• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ಅನುಷ್ಠಾನ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಯಿತೇ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2025 - 5:26 pm
in Flash News, ಕರ್ನಾಟಕ
0 0
0
111 (16)

ಬೆಂಗಳೂರು : “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿದ್ದೇವೆ. ಈ ಸಮಿತಿ ರಚನೆಯಾಗಿ ಒಂದೂವರೆ ವರ್ಷವಾಗಿದ್ದು, ಈ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಗಿದೆಯೇ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಾವು ಅವರ ಹಕ್ಕು ಕಸಿದಿಲ್ಲ. ಶಾಸಕರ ಹಕ್ಕು ಹಾಗೇ ಇದೆ. ನಾವು ಬಡವರಿಗಾಗಿ ಹೊಸದಾಗಿ ಐದು ಗ್ಯಾಂಟಿ ಯೋಜನೆಗಳನ್ನು ನೀಡಿದ್ದು, ಈ ಯೋಜನಗಳು ಸರಿಯಾಗಿ ತಲುಪುತ್ತಿದೇಯೇ ಇಲ್ಲವೇ? ಇದರ ಸದುಪಯೋಗವಾಗುತ್ತಿದೆಯೇ ಅಥವಾ ದುರುಪಯೋಗವಾಗುತ್ತಿದೆಯೇ ಎಂದು ಮನೆ ಮನೆಗೆ ಹೋಗಿ ಪರಿಶೀಲನೆ ಮಾಡಲು ನಮ್ಮ ಜನರಿಗೆ ಜವಾಬ್ದಾರಿ ನೀಡಿದ್ದೇವೆ.

RelatedPosts

ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!

ಪ್ರಶಾಂತ್ ನೀಲ್ & ಜೂ. ಎನ್‌ಟಿಆರ್ ಸೇಫ್!ಯುದ್ಧದ ಭೀತಿ ನಡುವೆ ಜೋರ್ಡನ್‌ನಿಂದ ಮರಳಿದ ‘ಡ್ರ್ಯಾಗನ್’ ತಂಡ

ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ ಆಯ್ಕೆ-ಯಾರು ಈ ಅಲಿರೆಜಾ ಅರಾಫಿ..?

ADVERTISEMENT
ADVERTISEMENT

ಜನರಿಗೆ ಯೋಜನೆ ಪಡೆಯಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ನಾವು ಇದನ್ನು ಮಾಡಿದ್ದೇವೆ. ಮಾನ್ಯ ಪ್ರಧಾನಮಂತ್ರಿಗಳು ಸೇರಿದಂತೆ ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದ್ದರು. ಈಗ ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ ಸೇರಿದಂತೆ ಅವರ ರಾಜ್ಯಗಳಲ್ಲಿ ಗ್ಯಾರಂಟಿ ಜಾರಿ ಮಾಡುತ್ತಿದ್ದಾರೆ. ಮೋದಿ ಅವರು ಲೋಕಸಭೆ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದರು. ಗ್ಯಾರಂಟಿ ಯೋಜನೆಗಳು ಆರಂಭವಾಗಿರುವುದು ಕರ್ನಾಟಕದಿಂದ, ನಾವೇ ಇದಕ್ಕೆ ಮಾದರಿ” ಎಂದರು.

ಮಹಾರಾಷ್ಟ್ರದಲ್ಲಿ ಆರ್ ಎಸ್ಎಸ್ ಕಾರ್ಯಕರ್ತರ ನೇಮಕಕ್ಕೆ ಮುಂದಾಗಿಲ್ಲವೇ?

“ಮಹಾರಾಷ್ಟ್ರದಲ್ಲಿ ಆರ್ ಎಸ್ಎಸ್ ಕಾರ್ಯಕರ್ತರನ್ನು ಮಂತ್ರಿಗಳ ಆಪ್ತ ಕಾರ್ಯದರ್ಶಿಯಾಗಿ ನೇಮಿಸಲು ಮುಂದಾಗಿಲ್ಲವೇ? ಆರ್ ಎಸ್ ಎಸ್ ರಾಜಕೀಯ ಪಕ್ಷವಲ್ಲದಿದ್ದರೂ ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸಾಧಿಸಲು ನೇಮಿಸಿರುವುದೇಕೆ? ಈ ಹಿಂದೆ ಕೆಆರ್ ಡಿಬಿಎ ಅಲ್ಲಿ 300 ಕೋಟಿ ಕೊಟ್ಟು ಪರ್ಯಾಯಾವಾಗಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಿದ್ದರು. ನಾವು ಅವರಂತೆ ಮಾಡಿಲ್ಲ. ನಾವು ಗ್ಯಾರಂಟಿ ಸಮಿತಿ ಸದಸ್ಯರಿಗೆ ಗೌರವಧನ ನೀಡುತ್ತಿದ್ದೇವೆ. ಜನ ನಮಗೆ 138+2 ಒಟ್ಟು 140 ಕ್ಷೇತ್ರಗಳಲ್ಲಿ ಗೆಲ್ಲಿಸಿದ್ದಾರೆ. ಅವರು ಕೊಟ್ಟ ಶಕ್ತಿ ಮೇಲೆ ನಮ್ಮ ಕಾರ್ಯಕರ್ತರಿಗೆ ಜವಾಬ್ದಾರಿ ನೀಡಿದ್ದೇವೆ. ಆಮೂಲಕ ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ ಎಲ್ಲಾ ಪಕ್ಷದವರನ್ನು ಒಳಗೊಂಡಂತೆ ನ್ಯಾಯಯುತವಾಗಿ ಯೋಜನೆ ತಲುಪುವಂತೆ ಮಾಡಲು ಜವಾಬ್ದಾರಿ ನೀಡಿದ್ದೇವೆ” ಎಂದು ಹರಿಹಾಯ್ದರು.

ಜೊತೆಲ್ಲಿ ಫೋಟೋ ತೆಗೆಸಿಕೊಂಡ ಮಾತ್ರಕ್ಕೆ ಅಪರಾಧದಲ್ಲೂ ಭಾಗಿ ಎನ್ನಲು ಸಾಧ್ಯವೇ?

ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡದ ಬಗ್ಗೆ ಕೇಳಿದಾಗ, “ಇದೆಲ್ಲಾ ಕೇವಲ ಊಹಾಪೋಹಗಳು. ಇದು ಬಿಜೆಪಿಯ ಗೇಮ್ ಪ್ಲಾನ್. ಯಾವ ಸಚಿವರ ಹೆಸರಿದೆ? ಯಾರಾದರೂ ನೋಡಿದ್ದಾರಾ? ಕೇಳಿದ್ದಾರಾ? ನಾವು ಮದುವೆ ಸೇರಿದಂತೆ ಶುಭ ಕಾರ್ಯಕ್ರಮಗಳಿಗೆ ಹೋಗುತ್ತಿರುತ್ತೇವೆ. ಅಲ್ಲಿ ಅನೇಕರು ನಮ್ಮ ಜತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಯಾರೋ ನನ್ನ ಪಕ್ಕ ಬಂದು ನಿಂತುಕೊಂಡ ತಕ್ಷಣ ನನಗೂ ಅವರಿಗೂ ಸಂಬಂಧ ಇದೆ ಎಂದು ಭಾವಿಸಲು ಸಾಧ್ಯವೇ? ನಮ್ಮ ಜತೆ ಫೋಟೋ ತೆಗೆಸಿಕೊಂಡವರು ಅಪರಾಧ ಮಾಡಿದರೆ ನಾವು ಅದಕ್ಕೆ ಬೆಂಬಲ ನೀಡಿದ್ದೇವೆ ಎಂದು ಹೇಳಲು ಸಾಧ್ಯವೇ? ಇಂತಹ ಸಚಿವರು ಈ ರೀತಿಯಾಗಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಪಷ್ಟವಾಗಿ ಇದ್ದರೆ ನೀವು ಚರ್ಚೆ ಮಾಡಿ.

ಯಾವುದೇ ಮಂತ್ರಿ ಅಪರಾಧ ಮಾಡಲು ಬೆಂಬಲ ನೀಡುವುದಿಲ್ಲ. ಈ ಪ್ರಕರಣದಲ್ಲಿ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಮುಖ್ಯಮಂತ್ರಿಗಳು ಕೂಡ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ. ನಾನು ಇತ್ತೀಚೆಗೆ ದುಬೈಗೆ ತೆರಳಿದ್ದೆ. ಆಗ ನನ್ನ ಉಂಗುರ, ಬೆಲ್ಟ್, ವಾಚ್ ಗಳನ್ನು ತೆಗೆಸಿದ್ದರು. ಇಂತಹ ಭದ್ರತೆ ಮಧ್ಯೆ 14 ಕೆ.ಜಿ ಚಿನ್ನ ಕಳ್ಳಸಾಗಾಣೆ ಹೇಗೆಸಾಧ್ಯ ಎಂದು ನನಗೂ ಅಚ್ಚರಿಯಾಗಿದೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (6)

ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!

by ಯಶಸ್ವಿನಿ ಎಂ
March 2, 2026 - 9:46 am
0

Untitled design (5)

ಪ್ರಶಾಂತ್ ನೀಲ್ & ಜೂ. ಎನ್‌ಟಿಆರ್ ಸೇಫ್!ಯುದ್ಧದ ಭೀತಿ ನಡುವೆ ಜೋರ್ಡನ್‌ನಿಂದ ಮರಳಿದ ‘ಡ್ರ್ಯಾಗನ್’ ತಂಡ

by ಯಶಸ್ವಿನಿ ಎಂ
March 2, 2026 - 8:36 am
0

Untitled design (4)

ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್

by ಯಶಸ್ವಿನಿ ಎಂ
March 2, 2026 - 8:15 am
0

Untitled design (3)

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ ಆಯ್ಕೆ-ಯಾರು ಈ ಅಲಿರೆಜಾ ಅರಾಫಿ..?

by ಯಶಸ್ವಿನಿ ಎಂ
March 2, 2026 - 7:40 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (6)
    ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!
    March 2, 2026 | 0
  • Untitled design (5)
    ಪ್ರಶಾಂತ್ ನೀಲ್ & ಜೂ. ಎನ್‌ಟಿಆರ್ ಸೇಫ್!ಯುದ್ಧದ ಭೀತಿ ನಡುವೆ ಜೋರ್ಡನ್‌ನಿಂದ ಮರಳಿದ ‘ಡ್ರ್ಯಾಗನ್’ ತಂಡ
    March 2, 2026 | 0
  • Untitled design (4)
    ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್
    March 2, 2026 | 0
  • Untitled design (3)
    ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ ಆಯ್ಕೆ-ಯಾರು ಈ ಅಲಿರೆಜಾ ಅರಾಫಿ..?
    March 2, 2026 | 0
  • Untitled design (2)
    ಬೆಂಜಮಿನ್ ನೆತನ್ಯಾಹು ಜೊತೆ ಪ್ರಧಾನಿ ಮೋದಿ ದೂರವಾಣಿ ಸಂಪರ್ಕ: ಇಸ್ರೇಲ್-ಇರಾನ್ ಯುದ್ಧಕ್ಕೆ ತಕ್ಷಣ ಕಡಿವಾಣ!
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version