• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ತುಮಕೂರಲ್ಲಿ ಬೆಳಗ್ಗೆಯಿಂದಲೇ ಸೀರೆಗಾಗಿ ಮುಗಿಬಿದ್ದ ನಾರಿಯರು

admin by admin
February 19, 2026 - 1:22 pm
in ಜಿಲ್ಲಾ ಸುದ್ದಿಗಳು, ತುಮಕೂರು
0 0
0
BeFunky collage 2026 02 19T131333.057

ತುಮಕೂರಿನ ಎಂ.ಜಿ. ರಸ್ತೆಯಲ್ಲಿರುವ ಕರಣ್ ಟೆಕ್ಸ್‌ಟೈಲ್ಸ್ ಅಂಗಡಿಯಲ್ಲಿ ಇಂದು ಬೆಳಗ್ಗೆಯಿಂದಲೇ ಮಹಿಳೆಯರು ಸೀರೆ ಖರೀದಿಸಲು ಸಾಲು ಗಟ್ಟಿ ನಿಂತಿದ್ದರು. ಅಂಗಡಿಯ 25ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ನೀಡಲಾಗಿರುವ ₹100ಕ್ಕೆ ಒಂದು ಸೀರೆ ಆಫರ್‌ಗೆ ನಾರಿಯರು ಭರ್ಜರಿ ಭೇಟಿ ನೀಡಿದ್ದಾರೆ.

ಗ್ರಾಮಾಂತರ ಭಾಗಗಳಿಂದ, ಸುತ್ತಮುತ್ತಲ ಊರುಗಳಿಂದ ಬಂದಿರುವ ಮಹಿಳೆಯರು ಚಿಕ್ಕ ಮಕ್ಕಳನ್ನು ಕರೆದೊಯ್ದುಕೊಂಡು ಬೆಳಗ್ಗೆಯಿಂದಲೇ ಅಂಗಡಿಯ ಮುಂದೆ ನಾ ಮುಂದು ತಾಮುಂದು ಎಂದು ಮುಗಿಬಿದ್ದರು. “ನೂರು ರೂಪಾಯಿಗೆ ಸೀರೆ ಸಿಗುತ್ತಿದೆ ಎಂದು ಕೇಳಿ ಬಂದೆವು, ಇದು ಒಂದು ದಿನದ ಆಫರ್ ಆದ್ದರಿಂದ ಬೇಗ ಬಂದೆವು” ಎಂದು ಹಲವು ಮಹಿಳೆಯರು ಹೇಳಿದ್ದಾರೆ. ಕೆಲವರು ದೂರದ ಗ್ರಾಮಗಳಿಂದ ಬಸ್‌ನಲ್ಲಿ ಬಂದು ಆಫರ್ ಅನ್ನು ತಪ್ಪಿಸಿಕೊಳ್ಳದಂತೆ ನೋಡಿಕೊಂಡರು.

RelatedPosts

ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ

ಬೆಲೆ ಏರಿಕೆ ಎಫೆಕ್ಟ್‌: ನವದಂಪತಿಗೆ ಹಾಲು, ಮೊಸರು ಗಿಫ್ಟ್‌

‘ಪ್ರಿಯಾಂಕ್ ಖರ್ಗೆ ಬಳಿ ಟ್ರೇಲರ್ ಇರಬಹುದು, ಅಸಲಿ ಪಿಕ್ಚರ್ ನಮ್ಮ ಬಳಿ ಇದೆ’: ಹೆಚ್‌ಡಿಕೆ

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!

ADVERTISEMENT
ADVERTISEMENT

ಅಂಗಡಿಯು ತನ್ನ 25ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ಬಿಗ್ ಆಫರ್ ನೀಡಿದ್ದು, ಇದು ಕೇವಲ ಒಂದು ದಿನಕ್ಕೆ ಮಾತ್ರ ಮೀಸಲಿಡಲಾಗಿದೆ. ಇದರ ಜೊತೆಗೆ ಇತರ ಡಿಸ್ಕೌಂಟ್‌ಗಳು, ಬೈ ವನ್ ಗೆಟ್ ವನ್ ಮಾದರಿಯ ಆಫರ್‌ಗಳು ಮತ್ತು ವಿವಿಧ ರೀತಿಯ ಸೀರೆಗಳು (ಕಾಟನ್, ಸಿಲ್ಕ್, ಡೈಲಿ ವೇರ್, ಡಿಸೈನರ್) ಲಭ್ಯವಿವೆ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ. ಈ ಆಫರ್‌ಗೆ ಮಹಿಳೆಯರ ಉತ್ಸಾಹ ಅಪಾರವಾಗಿದ್ದು, ಅಂಗಡಿಯ ಸುತ್ತಮುತ್ತ ಜನಜಂಗುಳಿ ಕಂಡುಬಂದಿದೆ.

ಈ ರೀತಿಯ ಕಡಿಮೆ ಬೆಲೆಯ ಆಫರ್‌ಗಳು ತುಮಕೂರಿನಲ್ಲಿ ಹಬ್ಬದ ಸಮಯದಲ್ಲಿ ಸಾಮಾನ್ಯವಾಗಿರುತ್ತವೆಯಾದರೂ, ₹100ಕ್ಕೆ ಸೀರೆ ಆಫರ್ ಮಹಿಳೆಯರಲ್ಲಿ ಭಾರಿ ಆಕರ್ಷಣೆ ಸೃಷ್ಟಿಸಿದೆ. ಅಂಗಡಿಯು ಮಾರುತಿ ಪ್ಲಾಜಾ, ಎಂ.ಜಿ. ರಸ್ತೆಯಲ್ಲಿದ್ದು, ತುಮಕೂರಿನ ಹಳೆಯ ಮತ್ತು ಪ್ರಸಿದ್ಧ ಟೆಕ್ಸ್‌ಟೈಲ್ ಶೋರೂಮ್‌ಗಳಲ್ಲಿ ಒಂದಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled Design 2026 11 02T183849.135

ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

by ಶಾಲಿನಿ ಕೆ. ಡಿ
November 2, 2026 - 6:41 pm
0

Untitled Design 2026 11 02T182957.381

ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ

by ಶಾಲಿನಿ ಕೆ. ಡಿ
November 2, 2026 - 6:30 pm
0

Untitled Design 2026 11 02T181150.232

ದೀಪಾವಳಿ, ಧನತ್ರಯೋದಶಿಗೆ ಬಂಪರ್‌ ಆಫರ್: ಹತ್ತೇ ನಿಮಿಷದಲ್ಲಿ ಮನೆ ಬಾಗಿಲಿಗೆ ಚಿನ್ನ ಜೊತೆಗೆ ಬೆಳ್ಳಿ ಫ್ರೀ!

by ಶಾಲಿನಿ ಕೆ. ಡಿ
November 2, 2026 - 6:13 pm
0

Untitled Design 2026 11 02T180931.494

ರೋಬೋಟ್‌ ಜಿಯಾಗೆ ಆ್ಯಕ್ಷನ್ ಕಟ್ ಹೇಳಿದ ಸಿಂಪಲ್ ಸುನಿ

by ಶಾಲಿನಿ ಕೆ. ಡಿ
November 2, 2026 - 6:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 02T182957.381
    ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ
    November 2, 2026 | 0
  • Untitled Design 2026 11 02T154222.678
    ಬೆಲೆ ಏರಿಕೆ ಎಫೆಕ್ಟ್‌: ನವದಂಪತಿಗೆ ಹಾಲು, ಮೊಸರು ಗಿಫ್ಟ್‌
    November 2, 2026 | 0
  • Untitled Design 2026 11 02T141219.450
    ‘ಪ್ರಿಯಾಂಕ್ ಖರ್ಗೆ ಬಳಿ ಟ್ರೇಲರ್ ಇರಬಹುದು, ಅಸಲಿ ಪಿಕ್ಚರ್ ನಮ್ಮ ಬಳಿ ಇದೆ’: ಹೆಚ್‌ಡಿಕೆ
    November 2, 2026 | 0
  • Untitled Design 2026 11 02T120046.633
    ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!
    November 2, 2026 | 0
  • ಪ್ರಿಯಕರನನ್ನು
    ಪ್ರೇಯಸಿ ಕರೆದಿದ್ದಕ್ಕೆ ಬಂದ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ ಥಳಿತ
    November 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version