• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಬಜೆಟ್ ಘೋಷಣೆಯ ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

admin by admin
February 23, 2026 - 7:24 pm
in Flash News, ಉತ್ತರ ಕನ್ನಡ, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಾಣಿಜ್ಯ
0 0
0
Untitled design 2026 02 23T192135.953

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನರ ದಶಕಗಳ ಕಾಲದ ಕನಸಾಗಿದ್ದ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ಬೇಡಿಕೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ಘೋಷಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಸಿಎಂ ಈ ಸಿಹಿಸುದ್ದಿ ನೀಡಿದ್ದು, ಬಜೆಟ್‌ ಕುರಿತು ತೀವ್ರ ಕುತೂಹಲ ಮೂಡಿಸಿದೆ.

ಸಿಎಂ ನೀಡಿದ ಭರವಸೆ ಏನು ?

ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೂ ಮುನ್ನವೇ ಉತ್ತರ ಕನ್ನಡ ಜಿಲ್ಲೆಗೆ ದೊಡ್ಡ ಕೊಡುಗೆ ನೀಡುವುದಾಗಿ ಸಿಎಂ ಸುಳಿವು ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಬಾರಿಯ ಬಜೆಟ್‌ನಲ್ಲಿ ಖಂಡಿತವಾಗಿ ಮಂಜೂರು ಮಾಡುತ್ತೇನೆ. ಜಿಲ್ಲೆಯ ಜನತೆ ತುರ್ತು ಚಿಕಿತ್ಸೆಗಾಗಿ ಉಡುಪಿ ಅಥವಾ ಮಂಗಳೂರಿಗೆ ಹೋಗುವುದನ್ನು ತಪ್ಪಿಸುವುದು ನಮ್ಮ ಗುರಿ ಎಂದು ಅವರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಕಾರವಾರದಲ್ಲಿ ಅತ್ಯಾಧುನಿಕ ಕ್ಯಾನ್ಸರ್ ಚಿಕಿತ್ಸಾ ಘಟಕ (Cancer Unit) ಒಂದನ್ನು ಸ್ಥಾಪಿಸುವುದಾಗಿ ಅವರು ತಿಳಿಸಿದ್ದಾರೆ.

RelatedPosts

ಕರ್ನಾಟಕದಲ್ಲಿ ಮುಂಗಾರು ಮಳೆಯಿಂದ ವಾಯು ಮಾಲಿನ್ಯ ಪ್ರಮಾಣದಲ್ಲಿ ಇಳಿಕೆ.

ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ

KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

ADVERTISEMENT
ADVERTISEMENT

ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುತ್ತೇನೆ.

ಪ್ರತಿ ಜಿಲ್ಲೆಯಲ್ಲಿಯೂ ಬಡವರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಕ್ಯಾನ್ಸರ್ ಯೂನಿಟ್ ಒಂದನ್ನು ಕಾರವಾರದಲ್ಲಿ ಸ್ಥಾಪಿಸಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ… pic.twitter.com/BrLW2vqGcy

— Siddaramaiah (@siddaramaiah) February 23, 2026

ರಾಜ್ಯದ ಪ್ರತಿಯೊಂದು ಜಿಲ್ಲೆಯ ಬಡವರಿಗೂ ಗುಣಮಟ್ಟದ ಮತ್ತು ಸುಲಭವಾಗಿ ಲಭ್ಯವಾಗುವಂತಹ ವೈದ್ಯಕೀಯ ಸೇವೆ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಿಎಂ ವಿವರಿಸಿದರು. ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ವೈದ್ಯಕೀಯ ವ್ಯವಸ್ಥೆಗಳನ್ನು ಒದಗಿಸಬೇಕು ಎಂಬುದು ನಮ್ಮ ನಿಲುವು. ಇದೇ ಕಾರಣಕ್ಕೆ ಹಂತ ಹಂತವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುತ್ತಿದ್ದೇವೆ. ಪ್ರಸ್ತುತ ಕರ್ನಾಟಕದಲ್ಲಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿದ್ದು, ಮುಂಬರುವ ದಿನಗಳಲ್ಲಿ ಕೋಲಾರ, ಪುತ್ತೂರು ಮತ್ತು ಬಿಜಾಪುರ ಜಿಲ್ಲೆಗಳಲ್ಲೂ ಹೊಸ ಮೆಡಿಕಲ್ ಕಾಲೇಜುಗಳನ್ನು ನಿರ್ಮಿಸುವ ಯೋಜನೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಯಿಲ್ಲದೆ ಅಪಘಾತ ಹಾಗೂ ತುರ್ತು ಸಂದರ್ಭಗಳಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದರು. ಇದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ದೀರ್ಘಕಾಲದಿಂದ ಅಭಿಯಾನಗಳೂ ನಡೆಯುತ್ತಿತ್ತು. ಈಗ ಸಿಎಂ ಸಿದ್ದರಾಮಯ್ಯ ಅವರ ಈ ಘೋಷಣೆಯು ಜಿಲ್ಲೆಯ ಜನರಿಗೆ ದೊಡ್ಡ ಮಟ್ಟದ ನೆಮ್ಮದಿ ತಂದಿದೆ. ಬಜೆಟ್‌ನಲ್ಲಿ ಅಧಿಕೃತವಾಗಿ ಹಣ ಬಿಡುಗಡೆಯಾದಲ್ಲಿ, ಈ ಭಾಗದ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯಾಗಲಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Image 68f809b5

Australia vs Bangladesh ; ಬಾಂಗ್ಲಾ ವಿರುದ್ಧ ಸೋಲು; ಆಸ್ಟ್ರೇಲಿಯಾ ತಂಡದಲ್ಲಿ ಮಹತ್ವದ ಬದಲಾವಣೆ

by ಶಾಲಿನಿ ಕೆ. ಡಿ
August 18, 2026 - 3:28 pm
0

ChatGPT Image Aug 18, 2026, 03 21 39 PM

ಕರ್ನಾಟಕದಲ್ಲಿ ಮುಂಗಾರು ಮಳೆಯಿಂದ ವಾಯು ಮಾಲಿನ್ಯ ಪ್ರಮಾಣದಲ್ಲಿ ಇಳಿಕೆ.

by ಕವಿತಾ
August 18, 2026 - 3:22 pm
0

Image c2ba2839

ತ್ವಿಶಾ ಸಾವಿನ ಕೇಸ್‌ಗೆ ಟ್ವಿಸ್ಟ್: ಕೊನೆಯ 90 ನಿಮಿಷದ ಬೆಚ್ಚಿಬೀಳಿಸುವ ವಿವರ ಬಯಲು

by ಶಾಲಿನಿ ಕೆ. ಡಿ
August 18, 2026 - 3:10 pm
0

ಮಾಡುವ ಎಐ (5)

ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?

by ಶಾಲಿನಿ ಕೆ. ಡಿ
August 18, 2026 - 2:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
  • ಮಾಡುವ ಎಐ (1)
    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
    August 18, 2026 | 0
  • ಅನುಪಮಾ ಗೌಡ (1)
    ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!
    August 18, 2026 | 0
  • ಅನುಪಮಾ ಗೌಡ
    ‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version