• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿದೇಶಿ ಮಹಿಳೆಯ ಮೇಲಿ ಗ್ಯಾಂಗ್‌ರೇಪ್ ಕೇಸ್: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

admin by admin
February 16, 2026 - 7:57 pm
in Flash News, ಕರ್ನಾಟಕ, ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Untitled design 2026 02 16T195617.520

ಕೊಪ್ಪಳ: ಇಡೀ ನಾಡನ್ನೇ ಬೆಚ್ಚಿಬೀಳಿಸಿದ್ದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯ ಬಳಿ ನಡೆದ ವಿದೇಶಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಒಡಿಶಾ ಪ್ರವಾಸಿಗನ ಹತ್ಯೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದೆ. ಈ ಕೃತ್ಯ ಎಸಗಿದ್ದ ಮೂವರು ಅಪರಾಧಿಗಳಿಗೆ ಗಂಗಾವತಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷನ್ಸ್ ನ್ಯಾಯಾಲಯವು ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿ ಆದೇಶಿಸಿದೆ.

ಅಪರಾಧಿಗಳ ವಿವರ

ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾದವರು:

RelatedPosts

ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು

ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

ADVERTISEMENT
ADVERTISEMENT
  1. ಮಲ್ಲೇಶ್ (ಹಂದಿಮಲ್ಲ) – ಸಾಯಿನಗರ, ಗಂಗಾವತಿ.

  2. ಸಾಯಿ (ಚೈತನ್ಯಸಾಯಿ) – ಸಾಯಿನಗರ, ಗಂಗಾವತಿ.

  3. ಶರಣಪ್ಪ (ಶರಣು ಬಸವರಾಜ್) – ಸಾಯಿನಗರ, ಗಂಗಾವತಿ.

ಕಳೆದ ವರ್ಷ ಮಾರ್ಚ್ 6 ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಭೀಕರ ಘಟನೆ ನಡೆದಿತ್ತು. ಹಂಪಿ ಪ್ರವಾಸಕ್ಕೆ ಬಂದಿದ್ದ ಇಸ್ರೇಲ್ ಮೂಲದ ಮಹಿಳೆ ಸೇರಿದಂತೆ ಐವರು ಪ್ರವಾಸಿಗರು ಸಾಣಾಪುರ ಕೆರೆಯ ಬಳಿ ನಕ್ಷತ್ರಗಳನ್ನು ನೋಡುತ್ತಾ, ಗಿಟಾರ್ ನುಡಿಸುತ್ತಾ ಪ್ರಕೃತಿಯ ಸೌಂದರ್ಯ ಸವಿಯುತ್ತಿದ್ದರು. ಅವರ ಜೊತೆಗೆ ಸ್ಥಳೀಯ ಹೋಂ ಸ್ಟೇ ನಿರ್ವಾಹಕಿ ಕೂಡ ಇದ್ದರು.

ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ಆರೋಪಿಗಳು, ಪೆಟ್ರೋಲ್ ಹಾಕಿಸಲು 100 ರೂಪಾಯಿ ನೀಡುವಂತೆ ಪೀಡಿಸಿದ್ದರು. ಹಣ ನೀಡಲು ನಿರಾಕರಿಸಿದಾಗ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭಿಸಿ, ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದರು. ಅಷ್ಟಕ್ಕೇ ನಿಲ್ಲದ ಕಾಮುಕರು, ಮೂವರು ಪುರುಷ ಪ್ರವಾಸಿಗರನ್ನು ಬಲವಂತವಾಗಿ ಪಕ್ಕದಲ್ಲಿದ್ದ ಕಾಲುವೆಗೆ ತಳ್ಳಿದ್ದರು. ಈ ವೇಳೆ ಇಬ್ಬರು ಈಜಿ ದಡ ಸೇರಿದ್ದರೂ, ಒಡಿಶಾ ಮೂಲದ ಬಿಬಾಸ್ ಎಂಬ ಪ್ರವಾಸಿಗ ನೀರಿನ ರಭಸಕ್ಕೆ ಕೊಚ್ಚಿಹೋಗಿ ಸಾವನ್ನಪ್ಪಿದ್ದ.

ಬಳಿಕ ಆರೋಪಿಗಳು ಏಕಾಂಗಿಯಾಗಿದ್ದ ಇಸ್ರೇಲ್ ಮಹಿಳೆ ಮತ್ತು ಸ್ಥಳೀಯ ಹೋಂ ಸ್ಟೇ ನಿರ್ವಾಹಕಿಯನ್ನು ಬೆದರಿಸಿ, ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಸ್ಥಳದಿಂದ ಪರಾರಿಯಾಗಿದ್ದರು. ಮರುದಿನ ಬಿಬಾಸ್ ಶವ ಪತ್ತೆಯಾದ ನಂತರ ಪ್ರಕರಣವು ಗಂಭೀರ ಸ್ವರೂಪ ಪಡೆದುಕೊಂಡಿತ್ತು.

ಪ್ರಕರಣ ದಾಖಲಿಸಿಕೊಂಡ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಸಾಕ್ಷ್ಯಧಾರಗಳು ಮತ್ತು ಡಿಎನ್‌ಎ ವರದಿಗಳ ಆಧಾರದ ಮೇಲೆ ನ್ಯಾಯಾಧೀಶರು ಈ ಪ್ರಕರಣವನ್ನು ಅಪರೂಪದಲ್ಲಿ ಅಪರೂಪದ ಪ್ರಕರಣ (Rarest of Rare case) ಎಂದು ಪರಿಗಣಿಸಿದ್ದಾರೆ. ಮಹಿಳೆಯರ ಸುರಕ್ಷತೆ ಮತ್ತು ಪ್ರವಾಸೋದ್ಯಮದ ದೃಷ್ಟಿಯಿಂದ ಈ ತೀರ್ಪು ಅತ್ಯಂತ ಮಹತ್ವದ್ದಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಾಕಿಸ್ತಾನದಲ್ಲಿ

ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು

by ಶಾಲಿನಿ ಕೆ. ಡಿ
October 13, 2026 - 4:39 pm
0

Untitled design 2026 10 13T161316.256

ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ

by ಶಾಲಿನಿ ಕೆ. ಡಿ
October 13, 2026 - 4:13 pm
0

Untitled design 2026 10 13T154026.830

ರಾಮರಸ ಡಬ್ಬಿಂಗ್ ಸ್ಟುಡಿಯೋದಲ್ಲಿ ನಟ ಶ್ರೀಮುರಳಿ

by ಶಾಲಿನಿ ಕೆ. ಡಿ
October 13, 2026 - 3:40 pm
0

Untitled design 2026 10 13T151843.868

ಪಂಜಾಬ್‌ನಲ್ಲಿ ಡ್ರಗ್ಸ್ ವಿರೋಧಿ ಹೋರಾಟಗಾರನನ್ನು ಗುಂಡಿಕ್ಕಿ ಹತ್ಯೆಗೈದ ಮೆಡಿಕಲ್ ಮಾಲೀಕ

by ಶಾಲಿನಿ ಕೆ. ಡಿ
October 13, 2026 - 3:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಾಕಿಸ್ತಾನದಲ್ಲಿ
    ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು
    October 13, 2026 | 0
  • Untitled design 2026 10 13T161316.256
    ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ
    October 13, 2026 | 0
  • Untitled design 2026 10 12T161704.391
    ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್
    October 12, 2026 | 0
  • Untitled design 2026 10 12T134136.067
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ
    October 12, 2026 | 0
  • Untitled design 2026 10 12T122613.125
    ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version