• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಎಸ್ಪಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 19, 2026 - 11:33 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design 2026 02 19T232815.911

RelatedPosts

RCB vs GT: ರಜತ್ ಪಾಟೀದಾರ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್, ಸತತ 2ನೇ ಬಾರಿಗೆ ಫೈನಲ್‌ಗೇರಿದ RCB

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಲಾಕರ್ ಕದ್ದ ಕಳ್ಳರು : ಬಂಧನ!

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್: ಗುರುವಾರ ಸಿದ್ದು ರಾಜೀನಾಮೆ ಪಕ್ಕಾ

ಪ್ರಿಯಕರನ ಮಾನಸಿಕ ಕಿರುಕುಳಕ್ಕೆ ಬಲಿಯಾದ ಆರ್‌ಜೆ? ಶವದ ಪಕ್ಕದಲೇ ಡೆತ್‌ನೋಟ್ ಪತ್ತೆ

ADVERTISEMENT
ADVERTISEMENT

ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದ ಅಂಗವಾಗಿ ಹಳೆ ಬಾಗಲಕೋಟೆಯಲ್ಲಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಸಂಭ್ರಮದ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಈ ಘಟನೆ ವೇಳೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ದಾರ್ಥ್ ಗೋಯಲ್ ಅವರಿಗೆ ಕುತ್ತಿಗೆ ಗಾಯವಾಗಿದೆ.

ಶಿವಾಜಿ ಜಯಂತಿಯ ಪ್ರಯುಕ್ತ ವಿವಿಧ ಸಂಘಟನೆಗಳು ಹಾಗೂ ಯುವಕರು ಭಾರಿ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆಯನ್ನು ಆಯೋಜಿಸಿದ್ದರು. ಮೆರವಣಿಗೆ ಹಳೆ ಬಾಗಲಕೋಟೆಯ ಪಂಕಾ ಮಸೀದಿ ಪ್ರದೇಶದ ಬಳಿ ತಲುಪುತ್ತಿದ್ದಂತೆಯೇ ಏಕಾಏಕಿ ಕಲ್ಲು ತೂರಾಟ ಆರಂಭವಾಗಿದೆ ಎನ್ನಲಾಗಿದೆ. ಕೆಲವೇ ಕ್ಷಣಗಳಲ್ಲಿ ಪರಿಸ್ಥಿತಿ ತೀವ್ರಗೊಂಡು ಜನರಲ್ಲಿ ಆತಂಕ ಮೂಡಿತು.

ಘಟನಾ ಸ್ಥಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ್ ಗೋಯಲ್ ಅವರು ಸ್ವತಃ ಹಾಜರಾಗಿದ್ದರು. ಇದೇ ವೇಳೆ ಕಿಡಿಗೇಡಿಗಳಿಂದ ತೂರಿದ ಕಲ್ಲು ಅವರ ಕುತ್ತಿಗೆ ಭಾಗಕ್ಕೆ ಬಿದ್ದಿದೆ.

ತಕ್ಷಣವೇ ಪೊಲೀಸ್ ಸಿಬ್ಬಂದಿ ಎಸ್ಪಿಗೆ ಪ್ರಾಥಮಿಕ ಚಿಕಿತ್ಸೆ ಒದಗಿಸಲಾಗಿದೆ. ಗಾಯಗೊಂಡಿದ್ದರೂ ಎಸ್ಪಿ ಸಿದ್ದಾರ್ಥ್ ಗೋಯಲ್ ಅವರು ಸ್ಥಳದಲ್ಲೇ ಉಳಿದುಕೊಂಡು ಪೊಲೀಸ್ ಸಿಬ್ಬಂದಿಗೆ ಸೂಚನೆಗಳನ್ನು ನೀಡುತ್ತಿದ್ದರು.

ಕಲ್ಲು ತೂರಾಟ ನಡೆದ ತಕ್ಷಣವೇ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಖಾಕಿ ಪಡೆ ಬೀಡುಬಿಟ್ಟು ಪಂಕಾ ಮಸೀದಿ ಸುತ್ತಮುತ್ತ ಪ್ರದೇಶದಲ್ಲಿ ಬಂದೋಬಸ್ತ್‌ ನೀಡಲಾಗಿದೆ. ಜನರನ್ನು ಚದುರಿಸಲು ಮತ್ತು ಅಶಾಂತಿ ತಡೆಯಲು ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಂಡರು.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದ ಬಳಿಕ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.. ಘಟನೆಗೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿದವರ ಗುರುತಿನ ಪತ್ತೆ ಕಾರ್ಯವೂ ಪ್ರಾರಂಭಗೊಂಡಿದೆ ಎಂದು ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 26T235456.693

RCB vs GT: ರಜತ್ ಪಾಟೀದಾರ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್, ಸತತ 2ನೇ ಬಾರಿಗೆ ಫೈನಲ್‌ಗೇರಿದ RCB

by ಶ್ರೀದೇವಿ ಬಿ. ವೈ
May 26, 2026 - 11:55 pm
0

BeFunky collage 2026 05 26T234404.696

IPL 2026 RCB vs GT: ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟೀದಾರ್

by ಶ್ರೀದೇವಿ ಬಿ. ವೈ
May 26, 2026 - 11:44 pm
0

BeFunky collage 2026 05 26T231901.433

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಲಾಕರ್ ಕದ್ದ ಕಳ್ಳರು : ಬಂಧನ!

by ಶ್ರೀದೇವಿ ಬಿ. ವೈ
May 26, 2026 - 11:19 pm
0

BeFunky collage 2026 05 26T225031.751

ಮದುವೆ ಮಂಟಪದಲ್ಲೇ ವಧು-ವರರ ರೊಮಾನ್ಸ್: ಬೆರಗಾದ ಪುರೋಹಿತರು, ವಿಡಿಯೋ ವೈರಲ್

by ಶ್ರೀದೇವಿ ಬಿ. ವೈ
May 26, 2026 - 10:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 26T235456.693
    RCB vs GT: ರಜತ್ ಪಾಟೀದಾರ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್, ಸತತ 2ನೇ ಬಾರಿಗೆ ಫೈನಲ್‌ಗೇರಿದ RCB
    May 26, 2026 | 0
  • BeFunky collage 2026 05 26T222430.174
    ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್: ಗುರುವಾರ ಸಿದ್ದು ರಾಜೀನಾಮೆ ಪಕ್ಕಾ
    May 26, 2026 | 0
  • BeFunky collage 2026 05 26T205244.328
    ಸಿಎಂ ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್! ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ?
    May 26, 2026 | 0
  • BeFunky collage 2026 05 26T184941.875
    ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರೊಂದಿಗೆ ಡಿನ್ನರ್ ಮೀಟಿಂಗ್
    May 26, 2026 | 0
  • BeFunky collage 2026 05 26T175956.626
    ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ವದಂತಿ? ರಾಜ್ಯಸಭಾ ಚುನಾವಣೆ ಬಗ್ಗೆ ಮಾತ್ರ ಹೈಕಮಾಂಡ್ ಚರ್ಚೆ..!
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version