• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

admin by admin
February 23, 2026 - 10:02 pm
in Flash News, ದೇಶ
0 0
0
Untitled design 2026 02 23T215546.956

ಉತ್ತರ ಪ್ರದೇಶ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ. ಪೂರ್ವಾಂಚಲ್‌ ಎಕ್ಸ್‌ಪ್ರೆಸ್‌ವೇಯ ಗೋಸಾಯಿ ಗಂಜ್ ಬಳಿ ವೇಗವಾಗಿ ಚಲಿಸುತ್ತಿದ್ದ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 12ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

ನಿದ್ರೆಗೆ ಜಾರಿದ ಚಾಲಕ

ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕ ಚಾಲನೆ ಮಾಡುವಾಗ ನಿದ್ರೆಗೆ ಜಾರಿದ್ದೇ ಈ ಭೀಕರ ಅಪಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಈ ಖಾಸಗಿ ಬಸ್ ಪಂಜಾಬ್‌ನ ಲುಧಿಯಾನದಿಂದ ಬಿಹಾರದ ದರ್ಭಂಗಾಗೆ ತೆರಳುತ್ತಿತ್ತು. ರಾತ್ರಿಯ ಹೊತ್ತು ಎಕ್ಸ್‌ಪ್ರೆಸ್‌ವೇನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯ ಬದಿಗೆ ಉರುಳಿದೆ. ಡಿಕ್ಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ಪ್ರಯಾಣಿಕರು ಹೊರಬರಲಾರದೆ ಚೀರಾಡುತ್ತಿದ್ದರು.

RelatedPosts

ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್-ಡೀಸೆಲ್ ದರ ಇಳಿಯುತ್ತಾ?

ಭಾರತಕ್ಕೆ ಬಂತು ನ್ಯೂಕ್ಲಿಯರ್ ಶೀಲ್ಡ್: ಮತ್ತಷ್ಟು ಬಲಗೊಂಡ ಭಾರತದ ಆಯುಧಾಗಾರ

ಅಪ್ಪ, ಮಗ, ಚಿಕ್ಕಪ್ಪ..ಮೆಗಾ ಫ್ಯಾಮಿಲಿ 1000 ಕೋಟಿ ಲೂಟಿ

ADVERTISEMENT
ADVERTISEMENT
ತಕ್ಷಣದ ರಕ್ಷಣಾ ಕಾರ್ಯಾಚರಣೆ

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಮತ್ತು ತುರ್ತು ರಕ್ಷಣಾ ತಂಡಗಳು (SDRF) ಸ್ಥಳಕ್ಕೆ ಧಾವಿಸಿವೆ. ಬಸ್‌ನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲು ಗ್ಯಾಸ್ ಕಟರ್‌ಗಳನ್ನು ಬಳಸಲಾಯಿತು. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಇನ್ನು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಘಟನೆಯ ಕುರಿತು ತನಿಖೆ ಮುಂದುವರೆದಿದೆ. ಈ ಮಾರ್ಗದಲ್ಲಿ ಅತಿಯಾದ ವೇಗ ಮತ್ತು ಚಾಲಕರ ಆಯಾಸದಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮೃತರ ಕುಟುಂಬಗಳಿಗೆ ಸರ್ಕಾರವು ಪರಿಹಾರ ಘೋಷಿಸುವ ಸಾಧ್ಯತೆಯಿದೆ.

ಹಾಸನದಲ್ಲಿ ಭಯಾನಕ ಅಪಘಾತ: ಹಂಪ್ ಕಾಣಿಸದೆ ಬೈಕ್‌ನಿಂದ ಬಿದ್ದು ಯುವತಿ ಸಾ*ವು

ಹಾಸನ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬಳು ಗಂಭೀರ ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಇರುವ ಸ್ಪೀಡ್ ಹಂಪ್‌ಗೆ ಬೈಕ್ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಮೃತರಾದವರು ಸತ್ಯಮಂಗಲ ಬಡಾವಣೆಯ ರಮ್ಯ (23). ಖಾಸಗಿ ಕಾಲೇಜಿನಲ್ಲಿ MCA ಓದುತ್ತಿದ್ದ ರಮ್ಯ ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಅವರೊಂದಿಗೆ ಇದ್ದ ಸ್ವಾತಿ (24) ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದ ವಿವರ

ಹಾಸನ ಹೊರವಲಯದ ಕೈಗಾರಿಕಾ ಪ್ರದೇಶ ಸತ್ಯಮಂಗಲ ಬಡಾವಣೆ ಸಮೀಪದಲ್ಲಿ ನಡೆದ ಘಟನೆ. ರಸ್ತೆಯಲ್ಲಿ ಇದ್ದ ಹಂಪ್ (ಸ್ಪೀಡ್ ಬ್ರೇಕರ್) ಕಾಣದೆ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಬುಲೆಟ್ ಬೈಕ್ ರೈಡ್ ಮಾಡುತ್ತಿದ್ದ ವೇಳೆ ಸ್ಪೀಡ್ ಹಂಪ್‌ಗೆ ಬೈಕ್ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ರಮ್ಯ ಸ್ಥಳದಲ್ಲೇ ಧಾರುಣ ಸಾವು, ಸ್ವಾತಿ ಗಂಭೀರ ಗಾಯಗೊಂಡಿದ್ದಾರೆ. ಯಾರೂ ಧರಿಸಿರಲಿಲ್ಲ ಎಂದು ಪ್ರಾಥಮಿಕ ಮಾಹಿತಿ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ರಸ್ತೆಯಲ್ಲಿ ಹಂಪ್‌ಗಳು ಸರಿಯಾಗಿ ಗುರುತಿಸದಿರುವುದು ಅಥವಾ ಅವೈಜ್ಞಾನಿಕವಾಗಿ ನಿರ್ಮಿಸಿರುವುದು ಅಪಘಾತಕ್ಕೆ ಕಾರಣ ಎಂದು ಆರೋಪಗಳಿವೆ. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ಸಂಚರಿಸುವ ಪ್ರದೇಶವಾದ್ದರಿಂದ ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ.

ಸ್ಥಳೀಯರು ಮತ್ತು ಪೊಲೀಸರು ರಮ್ಯ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಸ್ವಾತಿಯ ಆರೋಗ್ಯ ಸ್ಥಿತಿ ಸುಧಾರಣೆಯ ಕಡೆಗೆ ಇದೆ ಎಂದು ವರದಿಯಾಗಿದೆ. ಈ ಘಟನೆಯಿಂದ ಬೈಕ್ ಸವಾರರು ಹೆಲ್ಮೆಟ್ ಧರಿಸುವುದು ಮತ್ತು ರಸ್ತೆಯಲ್ಲಿರುವ ಹಂಪ್‌ಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂಬ ಸಂದೇಶ ಹೊರಹೊಮ್ಮಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

1

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್

by ದಿಶಾ ಕೆ. ಎಸ್.
June 15, 2026 - 5:15 pm
0

Untitled design 2026 06 15T170358.331

ರಶ್ಮಿಕಾ-ವಿಜಯ್‌ ಸಾಮಾಜಿಕ ಕಾರ್ಯಕ್ಕೆ ಎಲ್ಲೆಡೆ ಜೈಕಾರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 5:05 pm
0

Untitled design

ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು

by ಕವಿತಾ
June 15, 2026 - 5:03 pm
0

Untitled design 2026 06 15T164727.285

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್-ಡೀಸೆಲ್ ದರ ಇಳಿಯುತ್ತಾ?

by ಶಾಲಿನಿ ಕೆ. ಡಿ
June 15, 2026 - 4:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design
    ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು
    June 15, 2026 | 0
  • Untitled design 2026 06 15T164727.285
    ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್-ಡೀಸೆಲ್ ದರ ಇಳಿಯುತ್ತಾ?
    June 15, 2026 | 0
  • Untitled design 2026 06 15T160320.169
    ಅಪ್ಪ, ಮಗ, ಚಿಕ್ಕಪ್ಪ..ಮೆಗಾ ಫ್ಯಾಮಿಲಿ 1000 ಕೋಟಿ ಲೂಟಿ
    June 15, 2026 | 0
  • Untitled design (1)
    ಮಗುವಿನ ಮೇಲೆ ಬೀದಿ ನಾಯಿಗಳಿಂದ ಭೀಕರ ಅಟ್ಯಾಕ್!
    June 15, 2026 | 0
  • Untitled design 2026 06 15T143231.706
    ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version