• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಾಕ್ಸಿಕ್ ಚಿತ್ರದ ಟೀಸರ್ ಔಟ್: ವಯಲೆಂಟ್ ರಾಯನಾಗಿ ಯಶ್ ಘರ್ಜನೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 20, 2026 - 10:06 am
in ಸಿನಿಮಾ
0 0
0

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಈಗಾಗಲೇ ಅಭಿಮಾನಿಗಳ ಹೃದಯವನ್ನು ಗೆಲ್ಲುತ್ತಿದೆ. ಚಿತ್ರದ ಹೊಸ ಟೀಸರ್ ರಿಲೀಸ್ ಆಗುತ್ತಿದ್ದಂತೆಯೇ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಹಲ್ಚಲ್ ಎದ್ದಿದೆ. ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಇದೀಗ ದೃಢಪಟ್ಟಿದ್ದು, ಟೀಸರ್ ನೋಡಿದವರೆಲ್ಲರೂ ಒಂದೇ ಮಾತು ಹೇಳುತ್ತಿದ್ದಾರೆ.

ಟೀಸರ್‌ನಲ್ಲಿ ಏನಿದೆ?

RelatedPosts

ಪತಿಯ ಹುಟ್ಟುಹಬ್ಬದಂದು ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಲಹೆ ನೀಡಿದ ಶ್ರೀದೇವಿ

ಕೆಡಿ ಚಿತ್ರದ ಟ್ರೈಲರ್‌‌ನಲ್ಲಿ ‘ಕಾಲಭೈರವ’ನಾಗಿ ಸುದೀಪ್ ಸುಂಟರಗಾಳಿ

ದಿ ವೆಯ್ಟ್ ಈಸ್ ಓವರ್..‘KD’ ವರ್ಲ್ಡ್ ಗೇಟ್ಸ್ ಓಪನ್

ಹರಿಯಾಣದ ಖ್ಯಾತ ನಟಿ ದಿವ್ಯಾಂಕ ಸಿರೋಹಿ ಅಕಾಲಿಕ ನಿಧನ

ADVERTISEMENT
ADVERTISEMENT

ಹೊಸ ಟೀಸರ್‌ನಲ್ಲಿ ಯಶ್ ರಾಯನ್ ಎಂಬ ಪಾತ್ರದಲ್ಲಿ ಸಖತ್ ವೈಲೆಂಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರಕ್ತದ ಸಾಹಸ, ಭಯಾನಕ ಫೈಟ್ ಸೀನ್‌ಗಳು, ರಾ ಎನರ್ಜಿ ಮತ್ತು ಡೈಲಾಗ್‌ಗಳು ಟೀಸರ್‌ನ ಮುಖ್ಯ ಆಕರ್ಷಣೆಯಾಗಿವೆ. ವಿಶೇಷವಾಗಿ “ಈ ಸಲ ಯುದ್ಧನೇ ಬೇರೆ” ಮತ್ತು “ಹಠ ಬಿಡೋ ಮಾತೇ ಇಲ್ಲ” ಎಂಬ ಡೈಲಾಗ್‌ಗಳು ಫ್ಯಾನ್ಸ್‌ರನ್ನು ಜೋರಾಗಿ ಎಕ್ಸೈಟ್ ಮಾಡಿವೆ.

ಯಶ್ ಯಂಗ್ ಲುಕ್‌ನಲ್ಲಿಯೂ ಕಾಣಿಸಿಕೊಂಡಿದ್ದು, ಇದು ರಾಯನ್ ಮಗನ ಪಾತ್ರವಾಗಿರಬಹುದೇ ಎಂಬ ಪ್ರಶ್ನೆಗಳನ್ನು ಎಬ್ಬಿಸಿದೆ. ದ್ವಿಪಾತ್ರದ ದೃಶ್ಯಗಳು ಸ್ಪಷ್ಟವಾಗಿ ಸಿಗುತ್ತಿರುವುದರಿಂದ ಈ ಚಿತ್ರದಲ್ಲಿ ಯಶ್ ಎರಡು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಹಿಂದಿನ ಟೀಸರ್ vs ಹೊಸ ಟೀಸರ್ :

ಹಿಂದೆ ಬಿಡುಗಡೆಯಾದ ಮೊದಲ ಟೀಸರ್‌ನಲ್ಲಿ ಲೈಂಗಿಕ ಕ್ರಿಯೆಯ ದೃಶ್ಯಗಳು ವಿವಾದಕ್ಕೆ ಕಾರಣವಾಗಿ ದೂರುಗಳೂ ದಾಖಲಾಗಿದ್ದವು. ಆದರೂ ಆ ಟೀಸರ್ ಯೂಟ್ಯೂಬ್‌ನಲ್ಲಿ ಮಿಲಿಯನ್‌ಗಳ ವೀಕ್ಷಣೆ ಪಡೆದಿತ್ತು. ಈಗ ಬಿಡುಗಡೆಯಾದ ಹೊಸ ಟೀಸರ್ ಸಂಪೂರ್ಣವಾಗಿ ಭಿನ್ನವಾಗಿದ್ದು, ಆಕ್ಷನ್, ರಾ ಎನರ್ಜಿ ಮತ್ತು ಯಶ್‌ರ ಡಬಲ್ ಧಮಾಕದ ಮೇಲೆ ಫೋಕಸ್ ಮಾಡಿದೆ. ಟೀಸರ್ ನೋಡಿದ ಫ್ಯಾನ್ಸ್ “ಧುರಂಧರ್ 2ಗೂ ನಡುಕ ಹುಟ್ಟಿಸುವ ಲೆವೆಲ್” ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಟಾಕ್ಸಿಕ್ ಟೀಸರ್ ಈಗಾಗಲೇ ಯಶ್ ಅಭಿಮಾನಿಗಳಲ್ಲಿ ಭಾರಿ ಎಕ್ಸ್‌ಪೆಕ್ಟೇಷನ್ ಎಬ್ಬಿಸಿದೆ. ಟ್ರೇಲರ್ ಬಿಡುಗಡೆಯಾಗುವುದೇ ಇನ್ನೂ ದೊಡ್ಡ ಧಮಾಕವಾಗಲಿದೆ ಎಂಬ ನಿರೀಕ್ಷೆ ಇದೆ. ಯಶ್ ಫ್ಯಾನ್ಸ್ ಗೆ ಡಬಲ್ ಧಮಾಕ ಸಿಕ್ಕಂತಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 23T195402.040

ಆರಾಧಿಸುವ ರೀತಿಯಲ್ಲಿಯೇ ದೇವರ ದರ್ಶನ: ಕಾಡಸಿದ್ದೇಶ್ವರ ಸ್ವಾಮೀಜಿ

by ಶಾಲಿನಿ ಕೆ. ಡಿ
April 23, 2026 - 7:59 pm
0

Untitled design 2026 04 23T193554.822

MI vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ

by ಶಾಲಿನಿ ಕೆ. ಡಿ
April 23, 2026 - 7:39 pm
0

Untitled design 2026 04 23T183749.273

ನಾಳೆ RCB-GT ನಡುವೆ ಹೈವೋಲ್ಟೇಜ್ ಪಂದ್ಯ: ಜಯ ಯಾರಿಗೆ? ಜ್ಯೋತಿಷ್ಯ ಹೇಳುವುದೇನು?

by ಶಾಲಿನಿ ಕೆ. ಡಿ
April 23, 2026 - 6:41 pm
0

Untitled design 2026 04 23T181655.016

ಪತಿಯ ಹುಟ್ಟುಹಬ್ಬದಂದು ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಲಹೆ ನೀಡಿದ ಶ್ರೀದೇವಿ

by ಶಾಲಿನಿ ಕೆ. ಡಿ
April 23, 2026 - 6:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 23T181655.016
    ಪತಿಯ ಹುಟ್ಟುಹಬ್ಬದಂದು ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಲಹೆ ನೀಡಿದ ಶ್ರೀದೇವಿ
    April 23, 2026 | 0
  • Untitled design 2026 04 23T173150.989
    ಕೆಡಿ ಚಿತ್ರದ ಟ್ರೈಲರ್‌‌ನಲ್ಲಿ ‘ಕಾಲಭೈರವ’ನಾಗಿ ಸುದೀಪ್ ಸುಂಟರಗಾಳಿ
    April 23, 2026 | 0
  • Untitled design 2026 04 23T162041.722
    ದಿ ವೆಯ್ಟ್ ಈಸ್ ಓವರ್..‘KD’ ವರ್ಲ್ಡ್ ಗೇಟ್ಸ್ ಓಪನ್
    April 23, 2026 | 0
  • BeFunky collage (15)
    ಹರಿಯಾಣದ ಖ್ಯಾತ ನಟಿ ದಿವ್ಯಾಂಕ ಸಿರೋಹಿ ಅಕಾಲಿಕ ನಿಧನ
    April 23, 2026 | 0
  • Untitled design 2026 04 22T213405.010
    ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version