• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 19, 2026 - 7:40 pm
in Flash News, ದೇಶ
0 0
0
Untitled design 2026 02 19T193640.499

ನವದೆಹಲಿ, ಫೆಬ್ರವರಿ 19: ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳು ಘೋಷಿಸುವ ‘ಉಚಿತ ಗ್ಯಾರಂಟಿ’ ಸಂಸ್ಕೃತಿ ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗಬಹುದು ಎಂದು ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಜ್ಯಗಳು ಈಗಾಗಲೇ ಕಂದಾಯ ಕೊರತೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ವಿವೇಚನೆಯಿಲ್ಲದೆ ಉಚಿತ ಸೌಲಭ್ಯಗಳನ್ನು ಘೋಷಿಸುವುದು ಆರ್ಥಿಕ ಶಿಸ್ತು ಕುಂದಿಸಲು ಕಾರಣವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠವು, “ಪಾವತಿಸಲು ಅಶಕ್ತರಾದವರಿಗೆ ನೆರವು ನೀಡುವುದು ಕಲ್ಯಾಣದ ಅಂಶ. ಆದರೆ ಶ್ರೀಮಂತ-ಬಡವ ಎಂಬ ಭೇದವಿಲ್ಲದೆ ಎಲ್ಲರಿಗೂ ಉಚಿತ ಕೊಡುಗೆ ನೀಡುವುದು ಸರಿಯಾದ ನೀತಿ ಅಲ್ಲ” ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ  ಜಾಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಎಂ. ಪಾಂಚೋಲಿ ಕೂಡ ಈ ವಿಚಾರದಲ್ಲಿ ರಾಜ್ಯಗಳ ನಿಲುವು ಪ್ರಶ್ನಿಸಿದರು.

RelatedPosts

ಕಾಲ್ತುಳಿತ ದುರಂತ ಸಂತ್ರಸ್ತರಿಗೆ ವಿಜಯ್ ನೆರವು: ಇಂದು ಮೃತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಣೆ

ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು

ರಾಮ ಮಂದಿರ ದೇಣಿಗೆ ಕಳ್ಳತನ: ತಪ್ಪೊಪ್ಪಿಕೊಂಡ ನಾಲ್ವರು ಆರೋಪಿಗಳು

ADVERTISEMENT
ADVERTISEMENT
“ಎಂಥಾ ಸಂಸ್ಕೃತಿ ಬೆಳೆಸುತ್ತಿದ್ದೇವೆ?”

ನ್ಯಾಯಾಲಯ ತೀವ್ರವಾಗಿ ಪ್ರಶ್ನಿಸಿದ್ದು, “ಬೆಳಿಗ್ಗೆಯಿಂದ ಸಂಜೆಯವರೆಗೆ ಉಚಿತ ಆಹಾರ, ಉಚಿತ ವಿದ್ಯುತ್, ಉಚಿತ ಸೈಕಲ್, ಉಚಿತ ಗ್ಯಾಸ್ ನೀಡುತ್ತಾ ನೇರವಾಗಿ ಖಾತೆಗೆ ಹಣ ವರ್ಗಾವಣೆ ಮಾಡಿದರೆ ಮುಂದೆ ಕೆಲಸ ಮಾಡುವ ಮನೋಭಾವ ಏನಾಗುತ್ತದೆ?” ಎಂದು ಪ್ರಶ್ನಿಸಿದರು. ಕಲ್ಯಾಣ ಯೋಜನೆಗಳ ಉದ್ದೇಶ ಬಡವರ ಉತ್ತೇಜನವಾಗಿರಬೇಕು, ಮತಗಳ ಆಕರ್ಷಣೆಯ ಸಾಧನವಾಗಬಾರದು ಎಂದು ಪೀಠ ಸೂಚಿಸಿದೆ.

ತಮಿಳುನಾಡು ವಿದ್ಯುತ್ ಯೋಜನೆಗೆ ಆಕ್ಷೇಪ

ಎಲ್ಲರಿಗೂ ಉಚಿತ ವಿದ್ಯುತ್ ನೀಡುವ ಪ್ರಸ್ತಾವನೆ ಕುರಿತು ನ್ಯಾಯಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ತಮಿಳುನಾಡು ವಿದ್ಯುತ್ ಮಂಡಳಿ ಎಲ್ಲ ಗ್ರಾಹಕರಿಗೂ ಆರ್ಥಿಕ ಸ್ಥಿತಿ ಪರಿಗಣಿಸದೆ ಉಚಿತ ವಿದ್ಯುತ್ ನೀಡುವುದಾಗಿ ಹೇಳಿರುವುದು ನ್ಯಾಯಾಲಯದ ಗಮನಕ್ಕೆ ಬಂದಿತ್ತು. “ಪಾವತಿಸುವ ಸಾಮರ್ಥ್ಯ ಇರುವವರಿಗೂ ಉಚಿತ ಸೌಲಭ್ಯ ನೀಡುವುದು ತುಷ್ಟೀಕರಣದ ನೀತಿಯಲ್ಲವೇ?” ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದರು.

ಉದ್ಯೋಗ ಸೃಷ್ಟಿಯೇ ಮುಖ್ಯ

ರಾಜ್ಯಗಳು ಉಚಿತ ಕೊಡುಗೆಗಳಿಗಿಂತ ಉದ್ಯೋಗಾವಕಾಶಗಳ ಸೃಷ್ಟಿಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಒತ್ತಿಹೇಳಿದೆ. ನಿರುದ್ಯೋಗ ನಿವಾರಣೆಗೆ ಬಜೆಟ್‌ನಲ್ಲಿ ಎಷ್ಟು ವೆಚ್ಚ ಮಾಡಲಾಗುತ್ತಿದೆ ಎಂಬ ಸಮಗ್ರ ವಿವರವನ್ನು ಸರ್ಕಾರಗಳು ನೀಡಬೇಕು ಎಂದು ಪೀಠ ಸೂಚಿಸಿದೆ. ಆರ್ಥಿಕ ಅಭಿವೃದ್ಧಿಗೆ ಶಾಶ್ವತ ಪರಿಹಾರ ಉದ್ಯೋಗ ಸೃಷ್ಟಿಯಲ್ಲಿದೆ, ತಾತ್ಕಾಲಿಕ ಉಚಿತ ಸೌಲಭ್ಯಗಳಲ್ಲಿ ಅಲ್ಲ ಎಂದು ನ್ಯಾಯಾಲಯ ಸ್ಪಷ್ಟ ಸಂದೇಶ ನೀಡಿದೆ.

ರಾಜ್ಯಗಳ ಕಂದಾಯ ಕೊರತೆ ಚಿಂತಾಜನಕ

ಹೆಚ್ಚಿನ ರಾಜ್ಯಗಳು ಈಗಾಗಲೇ ನಷ್ಟದಲ್ಲಿವೆ. ಆದಾಯಕ್ಕಿಂತ ವೆಚ್ಚ ಹೆಚ್ಚುತ್ತಿರುವ ಪರಿಸ್ಥಿತಿಯಲ್ಲಿ ಉಚಿತ ಯೋಜನೆಗಳ ಭಾರ ಮತ್ತಷ್ಟು ಆರ್ಥಿಕ ಒತ್ತಡ ತರುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. ಅಭಿವೃದ್ಧಿ ಯೋಜನೆಗಳಿಗೆ ಹಣ ಮೀಸಲಿಡುವ ಬದಲು ಉಚಿತ ಘೋಷಣೆಗಳಿಗೆ ಆದ್ಯತೆ ನೀಡುವುದು ದೂರದೃಷ್ಟಿಯ ಕೊರತೆಯನ್ನು ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಕರ್ನಾಟಕದಲ್ಲೂ ಚರ್ಚೆ

ಉಚಿತ ಯೋಜನೆಗಳ ಬಗ್ಗೆ ಕರ್ನಾಟಕದಲ್ಲೂ ಚರ್ಚೆ ಗರಿಗೆದರಿದೆ. ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನದಾಸ್ ಪೈ, “ಕರ್ನಾಟಕದ ಶೇ.60 ರಷ್ಟು ಜನರು ಬಡವರಲ್ಲ. ಅಗತ್ಯವಿರುವವರಿಗೆ ಮಾತ್ರ ಸೌಲಭ್ಯ ನೀಡಬೇಕು” ಎಂದು ಹೇಳಿದ್ದಾರೆ. ನಗರ ಪ್ರದೇಶದ ಜನರಿಗೆ ಎಲ್ಲರಿಗೂ ಉಚಿತ ವಿದ್ಯುತ್ ನೀಡುವ ಅಗತ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ನಗರ ಯೋಜನೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು. ಕೇಂದ್ರದಿಂದ ಸಮರ್ಪಕ ಹಣಕಾಸು ಸಿಗುತ್ತಿಲ್ಲ ಎಂಬುದನ್ನೂ ಅವರು ಉಲ್ಲೇಖಿಸಿದರು.

ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಸೇರಿದಂತೆ ಎಲ್ಲಾ ಸಂಬಂಧಿತ ಪಕ್ಷಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಉಚಿತ ವಿದ್ಯುತ್ ಹಾಗೂ ಇತರ ಗ್ಯಾರಂಟಿ ಯೋಜನೆಗಳಿಗೆ ಯಾವ ರೀತಿಯ ನಿಯಮಗಳು ಅನ್ವಯಿಸಬೇಕು ಎಂಬುದನ್ನು ಮುಂದಿನ ವಿಚಾರಣೆಯಲ್ಲಿ ನಿರ್ಧರಿಸುವ ಸಾಧ್ಯತೆ ಇದೆ.

ಕಲ್ಯಾಣ ಯೋಜನೆಗಳು ಅಗತ್ಯವಿರುವವರಿಗೆ ತಲುಪಬೇಕು, ಆದರೆ ಆರ್ಥಿಕ ಶಿಸ್ತು ಮತ್ತು ದೀರ್ಘಾವಧಿಯ ಅಭಿವೃದ್ಧಿ ದೃಷ್ಟಿಯನ್ನು ಮರೆತರೆ ದೇಶದ ಆರ್ಥಿಕತೆಗೆ ಗಂಭೀರ ಪರಿಣಾಮ ಉಂಟಾಗಬಹುದು ಎಂಬುದು ಸುಪ್ರೀಂಕೋರ್ಟ್ ನೀಡಿದ ಸ್ಪಷ್ಟ ಸಂದೇಶವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 10T100722.080

ಪುಟ್ ಪಾತ್ ಒತ್ತುವರಿ ತೆರವು ಹಿನ್ನಲೆ ಇಂದು ಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್

by ದಿಶಾ ಕೆ. ಎಸ್.
July 10, 2026 - 10:11 am
0

Web Photo Editor 2026 07 10T081117.153

ಧಾರವಾಡ ಕೃಷಿ ವಿವಿಯ ಸಂಶೋಧನೆಗೆ ಜಾಗತಿಕ ಮೆಚ್ಚುಗೆ: ವಿದೇಶಕ್ಕೆ ಗೋಧಿ ಬೀಜ ರವಾನೆ

by ದಿಶಾ ಕೆ. ಎಸ್.
July 10, 2026 - 9:44 am
0

Web Photo Editor 2026 07 10T081117.153

ಮೊರಾಕ್ಕೊಗೆ ಸೋಲುಣಿಸಿದ ಫ್ರಾನ್ಸ್: ಸತತ ಮೂರನೇ ಬಾರಿ ವಿಶ್ವಕಪ್ ಸೆಮಿಫೈನಲ್‌ಗೆ ಲಗ್ಗೆ

by ದಿಶಾ ಕೆ. ಎಸ್.
July 10, 2026 - 8:56 am
0

BeFunky collage (1)

ಕಾಲ್ತುಳಿತ ದುರಂತ ಸಂತ್ರಸ್ತರಿಗೆ ವಿಜಯ್ ನೆರವು: ಇಂದು ಮೃತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಣೆ

by ದಿಶಾ ಕೆ. ಎಸ್.
July 10, 2026 - 8:18 am
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (6)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (5)
    ಮೊಮ್ಮಗನಿಗಾಗಿ ಪೂರಿ ಮಾಡಿದ ಸಿಎಂ ರೇವಂತ್ ರೆಡ್ಡಿ..ವಿಡಿಯೋ ವೈರಲ್
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version