• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಹಾಡಹಗಲೇ, ಪೊಲೀಸರ ವೇಷದಲ್ಲಿ ದರೋಡೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 17, 2026 - 7:34 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 17T073355.904

ಬೆಂಗಳೂರು: ರಕ್ಷಣೆ ನೀಡಬೇಕಾದ ಪೊಲೀಸರ ಹೆಸರನ್ನೇ ಬಳಸಿಕೊಂಡು ದರೋಡೆಕೋರರು ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರ:

ಸೋಮವಾರ (ಫೆಬ್ರವರಿ 16) ಮಧ್ಯಾಹ್ನದ ವೇಳೆ, ಬಿಇಎಲ್ ಬಡಾವಣೆಯ ನಿವಾಸಿ ಹೊಂಬಾಳೆಗೌಡ (53) ಅವರ ಮನೆಯಲ್ಲಿ ಈ ಭೀಕರ ದರೋಡೆ ಸಂಭವಿಸಿದೆ. ಮಧ್ಯಾಹ್ನದ ಬಿಡುವಿನ ವೇಳೆಯಲ್ಲಿ ಮನೆಯಲ್ಲಿ ಹೊಂಬಾಳೆಗೌಡರು, ಅವರ ಪತ್ನಿ ಮಂಗಳಮ್ಮ ಮತ್ತು ಎರಡೂವರೆ ವರ್ಷದ ಹಸುಗೂಸು ಮಾತ್ರ ಇದ್ದರು. ಈ ಸಂದರ್ಭವನ್ನು ಬಳಸಿಕೊಂಡ ದರೋಡೆಕೋರರು ಅತ್ಯಂತ ವ್ಯವಸ್ಥಿತವಾಗಿ ಸಂಚು ರೂಪಿಸಿ ದರೋಡೆ ಮಾಡಿದ್ದಾರೆ.

RelatedPosts

ಮಂಗಳೂರಿನಲ್ಲಿ ಭಯಾನಕ ಅಪಘಾತ: ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಪವಾಡದಂತೆ ಪಾರಾದ ವಿದ್ಯಾರ್ಥಿಗಳು!

ನಟಿಯ ಖಾಸಗಿ ವಿಡಿಯೋ ಶೂಟ್: ಹಣ ನೀಡದಿದ್ದರೆ ವೈರಲ್ ಮಾಡುವ ಬೆದರಿಕೆ

ಅಕ್ರಮವಾಗಿ ತೈಲ ಸಾಗಿಸುತ್ತಿದ್ದ ಇರಾನ್‌ನ 3 ಅಮೆರಿಕ-ನಿರ್ಬಂಧಿತ ಹಡಗುಗಳನ್ನ ವಶ ಪಡಿಸಿಕೊಂಡ ಭಾರತ

ಟಿ20 ವಿಶ್ವಕಪ್: ಸೂಪರ್ 8 ನಲ್ಲಿ ಟೀಮ್ ಇಂಡಿಯಾದ ಎದುರಾಳಿಗಳು ಫಿಕ್ಸ್

ADVERTISEMENT
ADVERTISEMENT
ಪೊಲೀಸ್ ವೇಷಧಾರಿಗಳ ಎಂಟ್ರಿ:

ಖಾಸಗಿ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ತಾವೂ ಯಲಹಂಕ ಪೊಲೀಸರು ಎಂದು ಗುರುತಿಸಿಕೊಂಡಿದ್ದಾರೆ. ಒಬ್ಬಾತ ಸಬ್ ಇನ್ಸ್‌ಪೆಕ್ಟರ್ ಯೂನಿಫಾರ್ಮ್ ಧರಿಸಿ ಕೈಯಲ್ಲಿ ಡೈರಿ ಹಿಡಿದು ಅಧಿಕಾರಿಯಂತೆ ಬಿಂಬಿಸಿಕೊಂಡರೆ, ಮತ್ತೊಬ್ಬ ಕ್ರೈಮ್ ಪೊಲೀಸ್ ಕಾನ್ಸ್ಟೇಬಲ್ ರೀತಿ ಬ್ಯಾಗ್ ಧರಿಸಿ ಆತನನ್ನು ಅನುಸರಿಸಿದ್ದಾನೆ. ತಪಾಸಣೆಯ ನೆಪದಲ್ಲಿ ಮನೆಗೆ ನುಗ್ಗಿದ ಇವರು, ಒಳಬಂದ ತಕ್ಷಣವೇ ದಾಂದಲೆ ಮಾಡಿದ್ದಾರೆ.

ಮನೆಯೊಳಗೆ ನುಗ್ಗಿದ ಕೂಡಲೇ ಖದೀಮರು ಗನ್ ಮತ್ತು ಚಾಕು ತೋರಿಸಿ ಮನೆಯವರನ್ನು ಬೆದರಿಸಿದ್ದಾರೆ. ಪ್ರತಿರೋಧ ತೋರದಂತೆ ಹೊಂಬಾಳೆಗೌಡ ಮತ್ತು ಮಂಗಳಮ್ಮ ದಂಪತಿಗೆ ಟೇಪ್ ಸುತ್ತಿ ಒಂದು ಕಡೆ ಕೂರಿಸಿದ್ದಾರೆ. ಮಾಂಸೂಮ ಮಗುವಿನ ಮುಂದೆಯೇ ದಂಪತಿಗಳನ್ನು ಕಟ್ಟಿಹಾಕಿ ಮನೆಯ ಬೆಡ್‌ರೂಮ್‌ಗಳನ್ನು ಜಾಲಾಡಿದ್ದಾರೆ.

ಬಹಳ ಹೊತ್ತು ಮನೆಯನ್ನು ಶೋಧಿಸಿದ ದರೋಡೆಕೋರರು ಸುಮಾರು 20 ಲಕ್ಷ ರೂಪಾಯಿ ನಗದು ಮತ್ತು ಅರ್ಧ ಕೆಜಿ ಚಿನ್ನಾಭರಣಗಳನ್ನು ಬ್ಯಾಗ್‌ನಲ್ಲಿ ತುಂಬಿಸಿಕೊಂಡಿದ್ದಾರೆ. ಆಶ್ಚರ್ಯದ ಸಂಗತಿಯೆಂದರೆ, ಮಂಗಳಮ್ಮ ಅವರು ಭಯದಿಂದ ತಮ್ಮ ಮಾಂಗಲ್ಯ ಸರವನ್ನೂ ನೀಡಲು ಮುಂದಾದಾಗ ಅದು ಬೇಡ ಎಂದು ಬಿಟ್ಟು ಹೋಗಿದ್ದಾರೆ. ಹೋಗುವಾಗ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮನೆಯವರ ಮೊಬೈಲ್‌ಗಳನ್ನು ಕಸಿದುಕೊಂಡಿದ್ದಲ್ಲದೆ, ಮನೆಯಲ್ಲಿದ್ದ ಸಿಸಿಟಿವಿ ಡಿವಿಆರ್ (DVR) ಅನ್ನು ಕೂಡ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶ್ಚಿಮ ವಿಭಾಗದ ಡಿಸಿಪಿ ನಾಗೇಶ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳಿವು ಸಿಗಬಾರದೆಂದು ಡಿವಿಆರ್ ಕೊಂಡೊಯ್ದಿದ್ದರೂ, ಸುತ್ತಮುತ್ತಲಿನ ರಸ್ತೆಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಚುರುಕುಗೊಳಿಸಲಾಗಿದೆ. ಸಾರ್ವಜನಿಕರು ಅಪರಿಚಿತ ವ್ಯಕ್ತಿಗಳು ಪೊಲೀಸ್ ಹೆಸರಿನಲ್ಲಿ ಬಂದಾಗ ಐಡಿ ಕಾರ್ಡ್ ಕೇಳುವಂತೆ ಮತ್ತು ಅನುಮಾನ ಬಂದರೆ ಕೂಡಲೇ 112 ಗೆ ಕರೆ ಮಾಡುವಂತೆ ಪೊಲೀಸರು ಸೂಚಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 17T113429.800

ಬಂಗಾರದ ದರದಲ್ಲಿ ಭಾರಿ ಇಳಿಕೆ: ಇಲ್ಲಿದೆ ನೋಡಿ ಇಂದಿನ ಚಿನ್ನ & ಬೆಳ್ಳಿ ಬೆಲೆಯ ಸಂಪೂರ್ಣ ಮಾಹಿತಿ

by ಯಶಸ್ವಿನಿ ಎಂ
February 17, 2026 - 11:37 am
0

BeFunky collage 2026 02 17T112655.707

ಮಂಗಳೂರಿನಲ್ಲಿ ಭಯಾನಕ ಅಪಘಾತ: ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಪವಾಡದಂತೆ ಪಾರಾದ ವಿದ್ಯಾರ್ಥಿಗಳು!

by ಶ್ರೀದೇವಿ ಬಿ. ವೈ
February 17, 2026 - 11:29 am
0

Untitled design 2026 02 17T111550.833

ನಟಿಯ ಖಾಸಗಿ ವಿಡಿಯೋ ಶೂಟ್: ಹಣ ನೀಡದಿದ್ದರೆ ವೈರಲ್ ಮಾಡುವ ಬೆದರಿಕೆ

by ಯಶಸ್ವಿನಿ ಎಂ
February 17, 2026 - 11:16 am
0

BeFunky collage 2026 02 17T110258.824

ಇಂದು ಸಂಭವಿಸಲಿದೆ 2026ರ ಮೊದಲ ಸೂರ್ಯ ಗ್ರಹಣ..!

by ಶ್ರೀದೇವಿ ಬಿ. ವೈ
February 17, 2026 - 11:03 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 17T111550.833
    ನಟಿಯ ಖಾಸಗಿ ವಿಡಿಯೋ ಶೂಟ್: ಹಣ ನೀಡದಿದ್ದರೆ ವೈರಲ್ ಮಾಡುವ ಬೆದರಿಕೆ
    February 17, 2026 | 0
  • Untitled design 2026 02 17T100400.775
    ಅಕ್ರಮವಾಗಿ ತೈಲ ಸಾಗಿಸುತ್ತಿದ್ದ ಇರಾನ್‌ನ 3 ಅಮೆರಿಕ-ನಿರ್ಬಂಧಿತ ಹಡಗುಗಳನ್ನ ವಶ ಪಡಿಸಿಕೊಂಡ ಭಾರತ
    February 17, 2026 | 0
  • Untitled design 2026 02 17T093752.736
    ಟಿ20 ವಿಶ್ವಕಪ್: ಸೂಪರ್ 8 ನಲ್ಲಿ ಟೀಮ್ ಇಂಡಿಯಾದ ಎದುರಾಳಿಗಳು ಫಿಕ್ಸ್
    February 17, 2026 | 0
  • Untitled design 2026 02 17T085413.982
    ಬಾಂಗ್ಲಾದೇಶದ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ-ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ ಭಾಗಿ
    February 17, 2026 | 0
  • Untitled design 2026 02 17T082231.688
    ಉ.ಕೊರಿಯಾದ ಉತ್ತರಾಧಿಕಾರಿ ಯಾರು..? ಪಟ್ಟಕ್ಕಾಗಿ ಕಿಮ್ ಪುತ್ರಿ & ಸಹೋದರಿ ನಡುವೆ ಪೈಪೋಟಿ
    February 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version