• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

11 ವರ್ಷಗಳ ನಂತರ ಫೈನಲ್​ಗೆ ಎಂಟ್ರಿ ಕೊಟ್ಟ ಕರ್ನಾಟಕ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 19, 2026 - 4:48 pm
in ಕ್ರೀಡೆ
0 0
0
BeFunky collage 2026 02 19T164704.755

ಬರೋಬ್ಬರಿ 11 ವರ್ಷಗಳ ಬಳಿಕ ಕರ್ನಾಟಕ ಕ್ರಿಕೆಟ್ ತಂಡವು ರಣಜಿ ಟ್ರೋಫಿ ಫೈನಲ್‌ಗೆ ಅರ್ಹತೆ ಪಡೆದಿದೆ. ಕೊನೆಯ ಬಾರಿಗೆ 2014-15 ಸೀಸನ್‌ನಲ್ಲಿ ತಮಿಳುನಾಡನ್ನು ಇನಿಂಗ್ಸ್ ಮತ್ತು 217 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿದ್ದ ಕರ್ನಾಟಕ, ಈಗ ಮತ್ತೊಮ್ಮೆ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಲಕ್ನೋದ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಉತ್ತರಾಖಂಡ್ ವಿರುದ್ಧದ ಸೆಮಿಫೈನಲ್ ಪಂದ್ಯ ಡ್ರಾನಲ್ಲಿ ಮುಗಿದರೂ, ಮೊದಲ ಇನಿಂಗ್ಸ್‌ನಲ್ಲಿ ಪಡೆದ 503 ರನ್‌ಗಳ ಭರ್ಜರಿ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ಫೈನಲ್‌ಗೆ ಪ್ರವೇಶಿಸಿದೆ.

RelatedPosts

T20 World Cup 2026: ತವರಲ್ಲಿಯೇ ಶ್ರೀಲಂಕಾಗೆ ಸೋಲುಣಿಸಿ ಗೆದ್ದುಬೀಗಿದ ಜಿಂಬಾಬ್ವೆ

‘ಪ್ರಿನ್ಸೆಸ್’ಗೆ ಹಾರ್ದಿಕ್ ಪಾಂಡ್ಯ ಸ್ವೀಟ್ ವಿಶ್! ವೈರಲ್ ಆದ ಲವ್ಲಿ ಇನ್‌ಸ್ಟಾ ಸ್ಟೋರಿ!

ಕ್ರಿಕೆಟ್ ಮೈದಾನದಲ್ಲಿ ಜೇನುನೊಣ ದಾಳಿ: ಅಂಪೈರ್ ಸಾ*ವು, ಆಟಗಾರರ ಸ್ಥಿರ ಗಂಭೀರ

ಟಿ20ಯಲ್ಲಿ ಇತಿಹಾಸ ಸೃಷ್ಟಿಸಿದ ಭಾರತೀಯ:ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ!

ADVERTISEMENT
ADVERTISEMENT

ಪಂದ್ಯದ ಸಂಕ್ಷಿಪ್ತ ವಿವರ :

ಟಾಸ್ ಗೆದ್ದ ಉತ್ತರಾಖಂಡ್ ನಾಯಕ ಕುನಾಲ್ ಚಂಡೆಲಾ ಬೌಲಿಂಗ್ ಆಯ್ಕೆ ಮಾಡಿದರು. ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕದ ಪರ ಕೆಎಲ್ ರಾಹುಲ್ 141 ರನ್‌ಗಳ ಶತಕ ಸಿಡಿಸಿದರು. ನಾಯಕ ದೇವದತ್ ಪಡಿಕ್ಕಲ್ ಅಬ್ಬರದ 232 ರನ್‌ಗಳ ದ್ವಿಶತಕ ಬಾರಿಸಿದರು. ಸ್ಮರಣ್ ರವಿಚಂದ್ರನ್ 135 ರನ್‌ಗಳ ಭರ್ಜರಿ ಇನಿಂಗ್ಸ್ ಆಡಿದರು. ಕೃತಿಕ್ ಕೃಷ್ಣ 60 ಮತ್ತು ವಿದ್ಯಾಧರ್ ಪಾಟೀಲ್ 54 ರನ್‌ಗಳ ಕೊಡುಗೆ ನೀಡಿದರು. ಈ ಮೂಲಕ ಕರ್ನಾಟಕ ತಂಡ 194.4 ಓವರ್‌ಗಳಲ್ಲಿ 736 ರನ್‌ಗಳಿಸಿ ಆಲೌಟ್ ಆಯಿತು.

ಪ್ರತಿಯಾಗಿ ಉತ್ತರಾಖಂಡ್ ಮೊದಲ ಇನಿಂಗ್ಸ್‌ನಲ್ಲಿ ಕೇವಲ 233 ರನ್‌ಗಳಿಗೆ ಕುಸಿದಿತು. ಇದರಿಂದ ಕರ್ನಾಟಕಕ್ಕೆ 503 ರನ್‌ಗಳ ಮಹಾ ಮುನ್ನಡೆ ಸಿಕ್ಕಿತು.

ಫಾಲೋ-ಆನ್ ಹೇರದ ಕರ್ನಾಟಕ ಎರಡನೇ ಇನಿಂಗ್ಸ್ ಆರಂಭಿಸಿತು. ಇಲ್ಲಿ ಕೃತಿಕ್ ಕೃಷ್ಣ 52, ಸ್ಮರಣ್ ರವಿಚಂದ್ರನ್ 127 ಮತ್ತು ಕೆಎಲ್ ರಾಹುಲ್ 86 ರನ್‌ಗಳಿಸಿದರು. ತಂಡ 323 ರನ್‌ಗಳಿಸಿ ಆಲೌಟ್ ಆಯಿತು.

827 ರನ್‌ಗಳ ಗುರಿಯೊಂದಿಗೆ ಕಣಕ್ಕಿಳಿದ ಉತ್ತರಾಖಂಡ್ ಕೊನೆಯ ದಿನದ ಅಂತ್ಯಕ್ಕೆ 260 ರನ್‌ಗಳಷ್ಟೇ ಕಲೆಹಾಕಿತು. ಪಂದ್ಯ ಡ್ರಾನಲ್ಲಿ ಮುಗಿದರೂ ಮೊದಲ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ಫೈನಲ್‌ಗೆ ತೆರಳಿದೆ.

ಫೈನಲ್ ಪಂದ್ಯ : ಫೆಬ್ರವರಿ 24ರಿಂದ ಆರಂಭವಾಗಲಿರುವ ಫೈನಲ್‌ನಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳು ತಲಪ್ಪಾಗಲಿವೆ. ಇದು ಜಮ್ಮು-ಕಾಶ್ಮೀರಕ್ಕೆ ಮೊದಲ ಬಾರಿಗೆ ರಣಜಿ ಫೈನಲ್ ಆಗಿದೆ.

ಕರ್ನಾಟಕ ಪ್ಲೇಯಿಂಗ್ 11 : ಕೆಎಲ್ ರಾಹುಲ್, ಮಾಯಾಂಕ್ ಅಗರ್ವಾಲ್, ದೇವದತ್ ಪಡಿಕ್ಕಲ್ (ನಾಯಕ), ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ (ವಿಕೆಟ್ ಕೀಪರ್), ವಿದ್ಯಾಧರ್ ಪಾಟೀಲ್, ವಿಜಯಕುಮಾರ್ ವೈಶಾಕ್, ಶಿಖರ್ ಶೆಟ್ಟಿ, ಪ್ರಸಿದ್ಧ್ ಕೃಷ್ಣ.

ಉತ್ತರಾಖಂಡ್ ಪ್ಲೇಯಿಂಗ್ 11 : ಪ್ರಶಾಂತ್ ಚೋಪ್ರಾ, ಅವನೀಶ್ ಸುಧಾ, ಭೂಪೇನ್ ಲಾಲ್ವಾನಿ, ಕುನಾಲ್ ಚಂಡೆಲಾ (ನಾಯಕ), ಲಕ್ಷ್ಯ ರಾಜೇಶ್ ರಾಯ್‌ಚಂದಾನಿ, ಜಗದೀಶ ಸುಚಿತ್, ಸೌರಭ್ ರಾವತ್ (ವಿಕೆಟ್ ಕೀಪರ್), ಅಭಯ್ ನೇಗಿ, ಮಾಯಾಂಕ್ ಮಿಶ್ರಾ, ಆದಿತ್ಯ ರಾವತ್, ಜನಮೇಜಯ್ ಜೋಶಿ.

ಕರ್ನಾಟಕದ ಈ ಭರ್ಜರಿ ಪ್ರದರ್ಶನಕ್ಕೆ ಅಭಿನಂದನೆಗಳು. ಫೈನಲ್‌ನಲ್ಲಿ ಚಾಂಪಿಯನ್ ಪಟ್ಟ ಮತ್ತೊಮ್ಮೆ ಅಲಂಕರಿಸಲಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 19T210249.097

ನಾಡಬಾಂಬ್ ಸ್ಫೋಟ: ಮೇಯುತ್ತಿದ್ದ ಹಸುವಿನ ಬಾಯಿ ಛಿದ್ರಛಿದ್ರ

by ಶಾಲಿನಿ ಕೆ. ಡಿ
February 19, 2026 - 9:07 pm
0

Untitled design 2026 02 19T202251.905

T20 World Cup 2026: ತವರಲ್ಲಿಯೇ ಶ್ರೀಲಂಕಾಗೆ ಸೋಲುಣಿಸಿ ಗೆದ್ದುಬೀಗಿದ ಜಿಂಬಾಬ್ವೆ

by ಶಾಲಿನಿ ಕೆ. ಡಿ
February 19, 2026 - 8:27 pm
0

Untitled design 2026 02 19T193640.499

ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
February 19, 2026 - 7:40 pm
0

BeFunky collage 2026 02 19T191540.054

ಫೆ.21ರಿಂದ ಚಿನ್ನ, ಪೆಟ್ರೋಲ್ ದರದಲ್ಲಿ ಭಾರಿ ವ್ಯತ್ಯಾಸ ಸಾಧ್ಯತೆ: ಟ್ರಂಪ್ ನಿರ್ಧಾರ ಹಿಂದಿದೆ ಭಯದ ಆತಂಕ!

by ಶ್ರೀದೇವಿ ಬಿ. ವೈ
February 19, 2026 - 7:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T202251.905
    T20 World Cup 2026: ತವರಲ್ಲಿಯೇ ಶ್ರೀಲಂಕಾಗೆ ಸೋಲುಣಿಸಿ ಗೆದ್ದುಬೀಗಿದ ಜಿಂಬಾಬ್ವೆ
    February 19, 2026 | 0
  • BeFunky collage 2026 02 19T155211.352
    ‘ಪ್ರಿನ್ಸೆಸ್’ಗೆ ಹಾರ್ದಿಕ್ ಪಾಂಡ್ಯ ಸ್ವೀಟ್ ವಿಶ್! ವೈರಲ್ ಆದ ಲವ್ಲಿ ಇನ್‌ಸ್ಟಾ ಸ್ಟೋರಿ!
    February 19, 2026 | 0
  • Untitled design 2026 02 19T153619.011
    ಕ್ರಿಕೆಟ್ ಮೈದಾನದಲ್ಲಿ ಜೇನುನೊಣ ದಾಳಿ: ಅಂಪೈರ್ ಸಾ*ವು, ಆಟಗಾರರ ಸ್ಥಿರ ಗಂಭೀರ
    February 19, 2026 | 0
  • BeFunky collage 2026 02 19T105527.563
    ಟಿ20ಯಲ್ಲಿ ಇತಿಹಾಸ ಸೃಷ್ಟಿಸಿದ ಭಾರತೀಯ:ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ!
    February 19, 2026 | 0
  • Untitled design 2026 02 18T225826.791
    T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version