪಾಕಿಸ್ತಾನ ತಂಡ ಇಂದು 176 ರನ್ ಗಳಿಸಿದರೆ, ಅದು ಈ ಮೈದಾನದ 3ನೇ ಗರಿಷ್ಠ ಚೇಸಿಂಗ್ ದಾಖಲೆಯಾಗಲಿದೆ. ಈ ಹಿಂದೆ ಜಿಂಬಾಬ್ವೆ 178 ರನ್ ಹಾಗೂ ಶ್ರೀಲಂಕಾ 175 ರನ್‌ಗಳನ್ನು ಯಶಸ್ವಿಯಾಗಿ ಬೆನ್ನಟ್ಟಿವೆ. ಭಾರತದ ಸ್ಪಿನ್ ತ್ರಿವಳಿಗಳಾದ ಕುಲ್‌ದೀಪ್, ಅಕ್ಷರ್ ಮತ್ತು ವರುಣ್ ಚಕ್ರವರ್ತಿ ಅವರನ್ನು ಎದುರಿಸಿ ಪಾಕ್ ಈ ಮೊತ್ತ ತಲುಪುತ್ತದೆಯೇ ಎಂಬುದು ಈಗಿನ ಕುತೂಹಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 13T170745.845

ಭಾರತ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

by ಶಾಲಿನಿ ಕೆ. ಡಿ
June 13, 2026 - 5:08 pm
0

Untitled design 2026 06 13T165255.891

ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 4:53 pm
0

Untitled design 2026 06 13T163403.736

ಅಸ್ಸಾಂನಲ್ಲಿ ವಾಯುಪಡೆಯ ವಿಮಾನ ಪತನ: ಐವರು ಐಎಎಫ್ ಸಿಬ್ಬಂದಿ ಹುತಾತ್ಮ

by ಶಾಲಿನಿ ಕೆ. ಡಿ
June 13, 2026 - 4:35 pm
0

Untitled design 2026 06 13T155836.941

7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 4:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T170745.845
    ಭಾರತ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ
    June 13, 2026 | 0
  • Untitled design 2026 06 13T165255.891
    ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?
    June 13, 2026 | 0
  • Untitled design 2026 06 13T163403.736
    ಅಸ್ಸಾಂನಲ್ಲಿ ವಾಯುಪಡೆಯ ವಿಮಾನ ಪತನ: ಐವರು ಐಎಎಫ್ ಸಿಬ್ಬಂದಿ ಹುತಾತ್ಮ
    June 13, 2026 | 0
  • Untitled design 2026 06 13T155836.941
    7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್
    June 13, 2026 | 0
  • Untitled design 2026 06 13T144404.012
    ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version