• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ʼಮತ್ತೆ ಮಳೆ ಹೊಯ್ಯುತ್ತಿದೆʼ ಸಿನಿಮಾದಿಂದ ಎರಡು ಹಾಡು ರಿಲೀಸ್‌

admin by admin
February 16, 2026 - 8:36 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 16T203550.477

’ಮತ್ತೆ ಮಳೆ ಹೊಯ್ಯುತ್ತಿದೆ’ ಸಿನಿಮಾದ ಎರಡು ಹಾಡುಗಳ ಬಿಡುಗಡೆ ಸಮಾರಂಭವು ಉತ್ಸವ್ ಲೆಗಸಿದಲ್ಲಿ ಅದ್ದೂರಿಯಾಗಿ ನಡೆಯಿತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹದೊಂದಿಗೆ ಚಿತ್ರ ಮೂಡು ಬರುತ್ತಿದೆ.

ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿರುವ ಗಂಗಾಧರ್ ಶ್ರೀ ಗವಿರಂಗನಾಥ ಸ್ವಾಮಿ, ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ ಸುಮ ಹೆಸರಿನಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಶೃತಿ ಅನಿಲ್‌ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪರಮ್‌ಗುಬ್ಬಿ ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಕಬ್ಬಡಿ ನರೇಂದ್ರಬಾಬು, ಸಂಗೀತ ಅತಿಶಯಜೈನ್ ನೀಡಿದ್ದಾರೆ.

RelatedPosts

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

ADVERTISEMENT
ADVERTISEMENT

ಶ್ರವಣಬೆಳಗೊಳ ಶಾಸಕ ಸಿ.ಎನ್.ಬಾಲಕೃಷ್ಣ ಮತ್ತು ಹಿರಿಯ ನಿರ್ದೇಶಕ ನಾಗಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಾಗಣ್ಣ ಪ್ರಸ್ತುತ ಚಿತ್ರರಂಗವು ಎದುರಿಸುತ್ತಿರುವ ಸಮಸ್ಯೆಗಳು, ಅದಕ್ಕೆ ಪರಿಹಾರದ ಬಗ್ಗೆ ಬೆಳಕು ಚೆಲ್ಲಿದರು. ನಂತರ ಇದೇ ಬ್ಯಾನರ್‌ನಿಂದ ನಿರ್ಮಾಣವಾಗುತ್ತಿರುವ, ಕಬ್ಬಡ್ಡಿ ನರೇಂದ್ರಬಾಬು ನಿರ್ದೇಶನದ ’ಭೀಮ ತೀರದ ಹಂತಕರು’ ಸಿನಿಮಾದ ಪೋಸ್ಟರ್‌ನ್ನು ಶಾಸಕರು ಲೋಕಾರ್ಪಣೆ ಮಾಡಿದರು.

ನಿರ್ಮಾಪಕರ ಮಗ ಜಿ.ಲಿಖಿತ್ ಮತ್ತು ಎರಡು ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ರಂಗಭೂಮಿಯ ಜಯವರ್ಧನ್ ಚಿತ್ರದ ನಾಯಕರುಗಳು. ಇನ್ನೂ ಸುಲಕ್ಷಖೈರ, ಭೂಮಿಕಗೌಡ ಚಿತ್ರದ ನಾಯಕಿಯರಾಗಿದ್ದಾರೆ. ಇವರೊಂದಿಗೆ ಚಂದ್ರಶೇಖರ ರೆಡ್ಡಿ.ಎ.ಎಂ, ಪ್ರಕಾಶ್‌ಮೂರ್ತಿ, ಕುಮಾರಿ ಸ್ವರ್ಣ, ಶೃತಿ, ದಿನಮಣಿ, ಕಾವ್ಯ ಕುಮಾರಿ ಮುಂತಾದವರು ಅಭಿನಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರ, ಸಾಹಿತಿ ಕೆ.ಸದಾಶಿವ ರಚಿತ ಸಣ್ಣಕತೆಗಳಲ್ಲಿ ಒಂದಾದ ’ಮತ್ತೆ ಮಳೆ ಹೂಯ್ಯುತಿದೆ’ ಕೃತಿಯನ್ನು ಬಳಸಲಾಗಿದೆ. ಅವರಿಗೆ ನೀಡ ಬಹುದಾದ ಸಂಭಾವನೆ ಮೊತ್ತವನ್ನು ಸಾಹಿತ್ಯ ಪರಿಷತ್‌ನಲ್ಲಿ ದತ್ತಿಯಾಗಿ ನೀಡಿ, ಪ್ರತಿ ವರ್ಷ ಸದಾಶಿವ ಹೆಸರಿನಲ್ಲಿ ಯುವ ಬರಹಗಾರರಿಗೆ ಪ್ರಶಸ್ತಿ ನೀಡುವ ಯೋಜನೆ ಬಗ್ಗೆ ನಿರ್ಮಾಪಕರಿಗೆ ತಿಳಿಸಿದಾಗ ಖುಷಿಯಿಂದ ಒಪ್ಪಿಕೊಂಡರು. ಕಬಡ್ಡಿ ನರೇಂದ್ರಬಾಬು ಸಿನಿಮಾ ಆಗಲು ಮುಖ್ಯ ಕಾರಣರಾಗಿರುತ್ತಾರೆ.

ಚಿತ್ರವು 80ರ ದಶಕ ಹಾಗೂ 2000ನೇ ಇಸವಿಯಲ್ಲಿ ನಡೆಯುವ ಎರಡು ಕಾಲಘಟ್ಟದ ಅಂಶಗಳನ್ನು ಹೊಂದಿದೆ. ಮೊದಲನೇ ಜೋಡಿಯ ಪ್ರೇಮ ಕತೆ ವಿಪಲವಾಗುತ್ತದೆ. ಎರಡನೇ ಜೋಡಿಯ ಲವ್ ಸ್ಟೋರಿ ಯಶಸ್ಸು ಕಾಣುತ್ತದೆ. ಇವೆರೆಡರ ನಡುವೆ ಸನ್ನಿವೇಶಗಳು ಮನಸ್ಸನ್ನು ಕದಡುತ್ತದೆ. ಸಿನಿಮಾದಲ್ಲಿ ಮಳೆಯು ಮಹತ್ವದ ಪಾತ್ರವನ್ನು ವಹಿಸಿದೆ. ಜತೆಗೆ ಅರ್ಥಪೂರ್ಣ ಸಂದೇಶಗಳು ಅಲ್ಲಲ್ಲಿ ಬರುತ್ತದೆ. ಶೃಂಗೇರಿ, ಹೊರನಾಡು, ಕೊಪ್ಪ, ಹರಿಹರಪುರ, ಆಗುಂಬೆ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂಬುದಾಗಿ ಪರಮ್‌ಗುಬ್ಬಿ ಮಾಹಿತಿ ನೀಡಿದರು. ಛಾಯಾಗ್ರಹಣ ಶಾಂತಾರಾವ್ ಇಪಿಲಿ, ಸಂಕಲನ ಧನುಷ್ ವೀರ್, ಕಲೆ ಬಾಬು ಖಾನ್, ನೃತ್ಯ ನಂದ ಅವರದಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (46)

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

by ದಿಶಾ ಕೆ. ಎಸ್.
June 26, 2026 - 5:32 pm
0

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 25T180132.010
    ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ
    June 25, 2026 | 0
  • Web Photo Editor (43)
    ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!
    June 25, 2026 | 0
  • WhatsApp Image 2026 06 25 at 1.12.58 PM
    ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version