• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಸಾವಿತ್ರಿಯ ಕುತಂತ್ರಕ್ಕೆ ಬಲಿಯಾದ್ನಾ ಭದ್ರ ? ಮನೆಯೊಳಗಿನ ನಂಬಿಕೆ ದ್ರೋಹದ ಮುಖವಾಡ ಕಳಚುತ್ತಾಳಾ ʻಮುದ್ದುಸೊಸೆʼ ವಿದ್ಯಾ?

ಯಶಸ್ವಿನಿ ಎಂ by ಯಶಸ್ವಿನಿ ಎಂ
February 23, 2026 - 6:02 pm
in ಕಿರುತೆರೆ, ಸಿನಿಮಾ
0 0
0
Untitled design 2026 02 23T174609.053

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರತಿದಿನ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿರುವ, ಅತಿ ಹೆಚ್ಚು ವೀಕ್ಷಕರ ಮನಗೆದ್ದಿರುವ ‘ಮುದ್ದುಸೊಸೆ’ ಧಾರಾವಾಹಿ ಇದೀಗ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಆರಂಭದಿಂದಲೂ ತನ್ನ ವೇಗವಾದ ಕಥಾಹಂದರ ಹಾಗೂ ರೋಚಕ ತಿರುವುಗಳ ಮೂಲಕ ಮನೆಮಾತಾಗಿರುವ ಈ ಸೀರಿಯಲ್‌ನಲ್ಲಿ, ಇದೀಗ ಕಥಾನಾಯಕಿ ವಿದ್ಯಾಳ ಬದುಕನ್ನೇ ಬುಡಮೇಲು ಮಾಡುವಂತಹ ಘಟನೆಯೊಂದು ಸಂಭವಿಸಿದೆ.

“ಕಣ್ಣಿಗೆ ಕಂಡಿದ್ದೆಲ್ಲಾ ಸತ್ಯವಲ್ಲ, ನನ್ನ ಗಂಡನ ಮೇಲಿರುವ ಅಪವಾದ ಸುಳ್ಳು!” ಈ ಒಂದು ನಂಬಿಕೆಯ ಮೇಲೆ ಕಲರ್ಸ್ ಕನ್ನಡದ ‘ಮುದ್ದುಸೊಸೆ’ ಧಾರಾವಾಹಿಯ ಕಥಾನಾಯಕಿ ವಿದ್ಯಾ ಈಗ ಅಗ್ನಿಪರೀಕ್ಷೆಗೆ ಸಿದ್ಧಳಾಗಿದ್ದಾಳೆ. ಟ್ವಿಸ್ಟ್‌ ಮೂಲಕವೇ ವೀಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸುತ್ತಿರುವ ಈ ಧಾರಾವಾಹಿ, ಇದೀಗ ಕಥೆಯ ದಿಕ್ಕನ್ನೇ ಬದಲಿಸುವಂತಹ ‘ಮಹಾ ತಿರುವು’ ಪಡೆದುಕೊಂಡಿದೆ. ಕೇವಲ ಸಂಸಾರದ ಕಲಹವಲ್ಲದೆ, ಅಸ್ತಿತ್ವ ಮತ್ತು ಸಂಬಂಧದ ನಡುವಿನ ಸಂಘರ್ಷಕ್ಕೆ ವೇದಿಕೆ ಸಜ್ಜಾಗಿದೆ.

RelatedPosts

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

ನಟ ದರ್ಶನ್‌ಗೆ ಬಿಗ್ ರಿಲೀಫ್: ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆ

ಪ್ರತಿಭಾವಂತ ಕಥೆಗಾರರಿಗೆ ಸುವರ್ಣಾವಕಾಶ: 7 ಭಾಷೆ, 7 ದಿಗ್ಗಜ ನಿರ್ದೇಶಕರೊಂದಿಗೆ ‘ಜೀ ಕಿರುಚಿತ್ರ ಸ್ಪರ್ಧೆ’ ಆರಂಭ

ಐತಿಹಾಸಿಕ ಹಂಪಿಯಲ್ಲಿ ಜೈ ಹನುಮಾನ್ ಚಿತ್ರ ಕಿಕ್‌‌ಸ್ಟಾರ್ಟ್

ADVERTISEMENT
ADVERTISEMENT

ಮುದ್ದುಸೊಸೆ ಧಾರಾವಾಹಿ, ಪ್ರಸಾರ ಆರಂಭಿಸಿದ ದಿನದಿಂದ ಇಲ್ಲಿಯವರೆಗೂ ಸಾಕಷ್ಟು ತಿರುವುಗಳನ್ನು ವೀಕ್ಷಕರಿಗೆ ನೀಡುತ್ತಲೇ ಬಂದಿದೆ. ವೆಬ್‌ಸಿರೀಸ್‌ನಂತೆ ಏಪಿಸೋಡ್‌ನಿಂದ ಏಪಿಸೋಡ್‌ಗೆ ಕೌತುಕವನ್ನು ಉಳಿಸಿಕೊಳ್ಳುತ್ತಲೇ ಸಾಗಿದೆ. ಒಂದೇ ತಿಂಗಳೊಳಗೆ ಎಂಟಕ್ಕೂ ಅಧಿಕ ಮಹಾ ತಿರುವುಗಳನ್ನು ಕಂಡಿರುವ ಕನ್ನಡದ ಏಕೈಕ ಧಾರಾವಾಹಿ ಎಂದರೂ ಅತಿಶಯೋಕ್ತಿಯಲ್ಲ. ಕನ್ನಡ ಕಿರುತೆರೆಯಲ್ಲಿ ಇಷ್ಟೊಂದು ವೇಗವಾಗಿ ಕಥೆ ಹೇಳಲು ಹೊರಟಿರುವುದು ಒಂದು ಹೊಸ ಪ್ರಯೋಗ ಎನ್ನಲಾಗುತ್ತಿದೆ. ಇದೀಗ ಇದೇ ʻಮುದ್ದುಸೊಸೆʼ ಮಗದೊಂದು ಟ್ವಿಸ್ಟ್‌ ಜೊತೆಗೆ ಆಗಮಿಸಿದ್ದಾಳೆ.

ಯಾರೂ ಊಹಿಸದ ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಭದ್ರ ಮತ್ತು ವಿನಂತಿ ಒಂದೇ ಹಾಸಿಗೆ ಹಂಚಿಕೊಂಡ ಸ್ಥಿತಿಯಲ್ಲಿ ಮನೆಯವರಿಗೆ ಕಂಡಿದ್ದಾರೆ. ಇದು ಭದ್ರ ಮತ್ತು ವಿದ್ಯಾಳ ಸುಂದರ ಸಂಸಾರವನ್ನು ಒಡೆಯಲು ಕುತಂತ್ರಿಗಳು ಹಣೆದ ನೀಚ ಪ್ಲಾನ್ ಆಗಿದೆ. ಮನೆಯ ಒಳಗೇ ಇರುವ ಸಾವಿತ್ರಿಯ ದ್ರೋಹದಿಂದಾಗಿ ಇಡೀ ಮನೆಯ ಪರಿಸ್ಥಿತಿ ತಲೆಕೆಳಗಾಗಿದೆ.

ಶಿವರಾಮೇಗೌಡನ ಸವಾಲು

ಈ ಹಠಾತ್ ಬೆಳವಣಿಗೆಯಿಂದ ಕುಪಿತನಾದ ಭದ್ರನ ತಂದೆ ಶಿವರಾಮೇಗೌಡ, ಮಗನಿಗೆ ವಿನಂತಿ ಜೊತೆ ಮದುವೆ ಮಾಡಿಸಲು ಮುಂದಾಗಿದ್ದಾನೆ. ಅಷ್ಟೇ ಅಲ್ಲದೆ, ಸೊಸೆ ವಿದ್ಯಾಳ ಮುಂದೆ ಎರಡು ಕಠಿಣ ಆಯ್ಕೆಗಳನ್ನು ಇಟ್ಟಿದ್ದಾನೆ. ಮೊದಲನೆಯದು ಭದ್ರನಿಗೆ ವಿಚ್ಛೇದನ ನೀಡಿ ದೂರವಾಗುವುದು. ಇದಕ್ಕೆ ಪ್ರತಿಯಾಗಿ ಶಿವರಾಮೇಗೌಡ ತಮ್ಮ ಒಟ್ಟು ಆಸ್ತಿಯಲ್ಲಿ ಶೇಕಡಾ ಐವತ್ತರಷ್ಟು ಪಾಲನ್ನು ವಿದ್ಯಾಗೆ ನೀಡಲು ಸಿದ್ಧನಿದ್ದಾನೆ. ಎರಡನೆಯದು ಭದ್ರನ ಮೊದಲ ಪತ್ನಿಯಾಗಿಯೇ ಮನೆಯಲ್ಲಿ ಉಳಿಯುವುದು. ಆದರೆ, ಭದ್ರ ಮತ್ತು ವಿನಂತಿಯ ಎರಡನೇ ಮದುವೆಗೆ ವಿದ್ಯಾ ಸಮ್ಮತಿಸಿ, ಮೊದಲ ಪತ್ನಿಯಾಗಿ ಮನೆಯಲ್ಲಿಯೇ ಉಳಿಯಬೇಕು.

ವಿದ್ಯಾಳ ಅಚಲ ನಂಬಿಕೆ ಮತ್ತು ಹೋರಾಟ

ಇಡೀ ಪ್ರಪಂಚವೇ ಭದ್ರನ ಮೇಲೆ ಬೆರಳು ತೋರಿಸುತ್ತಿದ್ದರೂ, ತನ್ನ ಪತಿಯ ಮೇಲೆ ವಿದ್ಯಾಳಿಗೆ ಅಚಲವಾದ ನಂಬಿಕೆಯಿದೆ. ತನ್ನ ಗಂಡನ ವಿರುದ್ಧ ದೊಡ್ಡ ಪಿತೂರಿ ನಡೆದಿದೆ ಎಂಬ ಸತ್ಯವನ್ನು ಅರಿತಿರುವ ವಿದ್ಯಾ, ಆಸ್ತಿ ಅಥವಾ ರಾಜಿ ಯಾವುದಕ್ಕೂ ಬಗ್ಗದೆ ತನ್ನ ಮೌಲ್ಯಗಳಿಗಾಗಿ ನಿಂತಿದ್ದಾಳೆ. ತನ್ನ ಮಾವಯ್ಯನ ನಿರ್ಧಾರದ ವಿರುದ್ಧ ಮತ್ತು ತನ್ನ ಪತಿಯ ಗೌರವವನ್ನು ಕಾಪಾಡಲು ವಿದ್ಯಾ ಈಗ ರಣರಂಗಕ್ಕೆ ಇಳಿದಿದ್ದಾಳೆ. ತನ್ನ ತಾಳಿಯನ್ನು ಉಳಿಸಿಕೊಳ್ಳುವ ಹೋರಾಟದ ಜೊತೆಗೆ, ಮನೆಯಲ್ಲೇ ಅಡಗಿರುವ ಕುತಂತ್ರಿಗಳ ನಿಜ ಬಣ್ಣವನ್ನು ಬಯಲು ಮಾಡುವ ಗುರುತರ ಜವಾಬ್ದಾರಿ ಈಗ ಅವಳ ಮೇಲಿದೆ.

ಮುಂದಿನ ದಿನಗಳಲ್ಲಿ ಏನು ಕಾದಿದೆ ?

ವಿದ್ಯಾಳ ಈ ಏಕಾಂಗಿ ಹೋರಾಟಕ್ಕೆ ಜಯ ಸಿಗುತ್ತಾ? ವಿಧಿ ಆಟದ ಮುಂದೆ ವಿದ್ಯಾ ಸೋಲುತ್ತಾಳಾ ಅಥವಾ ಸತ್ಯವನ್ನು ಸಾಬೀತುಪಡಿಸಿ ಸಂಸಾರವನ್ನು ಮತ್ತೆ ಒಂದು ಮಾಡುತ್ತಾಳಾ? ಕುತಂತ್ರಿಗಳ ಮುಖವಾಡ ಕಳಚುವ ಆ ರೋಚಕ ಕ್ಷಣಗಳು ಶೀಘ್ರದಲ್ಲೇ ಪ್ರಸಾರವಾಗಲಿವೆ. ಈ ಮಹಾ ತಿರುವುಗಳ ಸರಣಿಯನ್ನು ಮಿಸ್ ಮಾಡದೆ ನೋಡಿ, ‘ಮುದ್ದುಸೊಸೆ’-ಪ್ರತಿ ರಾತ್ರಿ 7:30ಕ್ಕೆ, ನಿಮ್ಮ ನೆಚ್ಚಿನ ಕಲರ್ಸ್ ಕನ್ನಡದಲ್ಲಿ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

Untitled design 2026 02 23T213506.986

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

by ಯಶಸ್ವಿನಿ ಎಂ
February 23, 2026 - 9:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T182030.091
    ಪ್ರತಿಭಾವಂತ ಕಥೆಗಾರರಿಗೆ ಸುವರ್ಣಾವಕಾಶ: 7 ಭಾಷೆ, 7 ದಿಗ್ಗಜ ನಿರ್ದೇಶಕರೊಂದಿಗೆ ‘ಜೀ ಕಿರುಚಿತ್ರ ಸ್ಪರ್ಧೆ’ ಆರಂಭ
    February 23, 2026 | 0
  • Untitled design 2026 02 19T190440.922
    ಸದ್ದಿಲ್ಲದೇ ಎಂಗೇಜ್‌ ಆದ ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಚಿಲ್ಲರ್ ಮಂಜು: ಮದುವೆ ಯಾವಾಗ?
    February 19, 2026 | 0
  • Untitled design 2026 02 18T141919.992
    ಫೆ. 22ಕ್ಕೆ ಜೀ ಕನ್ನಡದಲ್ಲಿ ಶಿವಣ್ಣ, ಉಪ್ಪಿ, ರಾಜ್‌ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ರಿಲೀಸ್‌
    February 18, 2026 | 0
  • Untitled design 2026 02 17T111550.833
    ನಟಿಯ ಖಾಸಗಿ ವಿಡಿಯೋ ಶೂಟ್: ಹಣ ನೀಡದಿದ್ದರೆ ವೈರಲ್ ಮಾಡುವ ಬೆದರಿಕೆ
    February 17, 2026 | 0
  • Untitled design 2026 02 16T181651.364
    ಕಿರುತೆರೆ ನಟಿ ರಶ್ಮಿ ಲೀಲಾ ನಿಧನ
    February 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version