• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್‌ನಲ್ಲೇ ಮೋಡಿ ಮಾಡಿದ “ರಾವೆನ್” ಚಿತ್ರ

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ "ಕಾಗೆ"ಯೇ ನಾಯಕ.

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2025 - 8:32 pm
in ಸಿನಿಮಾ
0 0
0
111 (25)

ಕನ್ನಡದಲ್ಲಿ ವಿವಿಧ ಪ್ರಾಣಿ ಹಾಗೂ ಪಕ್ಷಿಗಳನ್ನು ಕೇಂದ್ರವಾಗಿಟ್ಟಿಕೊಂಡು ನಿರ್ಮಾಣವಾಗಿರುವ ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಲಾಂಛನದಲ್ಲಿ ವಿಶ್ವನಾಥ್.ಜಿ.ಪಿ ಹಾಗೂ ಪ್ರಬಿಕ್ ಮೊಗವೀರ್ ಅವರು ನಿರ್ಮಿಸಿರುವ ಹಾಗೂ ವೇದ್ ನಿರ್ದೇಶನದ “ರಾವೆನ್” ಚಿತ್ರದಲ್ಲಿ ಕಾಗೆಯೇ ಪ್ರಮುಖ ಪಾತ್ರಧಾರಿ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Whatsapp image 2025 03 12 at 5.54.08 pm

RelatedPosts

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

ADVERTISEMENT
ADVERTISEMENT

“ರಾವೆನ್” ಎಂದರೆ ಕಾಗೆಯ ಹೆಸರು. ಸಾಮಾನ್ಯವಾಗಿ ಕಾಗೆ ತಾಕಿದ್ದರೆ ಸ್ನಾನ ಮಾಡಬೇಕು. ಅದು ವಾಹನದ ಮೇಲೆ ಕೂತರೆ ವಾಹನವನ್ನೇ ಬದಲಿಸಬೇಕು. ಕಾಗೆ ಮನೆಯೊಳಗೆ ಬರಬಾರದು. ಇದು ಶ್ರಾದ್ಧಕ್ಕೆ ಮಾತ್ರ ಮೀಸಲಾದ ಪಕ್ಷಿ ಹೀಗೆ ಅನೇಕ ನಂಬಿಕೆಗಳು ರೂಡಿಯಲ್ಲಿದೆ.‌ ಆದರೆ ಕಾಗೆಗಿರುವ ಒಳ್ಳೆಯ ಗುಣ ಬೇರೆ ಪಕ್ಷಿಗಳಲ್ಲಿ ನೋಡುವುದು ಕಡಿಮೆ. ಒಂದು ಹಿಡಿ ಅನ್ನ ಸಿಕ್ಕರೆ ತನ್ನ ಎಲ್ಲಾ ಬಳಗವನ್ನು ಕರೆದು ತಿನ್ನುವ ಪ್ರಾಣಿ ಕಾಗೆ ಮಾತ್ರ. ಇಂತಹ ಕಾಗೆಯನ್ನೇ ಪ್ರಧಾನವಾಗಿಟ್ಟಿಕೊಂಡು ಈ ಚಿತ್ರ ನಿರ್ಮಾಣವಾಗಿದೆ. ತಾಂತ್ರಿಕವಾಗಿ ನಮ್ಮ ಚಿತ್ರ ಹೆಚ್ಚು ಶ್ರೀಮಂತವಾಗಿದೆ. ಸಿಜಿ ವರ್ಕ್ ಎಲ್ಲರ ಗಮನ ಸೆಳೆಯುತ್ತದೆ. ಸದ್ಯ ಚಿತ್ರದ ಎಲ್ಲಾ ಚಟುವಟಿಕೆಗಳು ಪೂರ್ಣಗೊಂಡಿದ್ದು, ತೆರೆಗೆ ಬರುವ ಹಂತ ತಲುಪಿದೆ. ದಿಲೀಪ್ ಪೈ ನಾಯಕನಾಗಿ ನಟಿಸಿದ್ದಾರೆ. ದೇವದೇವಯ್ಯ, ಸ್ವಪ್ನ ಶೆಟ್ಟಿಗಾರ್, ಶ್ರೇಯಾ ಆರಾಧ್ಯ, ಸುಚೇಂದ್ರ ಪ್ರಸಾದ್, ಲೀಲಾ ಮೋಹನ್, ದಿನೇಶ್ ಮಂಗಳೂರು ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇದು ನನ್ನ ನಿರ್ದೇಶನದ ಎರಡನೇ ಚಿತ್ರ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದರು ನಿರ್ದೇಶಕ ವೇದ್.

Whatsapp image 2025 03 12 at 5.54.08 pm (2)

ನಾನು, ಉದ್ಯಮಿ ಹಾಗು ಕನ್ನಡಪರ ಹೋರಾಟಗಾರ ಎಂದು ಮಾತು ಆರಂಭಿಸಿದ ನಿರ್ಮಾಪಕ ವಿಶ್ವನಾಥ್, ನಮ್ಮ ತಂದೆ ಕನ್ನಡದ ಕೆಲವು ಜನಪ್ರಯ ಚಿತ್ರಗಳಲ್ಲಿ ನಟಿಸಿದ್ದರು. ಆ ದಿನಗಳಿಂದ ಸಿನಿಮಾ ಬಗ್ಗೆ ಆಸಕ್ತಿ. ಈಗ ಈ ಚಿತ್ರದ ಮೂಲಕ ನಿರ್ಮಾಪಕನಾಗಿದ್ದೇನೆ. ನಾನು ಹಾಗೂ ಪ್ರಬಿಕ್ ಮೊಗವೀರ್ ಇಬ್ಬರು ನಿರ್ಮಾಣ ಮಾಡಿದ್ದೇವೆ. ಜೊತೆಗೆ ಒಂದು ಪಾತ್ರದಲ್ಲೂ ಕಾಣಿಸಿಕೊಂಡಿದ್ದೇನೆ. ಮುಂದಿನ ತಿಂಗಳು ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ ಎಂದರು.

Whatsapp image 2025 03 12 at 5.54.08 pm (1)

ಮತ್ತೊಬ್ಬ ನಿರ್ಮಪಕರಾದ ಪ್ರಬಿಕ್ ಮೊಗವೀರ್ ಮಾತನಾಡುತ್ತಾ, ಮೂಲತಃ ಸಂಕಲನಕಾರರಾಗಿರುವ ನಿರ್ದೇಶಕ ವೇದ್ ಅವರು ಈ ಚಿತ್ರದ ಕಥೆ ಹೇಳಿದಾಗ ನಿರ್ಮಾಣ ಮಾಡಲು ಮುಂದಾದೆ. ನಂತರ ನಿರ್ಮಾಣಕ್ಕೆ ವಿಶ್ವಾನಾಥ್ ಅವರು ಜೊತೆಯಾದರು. ಚಿತ್ರ ಉತ್ತಮವಾಗಿ ಮೂಡಿಬಂದಿದ್ದು, ಮುಂದಿನ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದರು.

Whatsapp image 2025 03 12 at 5.54.09 pm

ಬಹಳ ದಿನಗಳ ನಂತರ ಈ ಚಿತ್ರದಲ್ಲಿ ನಟಿಸಿದ್ದೇನೆ.‌ಕಾಗೆ ಶನಿಮಹಾತ್ಮನ ವಾಹನ. ಅಂಥಹ ಕಾಗೆ ಕುರಿತಾದ ಚಿತ್ರವಿದು. ನನ್ನನ್ನು ಎಲ್ಲರು ಈ ಚಿತ್ರದ ನಾಯಕ ಎನ್ನುತ್ತಿದ್ದಾರೆ. ಆದರೆ ಈ ಚಿತ್ರದ ನಿಜವಾದ ನಾಯಕ ಕಾಗೆ‌. ನಾನು ಅದರ ಸಹ ಪಾತ್ರಧಾರಿ ಎಂದರು ನಾಯಕ ದಿಲೀಪ್ ಪೈ.

Whatsapp image 2025 03 12 at 5.54.10 pm

ದಿಲೀಪ್ ಅವರು ಹೇಳಿದ ಹಾಗೆ ಕಾಗೆಯೇ ಈ ಚಿತ್ರದ ನಿಜವಾದ ಹೀರೋ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಟ ದೇವ್ ದೇವಯ್ಯ.

ನಾಯಕಿ ಸ್ವಪ್ನ ಶೆಟ್ಟಿಗಾರ್, ನಟ ಲೀಲಾ ಮೋಹನ್, ಸಂಗೀತ ನಿರ್ದೇಶಕ MAD D ಹಾಗೂ ಛಾಯಾಗ್ರಾಹಕ ರಾಕೇಶ್ ಮುಂತಾದವರು ಚಿತ್ರದ ಕುರಿತು ಮಾಹಿತಿ ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T212325.764

ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
July 21, 2026 - 9:23 pm
0

Untitled design 2026 07 21T210422.806

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

by ಶಾಲಿನಿ ಕೆ. ಡಿ
July 21, 2026 - 9:05 pm
0

Untitled design 2026 07 21T203109.779

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

by ಶಾಲಿನಿ ಕೆ. ಡಿ
July 21, 2026 - 8:32 pm
0

Untitled design 2026 07 21T192714.337

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
July 21, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version