• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೀದಿಗೆ ಬಂದ ಕಾವ್ಯಗೌಡ ಕುಟುಂಬದ ಕಲಹ: ಸಿಸಿಟಿವಿ ಸಾಕ್ಷ್ಯ ಬಯಲು ಮಾಡಿದ ನಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 21, 2026 - 10:28 pm
in Flash News, ಸಿನಿಮಾ
0 0
0

‘ರಾಧಾ ರಮಣ’ ಮತ್ತು ‘ಗಾಂಧಾರಿ’ ಧಾರಾವಾಹಿಗಳ ಮೂಲಕ ಜನಪ್ರಿಯತೆ ಗಳಿಸಿದ್ದ ನಟಿ ಕಾವ್ಯ ಗೌಡ ತಮ್ಮ ಕುಟುಂಬದಲ್ಲಿ ಉಂಟಾದ ಗಲಾಟೆ ಹಿನ್ನೆಲೆಯಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ಕಳೆದ ತಿಂಗಳ ಅಂತ್ಯದಲ್ಲಿ ನಡೆದ ಕುಟುಂಬ ಕಲಹ ಈಗ ಹೊಸ ತಿರುವು ಪಡೆದಿದ್ದು, ತಮ್ಮ ಮೇಲೆ ನಡೆದ ಹಲ್ಲೆ ಕುರಿತು ಕಾವ್ಯ ಗೌಡ ಸಿಸಿಟಿವಿ ದೃಶ್ಯಾವಳಿಗಳನ್ನು ಸಾರ್ವಜನಿಕರ ಮುಂದೆ ಹಂಚಿಕೊಂಡಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆ

ರಾಮಮೂರ್ತಿ ನಗರದ ಮಾಜಿ ಕಾರ್ಪೊರೇಟರ್ ಎಂ. ರೇವಣ್ಣ ಅವರ ಮನೆಯಲ್ಲಿ ಗಲಾಟೆ ನಡೆದಿತ್ತು. ರೇವಣ್ಣ ಅವರ ಹಿರಿಯ ಪುತ್ರ ನಂದೀಶ್ ಅವರ ಪತ್ನಿ ಪ್ರೇಮಾ ಹಾಗೂ ಕಿರಿಯ ಪುತ್ರ ಸೋಮಶೇಖರ್ ಅವರ ಪತ್ನಿ ಕಾವ್ಯ ಗೌಡ ನಡುವೆ ಮಾತಿನ ಚಕಮಕಿ ಆರಂಭವಾಗಿ, ನಂತರ ಹಲ್ಲೆ ಮಾಡಲಾಗಿದೆ. ಈ ಘಟನೆ ಬಳಿಕ ಇಬ್ಬರೂ ಪರಸ್ಪರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

RelatedPosts

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!

ADVERTISEMENT
ADVERTISEMENT

ಪ್ರೇಮಾ ಮಾಧ್ಯಮಗಳ ಮುಂದೆ ಮಾತನಾಡಿ, ಕಾವ್ಯ ಹಾಗೂ ಅವರ ಪತಿ ಸೋಮಶೇಖರ್ ತಮ್ಮ ಕುಟುಂಬದ ವಿರುದ್ಧ ದೌರ್ಜನ್ಯ ನಡೆಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ತಮ್ಮ ತಂಗಿಯ ಮೇಲೆ ಹಲ್ಲೆ ನಡೆದಿದೆ, ತಮ್ಮ ತಂದೆಯನ್ನು ಅವಮಾನಿಸಲಾಗಿದೆ. ಆಸ್ತಿ ವಿಚಾರದಲ್ಲಿ ಕಿರಿಕ್ ಮಾಡಲಾಗಿದೆ ಎಂಬುದಾಗಿ ಪ್ರೇಮಾ ಹೇಳಿಕೆ ನೀಡಿದ್ದರು.

ಸಿಸಿಟಿವಿ ವಿಡಿಯೋದಲ್ಲಿ ಏನು?

ಈಗ ಕಾವ್ಯ ಗೌಡ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೋಗಳಲ್ಲಿ ಪ್ರೇಮಾ ತಂಗಿ ಕಾವ್ಯ ಮೇಲೆ ಹಲ್ಲೆ ಮಾಡುತ್ತಿರುವುದು ಹಾಗೂ ಪ್ರೇಮಾ ಚಪ್ಪಲಿ ಎಸೆಯುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣುತ್ತವೆ. ಇದನ್ನು ಹಂಚಿಕೊಂಡು, “ಒನ್ ಸೈಡ್ ಕಥೆ ಮಾತ್ರ ಕೇಳಿದ್ದೀರಾ, ಇದೀಗ ಸತ್ಯದ ಮುಖ ನೋಡಬೇಕು” ಎಂದು ಕಾವ್ಯ ಬರೆದಿದ್ದಾರೆ.

ಕಾವ್ಯ ಗೌಡ ಭಾವುಕ ಪೋಸ್ಟ್

ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಕಾವ್ಯ ಗೌಡ ಭಾವುಕವಾಗಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. “ನಾಲಿಗೆಗೆ ಎಲುಬಿಲ್ಲ ಎಂದುಕೊಂಡು ಯಾರ ಜೀವನದ ಬಗ್ಗೆ ಏನು ಬೇಕಾದರೂ ಮಾತನಾಡುವುದು ಸರಿಯಲ್ಲ. ಮಾತುಗಳಿಗೆ ಜವಾಬ್ದಾರಿ ಇರಬೇಕು. ನಾನು ಯಾವತ್ತೂ ಮಾಧ್ಯಮದ ಮುಂದೆ ಮಾತನಾಡುವವಳಲ್ಲ. ಮೌನವೇ ನನ್ನ ಉತ್ತರ ಎಂದು ನಂಬಿ ಬದುಕಿದವಳು. ಆದರೆ ಇಂದು ಮಾತನಾಡಬೇಕಾದ ಪರಿಸ್ಥಿತಿ ಬಂದಿದೆ,” ಎಂದು ಅವರು ಬರೆದಿದ್ದಾರೆ.

ತಮ್ಮ ಮೇಲೆ ಬಂದ ಅಪವಾದಗಳು, ಆಸ್ತಿ ವಿಚಾರದಲ್ಲಿ ತಮ್ಮ ಹೆಸರನ್ನು ಹಾಳುಮಾಡಲು ನಡೆದ ಪ್ರಯತ್ನಗಳ ಕುರಿತು ಉಲ್ಲೇಖಿಸಿರುವ ಅವರು, “ನೋವು, ಅವಮಾನ, ಕಣ್ಣೀರು ಎಲ್ಲವನ್ನೂ ಮೌನವಾಗಿ ಸಹಿಸಿಕೊಂಡೆ. ನನ್ನ ಕುಟುಂಬ ಮತ್ತು ಮಗುವಿನ ಭವಿಷ್ಯ ನನ್ನಿಗೆ ಮುಖ್ಯವಾಗಿತ್ತು. ಆದರೂ ನಾನು ಸತ್ಯದ ದಾರಿಯನ್ನು ಬಿಟ್ಟಿಲ್ಲ. ಸತ್ಯ ಯಾವತ್ತೂ ಸೋಲುವುದಿಲ್ಲ,” ಎಂದು ಹೇಳಿದ್ದಾರೆ.

“ಇವತ್ತು ಸತ್ಯ ನನ್ನ ಜೊತೆ ನಿಂತಿದೆ. ನಾನು ತಪ್ಪು ಮಾಡಿಲ್ಲ ಎಂಬುದಕ್ಕೆ ಇದುವೇ ಸಾಕ್ಷಿ. ಸತ್ಯಮೇವ ಜಯತೆ” ಎಂದು ತಮ್ಮ ಹೇಳಿಕೆಯನ್ನು ಕೊನೆಗೊಳಿಸಿದ್ದಾರೆ.

ಹೈಕೋರ್ಟ್ ಮಧ್ಯಂತರ ತಡೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವ್ಯ ಗೌಡ ಹಾಗೂ ಅವರ ಪತಿ ಸೋಮಶೇಖರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಮತ್ತು ತನಿಖೆಗೆ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಮಧ್ಯಂತರ ತಡೆ ನೀಡಿದೆ. ಕೌಟುಂಬಿಕ ಕಲಹದ ಹಿನ್ನೆಲೆ ದಾಖಲಾಗಿದ್ದ ಕೌಂಟರ್ ದೂರುಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ. ಇದರಿಂದ ಕಾವ್ಯ ಗೌಡಗೆ ತಾತ್ಕಾಲಿಕವಾಗಿ ನೆಮ್ಮದಿ ಸಿಕ್ಕಿದ್ದು, ಪ್ರಕರಣದ ಮುಂದಿನ ವಿಚಾರಣೆ ಎಲ್ಲರ ಗಮನ ಸೆಳೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (22)

ಮಳೆ ಎಫೆಕ್ಟ್: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 17, 2026 - 11:24 pm
0

Untitled design (21)

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

by ಕವಿತಾ
July 17, 2026 - 10:54 pm
0

Untitled design (19)

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

by ಕವಿತಾ
July 17, 2026 - 10:42 pm
0

Untitled design (15)

89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕ್ರಿಕೆಟ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್

by ಕವಿತಾ
July 17, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version