• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಾರರ್ ʼಮಿಕ್ಸಿಂಗ್ ಪ್ರೀತಿʼಯಲ್ಲಿ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 16, 2026 - 8:08 pm
in ಸಿನಿಮಾ
0 0
0
Untitled design 2026 02 16T200507.284

ಪೊಲ್ಲಾಚಿ ಮಹಾಲಿಂಗಂ ಅವರ ನಿರ್ದೇಶನದ ರೊಮ್ಯಾಂಟಿಕ್ ಕಾಮಿಡಿ, ಹಾರರ್, ಥ್ರಿಲ್ಲರ್ ಜಾನರ್ ಚಲನಚಿತ್ರ ‘ಮಿಕ್ಸಿಂಗ್ ಪ್ರೀತಿ’ ಇದೇ ತಿಂಗಳ 20ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಸ್ಯಾಂಡಲ್‌ವುಡ್ ನಟಿ ಮತ್ತು ಸೂಪರ್ ಮಾಡೆಲ್ ಸಂಹಿತಾ ವಿನ್ಯಾ ನಾಯಕಿಯಾಗಿ ನಟಿಸಿದ್ದಾರೆ.

ಒಂದು ರೆಸಾರ್ಟ್ ನಲ್ಲಿ ನಡೆಯುವ ಹಾರರ್ ಕಥೆ ಇದಾಗಿದ್ದು, 3 ಜನ ಫ್ರೆಂಡ್ಸ್ ಆ ರೆಸಾರ್ಟ್‌ಗೆ ಹೋದಾಗ ಅವರು ಎದುರಿಸುವ ದೆವ್ವದ ಕಾಟ, ಅಲ್ಲಿಂದ ಅವರೆಲ್ಲ ಹೇಗೆ ಹೊರಬಂದರು ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ಈ ನಡುವೆ ಒಂದು ಲವ್ ಸ್ಟೋರಿ ಕೂಡ ಸಾಗುತ್ತದೆ. ಕೇರಳ, ಚೆನ್ನೈ ಹಾಗೂ ಬೆಂಗಳೂರಲ್ಲಿ ಚಿತ್ರೀಕರಣ‌ ನಡೆಸಲಾಗಿದೆ.

RelatedPosts

ʼಮತ್ತೆ ಮಳೆ ಹೊಯ್ಯುತ್ತಿದೆʼ ಸಿನಿಮಾದಿಂದ ಎರಡು ಹಾಡು ರಿಲೀಸ್‌

ಕರ್ತವ್ಯನಿರತ ಅಧಿಕಾರಿ ಮೇಲೆ, ನಟಿ ರಚಿತಾ ರಾಮ್ ಕಾರ್ ಡ್ರೈವರ್ ಹ*ಲ್ಲೆ

ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

ಓ ಮೈ ಗಾಡ್.. ಬ್ಯಾಕ್‌‌ಪೇನ್‌ಗೆ ಇಷ್ಟು ನರಳಾಡಿದ್ರಾ ದರ್ಶನ್ ?

ADVERTISEMENT
ADVERTISEMENT

ಈ ಬಗ್ಗೆ ಮಾತನಾಡಿರುವ ನಾಯಕಿ, ರೆಸಾರ್ಟ್‌ನಲ್ಲಿ ರಾತ್ರಿ ವೇಳೆ ಶೂಟ್ ಮಾಡುವಾಗ ನಿಜವಾದ ಹಾರರ್ ಫೀಲ್ ಆಯ್ತು ಎಂದು ನಟಿ ಸಂಹಿತಾ ಚಿತ್ರೀಕರಣದ ಅನುಭವ ಹಂಚಿಕೊಂಡರು. ದೇಶ ವಿದೇಶಗಳ 75ಕ್ಕೂ ಹೆಚ್ಚು ಫ್ಯಾಷನ್ ಷೋಗಳಲ್ಲಿ ಶೋ ಸ್ಟಾಪರ್ ಆಗಿ ಭಾಗವಹಿಸಿ, ಸೂಪರ್ ಮಾಡೆಲ್ ಎನಿಸಿಕೊಂಡಿರುವ ಸಂಹಿತಾ ವಿನ್ಯಾ ಕನ್ನಡ ಹಾಗೂ ತಮಿಳು ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದು, ಇದೇ ಮೊದಲ ಬಾರಿಗೆ ಅವರು ಹಾರರ್, ಥ್ರಿಲ್ಲರ್ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸಂಹಿತಾ ವಿನ್ಯಾ ನಾಯಕಿಯಾಗಿ ನಟಿಸಿರುವ ಮೆಜೆಸ್ಟಿಕ್ -2′, ಆಯುಧ, ಸ್ವಾಭಿಮಾನಿ, ಯಾಕೋ ಬೇಜಾರು, ವಿದೂಷಕ ಚಿತ್ರಗಳು ಸದ್ಯದಲ್ಲೇ ಬಿಡುಗಡೆಗೆ ಸಿದ್ದವಾಗಿವೆ‌.

ಅಮೃತಘಳಿಗೆ, ಜಿಎಸ್ ಟಿ, ಲಂಗೋಟಿ ಮ್ಯಾನ್ ಅಲ್ಲದೆ ತೆಲುಗಿನ ಯು ಆರ್ ಮೈ ಹೀರೋ ಚಿತ್ರದಲ್ಲೂ ಸಂಹಿತಾ ವಿನ್ಯಾ ಅವರು ನಟಿಸಿದ್ದಾರೆ.
ಹಾಲು ತುಪ್ಪ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಸಂಹಿತಾ ವಿನ್ಯಾ,‌ ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು, ಅಮೃತ ಘಳಿಗೆ, ವಿಷ್ಣು ಸರ್ಕಲ್, ನಸಾಬ್, ಮಿಕ್ಸಿಂಗ್ ಪ್ರೀತಿ, ಸ್ವಾಭಿಮಾನಿ ಅಲ್ಲದೆ ತೆಲುಗು, ತಮಿಳು ಸೇರಿದಂತೆ 18ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಇದಲ್ಲದೆ ತಮಿಳಲ್ಲಿ ಜತಿನ್ ರಮೇಶ್ ಅಭಿನಯದ ಸಿನಿಮಾ, ಅಲ್ಲದೆ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ಹಿಡನ್ ಕ್ಯಾಮೆರಾ ಚಿತ್ರದಲ್ಲಿ ಸಂಹಿತಾ ನಾಯಕಿಯಾಗಿ ನಟಿಸುತ್ತಿದ್ದು, ಆ ಚಿತ್ರದ ಕೆಲಸ ಕೇರಳದಲ್ಲಿ ನಡೆಯುತ್ತಿದೆ. ಮಿಕ್ಸಿಂಗ್ ಪ್ರೀತಿ ಚಿತ್ರದಲ್ಲಿ ಹೆಸರಾಂತ ಮಲಯಾಳಂ ನಟ ಸಿಂಟೊ ಜಾಕೋಬ್ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ ಪ್ರಿಯಾ ಪವನ್, ದಿವ್ಯ ಜಸ್ಮಿತಾ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಜೇಶ್ ಮೋಹನ್ ಮತ್ತು ಗಣೇಶ್ವರನ್ ಅವರ ಸಂಗೀತ, ಸಾಧಿಕ್ ಕಬೀರ್ ಅವರ ಛಾಯಾಗ್ರಹಣವಿದೆ. ಇದೇ ಚಿತ್ರವು ತಮಿಳಲ್ಲಿ ಮಿಕ್ಸಿಂಗ್ ಕಾದಲ್ ಎಂಬ ಹೆಸರಲ್ಲಿ ಬಿಡುಗಡೆಯಾಗುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 16T232530.788

ಸಂಗಾತಿ ಇದ್ದರೂ ಪರ ಸ್ತ್ರೀ ಅಥವಾ ಪುರುಷನ ಮೇಲೆ ವ್ಯಾಮೋಹವೇಕೆ ? ಶಾಕಿಂಗ್ ವಿಚಾರ ರಿವೀಲ್

by ಯಶಸ್ವಿನಿ ಎಂ
February 16, 2026 - 11:31 pm
0

Untitled design 2026 02 16T230511.253

ನೀಲಿ ಬಣ್ಣದಲ್ಲಿ ಮಿನುಗುವ ಭಾರತದ ಈ ಅದ್ಭುತ ಬೀಚ್‌ಗಳನ್ನ ನೋಡಲೇಬೇಕು

by ಯಶಸ್ವಿನಿ ಎಂ
February 16, 2026 - 11:15 pm
0

Untitled design 2026 02 16T224828.691

ಎಚ್ಚರ! ಪುರುಷರಿಗಿಂತ ಮಹಿಳೆಯರಲ್ಲೇ ಥೈರಾಯ್ಡ್ ಕ್ಯಾನ್ಸರ್ 3 ಪಟ್ಟು ಹೆಚ್ಚು: ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ

by ಯಶಸ್ವಿನಿ ಎಂ
February 16, 2026 - 10:57 pm
0

Untitled design 2026 02 16T222551.326

ಮದುವೆಗು ಮುನ್ನ ದೈಹಿಕ ಸಂಬಂಧ..?-ಯುವಜನತೆಗೆ ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್‌

by ಯಶಸ್ವಿನಿ ಎಂ
February 16, 2026 - 10:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 16T203550.477
    ʼಮತ್ತೆ ಮಳೆ ಹೊಯ್ಯುತ್ತಿದೆʼ ಸಿನಿಮಾದಿಂದ ಎರಡು ಹಾಡು ರಿಲೀಸ್‌
    February 16, 2026 | 0
  • Untitled design 2026 02 16T185114.501
    ಕರ್ತವ್ಯನಿರತ ಅಧಿಕಾರಿ ಮೇಲೆ, ನಟಿ ರಚಿತಾ ರಾಮ್ ಕಾರ್ ಡ್ರೈವರ್ ಹ*ಲ್ಲೆ
    February 16, 2026 | 0
  • Untitled design 2026 02 16T181651.364
    ಕಿರುತೆರೆ ನಟಿ ರಶ್ಮಿ ಲೀಲಾ ನಿಧನ
    February 16, 2026 | 0
  • Untitled design 2026 02 16T160724.344
    ಓ ಮೈ ಗಾಡ್.. ಬ್ಯಾಕ್‌‌ಪೇನ್‌ಗೆ ಇಷ್ಟು ನರಳಾಡಿದ್ರಾ ದರ್ಶನ್ ?
    February 16, 2026 | 0
  • Untitled design 2026 02 16T163808.511
    ಡಿಬಾಸ್‌ಗೆ 49ನೇ ಬರ್ತ್ ಡೇ.. ಮಗ, ಪತ್ನಿ, ರಕ್ಷಿತಾ ಭಾವುಕ
    February 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version