• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜ್ಞಾನಕ್ಕೆ ವಯಸ್ಸಿಲ್ಲ!: ಎಂ.ಎ ಮರಾಠಿಯಲ್ಲಿ ಚಿನ್ನದ ಪದಕ ಗೆದ್ದ 78ರ ಹರೆಯದ ವೃದ್ಧೆ

78ರ ಹರೆಯದಲ್ಲಿ ಎಂ.ಎ ಮರಾಠಿಯಲ್ಲಿ ಚಿನ್ನದ ಪದಕ ಗೆದ್ದ ವೃದ್ಧೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 18, 2026 - 5:42 pm
in Flash News, ದೇಶ
0 0
0
Untitled design 2026 02 18T172230.958

RelatedPosts

ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ

ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ

ಭಾರತದ AI ಕನಸಿಗೆ ಗೂಗಲ್ ಸಾಥ್: ಸುಂದರ್ ಪಿಚೈ ಜೊತೆ ಮೋದಿ ಮಾತುಕತೆ

ಟಿ20 ವಿಶ್ವಕಪ್ 2026: ಅಭಿಷೇಕ್ ಶರ್ಮಾ ಹ್ಯಾಟ್ರಿಕ್ ಡಕ್‌ಔಟ್..ಟೀಂ ಇಂಡಿಯಾಗೆ ತಲೆನೋವು

ADVERTISEMENT
ADVERTISEMENT

ಇಂದೋರ್: ವಯಸ್ಸು ಕೇವಲ ದಾಖಲೆಯ ಸಂಖ್ಯೆ ಮಾತ್ರ. ಆಸಕ್ತಿ, ಬದ್ಧತೆ ಮತ್ತು ಕಲಿಯುವ ಹಂಬವಿದ್ದಲ್ಲಿ ಯಾವ ವಯಸ್ಸಿನಲ್ಲೂ ಯಶಸ್ಸನ್ನು ಸಾಧಿಸಬಹುದು. ವೃದ್ಧಾಪ್ಯ ಜೀವನದ ಸಮಯದಲ್ಲಿ ಬಹುತೇಕರು ವಿಶ್ರಾಂತಿಯನ್ನು ಬಯಸಿದರೆ, ಇಲ್ಲೊರ್ವ ಮಹಿಳೆ ಚಿನ್ನದ ಪದಕ ಗೆಲ್ಲುವ ಮೂಲಕ ಅಮೋಘ ಸಾಧನೆ ಮಾಡಿದ್ದಾರೆ. 78 ವರ್ಷದ ಸುಷ್ಮಾ ಮೋಘ ಅವರು ಮಧ್ಯಪ್ರದೇಶದ ದೇವಿ ಅಹಲ್ಯಾ ವಿಶ್ವವಿದ್ಯಾಲಯದಲ್ಲಿ ಎಂ.ಎ (ಮರಾಠಿ) ಪದವಿಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಜಯಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಫೆಬ್ರವರಿ 17ರಂದು ನಡೆದ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯಿ ಪಟೇಲ್ ಅವರು ಸ್ವತಃ ಸುಷ್ಮಾ ಅವರಿಗೆ ಚಿನ್ನದ ಪದಕ ಪ್ರದಾನ ಮಾಡಿ ಗೌರವಿಸಿದರು.

ನಿವೃತ್ತಿ ನಂತರ ಹೊಸ ಪಯಣ

ಸಾಮಾನ್ಯವಾಗಿ ನಿವೃತ್ತಿಯ ನಂತರ ಜನರು ವಿಶ್ರಾಂತಿ ಜೀವನವನ್ನು ಆರಿಸುತ್ತಾರೆ. ಆದರೆ ಸುಷ್ಮಾ ಮೋಘ ಅವರು ತಮ್ಮ ಖಾಲಿ ಸಮಯವನ್ನು ಅರ್ಥಪೂರ್ಣವಾಗಿ ಬಳಸಿಕೊಳ್ಳಬೇಕೆಂದು ನಿರ್ಧರಿಸಿದರು. ತಮ್ಮ ಮಾತೃಭಾಷೆಯಾದ ಮರಾಠಿಯ ಮೇಲಿನ ಪ್ರೀತಿ ಮತ್ತು ಸಾಹಿತ್ಯಾಸಕ್ತಿಯೇ ಅವರನ್ನು ಮತ್ತೆ ವಿದ್ಯಾರ್ಥಿನಿಯಾಗಿ ವಿಶ್ವವಿದ್ಯಾಲಯದ ಗಡಿಪಾಯ ತಲುಪುವಂತೆ ಮಾಡಿತು.

“ಈ ವಯಸ್ಸಿನಲ್ಲಿ ಎಂ.ಎ ಮಾಡಬಹುದು ಎಂಬುದೇ ನನಗೆ ಗೊತ್ತಿರಲಿಲ್ಲ. ಆದರೆ ಅವಕಾಶ ಸಿಕ್ಕಾಗ ಅದನ್ನು ಕೈಚೆಲ್ಲದೆ ಬಳಸಿಕೊಂಡೆ,” ಎಂದು ಅವರು ಸಂತೋಷದಿಂದ ಹೇಳಿದ್ದಾರೆ. ಆನ್‌ಲೈನ್ ಮತ್ತು ಆಫ್‌ಲೈನ್ ತರಗತಿಗಳ ಮೂಲಕ ತಮ್ಮ ಅಧ್ಯಯನವನ್ನು ಮುಂದುವರೆಸಿದ ಅವರು, ಶಿಕ್ಷಕರ ಸಹಕಾರವನ್ನು ವಿಶೇಷವಾಗಿ ಸ್ಮರಿಸಿದ್ದಾರೆ.

ಪರಿಶ್ರಮಕ್ಕೆ ಚಿನ್ನದ ಫಲ

ಎಂ.ಎ (ಮರಾಠಿ) ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆಯುವುದು ಸುಲಭದ ವಿಷಯವಲ್ಲ. 78 ವರ್ಷ ವಯಸ್ಸಿನಲ್ಲಿ ಪರೀಕ್ಷೆಗಳಿಗೆ ಸಿದ್ಧರಾಗುವುದು, ಪಠ್ಯಪುಸ್ತಕಗಳನ್ನು ಓದುವುದು, ಆನ್‌ಲೈನ್ ಕ್ಲಾಸ್‌ಗಳಿಗೆ ಹಾಜರಾಗುವುದು ಬಹಳ ಕಷ್ಟ. ಸುಷ್ಮಾ ಅವರು ತಮ್ಮ ಪರಿಶ್ರಮ ಮತ್ತು ದೃಢಸಂಕಲ್ಪದಿಂದ ಅದನ್ನು ಸಾಧ್ಯ ಮಾಡಿದರು.

ಈ ಘಟಿಕೋತ್ಸವದಲ್ಲಿ ಒಟ್ಟು 217 ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ವಿತರಿಸಲಾಯಿತು. ಆದರೆ ಎಲ್ಲರ ಗಮನ ಸೆಳೆದದ್ದು ಸುಷ್ಮಾ ಅವರ ಸಾಧನೆಯೇ ಆಗಿತ್ತು. ವಿಶ್ವವಿದ್ಯಾಲಯದ ಕುಲಪತಿ ಡಾ. ರಾಕೇಶ್ ಸಿಂಫೈ ಅವರು, “ಸುಷ್ಮಾ ಮೋಘ ಅವರು ಅಗ್ರಸ್ಥಾನ ಪಡೆದು ಚಿನ್ನದ ಪದಕ ಗೆದ್ದಿರುವುದು ನಮ್ಮ ಸಂಸ್ಥೆಗೆ ಅಪಾರ ಹೆಮ್ಮೆ ತಂದಿದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಹಿತ್ಯ ಸೇವೆಯಲ್ಲೂ ಸಕ್ರಿಯ

ಪದವಿಯೊಂದಿಗೆ ಅವರ ಸಾಧನೆ ಮುಗಿದಿಲ್ಲ. ಅವರು ಖ್ಯಾತ ಹಿಂದಿ ಲೇಖಕರ ಕೃತಿಗಳನ್ನು ಮರಾಠಿಗೆ ಅನುವಾದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಭಾಷೆಯ ಮೇಲಿನ ಪ್ರೀತಿ ಮತ್ತು ಸಾಹಿತ್ಯದ ಬಗ್ಗೆ ಇರುವ ಆಸಕ್ತಿ ಅವರ ಬದುಕಿನ ಮುಖ್ಯ ಅಂಶವಾಗಿದೆ.

 ಯುವಕರಿಗೆ ಸಂದೇಶ

ಸುಷ್ಮಾ ಮೋಘ ಅವರು ತಮ್ಮ ಸಾಧನೆಯ ಮೂಲಕ ಯುವ ಪೀಳಿಗೆಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. “ಬಿಡುವಿನ ವೇಳೆಯನ್ನು ವ್ಯರ್ಥ ಮಾಡಬೇಡಿ. ಓದಿರಿ, ಕಲಿಯಿರಿ. ಈ ಜಗತ್ತಿನಲ್ಲಿ ತಿಳಿಯಲು ಅನೇಕ ವಿಷಯಗಳಿವೆ.”

ಇಂದಿನ ಡಿಜಿಟಲ್ ಯುಗದಲ್ಲಿ ಅನೇಕ ಅವಕಾಶಗಳು ಲಭ್ಯವಿದ್ದರೂ, ಅದನ್ನು ಸದುಪಯೋಗಪಡಿಸಿಕೊಳ್ಳುವುದು ವ್ಯಕ್ತಿಯ ಮನಸ್ಸಿನ ಮೇಲೆ ಅವಲಂಬಿತವಾಗಿದೆ. ವಯಸ್ಸು ಯಾವುದೇ ಅಡ್ಡಿಯಾಗುವುದಿಲ್ಲ ಎಂಬುದನ್ನು ಸುಷ್ಮಾ ತಮ್ಮ ಜೀವನದಿಂದಲೇ ಸಾಬೀತುಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 18T220459.850

ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
February 18, 2026 - 10:17 pm
0

Untitled design 2026 02 18T212141.989

ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ

by ಶಾಲಿನಿ ಕೆ. ಡಿ
February 18, 2026 - 9:26 pm
0

Untitled design 2026 02 18T210859.803

ಭಾರತದ AI ಕನಸಿಗೆ ಗೂಗಲ್ ಸಾಥ್: ಸುಂದರ್ ಪಿಚೈ ಜೊತೆ ಮೋದಿ ಮಾತುಕತೆ

by ಶಾಲಿನಿ ಕೆ. ಡಿ
February 18, 2026 - 9:15 pm
0

Untitled design 2026 02 18T204800.850

ಟಿ20 ವಿಶ್ವಕಪ್ 2026: ಅಭಿಷೇಕ್ ಶರ್ಮಾ ಹ್ಯಾಟ್ರಿಕ್ ಡಕ್‌ಔಟ್..ಟೀಂ ಇಂಡಿಯಾಗೆ ತಲೆನೋವು

by ಶಾಲಿನಿ ಕೆ. ಡಿ
February 18, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 18T220459.850
    ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ
    February 18, 2026 | 0
  • Untitled design 2026 02 18T212141.989
    ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ
    February 18, 2026 | 0
  • Untitled design 2026 02 18T210859.803
    ಭಾರತದ AI ಕನಸಿಗೆ ಗೂಗಲ್ ಸಾಥ್: ಸುಂದರ್ ಪಿಚೈ ಜೊತೆ ಮೋದಿ ಮಾತುಕತೆ
    February 18, 2026 | 0
  • Untitled design 2026 02 18T204800.850
    ಟಿ20 ವಿಶ್ವಕಪ್ 2026: ಅಭಿಷೇಕ್ ಶರ್ಮಾ ಹ್ಯಾಟ್ರಿಕ್ ಡಕ್‌ಔಟ್..ಟೀಂ ಇಂಡಿಯಾಗೆ ತಲೆನೋವು
    February 18, 2026 | 0
  • Untitled design 2026 02 18T202111.120
    ಎಐ ಶೃಂಗಸಭೆಯಲ್ಲಿ ರೋಬೋ ಡಾಗ್ ವಿವಾದ: ಗಾಲ್ಗೋಟಿಯಾಸ್ ವಿವಿ ಕ್ಷಮೆಯಾಚನೆ
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version