• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಚಿತ್ರದ ಟ್ರೈಲರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 18, 2026 - 5:57 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 18T175621.929

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬಂದಿರುವ ಬಹುನಿರೀಕ್ಷಿತ ಚಿತ್ರ `ವೀರ ಕಂಬಳ’. ತುಳುನಾಡಿನ ಜನಜೀವನದೊಂದಿಗೆ ಹೊಸೆದುಕೊಂಡಿರುವ ಕಂಬಳ ಎಂಬುದು ಬಹು ಹಿಂದಿನಿಂದಲೂ ಚಿತ್ರರಂಗದವರನ್ನು ಸೆಳೆಯುತ್ತಾ ಬಂದಿದೆ. ಆದರೆ, ಅದನ್ನು ಇಡಿಯಾಗಿ ದೃಷ್ಯಗಳಲ್ಲಿ ಹಿಡಿದಿಡುವಂಥಾ ಪ್ರಯತ್ನಗಳು ನಡೆದಿರಲಿಲ್ಲ. ಮೂಲತಃ ದಕ್ಷಿಣ ಕನ್ನಡ ಭಾಗದೊಂದಿಗೆ ಕರುಳುಬಳ್ಳಿಯ ಬಂಧ ಹೊಂದಿರುವ ರಾಜೇಂದ್ರ ಸಿಂಗ್ ಬಾಬು ಅವರು ದಶಕಗಟ್ಟಲೆ ಶ್ರಮವಹಿಸಿ ಅಂಥಾದ್ದೊಂದು ಪ್ರಯತ್ನ ನಡೆಸಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಂಬಳದ ಸುತ್ತಾ ಘಟಿಸುವ ರೋಚಕ ಕಥನವಿರುವ ವೀರ ಕಂಬಳದ ಟ್ರೈಲರ್ ಅನ್ನು ನಾದಬ್ರಹ್ಮ ಹಂಸಲೇಖ ಬಿಡುಗಡೆಗೊಳಿಸಿದ್ದಾರೆ. ಇದೇ ಹೊತ್ತಿನಲ್ಲಿ ತುಳು ಆವೃತ್ತಿಯಾದ ಬಿರ್ದ್‌ದ ಕಂಬುಳದ ಟ್ರೈಲರ್ ಕೂಡಾ ಅನಾವರಣಗೊಂಡಿದೆ.

ಈ ಪತ್ರಿಕಾಗೋಷ್ಠಿಯಲ್ಲಿ ಟ್ರೈಲರ್ ಬಿಡುಗಡೆಗೊಳಿಸಿದ ನಾದಬ್ರಹ್ಮ ಹಂಸಲೇಖ ಅವರು ಅತ್ಯಂತ ಪ್ರೀತಿಯಿಂದ ಈ ಟ್ರೈಲರ್ ಅನ್ನು ಬಿಡುಗಡೆಗೊಳಿಸಿರೋದಾಗಿ ಮಾತುಗಳನ್ನು ಆರಂಭಿಸಿದರು. ಕಲೆ ಎಂಬುದು ಮುಪ್ಪಿಲ್ಲದ, ಸುಕ್ಕಿಲ್ಲದ ಕನ್ಯೆಯಿದ್ದಂತೆ. ಅದು ಮನುಷ್ಯನನ್ನು ಸದಾ ಜೀವಂತಿಕೆಯಿಂದ ಉಳಿಸುತ್ತದೆಂದಿರುವ ಹಂಸಲೇಖ, ವೀರತ್ವದ ಸಂಕೇತದಂತಿರೋ ಕಂಬಳಕ್ಕೆ ಕಲೆಯೆಂಬ ಕನ್ಯೆ ಕೊಟ್ಟ ತಾಂಬೂಲವೇ `ವೀರ ಕಂಬಳ’ ಎಂಬಂತೆ ಈ ಸಿನಿಮಾವನ್ನು ವಿಶ್ಲೇಷಿಸಿದರು. ತುಳುನಾಡಿನ ನೆಲದ ಘಮಲು ಹೊಂದಿರೋ ಕಂಬಳವನ್ನು ದೃಷ್ಯಕ್ಕೆ ಒಗ್ಗಿಸುವ ಸಾಹಸ ಮಾಡಿರುವ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಇಡೀ ತಂಡಕ್ಕೆ ಶುಭ ಕೋರುತ್ತಲೇ, ವೀರ ಕಂಬಳ ಭರ್ಜರಿ ಗೆಲುವು ಕಾಣಲೆಂದು ಹಾರೈಸಿದರು.

RelatedPosts

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್

33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್

ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ

ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!

ADVERTISEMENT
ADVERTISEMENT

ಈ ಪತ್ರಿಕಾಗೋಷ್ಠಿಯ ಕೇಂದ್ರಬಿಂದುವಿನಂತಿರುವ ರಾಜೇಂದ್ರ ಸಿಂಗ್ ಬಾಬು ಅವರು ಕಥೆ ಹುಟ್ಟಿದ ಬಗ್ಗೆ, ಕಂಬಳವನ್ನು ದೃಷ್ಯಕ್ಕೆ ಒಗ್ಗಿಸಿದ ಬಗ್ಗೆ ಹಾಗೂ ಕಂಬಳದ ಸುತ್ತ ಹಬ್ಬಿಕೊಂಡಿರುವ ರೋಚಕ ಅಂಶಗಳ ಚಿತ್ರಣವನ್ನು ಕಟ್ಟಿಕೊಟ್ಟರು. ಈ ಹಾದಿಯಲ್ಲಿ ಜೊತೆಯಾದ ನಿರ್ಮಾಪಕರು, ತಂತ್ರಜ್ಞರು, ಕಲಾವಿದರು ಹಾಗೂ ತುಳು ರಂಗಭೂಮಿಯ ಹೆಸರಾಂತ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್‌ಬೈಲ್, ನಿಖರ ಮಾಹಿತಿ ಒದಗಿಸಿದ ಗುಣಪಾಲ್ ಕಡಂಬ ಮುಂತಾದವರನ್ನು ಅಭಿನಂದಿಸಿದರು. ಇದೇ ಹೊತ್ತಿನಲ್ಲಿ ವೀರ ಕಂಬಳದಲ್ಲಿ ಅಡಕವಾಗಿರುವ ವಿಶಿಷ್ಟ ಅಂಶಗಳ ಸುಳಿವನ್ನೂ ಬಿಟ್ಟುಕೊಟ್ಟರು. ಕಂಬಳದ ಸುತ್ತಾ ಮುಂಬೈ ಭೂಗತ ಜಗತ್ತಿನ ನಂಟಿರುವ ರೋಚಕ ಅಂಶಗಳೊಂದಿಗೆ ಈ ಕಥನ ಸೃಷ್ಟಿಯಾಗಿರುವ ಸುಳಿವನ್ನು ಜಾಹೀರು ಮಾಡಿದರು.

ಈ ಚಿತ್ರವನ್ನು ಬಾಬಾ’ಸ್ ಬ್ಲೆಸಿಂಗ್ ಫಿಲ್ಮ್ಸ್ ಬ್ಯಾನರಿನಡಿಯಲ್ಲಿ ಡಾ. ವಿನಿತ ವಿಜಯ್ ಕುಮಾರ್ ರೆಡ್ಡಿ ಹಾಗೂ ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ರಾಜೇಶ್ ಕುಡ್ಲ ಕಾರ್ಯಕಾರಿ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ. ಆದಿತ್ಯ, ಪ್ರಕಾಶ್ ರೈ, ರವಿಶಂಕರ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರೆ, ರಾಧಿಕಾ ನಾರಾಯಣ್ ವಿಶೇಷ ಪಾತ್ರಕ್ಕೆ ಜೀವ ತುಂಬಿದ್ದಾರೆ. ತುಳು ಭಾಷೆಯಲ್ಲಿಯೂ ಬಿಡುಗಡೆಗೊಳ್ಳಲಿರುವ ಸದರಿ ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ಧ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ. ವಿಜಯ್ ಕುಮಾರ್ ಕೊಡಿಯಾಲ್‌ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರ್.ಗಿರಿ ಛಾಯಾಗ್ರಹಣ, ಶ್ರೀನಿವಾಸ್ ಎಸ್ ಬಾಬು ಸಂಕಲನ, ಚಂದ್ರಶೇಖರ್ ಸುವರ್ಣ ಮುಲ್ಕಿ ಕಲಾ ನಿರ್ದೇಶನ, ಕಾಂತ ಪ್ರಸಾದನ ಹಾಗೂ ಭಾಷಾ ಅವರ ವಸ್ತ್ರವಿನ್ಯಾಸವಿರುವ ವೀರ ಕಂಬಳ ಫೆಬ್ರವರಿ 27ರಂದು ತೆರೆಗಾಣಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 26T144550.414

ಸರ್ಕಾರಿ ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ: ಸರ್ಕಾರ ಮಹತ್ವದ ಆದೇಶ

by ಶಾಲಿನಿ ಕೆ. ಡಿ
April 26, 2026 - 3:00 pm
0

Untitled design 2026 04 26T134337.695

ಮದುವೆ ಮಂಟಪದಲ್ಲಿ 1 ಕೋಟಿ ಮೌಲ್ಯದ ಚಿನ್ನಾಭರಣ ಕಳವು: ಪ್ರಕರಣ ದಾಖಲು

by ಶಾಲಿನಿ ಕೆ. ಡಿ
April 26, 2026 - 1:44 pm
0

Untitled design 2026 04 26T130815.642

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬಂಗಾರದ ಬೆಲೆ ಇಳಿಕೆ..ಇಲ್ಲಿದೆ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
April 26, 2026 - 1:15 pm
0

Untitled design 2026 04 26T124824.844

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ

by ಶಾಲಿನಿ ಕೆ. ಡಿ
April 26, 2026 - 12:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 25T210625.919
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್
    April 25, 2026 | 0
  • Untitled design 2026 04 25T183044.923
    33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್
    April 25, 2026 | 0
  • Untitled design 2026 04 25T175353.980
    ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ
    April 25, 2026 | 0
  • Untitled design 2026 04 25T170331.103
    ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!
    April 25, 2026 | 0
  • Untitled design 2026 04 25T163953.151
    ನಟ ಚೇತನ್ ಅಹಿಂಸಾ ವಿರುದ್ಧ ಡಾ. ರಾಜ್ ಕುಮಾರ್ ಸೇನೆಯಿಂದ ದೂರು ದಾಖಲು
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version