• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಫೆ. 22ಕ್ಕೆ ಜೀ ಕನ್ನಡದಲ್ಲಿ ಶಿವಣ್ಣ, ಉಪ್ಪಿ, ರಾಜ್‌ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ರಿಲೀಸ್‌

admin by admin
February 18, 2026 - 2:30 pm
in ಕಿರುತೆರೆ, ಸಿನಿಮಾ
0 0
0
Untitled design 2026 02 18T141919.992

ಬೆಂಗಳೂರು, 18 ಫೆಬ್ರವರಿ 2026: ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ. ಜನಪ್ರಿಯ ಧಾರಾವಾಹಿಗಳು, ರಿಯಾಲಿಟಿ ಶೋಗಳು ಮತ್ತು ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ಗಳಿಂದ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ. ಈಗ ಸಿನಿಪ್ರಿಯರಿಗೆ ಇಲ್ಲಿದೆ ನೋಡಿ ಮತ್ತೊಂದು ಗುಡ್ ನ್ಯೂಸ್.

ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ.ಶೆಟ್ಟಿ ನಟನೆಯ, ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ‘45 ‘ ಚಿತ್ರವು ಇದೇ ಫೆಬ್ರವರಿ 22 ರಂದು ಸಂಜೆ 4:30 ಕ್ಕೆ ಜೀ಼ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

45 ಸಿನೆಮಾ ಫ್ಯಾಂಟಸಿ ಆಕ್ಷನ್ ಡ್ರಾಮಾ ಆಗಿದ್ದು ಇಲ್ಲಿ ಫಿಲಾಸಫಿ ಜೊತೆಗೆ ಆಕ್ಷನ್ ಹಾಗೂ ಭಾವನಾತ್ಮಕ ಅಂಶಗಳು ಮನಮುಟ್ಟುವಂತಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ನಿರ್ದೇಶಕರಾಗಿ ಪದಾರ್ಪಣೆ ಮಾಡಿರುವ ಈ ಚಿತ್ರವನ್ನು ಎಂ. ರಮೇಶ್ ರೆಡ್ಡಿ ಅವರು ಸುರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.

ವಿಭಿನ್ನವಾದ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ಅತೀಂದ್ರೀಯ ಅಂಶಗಳು ಮತ್ತು ಜೀವನದ ಮೌಲ್ಯಗಳನ್ನು ಅದ್ಭುತವಾಗಿ ತೋರಿಸಿದ್ದಾರೆ. ಇನ್ನು 3 ದಿಗ್ಗಜರು ಜೊತೆಯಾಗಿ ನಟಿಸಿರುವ ಈ ಚಿತ್ರ ಪ್ರೇಕ್ಷಕರ ಮನಗೆಲ್ಲುತ್ತದೆ.
45 ಚಿತ್ರದ ಕಥೆ ವಿನಯ್ (ರಾಜ್ ಬಿ. ಶೆಟ್ಟಿ) ಎಂಬ ಸಾಧುಸ್ವಭಾವದ ಸಾಫ್ಟ್‌ವೇರ್ ಎಂಜಿನಿಯರ್ ಸುತ್ತ ಸಾಗುತ್ತದೆ.

ತಾಯಿಯೊಂದಿಗೆ ಮತ್ತು ತನ್ನ ಗೆಳತಿ ಮೇಘನಾಳ ಜೊತೆ ಸರಳ ಹಾಗೂ ಸಂತೋಷಕರ ಜೀವನ ನಡೆಸುತ್ತಿದ್ದ ಅವನ ಬದುಕು, ಒಂದು ಅನಿರೀಕ್ಷಿತ ಘಟನೆಯಿಂದ ಸಂಪೂರ್ಣವಾಗಿ ಬದಲಾಗುತ್ತದೆ. ಲೋಕಲ್ ಡಾನ್ ರಾಯಪ್ಪ (ಉಪೇಂದ್ರ) ಅತ್ಯಂತ ಪ್ರೀತಿಯಿಂದ ಸಾಕುತ್ತಿದ್ದ ‘ರೋಸಿ’ ಎಂಬ ಕಪ್ಪು ನಾಯಿಯನ್ನು ವಿನಯ್ ಅರಿಯದೆ ಗುದ್ದಿ ಸಾವಿಗೆ ಕಾರಣನಾಗುತ್ತಾನೆ. ದುಃಖದಿಂದ ಕಂಗಾಲಾದ ಹಾಗೂ ಕೋಪದಿಂದ ಉರಿಯುತ್ತಿರುವ ರಾಯಪ್ಪ, ತಕ್ಷಣ ಶಿಕ್ಷೆ ನೀಡದೆ, ಗರುಡಪುರಾಣದಲ್ಲಿರುವ ಮರಣಾನಂತರ ಜೀವನದ ತತ್ವವನ್ನು ಉಲ್ಲೇಖಿಸಿ, ವಿನಯ್‌ಗೆ ತನ್ನ ತಪ್ಪಿನ ಬಗ್ಗೆ ಆತ್ಮಪರಿಶೀಲನೆ ಮಾಡಲು 45 ದಿನಗಳ ಕಾಲಾವಕಾಶ ನೀಡುತ್ತಾನೆ.

ಭಯ ಮತ್ತು ಆತಂಕದಿಂದ ಬಳಲುತ್ತಿರುವ ವಿನಯ್, ತನ್ನ ಬದುಕಿನ ಘಟನೆಗಳನ್ನು ಮುಂಚಿತವಾಗಿ ಸೂಚಿಸುವ ಭಯಾನಕ ಕನಸುಗಳನ್ನು ಕಾಣಲು ಆರಂಭಿಸುತ್ತಾನೆ, ಅದರಲ್ಲಿ ತನ್ನದೇ ಚಿತ್ರಣವೂ ಕಾಣುತ್ತಾನೆ. ಈ ಗೊಂದಲದ ನಡುವೆ, ಅವನು ಶಿವಣ್ಣ (ಶಿವರಾಜಕುಮಾರ್) ಅವರನ್ನು ಭೇಟಿಯಾಗುತ್ತಾನೆ. ದಿಟ್ಟ ವ್ಯಕ್ತಿತ್ವ ಹೊಂದಿರುವ ಶಿವಣ್ಣ, ಅವನ ಮಾರ್ಗದರ್ಶಕ ಹಾಗೂ ರಕ್ಷಕರಾಗಿ ನಿಂತುಕೊಳ್ಳುತ್ತಾರೆ. 45 ದಿನಗಳ ಕೌಂಟ್‌ಡೌನ್ ಆರಂಭವಾಗುತ್ತಿದ್ದಂತೆ, ವಿನಯ್ ತನ್ನ ಹಣೆಬರಹವನ್ನು ಮತ್ತು ಭವಿಷ್ಯದಲ್ಲಿ ತನ್ನ ಜೀವನದಲ್ಲಿ ಏನಾಗಬಹುದು ಎಂಬುದನ್ನು ಊಹಿಸಿಕೊಳ್ಳಲು ಶುರು ಮಾಡುತ್ತಾನೆ. ಈ ಎಲ್ಲಾ ಅಂಶಗಳು ಪ್ರೇಕ್ಷಕರಲ್ಲಿ ಮತ್ತಷ್ಟು ಕುತೂಹಲವನ್ನು ಉಂಟುಮಾಡುತ್ತದೆ.

ಪ್ರಿಮಿಯರ್ ಬಗ್ಗೆ ಮಾತನಾಡಿದ ಚೀಫ್ ಚಾನೆಲ್ ಆಫೀಸರ್- ಜೀ಼ ಕನ್ನಡ ಮತ್ತು ಬಿಸಿನೆಸ್ ಹೆಡ್ , ದೀಪಕ್ ಶ್ರೀರಾಮುಲು ಅವರು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರು ಜೊತೆಯಾಗಿ ಕಾಣಿಸಿಕೊಂಡಿರುವುದು ಈ ಚಿತ್ರದ ತೂಕವನ್ನು ದುಪ್ಪಟ್ಟು ಮಾಡಿದೆ. ಈ ಮೂವರು ದಿಗ್ಗಜರು ಒಂದೇ ಪರದೆಯಲ್ಲಿ ಕಾಣಿಸಿಕೊಳ್ಳುವುದನ್ನು ನೋಡುವುದೇ ಒಂದು ಚಂದದ ಅನುಭವ. ಇದು ಜಸ್ಟ್ ಪ್ರೀಮಿಯರ್ ಅಷ್ಟೇ ಅಲ್ಲ, ಇದು ಜೀ಼ ಕನ್ನಡ ಪ್ರೇಕ್ಷಕರಿಗೆ ಒಂದು ಹಬ್ಬ ಎಂದರು.

ವಿನಯ್ ಬಂದಿರುವ ಕಷ್ಟದಿಂದ ಪಾರಾಗ್ತಾನಾ ? ಅಥವಾ ವಿಧಿಬರಹಕ್ಕೆ ಗುರಿಯಾಗ್ತಾನಾ ? ಇವಕ್ಕೆಲ್ಲಾ ಉತ್ತರ ತಿಳ್ಕೊಳೋಕೆ ವೀಕ್ಷಿಸಿ 45 ಜೀ಼ ಕನ್ನಡ ವಾಹಿನಿಯಲ್ಲಿ ಇದೇ ಫೆಬ್ರವರಿ 22 ರಂದು ಸಂಜೆ 4:30 ಕ್ಕೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version