• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿವರಾಜ್‌‌ಕುಮಾರ್‌ಗೆ ಶುಭ ಕೋರಿದ ಆಂಧ್ರ DCM ಪವನ್ ಕಲ್ಯಾಣ್..ಕನ್ನಡಿಗರು ಖುಷ್

ಡಾ. ರಾಜ್ ನನ್ನ ಫೇವರಿಟ್.. ಲೆಗಸಿ ಮುಂದುವರೆಸಿದ ಶಿವಣ್ಣ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 21, 2026 - 5:34 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 21T173403.621

ದೊಡ್ಮನೆ ದೊರೆ ಡಾ ಶಿವರಾಜ್‌‌ಕುಮಾರ್ ಸಿನಿಯಾನಕ್ಕೆ 4 ದಶಕಗಳ ಸಂಭ್ರಮ. ಅಭಿಮಾನಿಗಳು ಇತ್ತೀಚೆಗೆ ಅವ್ರ ನಿವಾಸಕ್ಕೆ ತೆರಳಿ ಕೇಕ್ ಕಟ್ ಮಾಡಿಸಿದ್ರು. ಆದ್ರೀಗ ಕರ್ನಾಟಕ ಸಿಎಂ, ಡಿಸಿಎಂ ಸೇರಿದಂತೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಕೂಡ ಶಿವಣ್ಣಗೆ ಶುಭ ಕೋರಿದ್ದಾರೆ. ಅದ್ರ ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ.

  • ಶಿವಣ್ಣನಿಗೆ ಶುಭ ಕೋರಿದ ಆಂಧ್ರ DCM.. ಕನ್ನಡಿಗರು ಖುಷ್
  • ಡಾ. ರಾಜ್ ನನ್ನ ಫೇವರಿಟ್.. ಲೆಗಸಿ ಮುಂದುವರೆಸಿದ ಶಿವಣ್ಣ
  • ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ದೊಡ್ಮನೆ ದೊರೆಗೆ ವಿಶ್

ಲಿವಿಂಗ್ ಲೆಜೆಂಡ್ ಶಿವರಾಜ್‌‌ಕುಮಾರ್ ಬರೀ ಸ್ಟಾರ್ ಅಲ್ಲ, ಕನ್ನಡ ಚಿತ್ರರಂಗದ ಮೇರು ಪರ್ವತ ನಟಸಾರ್ವಭೌಮ ಡಾ. ರಾಜ್‌ಕುಮಾರ್‌ ಅವ್ರ ಹಿರಿಯ ಮಗ ಕೂಡ ಹೌದು. 90 ವರ್ಷಗಳ ಇತಿಹಾಸವಿರೋ ನಮ್ಮ ಚಂದನವನಕ್ಕಾಗಿ ಶಿವಣ್ಣ ಬರೋಬ್ಬರಿ 40 ವರ್ಷಗಳಿಂದ ಕಲಾ ಸೇವೆ ಮಾಡ್ತಾ ಬರ್ತಿರೋದು ಖುಷಿಯ ವಿಚಾರ. ಆನಂದ್ ಸಿನಿಮಾದಿಂದ ಇಲ್ಲಿಯವರೆಗೆ 140ಕ್ಕೂ ಅಧಿಕ ಚಿತ್ರಗಳನ್ನ ಮಾಡಿರೋ ಶಿವಣ್ಣ, ಇಂದಿಗೂ ಸರಳತೆಯ ಸಾರ್ವಭೌಮ ಆಗಿ, ಮಗುವಿನಷ್ಟೇ ನಿಷ್ಕಲ್ಮಶ ವ್ಯಕ್ತಿತ್ವ ಹೊಂದಿದ್ದಾರೆ.

RelatedPosts

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ADVERTISEMENT
ADVERTISEMENT

ಶಿವಣ್ಣನ 40 ವರ್ಷಗಳ ಸಾರ್ಥಕ ಸಿನಿಯಾನಕ್ಕೆ ಅಭಿಮಾನಿ ದೇವರುಗಳು ಇತ್ತೀಚೆಗೆ ನಾಗವಾರದಲ್ಲಿರೋ ಶಿವಣ್ಣನ ಶ್ರೀಮುತ್ತು ನಿವಾಸಕ್ಕೆ ತೆರಳಿ, ಕೇಕ್ ಕಟ್ ಮಾಡಿಸಿ, ಶುಭ ಕೋರಿದ್ರು. ಸಾವನ್ನ ಗೆದ್ದು ಬಂದಿರೋ ಶಿವಣ್ಣನಿಗೆ ಇದೊಂಥರಾ ಮರುಜನ್ಮ ಅಂದ್ರೆ ತಪ್ಪಾಗಲ್ಲ. ಇಂದಿಗೂ ಕಲೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟಿರೋ ಶಿವಣ್ಣನಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಸಾಮಾಜಿಕ ಜಾಲತಾಣದ ಮೂಲಕ ಉಪಮುಖ್ಯಮಂತ್ರಿ ಕಚೇರಿಯಿಂದ ಲೆಟರ್ ಹೆಡ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ವೈಯಕ್ತಿಕ ಸೋಶಿಯಲ್ ಮೀಡಿಯಾ ಪೇಜ್‌‌ಗಳ ಮೂಲಕವೂ ಅಭಿನಂದಿಸಿದ್ದಾರೆ.

ಸೂಪರ್ ಸ್ಟಾರ್ ಡಾ. ರಾಜ್‌‌ಕುಮಾರ್ ಅವರು ನನ್ನ ಫೇವರಿಟ್ ಆ್ಯಕ್ಟರ್. ಅವರ ಲೆಗಸಿಯನ್ನ ಶಿವರಾಜ್‌‌ಕುಮಾರ್ ಅವರು ಮುಂದುವರೆಸಿರೋದು ಗ್ರೇಟ್. ನಿಮ್ಮ ಈ ಅಭೂತಪೂರ್ವ ನಾಲ್ಕು ದಶಕಗಳ ಸಿನಿಯಾನಕ್ಕೆ ಶುಭಾಶಯಗಳು. ಆ ದೇವರು ನಿಮಗೆ ಒಳ್ಳೆಯ ಆರೋಗ್ಯದ ಜೊತೆ ಮತ್ತಷ್ಟು ಮೈಲಿಗಲ್ಲುಗಳನ್ನ ಸಾಧಿಸೋ ಶಕ್ತಿ ನೀಡಲಿ ಅಂತ ತುಂಬು ಹೃದಯದಿಂದ ಹಾರೈಸಿದ್ದಾರೆ. ಇದು ಬರೀ ಶಿವಣ್ಣ ಅಥ್ವಾ ದೊಡ್ಮನೆ ಫ್ಯಾನ್ಸ್‌ಗಷ್ಟೇ ಅಲ್ಲ, ಇಡೀ ಕರುನಾಡಿನ ಜನಕ್ಕೆ ಖುಷಿ ತಂದಿದೆ.

ಇನ್ನೂ ಶಿವಣ್ಣನ ಈ ಮೈಲ್‌ಸ್ಟೋನ್‌‌ ಸಾಧನೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಶುಭ ಕೋರಿದ್ದಾರೆ. ಪಕ್ಕದ ತಮಿಳುನಾಡು ಸಿಎಂ ಸ್ಟಾಲಿನ್ ಕೂಡ ಶಿವಣ್ಣನಿಗೆ ಅತ್ಯಾಪ್ತ ಗೆಳೆಯ. ಅವರು ಕೂಡ ಅಭಿನಂದನೆ ಸಲ್ಲಿಸಿದ್ರೆ ಇಡೀ ಸೌತ್ ಇಂಡಿಯಾ ಶುಭ ಕೋರಿದಂತಾಗುತ್ತದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 15T103244.380

ಕೆಂಪುಕೋಟೆಯಲ್ಲಿ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
August 15, 2026 - 10:35 am
0

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
  • Untitled design (40)
    ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version