• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

‘ಅದಿತಿಯೇ ಅವನ ಗೆಳತಿ’: ಟೀಂ ಇಂಡಿಯಾ ಆಟಗಾರ ಇಶಾನ್ ಕಿಶನ್ ಬಗ್ಗೆ ತಾತನ ಓಪನ್ ಟಾಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 17, 2026 - 9:03 pm
in ಕ್ರೀಡೆ
0 0
0
Untitled design 2026 02 17T204940.671

RelatedPosts

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

ವಿರಾಟ್ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಶಟ್ ಡೌನ್

GT vs MI: ತಿಲಕ್‌ ವರ್ಮ ಚೊಚ್ಚಲ ಶತಕ, ಗುಜರಾತ್‌ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು

ಪ್ರೀತಿ ಜಿಂಟಾ ಅಪ್ಪುಗೆ ನೀಡಿದ್ದಕ್ಕೆ ಮೈದಾನದಲ್ಲೇ ಕುಣಿದ ಅರ್ಷ್‌ದೀಪ್: ವಿಡಿಯೋ ವೈರಲ್!

ADVERTISEMENT
ADVERTISEMENT

ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಇತ್ತೀಚೆಗೆ ಮೈದಾನದಲ್ಲಿನ ಸ್ಫೋಟಕ ಪ್ರದರ್ಶನದ ಜೊತೆಗೆ ವೈಯಕ್ತಿಕ ಜೀವನದ ಕಾರಣಕ್ಕೂ ಸುದ್ದಿಯಾಗಿದ್ದಾರೆ. ಸುಮಾರು ಎರಡು ವರ್ಷಗಳ ಕಾಲ ರಾಷ್ಟ್ರೀಯ ತಂಡದಿಂದ ದೂರವಿದ್ದ ಅವರು ಮತ್ತೆ ಭರ್ಜರಿ ಫಾರ್ಮ್‌ಗೆ ಮರಳಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಇದೇ ವೇಳೆ ಅವರ ಗರ್ಲ್‌ಫ್ರೆಂಡ್ ಕುರಿತು ಹರಿದಾಡುತ್ತಿದ್ದ ಊಹಾಪೋಹಗಳಿಗೆ ಅವರ ತಾತ ತೆರೆ ಎಳೆದಿದ್ದಾರೆ.

ಕೊಲಂಬೊದಲ್ಲಿನ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಕಿಶನ್ ಕೇವಲ 40 ಎಸೆತಗಳಲ್ಲಿ 77 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಆ ಪಂದ್ಯದಲ್ಲಿ ಭಾರತ 61 ರನ್‌ಗಳ ಭರ್ಜರಿ ಜಯ ಸಾಧಿಸಿತು..

ಈ ನಡುವೆ ಬಿಹಾರದ ಔರಂಗಾಬಾದ್‌ನಲ್ಲಿ ಸುದ್ದಿಸಂಸ್ಥೆ ANI ಜೊತೆ ಮಾತನಾಡಿದ ಕಿಶನ್ ಅವರ ತಾತ ಅನುರಾಗ್ ಪಾಂಡೆ, ಮೊಮ್ಮಗನ ಸಂಬಂಧದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದರು. “ಇಶಾನ್ ಯಾರನ್ನು ಮದುವೆಯಾಗಲು ಆರಿಸಿಕೊಂಡರೂ, ಅವನ ನಿರ್ಧಾರವನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಅವನು ಯಾರನ್ನೇ ಮದುವೆಯಾದರೂ ನಾವು ಸಂತೋಷದಿಂದ ಸ್ವೀಕರಿಸುತ್ತೇವೆ. ಅದಿತಿ ಅವನ ಗೆಳತಿ. ಅವರು ಒಬ್ಬ ಮಾಡೆಲ್. ಮಕ್ಕಳು ಸಂತೋಷವಾಗಿರುವುದನ್ನು ನಾವು ಒಪ್ಪಿಕೊಳ್ಳಬೇಕು,” ಎಂದು ಹೇಳಿದರು.

ಇದರೊಂದಿಗೆ ಮಾಡೆಲ್ ಅದಿತಿ ಹುಂಡಿಯಾ ಮತ್ತು ಇಶಾನ್ ಕಿಶನ್ ನಡುವಿನ ಸಂಬಂಧ ಅಧಿಕೃತವಾಗಿ ದೃಢಪಟ್ಟಂತಾಗಿದೆ. ಹಲವು ವರ್ಷಗಳಿಂದ ಇವರಿಬ್ಬರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದರೂ, ಕುಟುಂಬದ ಸದಸ್ಯರಿಂದ ಇದುವರೆಗೆ ಸ್ಪಷ್ಟ ಪ್ರತಿಕ್ರಿಯೆ ಬಂದಿರಲಿಲ್ಲ. ತಾತನ ಹೇಳಿಕೆಯಿಂದ ಇದೀಗ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಕ್ಕಂತಾಗಿದೆ.

ಮೈದಾನದಲ್ಲಿ ತನ್ನ ಸಾಧನೆ ಕುರಿತು ಮಾತನಾಡಿದ ಕಿಶನ್, ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಸಾಮಾನ್ಯ ಆಟದಂತೆ ತೆಗೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. “ಈ ಪಂದ್ಯವೂ ಮತ್ತೊಂದು ಆಟವಷ್ಟೇ ಎಂದು ಪರಿಗಣಿಸಿ ಆಡಿದೆ. ಚೆಂಡನ್ನು ಗಮನಿಸಿ, ವಿಕೆಟ್ ಮತ್ತು ಗುರಿಯನ್ನು ಅರ್ಥಮಾಡಿಕೊಂಡ ನಂತರ ನನ್ನ ಹೊಡೆತಗಳನ್ನು ಆಯ್ಕೆ ಮಾಡಿದೆ,” ಎಂದು ಹೇಳಿದರು..

ಇನ್ನಷ್ಟು ಭಾವುಕವಾಗಿ ಮಾತನಾಡಿದ ಕಿಶನ್, “ನನಗೆ ಮಾತ್ರವಲ್ಲ, ಟೂರ್ನಿಯ ಉದ್ದಕ್ಕೂ ನಮ್ಮನ್ನು ಬೆಂಬಲಿಸಿದ ಪ್ರತಿಯೊಬ್ಬ ಭಾರತೀಯರಿಗೂ ಈ ಗೆಲುವು ಸಲ್ಲುತ್ತದೆ. ನಾವು ಕಠಿಣ ತಯಾರಿ ನಡೆಸಿದ್ದೇವೆ. ಇದರ ಶ್ರೇಯ ನನಗೆ ಮಾತ್ರವಲ್ಲ, ಇಡೀ ಭಾರತಕ್ಕೂ ಸಲ್ಲುತ್ತದೆ,” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

Untitled design 2026 04 21T224207.607

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

by Hemanth Kumar S
April 21, 2026 - 10:43 pm
0

Untitled design 2026 04 21T222350.838

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

by ಶಾಲಿನಿ ಕೆ. ಡಿ
April 21, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T233314.930
    DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌
    April 21, 2026 | 0
  • BeFunky collage (96)
    ವಿರಾಟ್ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಶಟ್ ಡೌನ್
    April 21, 2026 | 0
  • Untitled design 2026 04 20T233523.124
    GT vs MI: ತಿಲಕ್‌ ವರ್ಮ ಚೊಚ್ಚಲ ಶತಕ, ಗುಜರಾತ್‌ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು
    April 20, 2026 | 0
  • Untitled design 2026 04 20T163250.075
    ಪ್ರೀತಿ ಜಿಂಟಾ ಅಪ್ಪುಗೆ ನೀಡಿದ್ದಕ್ಕೆ ಮೈದಾನದಲ್ಲೇ ಕುಣಿದ ಅರ್ಷ್‌ದೀಪ್: ವಿಡಿಯೋ ವೈರಲ್!
    April 20, 2026 | 0
  • BeFunky collage (65)
    11 ಅಂಕಗಳು..! ಐಪಿಎಲ್ ಇತಿಹಾಸದಲ್ಲಿ ಹೊಸ ಚರಿತ್ರೆ ಬರೆದ ಪಂಜಾಬ್ ಕಿಂಗ್ಸ್
    April 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version