• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ನೀರಿನ ಡ್ರಮ್‌ನಲ್ಲಿ ಹಾಕಿ ಕೊಂದ ಕಾಮುಕ

admin by admin
February 18, 2026 - 11:56 am
in Flash News, ದೇಶ
0 0
0
Untitled design 2026 02 18T115538.680

ಮದನಪಲ್ಲೆ: ಕೇವಲ ಏಳು ವರ್ಷದ ಹಸುಳೆಯ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ, ನೀರಿನ ಡ್ರಮ್‌ನಲ್ಲಿ ಶವ ಬಿಸಾಡಿರುವ ಘಟನೆ ಆಂಧ್ರಪ್ರದೇಶದ ಮದನಪಲ್ಲೆಯಲ್ಲಿ ನಡೆದಿದೆ.

ಘಟನೆಯ ವಿವರ 

ಸಂತ್ರಸ್ತೆ ಬಾಲಕಿಯ ಮನೆಯ ಸಮೀಪವೇ ವಾಸವಾಗಿದ್ದ ಕುಲವರ್ಧನ್ (30) ಎಂಬಾತನೇ ಈ ಘೋರ ಕೃತ್ಯ ಎಸಗಿದ ಕಾಮುಕ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಕುಲವರ್ಧನ್ ತೀವ್ರ ಮಾದಕ ವ್ಯಸನಿ ಹಾಗೂ ಕುಡುಕನಾಗಿದ್ದ. ಸೋಮವಾರ ಸಂಜೆ ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿದ ಈತ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಸಾಕ್ಷ್ಯ ನಾಶಪಡಿಸಲು ಬಾಲಕಿಯನ್ನು ಮನೆಯಲ್ಲಿದ್ದ ನೀರಿನ ಡ್ರಮ್ಮಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಆತಂಕಕಾರಿ ವಿಷಯವೆಂದರೆ, ಇಡೀ ರಾತ್ರಿ ಬಾಲಕಿಯ ಶವವನ್ನು ತನ್ನ ಮನೆಯಲ್ಲೇ ಇಟ್ಟುಕೊಂಡು ಮಲಗಿದ್ದಾನೆ.

RelatedPosts

GT vs MI: ತಿಲಕ್‌ ವರ್ಮ ಚೊಚ್ಚಲ ಶತಕ, ಗುಜರಾತ್‌ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು

‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!

ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್

ಪ್ರಧಾನಿ ಮೋದಿ ಭೇಟಿಯಿಂದ ರಾತ್ರೋರಾತ್ರಿ ವೈರಲ್‌ ಆದ ಚುರುಮುರಿ ವ್ಯಾಪಾರಿ

ADVERTISEMENT
ADVERTISEMENT

ಸೋಮವಾರ ರಾತ್ರಿ ಬಾಲಕಿ ನಾಪತ್ತೆಯಾದ ದೂರು ಬಂದ ತಕ್ಷಣ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಶಂಕೆಗೊಳಗಾದ ಪೊಲೀಸರು ರಾತ್ರಿ 1:30ಕ್ಕೆ ಆರೋಪಿ ಕುಲವರ್ಧನ್ ಮನೆಗೆ ಹೋಗಿದ್ದರು. ಆದರೆ, ಆರೋಪಿಯು ಕಿಟಕಿಯ ಪಕ್ಕದಲ್ಲಿ ಮಲಗಿರುವುದನ್ನು ಕಂಡು ಪೊಲೀಸರು ವಾಪಸ್ ಬಂದಿದ್ದಾರೆ. ಒಂದು ವೇಳೆ ಅಂದೇ ರಾತ್ರಿ ಬಾಗಿಲು ಮುರಿದು ತಪಾಸಣೆ ನಡೆಸಿದ್ದರೆ, ಬಾಲಕಿಯ ಜೀವ ಉಳಿಯುತ್ತಿತ್ತು ಎಂದು ಕುಟುಂಬಸ್ಥರು ಮತ್ತು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಮರುದಿನ ಬೆಳಿಗ್ಗೆ ತಪಾಸಣೆ ನಡೆಸಿದಾಗ ಡ್ರಮ್ಮಿನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.

ಈ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮದನಪಲ್ಲೆ ಪಟ್ಟಣ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ ಸಾವಿರಾರು ಜನರು ಮದನಪಲ್ಲೆ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಯನ್ನು ತಮಗೆ ಒಪ್ಪಿಸುವಂತೆ ಪಟ್ಟು ಹಿಡಿದ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಈ  ಉದ್ವಿಗ್ನ ವಾತಾವರಣದ ನಡುವೆಯೇ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಬರ್ಬರ ಕೃತ್ಯದ ಬೆನ್ನಲ್ಲೇ ಗ್ರಾಮದ ಸಮೀಪವಿರುವ ನೀರಿನ ಟ್ಯಾಂಕ್ ಬಳಿ ಮತ್ತೊಂದು ಅನಾಮಧೇಯ ಶವ ಪತ್ತೆಯಾಗಿದೆ. ಈ ಶವವು ಕೃತ್ಯ ಎಸಗಿದ ಆರೋಪಿ ಕುಲವರ್ಧನ್‌ನದ್ದೇ ಇರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಪ್ರಾಣಕ್ಕೆ ಹೆದರಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಥವಾ ಆಕ್ರೋಶಗೊಂಡವರಿಂದ ಹತ್ಯೆಯಾಗಿರಬಹುದು ಎಂಬ ಸಂಶಯಗಳೂ ವ್ಯಕ್ತವಾಗುತ್ತಿವೆ. ಸದ್ಯ ಪೊಲೀಸರು ಈ ಕುರಿತು ಅಧಿಕೃತ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 20T233523.124

GT vs MI: ತಿಲಕ್‌ ವರ್ಮ ಚೊಚ್ಚಲ ಶತಕ, ಗುಜರಾತ್‌ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 20, 2026 - 11:42 pm
0

Untitled design 2026 04 20T231006.240

‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!

by ಶಾಲಿನಿ ಕೆ. ಡಿ
April 20, 2026 - 11:18 pm
0

Untitled design 2026 04 20T225938.289

ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್

by ಶಾಲಿನಿ ಕೆ. ಡಿ
April 20, 2026 - 11:01 pm
0

Untitled design 2026 04 20T222701.767

ಪ್ರಧಾನಿ ಮೋದಿ ಭೇಟಿಯಿಂದ ರಾತ್ರೋರಾತ್ರಿ ವೈರಲ್‌ ಆದ ಚುರುಮುರಿ ವ್ಯಾಪಾರಿ

by ಶಾಲಿನಿ ಕೆ. ಡಿ
April 20, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 20T233523.124
    GT vs MI: ತಿಲಕ್‌ ವರ್ಮ ಚೊಚ್ಚಲ ಶತಕ, ಗುಜರಾತ್‌ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು
    April 20, 2026 | 0
  • Untitled design 2026 04 20T231006.240
    ‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!
    April 20, 2026 | 0
  • Untitled design 2026 04 20T225938.289
    ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್
    April 20, 2026 | 0
  • Untitled design 2026 04 20T222701.767
    ಪ್ರಧಾನಿ ಮೋದಿ ಭೇಟಿಯಿಂದ ರಾತ್ರೋರಾತ್ರಿ ವೈರಲ್‌ ಆದ ಚುರುಮುರಿ ವ್ಯಾಪಾರಿ
    April 20, 2026 | 0
  • Untitled design 2026 04 20T220843.103
    ಇರಾನ್-ಅಮೆರಿಕ ಸಂಘರ್ಷ: ಮಾತುಕತೆಗೆ ಇರಾನ್ ತಿರಸ್ಕಾರ; ಪಾಕಿಸ್ತಾನಕ್ಕೆ ಜೆಡಿ ವ್ಯಾನ್ಸ್
    April 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version