• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನಾನು ಸಿಎಂ ಆಗಲು ಸೋನಿಯಾ ಓಕೆ ಅಂದ್ರು, ರಾಹುಲ್ ಅಡ್ಡ ಬಂದ್ರು: ಹಿಮಂತ ಬಿಸ್ವಾ ಶರ್ಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 17, 2026 - 9:50 pm
in ದೇಶ, ವಿದೇಶ
0 0
0
Untitled design 2026 02 17T214721.885

RelatedPosts

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ

ಪ್ರವಾಹದಿಂದ ಅಸ್ಸಾಂ ತತ್ತರ: ಮೃತರ ಸಂಖ್ಯೆ 87ಕ್ಕೆ ಏರಿಕೆ

ಕಾವೇರಿ ನೀರು ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ADVERTISEMENT
ADVERTISEMENT

ಅಸ್ಸಾಂ ಸೇರಿದಂತೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು 2014ರ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ತಮ್ಮ ರಾಜಕೀಯ ಜೀವನದ ಪ್ರಮುಖ ಘಟ್ಟವೊಂದನ್ನು ಸ್ಮರಿಸಿದ ಅವರು, 2014ರಲ್ಲಿ ಅಸ್ಸಾಂ ಮುಖ್ಯಮಂತ್ರಿಯಾಗುವ ಅವಕಾಶ ಬಹುತೇಕ ಖಚಿತವಾಗಿದ್ದರೂ, ಅಂತಿಮ ಕ್ಷಣದಲ್ಲಿ ಅದು ಕೈ ತಪ್ಪಿತು ಎಂದು ತಿಳಿಸಿದ್ದಾರೆ.

ಹಿಮಂತ್ ಬಿಸ್ವಾ ಶರ್ಮಾ ಅವರು 2014ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿದ್ದರು. ಆ ಸಮಯದಲ್ಲಿ ರಾಜ್ಯ ಕಾಂಗ್ರೆಸ್‌ನ 58 ಶಾಸಕರು ತಮ್ಮನ್ನು ಮುಖ್ಯಮಂತ್ರಿಯಾಗಿ ಬೆಂಬಲಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ. ಆಗಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನಾಂಕ ನಿಗದಿಪಡಿಸಲು ಕೇಳಿಕೊಂಡಿದ್ದರು ಎಂದು ಶರ್ಮಾ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಶರ್ಮಾ, 2014ರ ಜೂನ್ ತಿಂಗಳಲ್ಲಿ ಕಾಮಾಖ್ಯ ದೇವಸ್ಥಾನದಲ್ಲಿ ನಡೆಯುವ ಅಂಬುಬಾಚಿ ಮೇಳದ ನಂತರದ ದಿನವೇ ಪ್ರಮಾಣವಚನ ಸ್ವೀಕರಿಸುವುದಾಗಿ ಸೋನಿಯಾ ಗಾಂಧಿಗೆ ತಿಳಿಸಿದ್ದೆ ಎಂದು ಹೇಳಿದ್ದಾರೆ. ಆದರೆ ಆ ವೇಳೆಯಲ್ಲಿ ಅಮೆರಿಕದಲ್ಲಿ ಇದ್ದ ರಾಹುಲ್ ಗಾಂಧಿ ಅವರು ಪಕ್ಷದ ಹಿರಿಯ ನಾಯಕರಿಗೆ ಕರೆ ಮಾಡಿದ ಬಳಿಕ ಪರಿಸ್ಥಿತಿ ಸಂಪೂರ್ಣ ಬದಲಾಗಿತು ಎಂದು ಶರ್ಮಾ ಆರೋಪಿಸಿದ್ದಾರೆ. ರಾಹುಲ್ ಗಾಂಧಿಯವರ ಕರೆ ನಂತರ ಮುಖ್ಯಮಂತ್ರಿ ಪದವಿಗೆ ಸಂಬಂಧಿಸಿದ ನಿರ್ಧಾರ ಮುಂದೂಡಲ್ಪಟ್ಟಿತು. ಅಂತಿಮವಾಗಿ ತಮಗೆ ಅವಕಾಶ ಸಿಗಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಆ ಸಂದರ್ಭದಲ್ಲಿ ಅಸ್ಸಾಂ ಮುಖ್ಯಮಂತ್ರಿ ಆಗಿದ್ದವರು ತರುಣ್ ಗೊಗೊಯ್.. ಶರ್ಮಾ ಅವರು ಹೇಳುವಂತೆ, ಬಹುಮತ ಶಾಸಕರು ತಮ್ಮ ಪರ ಇದ್ದರೂ, ಕೆಲ ನಾಯಕರು ತಟಸ್ಥರಾಗಿದ್ದರು ಮತ್ತು ಕೇವಲ 12 ಶಾಸಕರು ಮಾತ್ರ ತರುಣ್ ಗೊಗೊಯ್ ಮುಂದುವರಿಯಬೇಕು ಎಂದು ಬಯಸಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸ್ಸಾಂಗೆ ಭೇಟಿ ನೀಡಿದಾಗಲೂ ಶಾಸಕರ ಬೆಂಬಲ ತಮ್ಮ ಪರವಾಗಿಯೇ ಇದೆ ಎಂಬುದು ಸ್ಪಷ್ಟವಾಗಿತ್ತು ಎಂದು ಶರ್ಮಾ ತಿಳಿಸಿದ್ದಾರೆ.

ಆದರೆ ಪಕ್ಷದ ಒಳರಾಜಕೀಯ ಮತ್ತು ನಾಯಕತ್ವದ ಮಟ್ಟದಲ್ಲಿ ನಡೆದ ಬದಲಾವಣೆಗಳಿಂದಾಗಿ ತಮ್ಮ ಮುಖ್ಯಮಂತ್ರಿಪದದ ಕನಸು ನನಾಸಾಗಲಿಲ್ಲ ಎಂದು ಅವರು ಹೇಳಿದ್ದಾರೆ. “ಆ ಸಮಯದಲ್ಲಿ ನನಗೆ ನ್ಯಾಯ ಸಿಗಲಿಲ್ಲ. ಆದರೆ ಬಹುಶಃ ನಾನು ಆಗ ಮುಖ್ಯಮಂತ್ರಿಯಾಗಿದ್ದರೆ ನನ್ನ ಇಮೇಜ್ ಹಾಳಾಗುತ್ತಿತ್ತೇನೋ” ಎಂದು ಶರ್ಮಾ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.

2014ರ ನಂತರ ಹಿಮಂತ್ ಬಿಸ್ವಾ ಶರ್ಮಾ ಅವರು ತರುಣ್ ಗೊಗೊಯ್ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು. ಬಳಿಕ 2015ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಬಿಜೆಪಿ ಸೇರ್ಪಡೆಯ ನಂತರ ಅವರ ರಾಜಕೀಯ ಪಯಣ ವೇಗ ಪಡೆದುಕೊಂಡಿತು. ಕೊನೆಗೆ 2021ರಲ್ಲಿ ಅವರು ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಬಿಜೆಪಿಯಿಂದ ಮುಖ್ಯಮಂತ್ರಿಯಾಗಿರುವುದರಿಂದ ಅಸ್ಸಾಂ ಮತ್ತು ಸನಾತನ ಧರ್ಮಕ್ಕೆ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ. ಕಾಂಗ್ರೆಸ್‌ನಲ್ಲಿ ಇದ್ದಿದ್ದರೆ ಅದು ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. “ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಧನ್ಯವಾದ ಹೇಳಬೇಕು,” ಎಂದು ಅವರು ಹಾಸ್ಯಭರಿತವಾಗಿ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 04T160639.933

ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

by ಶಾಲಿನಿ ಕೆ. ಡಿ
August 4, 2026 - 4:08 pm
0

Untitled design 2026 08 04T154726.943

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

by ಶಾಲಿನಿ ಕೆ. ಡಿ
August 4, 2026 - 3:49 pm
0

99

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 2:43 pm
0

3

ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟಿದೆ?

by ದಿಶಾ ಕೆ. ಎಸ್.
August 4, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T154726.943
    ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ
    August 4, 2026 | 0
  • 5
    ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ
    August 4, 2026 | 0
  • Untitled design 2026 08 04T094327.463
    ಪ್ರವಾಹದಿಂದ ಅಸ್ಸಾಂ ತತ್ತರ: ಮೃತರ ಸಂಖ್ಯೆ 87ಕ್ಕೆ ಏರಿಕೆ
    August 4, 2026 | 0
  • ಕೋರ್ಟ್
    ಕಾವೇರಿ ನೀರು ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು
    August 3, 2026 | 0
  • Untitled design 2026 08 03T190607.902
    ಕೇರಳದಲ್ಲಿ ಭೀಕರ ಪ್ರವಾಹ: 15 ಮಂದಿ ಸಾ*ವು, 7 ಜನರು ನಾಪತ್ತೆ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version